Pavan Deshpande  

(Search results - 9)
 • undefined

  Cricket8, Jan 2020, 3:30 PM

  ರಣಜಿ ಟ್ರೋಫಿ: ಸಿದ್ಧಾರ್ಥ್, ಪವನ್‌ ಇನ್‌, ಕರುಣ್‌ ನಾಯರ್‌ ಔಟ್‌!

  ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಸೌರಾಷ್ಟ್ರ ವಿರುದ್ಧದ ಪಂದ್ಯಕ್ಕೆ 15 ಸದಸ್ಯರ ತಂಡವನ್ನು ಪ್ರಕಟಿಸಿತು. ಮುಂದಿನ ವಾರ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕರುಣ್‌ ನಾಯರ್‌ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.

 • pavan deshpande
  Video Icon

  IPL21, Dec 2019, 2:21 PM

  RCB ಸೇರಿದ ಕನ್ನಡಿಗ ಪವನ್ ದೇಶಪಾಂಡೆ ಜೊತೆ ಸುವರ್ಣನ್ಯೂಸ್.ಕಾಂ Exclusive ಮಾತು!

   IPL ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಖರೀದಿಸಿದ ಏಕೈಕ ಕನ್ನಡಿಗ ಪವನ್ ದೇಶಪಾಂಡೆ. ಇದೀಗ RCB ತಂಡದಲ್ಲಿ ಕನ್ನಡಿಗರ ಸಂಖ್ಯೆ ಎರಡಕ್ಕೇರಿದೆ.  RCB  ತಂಡ ಸೇರಿಕೊಂಡಿರುವ ಪವನ್ ದೇಶಪಾಂಡೆ ಸುವರ್ಣನ್ಯೂಸ್.ಕಾಂ ಜೊತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ

 • undefined

  IPL19, Dec 2019, 8:31 PM

  IPL ಹರಾಜು: ಕೊನೆಗೂ ಕನ್ನಡಿಗನ ಖರೀದಿಸಿದ RCB

  ಐಪಿಎಲ್ ಹರಾಜಿನಲ್ಲಿ ವಿದೇಶಿಗರತ್ತ ಗಮನ ಕೇಂದ್ರೀಕರಿಸಿದ್ದ  RCB ಕೊನೆಗೂ ಕನ್ನಡಿಗನಿಗೆ ಮಣೆ ಹಾಕಿದೆ. ಈ ಮೂಲಕ  RCB ತಂಡದಲ್ಲಿ ಇಬ್ಬರು ಕರ್ನಾಟಕದ ಆಟಗಾರರು ಸ್ಥಾನ ಪಡೆದಿದ್ದಾರೆ.

 • Devdut Padikkal

  Cricket9, Dec 2019, 6:39 PM

  ರಣಜಿ ಟ್ರೋಫಿ: ಪಡಿಕ್ಕಲ್-ಪವನ್ ಫಿಫ್ಟಿ, ಬೃಹತ್ ಮೊತ್ತದತ್ತ ಕರ್ನಾಟಕ

  ಇಲ್ಲಿನ NCR ಕಾಲೇಜು ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕರ್ನಾಟಕ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟ್ಸ್’ಮನ್ ದೇಗಾ ನಿಶ್ಚಲ್[4] ನಾಲ್ಕನೇ ಓವರ್’ನಲ್ಲಿ ಬೌಂಡರಿ ಬಾರಿಸಿದ ಬೆನ್ನಲ್ಲೇ ವಿಕೆಟ್ ಒಪ್ಪಿಸಿದರು.

 • csf

  OTHER SPORTS28, Nov 2019, 1:05 PM

  ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ ಮಲ್ಟಿಸ್ಪೋರ್ಟ್ಸ್ ಅರೇನಾ

  ಸ್ಪೋರ್ಟ್ಸ್ ಕೋಟಾದಡಿ ನೈಋುತ್ಯ ರೈಲ್ವೆಯಲ್ಲಿ ಉದ್ಯೋಗ ಪಡೆದ ಅಂತಾರಾಷ್ಟ್ರೀಯ ಕ್ರೀಡಾಳುಗಳು ಯಾವುದೇ ವೇತನ ಪಡೆಯದೇ ಇಲ್ಲಿ ಕೋಚ್‌ಗಳಾಗಿ ಕಾರ್ಯನಿರ್ವಹಿಸಲಿದ್ದು, ಈ ಮೂಲಕ ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳಿಗೆ ತಮ್ಮ ಅನುಭವವನ್ನು ಧಾರೆಯೆರಲಿದ್ದಾರೆ.

