Search results - 912 Results
 • Imran Khan

  BUSINESS23, Feb 2019, 9:18 PM IST

  1.3 ಬಿಲಿಯನ್ ಕೊಡಲ್ಲ: ಪಾಕ್ ಮುಸುಡಿಗೆ ಗುದ್ದಿದ ಯುಎಸ್!

  ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಂದು ಶಾಕ್ ನೀಡಿದ್ದು, ಹಾಲಿ ವಿತ್ತೀಯ ವರ್ಷದಲ್ಲಿ ಪಾಕಿಸ್ತಾನಕ್ಕೆ ನೀಡಬೇಕಿದ್ದ ಸುಮಾರು 1.3 ಬಿಲಿಯನ್ ಡಾಲರ್ ಮೊತ್ತದ ಆರ್ಥಿಕ ನೆರವನ್ನು ಸ್ಥಗಿತಗೊಳಿಸಿದೆ.

 • Tomato

  BUSINESS23, Feb 2019, 6:23 PM IST

  ಎಲ್ಲಿಗಾದ್ರೂ ಕಳ್ಸಿ, ಪಾಕ್‌ಗೆ ಮಾತ್ರ ಬೇಡ: ಕರುನಾಡ ರೈತರ ಆಕ್ರೋಶ!

  ಭಯೋತ್ಪಾದಕ ಸ್ವರ್ಗವಾಗಿರುವ ಪಾಕಿಸ್ತಾನದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಇದಕ್ಕೆ ದೇಶದ ರೈತ ಸಮುದಾಯ ಕೂಡ ಧ್ವನಿಗೂಡಿಸಿದ್ದು, ಅದರಂತೆ ತಾವು ಬೆಳೆದ ಬೆಳೆಯನ್ನು ಪಾಕಿಸ್ತಾನಕ್ಕೆ ರಫ್ತು ಮಾಡದಂತೆ ಸರ್ಕಾರಕ್ಕೆ ರೈತ ಸಮುದಾಯ ಮನವಿ ಮಾಡುತ್ತಿದೆ.

 • virat kohli interview

  CRICKET23, Feb 2019, 4:58 PM IST

  ಪಾಕ್ ವಿರುದ್ಧ ವಿಶ್ವಕಪ್: ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ

  ಬಿಸಿಸಿಐ ಹಾಗೂ ಸುಪ್ರೀಂ ಕೋರ್ಟ್ ನೇಮಿತ ಆಡಳಿತ ಸಮಿತಿ[CoA] ಶುಕ್ರವಾರ ಈ ಕುರಿತಂತೆ ಸಭೆ ಸೇರಿ ಚರ್ಚೆ ನಡೆಸಿತಾದರೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಬಿಸಿಸಿಐ, ಐಸಿಸಿಗೆ ಪತ್ರಬರೆದಿತ್ತು. ಇದೀಗ ಕೊಹ್ಲಿ ಮೊದಲ ಬಾರಿಗೆ ಈ ವಿಚಾರದ ಕುರಿತಂತೆ ಮೌನ ಮುರಿದಿದ್ದಾರೆ.

 • India vs Pakistan Match

  CRICKET23, Feb 2019, 4:18 PM IST

  ಪುಲ್ವಾಮಾ ದಾಳಿ: ಪಾಕಿಸ್ತಾನ ವಿರುದ್ಧ ಭಾರತ ವಿಶ್ವಕಪ್ ಪಂದ್ಯ ಆಡ್ಬೇಕಾ?

  ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನಕ್ಕೆ ಭಾರತ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಇದೀಗ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯ ಬಹಿಷ್ಕರಿಸಲು ಒತ್ತಾಯ ಕೇಳಿಬರುತ್ತಿದೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ದೇಶದೊಂದಿಗೆ ಕ್ರಿಕೆಟ್ ಬೇಡವೇ ಬೇಡ ಅನ್ನೋ ಅಭಿಪ್ರಾಯ ಜೋರಾಗಿ ಕೇಳಿಬರುತ್ತಿದೆ. ಹಾಗಾದರೆ ದಿಗ್ಗಜ ಕ್ರಿಕೆಟಿಗರು, ಸೆಲೆಬ್ರೆಟಿಗಳು ಪಂದ್ಯ ಬಹಿಷ್ಕಾರ ಕುರಿತು ಹೇಳೋದೇನು? ಇಲ್ಲಿದೆ ನೋಡಿ.

