Pcb  

(Search results - 65)
 • sarfaraz

  World Cup7, Jul 2019, 8:07 PM IST

  ಪಿಸಿಬಿ ಅಂಗಳದಲ್ಲಿ ಚೆಂಡು-ಪಾಕಿಸ್ತಾನ ತಂಡಕ್ಕೆ ಸರ್ಜರಿ?

  ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿರುವ ಪಾಕಿಸ್ತಾನ ತವರಿಗೆ ತಲುಪಿದೆ. ಕರಾಚಿ ತಲುಪಿದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ನಾಯಕ ಸರ್ಫರಾಜ್, ನಾಯಕತ್ವ ಭವಿಷ್ಯದ ಕುರಿತು ಮಾತನಾಡಿದ್ದಾರೆ.

 • Pakistan players in a huddle before the start of India innings
  Video Icon

  World Cup20, Jun 2019, 10:25 PM IST

  ಶುರುವಾಯ್ತು ಪಾಕ್ ತಂಡ, ಸಿಬ್ಬಂದಿ ಪರಾಮರ್ಶೆ-ಹಲವರಿಗೆ ನಡುಕ!

  ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಭಾರತ ವಿರುದ್ಧ ಸೋಲು ಕಂಡಿರುವ ಪಾಕಿಸ್ತಾನ ತಂಡದ ತಲೆನೋವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಪಾಕ್ ತಂಡದ ಪ್ರದರ್ಶನ ಹಾಗೂ  ಕೋಚ್, ಸಹಾಯ ಸಿಬ್ಬಂದಿ ಪರಾಮರ್ಶನೆ ನಡೆಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂದಾಗಿದೆ. ಇದು ಹಲವರ ಭೀತಿಗೆ ಕಾರಣವಾಗಿದೆ. ಈ ಕುರಿತು ವಿವರ ಇಲ್ಲಿದೆ.

 • asia cup super 4 india won pakistan

  SPORTS30, May 2019, 8:57 PM IST

  ಪಾಕಿಸ್ತಾನಕ್ಕೆ 2020ರ ಏಷ್ಯಾ ಕಪ್‌ ಆತಿಥ್ಯ

  ಸಿಂಗಾಪುರದಲ್ಲಿ ನಡೆದ ಏಷ್ಯಾ ಕ್ರಿಕೆಟ್‌ ಸಮಿತಿ (ಎಸಿಸಿ) ಸಭೆಯಲ್ಲಿ ಆತಿಥ್ಯ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಯಿತು. ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ಟಿ20 ವಿಶ್ವಕಪ್‌ ನಡೆಯಲಿರುವ ಕಾರಣ, ಏಷ್ಯಾ ಕಪ್‌ ಸಹ ಟಿ20 ಮಾದರಿಯಲ್ಲಿ ನಡೆಯಲಿದ್ದು, ಟೂರ್ನಿ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ.

 • SPORTS29, Apr 2019, 5:44 PM IST

  ಕೌಟುಂಬಿಕ ಸಮಸ್ಯೆ ಬಗೆಹರಿಸಲು ಶೋಯೆಬ್ ಮಲ್ಲಿಕ್‌ಗೆ 10 ದಿನ ರಜೆ!

  ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಪಾಕಿಸ್ತಾನ ಹಿರಿಯ ಕ್ರಿಕೆಟಿಗ ಶೋಯಿಬ್ ಮಲ್ಲಿಕ್‌ಗೆ ಸಂಕಷ್ಟ ಶುರುವಾಗಿದೆ. ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಂತಸದಲ್ಲಿದ್ದ ಮಲ್ಲಿಕ್‌ ಇದೀಗ ವೈಯುಕ್ತಿ ಸಮಸ್ಯೆಗಳಿಂದ ಹೈರಾಣಾಗಿದ್ದಾರೆ. 
   

 • Pakistan

  SPORTS20, Apr 2019, 6:48 PM IST

  ಪಾಕ್‌ ಆಟಗಾರರ ಜತೆ ಪತ್ನಿಯರ ಪ್ರಯಾಣವಿಲ್ಲ!

  ಸರ್ಫರಾಜ್ ಅಹಮ್ಮದ್ ನೇತೃತ್ವದ ಪಾಕಿಸ್ತಾನ ತಂಡವು ಮೇ.31ರಂದು ನಾಟಿಂಗ್’ಹ್ಯಾಂನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸುವ ಮೂಲಕ ವಿಶ್ವಕಪ್’ನಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. 

 • Pakistan

  SPORTS18, Apr 2019, 6:42 PM IST

  ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡ ಪ್ರಕಟ- ಮಾರಕ ವೇಗಿಗಿಲ್ಲ ಸ್ಥಾನ!

