Search results - 43 Results
 • Lok Sabha Election News25, Mar 2019, 8:42 AM IST

  ಚಿದಂಬರಂ ಪುತ್ರ ಕಾರ್ತಿಗೆ ಕಾಂಗ್ರೆಸ್‌ ಟಿಕೆಟ್‌!

  10 ಅಭ್ಯರ್ಥಿಗಳ ಪಟ್ಟಿಬಿಡುಗಡೆ| ಶಿವಗಂಗಾದಿಂದ ಚಿದು ಪುತ್ರನಿಗೆ ಕಾಂಗ್ರೆಸ್‌ ಟಿಕೆಟ್‌

 • NEWS9, Mar 2019, 9:32 PM IST

  ರಫೆಲ್ ದಾಖಲೆ ಕದ್ದಿದ್ದ ಕಳ್ಳ ವಾಪಸ್ ಮಾಡಿರಬಹುದು: ಚಿದಂಬರಂ ವ್ಯಂಗ್ಯ!

  ಸುಪ್ರೀಂ ಕೋರ್ಟ್‌ ಮುಂದೆ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ನೀಡಿದ ಹೇಳಿಕೆಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ, ಬಹುಶಃ ದಾಖಲೆಗಳನ್ನು ಕದ್ದಿದ್ದ ಕಳ್ಳ ಎಲ್ಲಾ ದಾಖಲೆಗಳನ್ನು ಮರಳಿ ಕೊಟ್ಟಿರಬಹುದು ಎಂದು ಕಿಚಾಯಿಸಿದ್ದಾರೆ.

 • chidu

  NEWS3, Mar 2019, 11:31 AM IST

  ಮೋದಿ ಸರಕಾರವನ್ನು ಹೊಗಳಿದ ಕಾಂಗ್ರೆಸ್ ಮಾಜಿ ಸಚಿವ ಚಿದಂಬರಂ!

  ಕೇಂದ್ರದ ಬಿಜೆಪಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ನಾಯಕ| ಗಂಗಾ ನದಿ ಶುದ್ಧೀಕರಣ, ಆಧಾರ್, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ- ಮೋದಿ ಸರ್ಕಾರಕ್ಕೆ ಚಿದು ಫುಲ್ ಮಾರ್ಕ್ಸ್!

 • Arun Jaitley

  NEWS17, Jan 2019, 11:58 AM IST

  100 ಪರ್ಸೆಂಟ್ ನಿಮ್ಮೊಂದಿಗಿದ್ದೇವೆ: ಜೇಟ್ಲಿಗೆ ಹಾರೈಸಿದ ರಾಹುಲ್!

  ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿರುವ ಶಂಕೆ ವ್ಯಕ್ತವಾಗಿದ್ದು, ಶೀಘ್ರ ಗುಣಮುಖರಾಗುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾರೈಸಿದ್ದಾರೆ. ಜೇಟ್ಲಿ ಆರೋಗ್ಯ ಸುಧಾರಣೆ ಬಯಸಿ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಕೂಡ ಟ್ವೀಟ್ ಮಾಡಿದ್ದಾರೆ. 
   

 • Rafale Deal

  NEWS15, Dec 2018, 3:52 PM IST

  ಮೋದಿಗೆ ಚಿದಂಬರಂ ರಫೆಲ್ ಪ್ರಶ್ನೆ: ಸ್ಕ್ವಾಡರ್ನ್ ಬೇಡಿಕೆ ಎಷ್ಟು?

  ರಫೆಲ್ ಒಪ್ಪಂದ ಕುರಿತಂತೆ ತನಿಖೆ ನಡೆಸುವ ಅಗತ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ನಡುವೆಯೂ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ನಿಂತಿಲ್ಲ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ವಾಯುಸೇನೆಗೆ ಬೇಕಾದ ಸ್ಕ್ವಾಡರ್ನ್ ಗಳ ಕುರಿತು ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

 • BUSINESS12, Dec 2018, 9:27 PM IST

  ಮೋದಿಗೆ ಮತ್ತೆ ಬೈದ ಸ್ವಾಮಿ: ಇವರಾ ನಿಮ್ಮ ಆರ್‌ಬಿಐ ಗರ್ವನರ್?

  ಆರ್‌ಬಿಐ ಗರ್ವನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಕ್ಕೆ ಆತಂಕ ವ್ಯಕ್ತಪಡಿಸಿದ್ದ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಇದೀಗ ನೂತನ ಗರ್ವನರ್ ಆಯ್ಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಕ್ತಿಕಾಂತ್ ದಾಸ್ ಅವರಿಗೆ ಆರ್‌ಬಿಐ ಗರ್ವನರ್ ಆಗುವ ಅರ್ಹತೆ ಇಲ್ಲ ಎಂದು ಸ್ವಾಮಿ ಹರಿಹಾಯ್ದಿದ್ದಾರೆ.