 • Pakistan

  NEWS23, Feb 2019, 10:56 AM IST

  ಪಾಕ್‌ನಿಂದ ಯುದ್ಧ ಸಿದ್ಧತೆ; ಸೈನಿಕರಿಗೆ ಅಲರ್ಟ್

  40 ಮಂದಿ ಯೋಧರ ಸಾವಿಗೆ ಕಾರಣವಾದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ತನ್ನ ಮೇಲೆ ಎರಗಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ, ಗಡಿ ನಿಯಂತ್ರಣ ರೇಖೆಯಲ್ಲಿ ಶಂಕಾಸ್ಪದ ನಡವಳಿಕೆ ಪ್ರದರ್ಶಿಸುತ್ತಿದೆ. ಒಂದು ವೇಳೆ ಭಾರತ ಏನಾದರೂ ಯುದ್ಧ ಸಾರಿದರೆ, ಅದನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಆರಂಭಿಸಿದೆ.

 • jaish

  NATIONAL23, Feb 2019, 8:03 AM IST

  ಭಾರತದ ಒತ್ತಡಕ್ಕೆ ಬೆದರಿದ ಪಾಕ್‌!: ಜೈಷ್‌ ಉಗ್ರರ ಕೇಂದ್ರ ಕಚೇರಿ ವಶ

  ಭಾರತದ ಒತ್ತಡಕ್ಕೆ ಬೆದರಿದ ಪಾಕ್‌!| ಜೈಷ್‌ ಉಗ್ರರ ಕೇಂದ್ರ ಕಚೇರಿ ವಶ| ಭಾರತ ಯುದ್ಧ ಸಾರುವ ಬಗ್ಗೆ ಪಾಕಿಸ್ತಾನಕ್ಕೆ ಭೀತಿ| ಗಡಿ ಬಳಿಯ ಜೈಷ್‌ ಕ್ಯಾಂಪಸ್‌ ವಶಕ್ಕೆ, ಬಿಗಿಭದ್ರತೆ| ಪಾಕ್‌ ಬದಲು ಭಾರತಕ್ಕೇ ಒಲಿಂಪಿಕ್ಸ್‌ ಸಂಸ್ಥೆ ನಿರ್ಬಂಧ!| ಒಲಿಂಪಿಕ್ಸ್‌ಗೇ ಉಗ್ರ ದಾಳಿ ನಡೆದಿದ್ದರೂ ಪಾಠ ಕಲಿಯದ ಐಒಸಿ| ಭಾರತ ಅಂತಾರಾಷ್ಟ್ರೀಯ ಕ್ರೀಡಾಕೂಟ ಆತಿಥ್ಯ ನೀಡಲು ನಕಾರ

 • NEWS23, Feb 2019, 7:54 AM IST

  ವೈರಲ್ ಚೆಕ್: ಕಲಾವಿದರನ್ನು ನಿಷೇಧಿಸಿದರೆ ದೇಶ ಬಿಡ್ತೀನಿ ಅಂದ್ರಾ ಶಾರೂಕ್ ಖಾನ್?

  ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೈನಿಕರ ಮೇಲೆ ನಡೆದ ಆತ್ಮಾಹುತಿ ಬಾಂಬ್‌ ದಾಳಿ ಬಳಿಕ ಈ ಕುರಿತು ದಿನಕ್ಕೊಂದು ಸುದ್ದಿಗಳು ತಿಳಿದುಬರುತ್ತಿವೆ. ಇದರ ಜೊತೆಗೆ ಸುಳ್ಳುಸುದ್ದಿಗಳ ಪ್ರಸರಣವೂ ಹೆಚ್ಚುತ್ತಿದೆ. ಸದ್ಯ ಖ್ಯಾತ ಬಾಲಿವುಡ್‌ ನಟ ಶಾರುಖ್‌ ಖಾನ್‌, ‘ಭಾರತದಲ್ಲಿ ಪಾಕಿಸ್ತಾನ ಕಲಾವಿದರನ್ನು ನಿಷೇಧಿಸಿದರೆ ತಾನು ಭಾರತ ಬಿಡುತ್ತೇನೆ’ ಎಂದು ಹೇಳಿಕೆ ನೀಡಿದ್ದಾರೆಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

 • CRICKET22, Feb 2019, 8:16 PM IST

  ಐಸಿಸಿಗೆ ಬಿಸಿಸಿಐ ಪತ್ರ - ಪಾಕಿಸ್ತಾನಕ್ಕೆ ಶುರುವಾಯ್ತು ಆತಂಕ!

  ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನಕ್ಕೆ ಹೆಜ್ಜೆ ಹೆಜ್ಜೆಗೂ ಭಾರತ ಶಾಕ್ ನೀಡುತ್ತಿದೆ. ಇದೀಗ ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಪಾಕ್ ವಿರುದ್ಧದ ಪಂದ್ಯ ಬಹಿಷ್ಕರಿಸುವ ಕುರಿತು ಬಿಸಿಸಿಐ ಸಭೆ ಸೇರಿತ್ತು. ಸಭೆ ಬಳಿಕ ಐಸಿಸಿಗೆ ಬರೆದ ಪತ್ರದಿಂದ ಪಾಕಿಸ್ತಾನ ಆತಂಕ ಹೆಚ್ಚಾಗಿದೆ.
   

 • CRICKET22, Feb 2019, 6:01 PM IST

  ವಿಶ್ವಕಪ್ 2019: ಬದ್ಧವೈರಿ ಪಾಕ್‌ಗೆ 2 ಅಂಕ ನೀಡಲು ಇಷ್ಟಪಡೋದಿಲ್ಲ - ಸಚಿನ್

  ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ವಿರುದ್ಧದ ಯಾವುದೇ ವ್ಯವಹಾರಕ್ಕೂ ಭಾರತ ತಯಾರಿಲ್ಲ. ಇದಕ್ಕೆ ಕ್ರಿಕೆಟ್ ಕೂಡ ಹೊರತಾಗಿಲ್ಲ. ಇದೀಗ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸೋ ಒತ್ತಾಯಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

 • ISSF

  SPORTS22, Feb 2019, 3:08 PM IST

  ಪಾಕ್ ಶೂಟರ್ಸ್‌ಗೆ ವೀಸಾ ನಿರಾಕರಣೆ- ಭಾರತಕ್ಕೆ ಶಾಕ್ ನೀಡಿದ IOC!

  ಶೂಟಿಂಗ್ ವಿಶ್ವಕಪ್ ಟೂರ್ನಿಗೆ ಆತಿಥ್ಯವಹಿಸಿರುವ ಭಾರತ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಪಾಕಿಸ್ತಾನ ಶೂಟರ್‌ಗಳಿಗೆ ವೀಸಾ ನಿರಾಕರಿಸಿದ ಕಾರಣ ಭಾರತಕ್ಕೆ IOC ಶಾಕ್ ನೀಡಿದೆ. ಭವಿಷ್ಯದಲ್ಲಿ ಭಾರತ ಯಾವುದೇ ಕ್ರೀಡೆ ಆಯೋಜಿಸಲು ಹಾಗೂ ಇತರ ದೇಶದಲ್ಲಿ ಆಯೋಜನೆಗೊಳ್ಳೋ IOC ಕ್ರೀಡೆಯಲ್ಲಿ ಪಾಲ್ಗೊಳ್ಳೋ ಅವಕಾಶ ವಂಚಿತವಾಗಿದೆ.
   

 • CRICKET22, Feb 2019, 1:31 PM IST

  ಬಿಸಿಸಿಐ ಕಚೇರಿಯಲ್ಲೂ ಪಾಕ್‌ ಕ್ರಿಕೆಟಿಗರ ಫೋಟೋ ತೆರವು

  ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಭಾರತದ 40ಕ್ಕೂ ಹೆಚ್ಚು ವೀರ ಯೋಧರು ಹುತಾತ್ಮರಾಗಿದ್ದರು. ಈ ದಾಳಿಯನ್ನು ಖಂಡಿಸಿ ರಾಜ್ಯ ಕ್ರಿಕೆಟ್ ಸಂಸ್ಥೆಗಳಾದ ಪಂಜಾಬ್, ರಾಜಸ್ಥಾನ, ವಿದರ್ಭ ಹಾಗೂ ಕರ್ನಾಟಕ ಕ್ರಿಕೆಟ್ ಸಂಸ್ಥೆಗಳು ತಮ್ಮ ಸ್ಟೇಡಿಯಂನಲ್ಲಿದ್ದ ಪಾಕಿಸ್ತಾನ ಆಟಗಾರರ ಭಾವಚಿತ್ರಗಳನ್ನು ತೆಗೆದುಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿವೆ.   

