Pejawar Sri  

(Search results - 8)
 • Belagavi14, Nov 2019, 11:06 AM IST

  'ಮಂದಿರಕ್ಕೆ ಮುಸ್ಲಿಮರು, ಮಸೀದಿಗೆ ಹಿಂದೂಗಳು ಸಹಾಯ ಮಾಡಿ'

  ಹಿಂದುಗಳಿಗೆ ರಾಮ ಜನ್ಮಭೂಮಿ ಹಾಗೂ ಮುಸ್ಲಿಮರಿಗೆ ಮಸೀದಿ ಮುಖ್ಯವಾಗಿತ್ತು. ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರು ಸಹಾಯ ಮಾಡಬೇಕು. ಮಸೀದಿ ನಿರ್ಮಾಣಕ್ಕೆ ಹಿಂದುಗಳು ಸಹಾಯ ಮಾಡಿ ಸ್ನೇಹ ಸಂಬಂಧದಿಂದ ಇರಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

 • Udupi10, Nov 2019, 10:24 AM IST

  ಪೇಜಾವರ ಶ್ರೀ ಅಭಿನಂದಿಸಿದ ಮುಸ್ಲಿಂ ಯುವಕರು

  ಜಿಲ್ಲಾ ಸೌಹಾರ್ದ ಸಮಿತಿಯ ಮುಸ್ಲಿಂ ಯುವ ಸದಸ್ಯರು ಶನಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ರಾಮಮಂದಿರದ ಪರವಾಗಿ ಬಂದಿರುವ ತೀರ್ಪಿನ ಹಿನ್ನೆಲೆಯಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರನ್ನು ಅಭಿನಂದಿಸಿದ್ದಾರೆ.

 • Pejawara Shree

  Udupi10, Nov 2019, 9:20 AM IST

  ಅಯೋಧ್ಯೆಗೆ ಹೊರಟಿದ್ದ ನಮ್ಮನ್ನು ಬಂಧಿಸಿದ್ದರು: ಪೇಜಾವರ ಶ್ರೀ

  ಉಡುಪಿ ಧರ್ಮ ಸಂಸತ್ ನಿರ್ಣಯಕ್ಕೆ ಹೆದರಿ ಯುಪಿ ಸರ್ಕಾರ ರಾಮಮಂದಿರದ ಬೀಗ ತೆರೆದಿತ್ತು. ಅಯೋಧ್ಯೆ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಉಡುಪಿಗೂ ರಾಮಮಂದಿರ ಹೋರಾಟಕ್ಕೂ ಇದ್ದ ನಂಟನ್ನು ಪೇಜಾವರ ಮಠದ ಶ್ರೀಗಳು ಸ್ಮರಿಸಿಕೊಂಡಿದ್ದಾರೆ.

 • NEWS10, Aug 2019, 9:21 AM IST

  ಪೇಜಾವರ ಶ್ರೀಗಳಿಂದ 15 ಲಕ್ಷ ರು. ನೆರವು ಘೋಷಣೆ

  ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಭಾರೀ ಮಳೆಯಿಂದ ಜನಜೀವನ ತತ್ತರಿಸಿದೆ. ಪೇಜಾವರ ಶ್ರೀಗಳು 15 ಲಕ್ಷ ಪರಿಹಾರ ಘೋಷಿಸಿದ್ದಾರೆ. 

 • Pejawara

  NEWS3, Jul 2019, 7:47 AM IST

  ಮುಂಬೈ ಮಳೆಗೆ ಸಿಕ್ಕಿಬಿದ್ದ ಪೇಜಾವರ ಶ್ರೀಗಳಿಗೆ ಮುಸ್ಲಿಂ ಟ್ಯಾಕ್ಸಿ ಚಾಲಕ ಸಹಾಯ!

  ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದ ಮಳೆಯಲ್ಲಿ ಸಿಲುಕಿದ್ದ ಪೇಜಾವರ ಶ್ರೀಗಳಿಗೆ ಮುಸ್ಲಿಂ ಟ್ಯಾಕ್ಸಿ ಚಾಲಕರೋರ್ವರು ಸಹಾಯ ಹಸ್ತ ಚಾಚಿದ್ದಾರೆ. 

 • Udupi14, Oct 2018, 6:38 PM IST

  ಸಂಘರ್ಷ ಸರಿ ಅಲ್ಲ, ಕುಕ್ಕೆ ಮಠದ ಪರ ನಿಂತ ಪೇಜಾವರ ಸ್ವಾಮೀಜಿ

  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸುಬ್ರಹ್ಮಣ್ಯ ಮಠದ ಗೊಂದಲಕ್ಕೆ ಪೇಜಾವರ ಸ್ವಾಮೀಜಿ ತೆರೆ ಎಳೆಯುವ ಯತ್ನ ಮಾಡಿದ್ದಾರೆ. ಒಂದು ಕಡೆ ದೇವಾಲಯ ನೀರು ಬಿಡಲು ತೊಂದರೆ ಮಾಡುತ್ತಿದೆ ಎಂದು ಸುಬ್ರಹ್ಮಣ್ಯ ಸ್ವಾಮೀಜಿ ಉಪವಾಸ ಕುಳಿತಿದ್ದಾರೆ.

 • Pejavara Shri

  Udupi23, Jul 2018, 7:23 PM IST

  ಸ್ತ್ರೀ ಸಂಗ ಸಾಬೀತಾದರೆ ಪೀಠತ್ಯಾಗ: ಪೇಜಾವರ ಶ್ರೀ

  ಉಡುಪಿ ಅಷ್ಟಮಠದ ಶಿರೂರು ಸ್ವಾಮೀಜಿ ನಿಧನದ ಬಳೀಕ ಒಂದೆಲ್ಲಾ ಒಂದು ಸ್ಫೋಟಕ ಸುದ್ದಿ ಹೊರಗೆ ಬರುತ್ತಲೇ ಇದೆ. ಒಂದು ಕಡೆ ನಿಧನಕ್ಕೂ ಮುನ್ನ ಶಿರೂರು ಸ್ವಾಮೀಜಿ ಮಾತನಾಡಿದ್ದ ಆಡಿಯೋಕ್ಕೆ ಪೇಜಾವರ ಸ್ವಾಮೀಜಿ ಸವಾಲು ಹಾಕಿದ್ದಾರೆ. ಇನ್ನೊಂದು ಕಡೆ ಆಸ್ಪತ್ರೆ ಆವರಣದ ಸಿಸಿಟಿವಿ ಡಿವಿಆರ್ ನಾಪತ್ತೆಯಾಗಿದೆ.

 • 4, Jun 2018, 9:31 AM IST

  ಪೇಜಾವರ ಶ್ರೀಗಳಿಂದ ಇಫ್ತಾರ್ ಕೂಟ ಆಯೋಜನೆ

  ಉಡುಪಿಯಲ್ಲಿ ಜೂ.13 ರಂದು ಇಫ್ತಾರ್ ಕೂಟ ಆಯೋಜಿಸಲು ಚಿಂತಿಸಲಾಗಿದೆ ಎಂದು ಪೇಜಾವರ ಮಠದ ಪೀಠಾಧಿಪತಿ ವಿಶ್ವೇಶ ತೀರ್ಥ ಶ್ರೀಗಳು ತಿಳಿಸಿದರು. ಮಂತ್ರಾಲಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಫ್ತಾರ್  ಕೂಟ ಆಯೋಜನೆ ಬಗ್ಗೆ ಯಾವುದೇ ಮಠದ ವಿರೋಧವಿಲ್ಲ.