 • Pavan Gowtham

  SPORTS27, Sep 2019, 8:53 AM

  ವಿಜಯ್‌ ಹಜಾರೆ ಟ್ರೋಫಿ: ಜಾರ್ಖಂಡ್‌ ವಿರುದ್ಧ ಕರ್ನಾ​ಟಕ ಜಯ​ಭೇ​ರಿ!

  ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಇಳಿ​ಸ​ಲ್ಪಟ್ಟಕರ್ನಾ​ಟಕ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 285 ರನ್‌ ಗಳಿ​ಸಿತು. ಕಠಿ​ಣ ಗುರಿ ಬೆನ್ನ​ತ್ತಿದ ಜಾರ್ಖಂಡ್‌ 97 ರನ್‌ ಗಳಿ​ಸು​ವ​ಷ್ಟ​ರಲ್ಲೇ 5 ವಿಕೆಟ್‌ ಕಳೆ​ದು​ಕೊಂಡು ಸೋಲಿ​ನತ್ತ ಮುಖ ಮಾಡಿತು. 

 • undefined

  SPORTS27, Jul 2019, 12:20 PM

  KPL ಹರಾಜು: ದಾಖಲೆ ಮೊತ್ತಕ್ಕೆ ಶಿವಮೊಗ್ಗ ಪಾಲಾದ ಪವನ್‌ ದೇಶ್‌ಪಾಂಡೆ..!

  A ಪೂಲ್’ನಲ್ಲಿ ಸ್ಥಾನ ಪಡೆದಿದ್ದ ಯುವ ಆಲ್ರೌಂಡರ್ ದೇಶ್’ಪಾಂಡೆ ಖರೀದಿಸಲು ಮೈಸೂರು ವಾರಿಯರ್ಸ್ ಹಾಗೂ ಶಿವಮೊಗ್ಗ ಲಯನ್ಸ್ ನಡುವೆ ಸಾಕಷ್ಟು ಹೋರಾಟ ನಡೆಯಿತು. ಆದರೆ ಅಂತಿಮವಾಗಿ 7.30 ಲಕ್ಷ ರುಪಾಯಿ ನೀಡಿ ದೇಶ್‌ಪಾಂಡೆಯನ್ನು ಶಿವಮೊಗ್ಗ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಯಶಸ್ವಿಯಾಯಿತು. 

 • undefined

  CRICKET16, Nov 2018, 12:35 PM

  ಆರ್’ಸಿಬಿಗೆ ಬೇಡವಾದ ಕನ್ನಡಿಗರು..!

  ಆರ್‌ಸಿಬಿ ತಂಡ ತಾನು ಉಳಿಸಿಕೊಂಡಿರುವ 15 ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, ತಂಡದಲ್ಲಿದ್ದ ಕರ್ನಾಟಕದ ಪವನ್‌ ದೇಶಪಾಂಡೆ ಹಾಗೂ ಅನಿರುದ್ಧ ಜೋಶಿಯನ್ನು ಹೊರಹಾಕಿದೆ. 

 • undefined

  CRICKET30, Jul 2018, 12:05 AM

  ಆರ್’ಸಿಬಿ ಡ್ರೆಸ್ಸಿಂಗ್ ರೂಂ ರಹಸ್ಯ ಬಿಚ್ಚಿಟ್ಟ ಪವನ್ ದೇಶ್’ಪಾಂಡೆ

  ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆಲ್ರೌಂಡರ್ ಪವನ್ ದೇಶ್’ಪಾಂಡೆ ಮುಂಬರುವ ಕೆಪಿಎಲ್’ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಐಪಿಎಲ್ ಆಟಗಾರರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದ ಪವನ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಎಬಿಡಿ, ಬ್ರೆಂಡನ್ ಮೆಕ್ಲಮ್ ಮುಂತಾದ ದಿಗ್ಗಜ ಕ್ರಿಕೆಟಿಗರೊಂದಿಗೆ ಡ್ರೆಸ್ಸಿಂಗ್ ರೂಂ ಹಂಚಿಕೊಂಡಿದ್ದರು. ಆ ಅನುಭವ ಹೇಗಿತ್ತು ಎನ್ನೋದನ್ನು ಅವರ ಮಾತುಗಳಲ್ಲೇ ಕೇಳಿ..