Onion Price  

(Search results - 65)
 • onion

  BUSINESS5, Feb 2020, 6:11 PM IST

  ಈರುಳ್ಳಿ ಬೆಲೆ ಇಳಿಕೆ: ರಫ್ತಿನ ಮೇಲಿನ ಬ್ಯಾನ್ ಇನ್ನೂ ಬೇಕೆ?

  ಗಗನ ತಲುಪಿದ್ದ ಈರುಳ್ಳಿ ಬೆಲೆ ಇದೀಗ ಇಳಿಕೆಯತ್ತ ಮುಖ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದು ಕೆಜಿಗೆ 150 ರೂ. ಇದ್ದ ಈರುಳ್ಳಿ ಬೆಲೆ ಇದೀಗ ಕೇವಲ 15 ರೂ.ಗೆ ಬಂದು ತಲುಪಿದೆ. ಈ ಹಿನ್ನೆಲೆಯಲ್ಲಿ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿರುವ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಮಹಾರಾಷ್ಟ್ರ ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

 • undefined
  Video Icon

  Chikkamagalur7, Jan 2020, 3:32 PM IST

  ಬೆಲೆ ಏರಿಕೆ ಆಕ್ರೋಶ; ಶೋಭಾ ಕರಂದ್ಲಾಜೆ ಕೊರಳಿಗೆ ಈರುಳ್ಳಿ ಹಾರ!

  ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ ವೇಳೆ ಮನವಿ ಸ್ವೀಕರಿಸದೇ ಶೋಭಾ ಕರಂದ್ಲಾಜೆ ಹಾಗೆಯೇ ಕಾರಿನಲ್ಲಿ ತೆರಳಿದರು. ಆಗ ಆಕ್ರೋಶಗೊಂಡ ಕಾಂಗ್ರೆಸ್ ನಾಯಕಿ ನಗೀನಾ ಈರುಳ್ಳಿ ಹಾರ ಹಾಕಲು ಯತ್ನಿಸಿದ್ದಾರೆ. ಶೋಭಾ ಅವರ ನಡೆಗೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಏನಿದು ಘಟನೆ? ಯಾಕೆ ಹಾರ ಹಾಕಲು ಮುಂದಾಗಿದ್ದಾರೆ? ಇಲ್ಲಿದೆ ನೋಡಿ ವಿಡಿಯೋ. 

 • ఉల్లిపాయలు శృంగార సామర్థ్యాన్ని పెంచుతాయి. అయితే, సెక్స్ చేయడానికి ముందు మాత్రం వీటిని తినకూడదు. కారణం లేకపోలేదు. వీటిని తిన్న తర్వాత నోటి నుంచి అదో రకమైన వాసన వస్తుంది. ఇది మీ పార్టనర్‌కి నచ్చకపోవచ్చు. కాబట్టి.. సెక్స్ ‌కి ముందు తినకపోవడమే మంచిది.

  Karnataka Districts5, Jan 2020, 11:41 AM IST

  ಈರುಳ್ಳಿ ಬೆಳೆಯುವ ನಾಡಿಗೆ ಕಡಿಮೆ ಬೆಲೆಗೆ ಟರ್ಕಿ ಈರುಳ್ಳಿ ಲಗ್ಗೆ : ಬೆಲೆ ಎಷ್ಟಿದೆ?

  ಈರುಳ್ಳಿ ದರ ಗಗನಕ್ಕೇರಿ ಗ್ರಾಹಕರ ಕಣ್ಣಲ್ಲಿ ನೀರು ತರಿಸಿತ್ತು. ಆದರೆ ಇದೀಗ ಇದೀಗ ಈರುಳ್ಳಿ ಬೆಳೆಯುವ ನಾಡಿಗೆ ಟರ್ಕಿ ಈರುಳ್ಳೀ ಪ್ರವೇಶಿಸಿ ಕಡಿಮೆ ದರಕ್ಕೆ ಮಾರಾಟವಾಗುತ್ತಿದೆ. 

