Pejawar Shree  

(Search results - 4)
 • <p>Pejawara Shree</p>

  IndiaNov 11, 2020, 3:11 PM IST

  ಪ್ರತೀ ಮನೆಯಿಂದಲೂ ರಾಮಂದಿರ ನಿರ್ಮಾಣಕ್ಕೆ ಇಷ್ಟು ದೇಣಿಗೆ : ಯಾವ ಕಂಪನಿಗೆ ಹೊಣೆ?

  ಶ್ರೀ ರಾಮಮಂದಿರ ನಿರ್ಮಾಣ ವಿಚಾರದ ಬಗ್ಗೆ  ವಿಎಚ್‌ಪಿ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸಭೆ ನಡೆದಿದ್ದು, ಎಲ್‌ &ಟಿ ಕಂಪನಿ ನಿರ್ಮಾಣದ ಹೊಣೆ ಹೊತ್ತಿದೆ

 • <p>Pejavara Shree</p>

  Karnataka DistrictsSep 11, 2020, 11:45 AM IST

  ಪೇಜಾವರ ಶ್ರೀ ಭೇಟಿಯಾದ ಶಾಂತರಾಮ ಸಿದ್ಧಿ: ರಾಜಕೀಯ ಸಂಚಲನ

   ರಾಜ್ಯ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡು, ರಾಜ್ಯ ರಾಜಕೀಯದಲ್ಲಿಯೇ ಸಂಚಲನ ಮೂಡಿಸಿದ್ದ ಸಿದ್ದಿ ಸಮುದಾಯದ ಮೊದಲ ಪ್ರತಿನಿಧಿಯೆಂಬ ಹೆಗ್ಗಳಿಕೆಗೆ ಪಾತ್ರರಾದ ಶಾಂತಾರಾಮ ಸಿದ್ದಿ ಅವರು ಗುರುವಾರ ಇಲ್ಲಿನ ನೀಲಾವರ ಗೋಶಾಲೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

 • Pejawara

  stateJan 2, 2019, 4:28 PM IST

  ಶಬರಿಮಲೆ ಮಹಿಳೆಯರ ಪ್ರವೇಶ: ಅಚ್ಚರಿ ಮೂಡಿಸಿದೆ ಪೇಜಾವರ ಶ್ರೀಗಳ ಹೇಳಿಕೆ!

  ಶಬರಿಮಲೆ ಅಯ್ಯಪ್ಪನ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರು ಬಿಂದು ಹಾಗೂ ಕನಕದುರ್ಗಾ ಸದ್ಯ ದೇಶದಾದ್ಯಂತ ಸದ್ದು ಮಾಡಿದ್ದಾರೆ. ದೇಗುಲ ಪ್ರವೇಶಿಸಿದ ಬೆನ್ನಲ್ಲೇ ಇವರ ನಡೆಗೆ ಪರ ವಿರೋಧಗಳು ವ್ಯಕ್ತವಾಗಿವೆ. ರಾಜಕೀಯ ನಾಯಕರೂ ಈ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಇವೆಲ್ಲದರ ನಡುವೆ ಹಿರಿಯರಾದ ಪೇಜಾವರ ಶ್ರೀಗಳು ಇಬ್ಬರು ನೀಡಿರುವ ಹೆಳಿಕೆ ಮಾತ್ರ ಅಚ್ಚರಿ ಮೂಡಿಸಿದೆ.

 • undefined

  NEWSDec 14, 2018, 11:10 AM IST

  ಪ್ರಧಾನಿ ಮೋದಿ ಬಗ್ಗೆ ಪೇಜಾವರ ಶ್ರೀ ಅತೃಪ್ತಿ

  ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಫಲರಾಗಿಲ್ಲ. ಆರಂಭದಲ್ಲಿ ಇದ್ದ ನಿರೀಕ್ಷೆ ಈಗ ಉಳಿದಿಲ್ಲ, ಜನರು ನಿರೀಕ್ಷಿದಷ್ಟುಅವರಿಂದ ದೇಶದ ಕೆಲಸ ಮಾಡುವುದಕ್ಕೆ ಸಾಧ್ಯವಾಗಿಲ್ಲ ಎಂದು ಪೇಜಾವರ ಶ್ರೀ ನಿರಾಸೆ ವ್ಯಕ್ತಪಡಿಸಿದ್ದಾರೆ.