Search results - 6 Results
  • urinating

    INDIA14, Feb 2019, 1:21 PM IST

    ರಸ್ತೆ ಬದಿ ಮೂತ್ರ ವಿಸರ್ಜಿಸ್ತೀರಾ? ಉಗುಳುತ್ತೀರಾ? ನೀವು ಈ ಸುದ್ದಿ ಓದಲೇಬೇಕು!

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಹಾಗೂ ಎಂಜಲು ಉಗುಳುವವರೇ ಎಚ್ಚರ. ನಿಮಗೊಂದು ಶಾಕಿಂಗ್ ಸುದ್ದಿ ಕಾದಿದೆ. ಅಷ್ಟಕ್ಕೂ ಅದೇನು ಅಂತೀರಾ? ಇಲ್ಲಿದೆ ನೋಡಿ ವಿವರ

  • Note Ban

    BUSINESS28, Nov 2018, 12:22 PM IST

    ನೋಟ್ ಬ್ಯಾನ್ ಒಂದು ಅವಾಂತರ: ಊರ್ಜಿತ್ ಪಟೇಲ್ ದಿಢೀರ್ ಪಕ್ಷಾಂತರ?

    ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮದಿಂದ ದೇಶದ ಆರ್ಥಿಕತೆ ಅಸ್ಥಿರವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ. 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಪನಗದೀಕರಣ ಆರ್ಥಿಕತೆಯನ್ನು ಅಸ್ಥಿರವಾಗಿಸಿದೆ ಎಂದು ಪಟೇಲ್ ಸಂಸದೀಯ ಸಮಿತಿ ಮುಂದೆ ಹೇಳಿಕೆ ನೀಡಿದ್ದಾರೆ.

  • BUSINESS27, Nov 2018, 5:25 PM IST

    ನೋಟ್ ಬ್ಯಾನ್: ಸಿಂಗ್ ಮುಂದೆ ಕೈಕಟ್ಟಿ ನಿಂತ ಉರ್ಜಿತ್!

    ನೋಟು ನಿಷೇಧ, ಎನ್‌ಪಿಎ ಕುರಿತಂತೆ ವಿವರಣೆ ನೀಡಲು ಆರ್‌ಬಿಐ ಗರ್ವನರ್ ಉರ್ಜಿತ್ ಪಟೇಲ್, ಸಂಸತ್ ಸಮಿತಿ ಎದುರು ಹಾಜರಾಗಿದ್ದಾರೆ. ಕೇಂದ್ರ ಸರ್ಕಾರ-ಆರ್‌ಬಿಐ ನೊಂದಿಗಿನ ತಿಕ್ಕಾಟದ ನಂತರ ಇಂದು ಸಂಸತ್ ಸಮಿತಿ ಎದುರು ಅವರು ಹಾಜರಾಗಿದ್ದಾರೆ. 

  • Raghuram suggetion to Judiciary

    BUSINESS12, Sep 2018, 2:37 PM IST

    ನಾ ಕೊಟ್ಟ ಖದೀಮರ ಪಟ್ಟಿ ಎಲ್ಲಿ ಮೋದಿಜೀ?: ರಾಜನ್ ಬಾಂಬ್!

    ಹೆಚ್ಚುತ್ತಿರುವ ಮರುಪಾವತಿಯಾಗದ ಸಾಲಗಳ ಕುರಿತು ಸಂಸದೀಯ ಸಮಿತಿ ಮುಂದೆ ಉತ್ತರ ನೀಡಿರುವ ಆರ್ ಬಿಐ ಮಾಹಿ ಗರ್ವನರ್ ರಘುರಾಮ್ ರಾಜನ್, ತಮ್ಮ ವರದಿ ಜೊತೆಗೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ. ತಾವು ಗರ್ವನರ್ ಆಗಿದ್ಆಗ ಹೈಪ್ರೊಫೈಲ್ ಸುಸ್ತಿದಾರರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪ್ರಧಾನಿ ಮೋದಿ ಕಚೇರಿ ಈ ಪಟ್ಟಿಯನ್ನು ಉದ್ದೇಶಪೂರ್ವಕವಾಗಿಯೇ ನಿರ್ಲಕ್ಷಿಸಿದೆ ಎಂದು ರಾಜನ್ ಹೇಳಿಕೆ ನೀಡಿದ್ದಾರೆ.

  • 12, Jun 2018, 6:07 PM IST

    ಸಂಸದೀಯ ಸಮಿತಿ ಮುಂದೆ ಹಾಜರಾದ ಆರ್ ಬಿಐ ಗವರ್ನರ್..!

    ಬ್ಯಾಂಕಿಂಗ್ ಕ್ಷೇತ್ರದ ಬಲವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಭರವಸೆ ನೀಡಿದ್ದಾರೆ. ಇಂದು ಸಂಸದೀಯ ಸಮಿತಿ ಮುಂದೆ ಹಾಜರಾದ ಪಟೇಲ್, ಸಮಿತಿ ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದರು. ಎನ್‌ಪಿಎ ಸಮಸ್ಯೆ ನಿಧಾನವಾಗಿ ಬಗೆಹರಿಯುತ್ತಿದೆ ಎಂದು ಪಟೇಲ್ ಸಮಿತಿ ಮುಂದೆ ಮಾಹಿತಿ ನೀಡಿದ್ದಾರೆ.