 • undefined

  Karnataka Districts26, Dec 2019, 9:47 AM IST

  ಗಗನಕ್ಕೇರಿದ ಈರುಳ್ಳಿ ದರ: ಗ್ರಾಹಕರ ಜೇಬಿಗೆ ಕತ್ತರಿ, ನಲುಗಿದ ಹೋಟೆಲ್ ಉದ್ಯಮ

  ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಗಗನಕ್ಕೇರಿದ್ದರಿಂದ ಸಾರ್ವಜನಿಕರು ಅಷ್ಟೇ ಅಲ್ಲ, ಹೊಟೇಲ್‌ ಉದ್ಯಮಗಳು ಕೂಡ ನಲುಗಿ ಹೋಗಿವೆ. ಇದರಿಂದ ಈರುಳ್ಳಿಯಲ್ಲಿ ತಯಾರಿಸುವ ಪದಾರ್ಥಗಳನ್ನು ಮಾಡಲು ಹಿಂಜರಿಯುತ್ತಿರುವುದರಿಂದ ಹೋಟೆಲ್‌ ಉದ್ಯಮಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಲೇ ಇದೆ.
   

 • Egypt Onion

  Karnataka Districts23, Dec 2019, 11:18 AM IST

  ಉಳ್ಳಾಗಡ್ಡಿ ದರ ಏರಿದ್ದೇ ತಡ ಕಾರ್ಮಿಕರ ಸಂಬಳವೂ ಹೆಚ್ಚಳ!

  ದೇಶಾದ್ಯಂತ ಈರುಳ್ಳಿಗೆ ಬಂಗಾರ ಬೆಲೆ ಬಂದಿದೆ. ಹೀಗಾಗಿ ಈರುಳ್ಳಿ ಖರೀದಿಸುತ್ತಿರುವ ಗ್ರಾಹಕರ ಕಣ್ಣಲ್ಲಿ ನೀರು ಬರುತ್ತಿದೆ. ಆದರೆ, ಈರುಳ್ಳಿ ಬೆಳೆದವನೆ ಕುಬೇರ ಎಂಬ ಮಾತು ಇದೀಗ ಕೇಳಿಬರುತ್ತಿದೆ. ಇದರಿಂದ ತಾಲೂಕಿನಾದ್ಯಂತ ಈರುಳ್ಳಿ ಬೆಳೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಕೂಲಿ ಕಾರ್ಮಿಕರು ಸಿಗದೇ, ಕಾರ್ಮಿಕರಿಗೆ ಭಾರೀ ಬೇಡಿಕೆ ಬಂದಿದೆ.
   

 • undefined

  Karnataka Districts21, Dec 2019, 9:08 AM IST

  ಉತ್ತಮ ಈರುಳ್ಳಿಯ ದರವೂ ಇಳಿಕೆ : ಈಗೆಷ್ಟಿದೆ Kgಗೆ?

  ದಿನದಿಂದ ದಿನಕ್ಕೆ ಏರಿಕೆಯಾಗಿದ್ದ ಈರುಳ್ಳಿ ದರ ಇದೀಗ ಕುಸಿಯುತ್ತಿದೆ. ಉತ್ತಮ ಗುಣಮಟ್ಟದ ಈರುಳ್ಳಿಯ ಬೆಲೆಯಲ್ಲಿಯೂ ಕೂಡ ಇಳಿಕೆಯಾಗಿದೆ. 

 • undefined
  Video Icon

  BUSINESS19, Dec 2019, 7:39 PM IST

  ಈರುಳ್ಳಿ ಒಂದೇ ಅಲ್ಲ, ಆಲೂಗಡ್ಡೆ ಬೆಲೆ ನಿಮಗೆ ಗೊತ್ತಿಲ್ವ?