 • chidu

  state29, Nov 2018, 8:45 AM IST

  ಮಲ್ಯ ಪರ ವಾದಿಸಿದ ಕಾಂಗ್ರೆಸ್‌ ನಾಯಕ ಚಿದಂಬರಂ!

  ಅತ್ತ ವಿಜಯ್ ಮಲ್ಯ ಬ್ಯಾಂಕ್‌ಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮೋದಿಯನ್ನು ಟೀಕಿಸುತ್ತ೬ಇದೆ. ಹೀಗಿರುವಗಲೇ ಇತ್ತ ಇತ್ತ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಮಲ್ಯ ಬಚಾವಿಗೆ ಯತ್ನ ನಡೆಸಿ, ಹೈ ಕೋರ್ಟ್‌ನಲ್ಲಿ ಅವರ ಪರ ವಾದಿಸಿದ್ದಾರೆ.

 • INDIA26, Oct 2018, 7:25 AM IST

  ಕಾಂಗ್ರೆಸ್ ಮುಖಂಡ ಚಿದಂಬರಂ ಎದುರಾಯ್ತು ಸಂಕಷ್ಟ

  ಕಾಂಗ್ರೆಸ್ಸಿನ ಪ್ರಭಾವಿ ನಾಯಕ ಹಾಗೂ ದೇಶದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರನ ನಿದ್ರೆಗೆಡಿಸಿದ್ದ ಜಾರಿ ನಿರ್ದೇಶನಾಲಯ ಇದೀಗ ಏರ್‌ಸೆಲ್‌- ಮ್ಯಾಕ್ಸಿಸ್‌ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆರೋಪ ಪಟ್ಟಿಸಲ್ಲಿಕೆ ಮಾಡಿದೆ.

 • NEWS23, Oct 2018, 7:35 AM IST

  ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ : ಪ್ರಧಾನಿ ಅಭ್ಯರ್ಥಿ ಯಾರು..?

  ಕಾಂಗ್ರೆಸ್ಸಿನ ಹಿರಿಯ ನಾಯಕ ಪಿ.ಚಿದಂಬರಂ ಹೊಸ ‘ಬಾಂಬ್‌’ ಸಿಡಿಸಿದ್ದಾರೆ. ಲೋಕಸಭೆಯ ಸಾರ್ವತ್ರಿಕ ಚುನಾವಣೆಗೆ ರಾಹುಲ್‌ ಅವರನ್ನು ಕಾಂಗ್ರೆಸ್‌ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವ ಸಾಧ್ಯತೆ ಇಲ್ಲ ಎಂದು ಅವರು ಹೇಳಿದ್ದಾರೆ.

 • NEWS3, Sep 2018, 11:06 AM IST

  ಎನ್‌ಡಿಎ ಅವಧಿಯಲ್ಲಿ ಎಷ್ಟುಸಾಲ ಕೊಟ್ರಿ?

  ಮೋದಿ ಅವರ ಕಾಂಗ್ರೆಸ್ ವಿರುದ್ಧದ ಫೋನ್ ಇನ್ ಲೋನ್ ಹೇಳಿಕೆ ಬಗ್ಗೆ ಭಾನುವಾರ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ವಿತ್ತ ಮಂತ್ರಿ ಪಿ.ಚಿದಂಬರಂ, ‘ಮೇ, 2014ರ ನಂತರ ಎಷ್ಟುಸಾಲವನ್ನು ಬ್ಯಾಂಕ್‌ಗಳು ನೀಡಿವೆ? ಅದರಲ್ಲಿ ವಸೂಲಾಗದ ಸಾಲವೆಷ್ಟು?’ ಎಂದು ಪ್ರಶ್ನಿಸಿದ್ದಾರೆ.
   

 • P.Chidambaram

  BUSINESS29, Aug 2018, 12:43 PM IST

  ‘ನೋಟ್ ಬ್ಯಾನ್ ಬೆಂಬಲಿಸಿದ ಅರ್ಥಶಾಸ್ತ್ರಜ್ಞ ಹುಡುಕಿ ಕೊಡಿ’!

