Online Medicines
(Search results - 1)BUSINESSDec 13, 2018, 3:34 PM IST
ಆನ್ಲೈನ್ನಲ್ಲಿ ಔಷಧ ಮಾರಾಟಕ್ಕೆ ಹೈಕೋರ್ಟ್ ಬ್ಯಾನ್!
ಇ - ಫಾರ್ಮಾಸಿಸ್ಟ್ಗಳು ಆನ್ಲೈನ್ನಲ್ಲಿ ಔಷಧ ಮಾರಾಟ ಮಾಡುವುದನ್ನು ದೇಶಾದ್ಯಂತ ಬ್ಯಾನ್ ಮಾಡಬೇಕೆಂದು ದೆಹಲಿ ಹೈಕೋರ್ಟ್ ಆದೇಶ ನೀಡಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ತರುವಂತೆ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.