  ಈರುಳ್ಳಿ ಬೆಲೆ ಮಾತ್ರವಲ್ಲ, ಆಲೂಗಡ್ಡೆ ಮತ್ತು ಇತರ ತರಕಾರಿಗಳ ಬೆಲೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚಾಗಿದೆ. ಭಾರೀ ಮಳೆಯಿಂದಾಗಿ ಕೆಲವು ಬೆಳೆಗಳಿಗೆ ಹಾನಿಯಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

 • undefined

  Karnataka Districts19, Dec 2019, 4:12 PM IST

  ಈರುಳ್ಳಿ ಬೆಲೆ ಎಷ್ಟಾದ್ರೂ ಇವ್ರಿಗೆ ಮಾತ್ರತಲೆ ಬಿಸಿ ಇಲ್ಲ..!

  ದೇಶಾದ್ಯಂತ ಈರುಳ್ಳಿ ಕಣ್ಣೀರು ತರಿಸಿದ್ದರೆ, ಉತ್ತರ ಕನ್ನಡದಲ್ಲಿ ಕೆಲವೆಡೆ ಕಳೆದ ಬೇಸಿಗೆಯಲ್ಲಿ ಖರೀದಿಸಿ ತೂಗುಹಾಕಿಟ್ಟಿದ್ದರಿಂದ ಈರುಳ್ಳಿ ರೇಟು ಒಂದು ಸಮಸ್ಯೆಯೇ ಆಗಿಲ್ಲ. ಮನೆಯಲ್ಲಿ ಸಂಗ್ರಹಿಸಿದ ಈರುಳ್ಳಿಯಿಂದ ಇವರಿಗೆ ಬೆಲೆಯ ಬಿಸಿ ತಟ್ಟಿಲ್ಲ. ಇದರ ನಡುವೆ ಇನ್ನು 15- 20 ದಿನಗಳಲ್ಲಿ 20 ರುಪಾಯಿಗೂ ಬೆಲೆ ಇಳಿಯಬಹುದೆಂದು ಮಾರಾಟಗಾರರು ಭರವಸೆ ನೀಡಿದ್ದಾರೆ. 

 • পেঁয়াজের ছবি

  Karnataka Districts16, Dec 2019, 3:30 PM IST

  ಹೆಣ್ಣಿನ ಮನಸು ಅರಿಯಬಹುದು, ಮೀನಿನ ಹೆಜ್ಜೆ ಗುರುತಿಸಬಹುದು; ಈರುಳ್ಳಿ ಬೆಲೆ ಮರ್ಮ ಕಷ್ಟ

  ರಾಜ್ಯದಲ್ಲಿ ಈರುಳ್ಳಿ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈರುಳ್ಳಿ ಕೊರತೆ ನೀಗಿಸಲು ವಿವಿಧ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇತ್ತ ಕಾರವಾರ ಮಾರುಕಟ್ಟೆಗೂ ಟರ್ಕಿ ಈರುಳ್ಳಿ ಬಂದಿದ್ದು, ಆದ್ರೆ ಇದನ್ನು ತಿರು ನೋಡೋರು ಇಲ್ಲದಂತಾಗಿದೆ. 

 • পেঁয়াজের ছবি

  Karnataka Districts16, Dec 2019, 11:52 AM IST

  'ರೇಷನ್ ಶಾಪ್‌ನಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನೂ ಕೊಡಿ'..!

  ದಿನನಿತ್ಯ ಬಳಕೆಗೆ ಅಗತ್ಯವಾದ ಈರುಳ್ಳಿ, ಬೆಳ್ಳುಳ್ಳಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಪ್ರತಿದಿನ ಬಳಸುವ ದಿನಸಿ ಸಾಮಾಮಗ್ರಿಗಳ ಬೆಲೆ ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ರಿಯಾಯಿತಿ ಬೆಲೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ನೀಡಬೇಕೆಂದು ಕರ್ನಾಟಕ ನಿಜಧ್ವನಿ ಸೇನಾ ಸಮಿತಿ ಒತ್ತಾಯಿಸಿದೆ.

 • 5 kg onion 100 rupees only

  Karnataka Districts15, Dec 2019, 8:27 AM IST

  ಗಗನಕ್ಕೇರಿದ್ದ ಈರುಳ್ಳಿ ಧಾರಣೆ ಧರೆಯತ್ತ!