  ಪ್ರಧಾನಿ ನರೇಂದ್ರ ಮೋದಿ ಅವರ ನಾಣ್ಯ ಅಮಾನ್ಯೀಕರಣ ನೀತಿಯನ್ನು ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಕಟುವಾಗಿ ಟೀಕಿಸಿದ್ದಾರೆ. ವಿಶ್ವದ ಯಾವುದೇ ಅರ್ಥಶಾಸ್ತ್ರಜ್ಞ ಮೋದಿ ಅವರ ನಾಣ್ಯ ಅಮಾನ್ಯೀಕರಣವನ್ನು ಬೆಂಬಲಿಸಿಲ್ಲ ಎಂದು ಚಿದಂಬರಂ ಆರೋಪಿಸಿದ್ದಾರೆ.

 • NEWS28, Jul 2018, 6:43 PM IST

  ಭಾರತ ಬಿಜೆಪಿ ಮುಕ್ತವಾಗಬೇಕು: ಚಿದಂಬರಂ!

  ಕಾಂಗ್ರೆಸ್ ಮುಕ್ತ ಭಾರತಕ್ಕೆ ಬಿಜೆಪಿ ಕರೆ ಕೊಟ್ಟು ವರ್ಷಗಳೇ ಉರುಳಿವೆ. ಬಿಜೆಪಿಯ ಈ ಘೋಷಣೆ ಜನರನ್ನು ತಲುಪಿದ್ದಷ್ಟೇ ಅಲ್ಲ, ಹಲವು ಚುನಾವಣೆಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಿದ್ದರು. ಬಿಜೆಪಿಯ ಈ ಘೋಷಣೆಯ ಮಹತ್ವ ಅರಿತಿರುವ ಕಾಂಗ್ರೆಸ್ ನಾಯಕರು, ಇದೀಗ ಬಿಜೆಪಿ ಮುಕ್ತ ಭಾರತದ ಮಾತುಗಳನ್ನಾಡುತ್ತಿದ್ದಾರೆ. ದೇಶ ನಿಜಕ್ಕೂ ಮುಕ್ತಿ ಪಡೆಯಬೇಕಿರುವುದು ಬಿಜೆಪಿಯಿಂದ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಹೇಳಿದ್ದಾರೆ.

 • NEWS22, Jul 2018, 8:04 PM IST

  ‘ಚಿದಂಬರ’ರಹಸ್ಯ: ಲೋಕಸಭೆ ಚುನಾವಣೆಯಲ್ಲಿ ಕೈ ಗೆಲ್ಲೋದು ಎಷ್ಟು ಸೀಟು?

  ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಲೆಕ್ಕಾಚಾರ ತಪ್ಪಿರುವ ಕಾಂಗ್ರೆಸ್, ಇದೀಗ ಮುಂದಿನ ಲೋಕಸಭೆಯಲ್ಲಿ ಪಕ್ಷ ಎಷ್ಟು ಸ್ಥಾನ ಗೆಲ್ಲಬಹುದು ಎಂದು ಲೆಕ್ಕಾಚಾರ ಹಾಕುತ್ತಿದೆ. ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪ್ರಕಾರ, ಮುಂದಿನ ಲೋಕಸಭೆಯಲ್ಲಿ ಕಾಂಗಗ್ರೆಸ್ 150 ಸೀಟು ಗೆಲ್ಲಬಹುದು. ಈ ಕುರಿತು ತಮ್ಮದೇ ಆದ ಲೆಕ್ಕಾಚಾರ ಮಂಡಿಸಿರುವ ಚಿದಂಬರಂ, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿಗೆ ಸಲಹೆ ನೀಡಿದ್ದಾರೆ.

 • P. Chidambaram

  NEWS19, Jul 2018, 5:28 PM IST

  ಪಿ.ಚಿದಂಬರಂ ಮೇಲೆ ಆರೋಪಪಟ್ಟಿ ದಾಖಲಿಸಿದ ಸಿಬಿಐ

  • ಚಿದಂಬರಂ ಒಳಗೊಂಡಂತೆ  17 ಮಂದಿಯ ಹೆಸರು ಆರೋಪಪಟ್ಟಿಯಲ್ಲಿ ದಾಖಲಾಗಿದೆ
  • 2006ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಏರ್ ಸೆಲ್ - ಮ್ಯಾಕ್ಸಿಸ್ ಒಪ್ಪಂದಕ್ಕೆ ಪ್ರಮಾಣ ಪತ್ರ ನೀಡಲಾಗಿತ್ತು
 • P. Chidambaram

  NEWS8, Jul 2018, 3:06 PM IST

  ಚಿದಂಬರಂ ಮನೆಗೆ ಕನ್ನ:ಕದ್ದೊಯ್ದರು ನಗದು, ಚಿನ್ನ!

  ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಮನೆಗೆ ಕನ್ನ ಹಾಕಲಾಗಿದೆ. ಚೆನ್ನೈನಲ್ಲಿರುವ ಚಿದಂಬರಂ ಮನೆಗೆ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ಕದ್ದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.