  ಐಸಿಸಿ ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡ ಪ್ರಕಟಗೊಂಡಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಪಾಕ್ ವೇಗಿಗೆ ಕೊಕ್ ನೀಡಿರುವ ಪಾಕ್ ಆಯ್ಕೆ ಸಮಿತಿ, ಕೇವಲ 2 ಏಕದಿನ ಪಂದ್ಯ ಆಡಿರುವ ಯುವ ಕ್ರಿಕೆಟಿಗನಿಗೆ ಅವಕಾಶ ನೀಡಿದೆ. ಇಲ್ಲಿದೆ ಸಂಪೂರ್ಣ ತಂಡದ ವಿವರ.

 • bcci pcb

  SPORTS19, Mar 2019, 9:30 AM IST

  ಬಿಸಿಸಿಐಗೆ 11 ಕೋಟಿ ರುಪಾಯಿ ಪರಿಹಾರ ನೀಡಿದ ಪಾಕ್‌!

  ದ್ವಿಪಕ್ಷೀಯ ಒಪ್ಪಂದ ಮುರಿಯಲಾಗಿದೆ ಎಂದು ಆರೋಪಿಸಿ ಬಿಸಿಸಿಐ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ)ಗೆ ದೂರು ಸಲ್ಲಿಸಿ ಮುಖಭಂಗಕ್ಕೊಳಗಾಗಿದ್ದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ), ಬಿಸಿಸಿಐಗೆ 1.6 ಮಿಲಿಯನ್‌ ಡಾಲರ್‌ (10.98 ಕೋಟಿ ರುಪಾಯಿ) ಪರಿಹಾರ ನೀಡಿದೆ

 • Indian Team Army Cap

  SPORTS11, Mar 2019, 11:13 AM IST

  ಆರ್ಮಿ ಕ್ಯಾಪ್: ಪಾಕ್ ಕ್ಯಾತೆಗೆ ಐಸಿಸಿ ಛೀಮಾರಿ

  ರಾಂಚಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರ್ಮಿ ಕ್ಯಾಪ್ ತೊಟ್ಟು ಕಣಕ್ಕಿಳಿದಿತ್ತು. ಇದಕ್ಕೆ ಪಾಕ್ ಐಸಿಸಿಗೆ ದೂರು ನೀಡಿತ್ತು. 

 • bcci pcb

  SPORTS9, Mar 2019, 5:01 PM IST

  ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಹ್ವಾನ ತಿರಸ್ಕರಿಸಿದ ಬಿಸಿಸಿಐ!

  ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ಜೊತೆಗಿನ ಯಾವುದೇ ವ್ಯವಹಾರಕ್ಕೂ ಭಾರತ ಸಿದ್ಧವಿಲ್ಲ. ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ನೀಡಿರುವ ಆಹ್ವಾನವನ್ನೂ ಬಿಸಿಸಿಐ ತಿರಸ್ಕರಿಸಿದೆ. ಬಿಸಿಸಿ ಮಾತ್ರವಲ್ಲ ಐಸಿಸಿ ಚೇರ್ಮೆನ್ ಕೂಡ ಪಾಕಿಸ್ತಾನ ಆಹ್ವಾನ ತಿರಸ್ಕರಿಸಿದ್ದಾರೆ.

 • bcci pcb
  Video Icon

  CRICKET19, Feb 2019, 5:21 PM IST

  ಪುಲ್ವಾಮ ದಾಳಿ: ಭಾರತದ ಬಿರುಗಾಳಿಗೆ ಆರಿಹೋಯ್ತು ಪಾಕಿಸ್ತಾನ ಕ್ರಿಕೆಟ್ ದೀಪ!

  ಪುಲ್ವಾಮದಲ್ಲಿ ಭಾರತೀಯ CRPF ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರದ ಆಕ್ರೋಶ ಹೆಚ್ಚಾಗುತ್ತಿದೆ. ಪಾಕ್ ಪ್ರಚೋದಿತ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಸೊಲ್ಲೆತ್ತದ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿಯಾಗಿದೆ. ಭಾರತದ ಬಿರುಗಾಳಿಗೆ ಪಾಕಿಸ್ತಾನ ಕ್ರಿಕೆಟ್ ದೀಪವೆ ಆರಿಹೋಗಿದೆ. 

 • PCB Managing Director Wasim Khan

  CRICKET18, Feb 2019, 12:23 PM IST

  ಪುಲ್ವಾಮಾ ದಾಳಿ: ಕಂಗಾಲಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಹತಾಶೆ ಮಾತು!

