Petrol Price  

(Search results - 69)
 • undefined

  BUSINESS26, Jan 2020, 5:28 PM IST

  ರಿ‘ಪಬ್ಲಿಕ್’ ಸಂತಸ: ಪೆಟ್ರೋಲ್ ಬೆಲೆ ಗಣನೀಯ ಇಳಿಕೆ!

  ಗಣರಾಜ್ಯೋತ್ಸವ ದಿನದಂದು ದೇಶದ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿದಿದ್ದು, ವಾಹನ ಸವಾರರಲ್ಲಿ ಸಂತಸ ಮೂಡಿಸಿದೆ. ಬೆಂಗಳೂರು ಸೇರಿ ದೇಶದ ಇತರೆ ಮಹಾ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ.

 • undefined

  BUSINESS25, Oct 2019, 2:58 PM IST

  ದೀಪಾವಳಿ ಗಿಫ್ಟ್: ಪೆಟ್ರೋಲ್, ಡೀಸೆಲ್ ದರದಲ್ಲಿ ಗಮನಾರ್ಹ ಇಳಿಕೆ!

  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾದ ಪರಿಣಾಮ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ 30 ಸೇಂಟ್ಸ್ ಇಳಿಕೆ ಕಂಡಿದೆ.

 • petrol disel price hike

  BUSINESS23, Sep 2019, 7:36 AM IST

  6 ದಿನದಲ್ಲಿ ಪೆಟ್ರೋಲ್ ದರ ಭಾರಿ ಏರಿಕೆ

  ಪೆಟ್ರೋಲ್ ಹಾಗೂ ಡೀಸೆಲ್ ಎರಡು ದರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ. 

 • undefined

  BUSINESS21, Sep 2019, 3:43 PM IST

  ಪೆಟ್ರೋಲ್ ದರ ಏರಿಕೆಯ ಹೊರೆ: ವಿಕೇಂಡ್ಸ್’ನಲ್ಲೇ ಏಕೆ ಈ ಬರೆ?

  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಏರಿಕೆಯಾದ ಪರಿಣಾಮ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.

 • বাড়ছে পেট্রল- ডিজেলের দাম। ছবি- গেটি ইমেজেস

  BUSINESS6, Sep 2019, 4:58 PM IST

  ಪೆಟ್ರೋಲ್ ದರದಲ್ಲಿ ಇಳಿಕೆ: ಆದರೂ ನಿಲ್ಲದ ಚಡಪಡಿಕೆ!

  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ 7 ಡಾಲರ್(ಶೇ.10ರಷ್ಟು)ನಷ್ಟು ಕಡಿಮೆಯಾಗಿದ್ದು,  ಇದರ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.

 • 7-2019

  NEWS18, Feb 2019, 10:53 PM IST

  ಭರ್ಜರಿ ಕೊಡುಗೆ: ಪೆಟ್ರೋಲ್ ದರದಲ್ಲಿ ಬರೋಬ್ಬರಿ 5 ರೂ. ಇಳಿಕೆ!

  ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಭಾರೀ ಇಳಿಕೆಯಾಗಿದೆ. ಆದರೆ ಇದು ನಮ್ಮ ರಾಜ್ಯದಲ್ಲಿ ಅಲ್ಲ. ದೂರದ ಪಂಜಾಬ್‌ನಲ್ಲಿ.

 • petrol price

  BUSINESS6, Jan 2019, 11:45 AM IST

  ಹೊಸ ವರುಷ, ಪೆಟ್ರೋಲ್ ತಂದಿದೆ ಮನೆ ಮನೆಯಲ್ಲಿ ಹರುಷ!

  ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಇಂದೂ(ಭಾನುವಾರ)ಕೂಡ ಇಳಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ದೇಶದ ಪ್ರಮುಖ ಮಹಾನಗರಗಳಲ್ಲಿ ಡೀಸೆಲ್ ದರ 10 ಪೈಸೆಯಷ್ಟು ಇಳಿಕೆಯಾಗಿದ್ದು, ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 

 • Kumaraswamy

  NEWS5, Jan 2019, 12:34 PM IST

  ರಾಜ್ಯದಲ್ಲಿಯೇ ಪೆಟ್ರೋಲ್ ಬೆಲೆ ಅತ್ಯಂತ ಕಮ್ಮಿ

  ದೇಶದಲ್ಲಿ ನಿರಂತರವಾಗಿ ಏರಿಕೆ ಕಂಡು ಮತ್ತೆ ಭಾರೀ ಪ್ರಮಾಣದಲ್ಲಿ ತೈಲ ದರ ಇಳಿದಿತ್ತು. ಇದೀಗ ರಾಜ್ಯದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ದರದಲ್ಲಿ ಏರಿಕೆಯಾಗಿದೆ. ಈ ಸಂಬಮಧ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿ ನಮ್ಮಲ್ಲಿನ ದರವೇ ದೇಶದಲ್ಲೇ ಕಡಿಮೆ ಎಂದು ಹೇಳಿದ್ದಾರೆ. 

 • Fuel Price

  BUSINESS30, Dec 2018, 8:41 AM IST

  ಪೆಟ್ರೋಲ್‌ ಬೆಲೆ ಬೆಂಗಳೂರಲ್ಲಿ 70ಕ್ಕಿಂತ ಕೆಳಗೆ: 2018ರಲ್ಲಿ ಕನಿಷ್ಠ!