 • sindhu

  NEWS22, Feb 2019, 1:22 PM IST

  ಡೋಂಟ್ ಕೇರ್: ನೀರಿಲ್ಲ ಎಂದ ಭಾರತಕ್ಕೆ ಪಾಕ್ ಗುಟುರು!

  ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಮರು ಪರಿಷ್ಕರಣೆ ಮಾಡುವುದಾಗಿ ಭಾರತ ಬೆದರಿಕೆಯೊಡ್ಡಿದೆ. ಆದರೆ ಭಾರತದ ಈ ಬೆದರಿಕೆಗೆ ಪ್ರತ್ಯುತ್ತರ ನೀಡಿರುವ ಪಾಕಿಸ್ತಾನ, ಸಿಂಧೂ ನದಿ ನೀರು ಸಿಗದಿದ್ದರೆ ಏನೂ ತೊಂದರೆಯಿಲ್ಲ ಎಂದು ತಿರುಗೇಟು ನೀಡಿದೆ.

 • Modi-Khan

  BUSINESS22, Feb 2019, 11:45 AM IST

  ಪಾಕ್ ಮೇಲೆ 3ನೇ ಬಾಂಬ್: ಅಲ್ಲಿ ಟೊಮೆಟೊ ಇಲ್ಲ, ಅಲ್ಲಿಂದ ಸಿಮೆಂಟ್ ಬೇಕಿಲ್ಲ!

  ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಟೊಮೆಟೊ ರಫ್ತನ್ನು ಭಾರತ ರದ್ದುಗೊಳಿಸಿದೆ. ಇದರಿಂದ ಪಾಕಿಸ್ತಾನದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಹಾಹಾಕಾರ ಸೃಷ್ಟಿಸಿದೆ. ಪಾಕಿಸ್ತಾನದಲ್ಲಿ ಟೊಮೆಟೊ ದರ ಇದೀಗ ಕೆ.ಜಿಗೆ 180 ರೂ.ಗಳ ಗಡಿ ದಾಟಿದೆ.

 • UNSC

  NEWS22, Feb 2019, 10:45 AM IST

  ಯುಎನ್ ಸಭೆಯಲ್ಲಿ ಜೈಶ್ ಹೆಸರು: ಚೀನಾ ಚುಪ್, ಭಾರತ UP!

  ಪುಲ್ವಾಮ ಉಗ್ರ ದಾಳಿಗೆ ಸಂಬಂಧಿಸಿದಂತೆ ಇಂದು ನಡೆದ ಭದ್ರತಾ ಮಂಡಳಿಯಲ್ಲಿ ಉಗ್ರ ದಾಳಿಯನ್ನು ಖಂಡಿಸಿದ್ದು, ಜೈಶ್-ಎ-ಮೊಹ್ಮದ್ ಉಗ್ರ ಸಂಘಟನೆಯ ಹೆಸರನ್ನೂ ಪ್ರಸ್ತಾಪಿಸಿ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. 

 • Imran Khan Drives Mohammed bin Salman

  NEWS22, Feb 2019, 8:34 AM IST

  ಸೌದಿ ರಾಜಕುಮಾರನಿಗೆ ಪಾಕ್’ನಿಂದ ಚಿನ್ನದ ರೈಫಲ್‌ ಉಡುಗೊರೆ..!

  ಜನವರಿಯಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸೌದಿ ರಾಜ ಕುಮಾರ ಫಹಾದ್‌ ಬಿನ್‌ ಸುಲ್ತಾನ್‌ ಬಿನ್‌ ಅಬ್ದುಲ್‌ ಅಜೀನ್‌ ಸೌದ್‌ ಅವರು ಪ್ರಧಾನಿ ಇಮ್ರಾನ್‌ ಖಾನ್‌ಗೆ ಚಿನ್ನದ ಕಲಾಶ್ನಿಕೋವ್‌ ರೈಫಲ್‌ ಹಾಗೂ ಬುಲೆಟ್‌ಗಳನ್ನು ಉಡುಗೊರೆ ನೀಡಿದ್ದರು.