  ಪುಲ್ವಾಮ ದಾಳಿಯಿಂದ  ಪಾಕಿಸ್ತಾನ ತಲೆ ಎತ್ತಿ ನಿಲ್ಲಲು ಸಾಧ್ಯವಾಗುತ್ತಿಲ್ಲ. ಹಲವು ಅಡೆ ತಡೆಗಳಿಂದ ಸಾಗುತ್ತಿರುವ ಪಾಕಿಸ್ತಾನ ಕ್ರಿಕೆಟ್ ಲೀಗ್ ಟೂರ್ನಿಯಿಂದ IMG ರಿಲಯನ್ಸ್ ಹಿಂದೆ ಸರಿದ ಬೆನ್ನಲ್ಲೇ ಪಾಕ್ ಕ್ರಿಕೆಟ್ ಮಂಡಳಿ ಹತಾಶೆ ಮಾತನಾಡುತ್ತಿದೆ. 
   

 • dravid and younis khan

  CRICKET14, Feb 2019, 10:17 AM IST

  ಕೋಚ್‌ ಆಯ್ಕೆಗೆ ಬಿಸಿಸಿಐ ಅನುಸರಿಸಲಿರುವ ಪಾಕ್‌!

  ರಾಹುಲ್ ದ್ರಾವಿಡ್ ಭಾರತ ’ಎ’ ಹಾಗೂ ಅಂಡರ್-19 ತಂಡದ ಕೋಚ್ ಆಗಿದ್ದು, 2018ರ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ದ್ರಾವಿಡ್ ಗರಡಿಯಲ್ಲಿ ಪಳಗಿದ ಪೃಥ್ವಿ ಶಾ, ಶುಭ್’ಮನ್ ಗಿಲ್, ಮಯಾಂಕ್ ಅಗರ್’ವಾಲ್ ಟೀಂ ಇಂಡಿಯಾದಲ್ಲಿ ಮಿಂಚುತ್ತಿದ್ದಾರೆ.

 • australian team

  CRICKET11, Feb 2019, 1:08 PM IST

  ಪಾಕ್-ಆಸಿಸ್ ಏಕದಿನ ಸರಣಿ ಯುಎಇಗೆ ಶಿಫ್ಟ್..!

  2009ರಲ್ಲಿ ಶ್ರೀಲಂಕಾ ತಂಡದ ಬಸ್ ಮೇಲೆ ಬಾಂಬ್ ದಾಳಿಯಿಂದಾಗಿ ಇತರ ತಂಡಗಳು ಇಲ್ಲಿ ಪಂದ್ಯಗಳನ್ನಾಡಲು ಹಿಂದೇಟು ಹಾಕುತ್ತಿವೆ. ಇದೀಗ ಆಸ್ಟ್ರೇಲಿಯಾ ತಂಡವು ಪಾಕ್ ನೆಲದಲ್ಲಿ ಕ್ರಿಕೆಟ್ ಆಡಲು ಹಿಂಜರಿದಿದೆ. 

 • CRICKET3, Jan 2019, 3:44 PM IST

  ಅಫ್ರಿದಿ ವಿರುದ್ಧ ಅಚ್ಚರಿಕೆಯ ಹೇಳಿಕೆ ನೀಡಿದ ನಿಷೇಧಿತ ಕ್ರಿಕೆಟಿಗ..!

  ಭಾರತದಲ್ಲಿ 2016ರಲ್ಲಿ ನಡೆದ ಟಿ20 ವಿಶ್ವಕಪ್’ನಲ್ಲಿ ಕಳಪೆ ಪ್ರದರ್ಶನ ತೋರಿದ್ದ ಪಾಕ್ ಸೆಮೀಸ್ ಹಂತ ಪ್ರವೇಶಿಸಲು ವಿಫಲವಾಗಿತ್ತು. ಹೀಗಾಗಿ ನಾಯಕ ಅಫ್ರಿದಿ ಹಾಗೂ ಕೋಚ್ ವಕಾರ್ ಯೂನಿಸ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಟ್ಟಿದ್ದರು.

 • SPORTS22, Dec 2018, 8:56 PM IST

  ಪಾಕಿಸ್ತಾನ ಕ್ರಿಕೆಟಿಗರನ್ನು ಐಪಿಎಲ್‌ಗೆ ಪರಿಗಣಿಸಲು ಪಿಸಿಬಿ ಹರಸಾಹಸ!

  2008ರ ಮುಂಬೈ ದಾಳಿ ಬಳಿಕ ಪಾಕಿಸ್ತಾನ ಕ್ರಿಕೆಟಿಗರು ಭಾರತದ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿಲ್ಲ. ಇಷ್ಟೇ ಅಲ್ಲ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಸರಣಿ ಕೂಡ ರದ್ದಾಯಿತು. ಇದೀಗ ಮತ್ತೆ ಐಪಿಎಲ್ ಟೂರ್ನಿಯಲ್ಲಿ ಪಾಕ್ ಕ್ರಿಕೆಟಿಗರನ್ನ ಪರಿಗಣಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಯತ್ನ ಶುರುಮಾಡಿದೆ.