  ಪೆಟ್ರೋಲ್‌ ಬೆಲೆ ಬೆಂಗಳೂರಲ್ಲಿ 70ಕ್ಕಿಂತ ಕೆಳಗೆ: 2018ರ ಕನಿಷ್ಠ| ಬೆಂಗಳೂರಲ್ಲಿ ಪೆಟ್ರೋಲ್‌ 69.82 ರು., ಡೀಸೆಲ್‌ಗೆ 63.67 ರು.

 • undefined

  BUSINESS18, Dec 2018, 5:50 PM IST

  ಪೆಟ್ರೋಲ್ ರೇಟ್ ಏರಿಕೆ: ಎಲ್ಲಿ, ಎಷ್ಟು ದರ ತಿಳಿಯಬೇಕೆ?

  ತೈಲ ಬೆಲೆಗಳ ಹಾವು ಏಣಿ ಆಟ ಮುಂದುವರೆದಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಹೆಚ್ಚಳ ಕಂಡು ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆಯಿಂದ ಗೊಂದಲ ಉಂಟಾಗಿದೆ.

 • Fuel Price

  BUSINESS16, Dec 2018, 12:40 PM IST

  ತುಂಬಾ ಸಿಂಪಲ್: ಇಳಿದ ಡೀಸೆಲ್, ಏರದ ಪೆಟ್ರೋಲ್!

  ಮತ್ತೆ ತೈಲ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ಪೈಸೆಗಳ ಲೆಕ್ಕಾಚಾರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಏರಿಕೆಯಾಗಿರುವುದೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ವಳವಾಗಲು ಕಾರಣ ಎನ್ನಲಾಗಿದೆ. ಆದರೆ ಇಂದಿನ ವಹಿವಾಟಿನಲ್ಲಿ ಪೆಟ್ರೋಲ್ ಬೆಲೆಯಲ್ಲಿ ಸ್ಥಿತ್ಯಂತರ ಕಂಡು ಬಂದರೆ, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ.

 • undefined

  BUSINESS13, Dec 2018, 4:16 PM IST

  ಅಯ್ಯೋ ರಾಮ: ಪೆಟ್ರೋಲ್ ದರ ಏರಿಕೆಗೆ ಮರುಜನ್ಮ!

  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದ್ದರೂ , ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆ ಮಾಡುವ ತೈಲ ಕಂಪನಿಗಳ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾಗಿದೆ.

 • Fuel Price

  BUSINESS1, Dec 2018, 3:19 PM IST

  ವರ್ಷಾಂತ್ಯಕ್ಕೆ ಸಿಹಿ ಸುದ್ದಿ: ಡಿಸೆಂಬರ್‌ನಲ್ಲಿ ಪೆಟ್ರೋಲ್ ದರ ಪಾತಾಳಕ್ಕೆ!

  ವರ್ಷಾಂತ್ಯಕ್ಕೆ ಕೇಂದ್ರ ಸರ್ಕಾರ ವಾಹನ ಸವಾರರಿಗೆ ಭಾರೀ ಸಿಹಿ ಸುದ್ದಿ ನೀಡುವ ಸಂಭವ ಹೆಚ್ಚಿದೆ. ಕಾರಣ ಸತತವಾಗಿ ಇಳಿಕೆಯತ್ತ ಮುಖ ಮಾಡಿರುವ ಪೆಟ್ರೋಲ್, ಡೀಸೆಲ್ ಬೆಲೆ, ಡಿಸೆಂಬರ್‌ನಲ್ಲಿ ಗಮನಾರ್ಹ ಇಳಿಕೆ ಕಾಣಲಿದೆ.

 • Fuel Price

  BUSINESS30, Nov 2018, 3:12 PM IST

  ಪೆಟ್ರೋಲ್ 8, ಡೀಸೆಲ್ 3 ತಿಂಗಳ ಕನಿಷ್ಟ ಮಟ್ಟಕ್ಕೆ: ಚಿಲ್ರೆ ಯಾವ ಲೆಕ್ಕಕ್ಕೆ?

  ಮಹತ್ವದ ಬೆಳವಣಿಗೆಯೊಂದರಲ್ಲಿ ತೈಲಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಪೆಟ್ರೋಲ್ 8 ತಿಂಗಳು ಮತ್ತು ಡೀಸೆಲ್ 3 ತಿಂಗಳ ಕನಿಷ್ಟ ಬೆಲೆಗೆ ಬಂದು ತಲುಪಿದೆ. ಕಳೆದ ೪೦ ದಿನಗಳಿಂದ ನಿರಂತರವಾಗಿ ತೈಲದರದಲ್ಲಿ ಇಳಿಕೆ ಕಂಡು ಬರುತ್ತಿದೆ.

 • Fuel Price

  BUSINESS27, Nov 2018, 12:20 PM IST

  ಪೆಟ್ರೋಲ್ ದರ ಮಾಡ್ಬೇಡಿ ಗೆಸ್: ಮಾಡಿ ಜಸ್ಟ್ ಒಂದು SMS!

  ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಇಳಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ. ದೇಶದ ಪ್ರಮುಖ ಮೆಟ್ರೋ ನಗರಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.