  ಗಗನಕ್ಕೇರಿದ್ದ ಈರುಳ್ಳಿ ಬೆಲೆ ಸ್ವಲ್ಪ ಇಳಿಕೆಯಾಗಿದ್ದು, ಜನ ನಿರಾಳರಾಗಿದ್ದಾರೆ. ಈರುಳ್ಳಿ ಕೊಳ್ಳುವುದಿರಲಿ, ಬೆಲೆ ಕೇಳಿ ಓಡುವ ಪರಿಸ್ಥಿತಿ ಇತ್ತು. ಇದೀಗ ತೀರ ಕಡಿಮೆಯಾಗದಿದ್ದರೂ ಸ್ವಲ್ಪ ಈರುಳ್ಳಿಯನ್ನಾದರೂ ಕೊಂಡು ತರಬಹುದು ಎನ್ನುಂತಿದೆ.

 • double century rate for onion in koyambedu

  Karnataka Districts10, Dec 2019, 12:05 PM IST

  ದಿಢೀರ್ ಭಾರೀ ಕುಸಿತವಾಯ್ತು ಈರುಳ್ಳಿ ಬೆಲೆ : ಈಗೆಷ್ಟು?

  ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ ಬೆಲೆ ದಿಢೀರ್ ಕುಸಿದಿದೆ. ಇದಕ್ಕೆ ಕಾರಣ ಏನು? ಎಷ್ಟು ಕುಸಿದಿದೆ ಇಲ್ಲಿದೆ ಮಾಹಿತಿ 

 • Onion

  Karnataka Districts10, Dec 2019, 11:31 AM IST

  ಈರುಳ್ಳಿ ಮಾರೋಕೆ ಲೈಸೆನ್ಸ್ ಕಡ್ಡಾಯ, ಬೇಕಾಬಿಟ್ಟಿ ಸ್ಟಾಕ್ ಮಾಡಿದ್ರೆ ಕೇಸ್

  ಅನಾವಶ್ಯಕವಾಗಿ ಈರುಳ್ಳಿ ದರ ಏರಿಕೆಯಾಗುತ್ತಿದ್ದು, ಅಕ್ರಮ ದಾಸ್ತಾನು ಮಾಡಿ ಲಾಭ ಮಾಡಿಕೊಳ್ಳುತ್ತಿರುವ ದಲ್ಲಾಳಿಗಳಿಗೆ ಮೈಸೂರು ಜಿಲ್ಲಾಧಿಕಾರಿ ವಾರ್ನಿಂಗ್ ಮಾಡಿದ್ದಾರೆ. ಅಕ್ರಮವಾಗಿ ಈರುಳ್ಳಿ ದಾಸ್ತಾನು ಮಾಡಿಟ್ಟುಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

 • onion one kg 25 rupees

  BUSINESS10, Dec 2019, 10:22 AM IST

  ಮಾರುಕಟ್ಟೆಗೆ ಹೊಸ ಈರುಳ್ಳಿ; ಬೆಲೆ ಇಳಿಕೆ!

  ಮಾರುಕಟ್ಟೆಗೆ ಹೊಸ ಈರುಳ್ಳಿ; ಬೆಲೆ ಇಳಿಕೆ| ರಾಜ್ಯ, ಮಹಾರಾಷ್ಟ್ರದಿಂದ ಮಾರುಕಟ್ಟೆಗೆ ಈರುಳ್ಳಿ| ಬೆಂಗಳೂರು ಎಪಿಎಂಸಿಯಲ್ಲಿ ದರ ಕೊಂಚ ಕುಸಿತ

 • undefined

  Karnataka Districts10, Dec 2019, 8:44 AM IST

  ಈರುಳ್ಳಿ ಹಿಡಿದು ಕಾಂಗ್ರೆಸ್‌ ಹೋರಾಟ..!

  ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಕಚೇರಿ ಬಳಿ ಈರುಳ್ಳಿ ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.