Phone Tapping Case  

(Search results - 21)
 • రాష్ట్ర ముఖ్యమంత్రిగా ఉండటంతో పాటు పరిపాలనలో తీరిక లేనందున తనకు వ్యక్తిగత హాజరు మినహాయింపు కావాలంటూ జగన్ సీబీఐ కోర్టులో పిటిషన్ దాఖలు చేశారు. దీనిని సీబీఐ తీవ్రస్థాయిలో వ్యతిరేకిస్తోంది. జైలులో ఉన్నప్పుడే జగన్ సాక్షులను ప్రభావితం చేయగలిగారన్న దర్యాప్తు సంస్థ ఇప్పుడు ఆయనకు ఆ అవకాశం ఇవ్వొద్దంటూ వాదిస్తోంది.

  Karnataka Districts4, Oct 2019, 8:36 AM IST

  ಫೋನ್‌ ಕದ್ದಾಲಿಕೆ : ಮತ್ತಷ್ಟು ಅಧಿಕಾರಿಗಳಿಗೆ ಎದುರಾಗಿದೆ ಸಂಕಷ್ಟ

  ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಇದೀಗ ಇನ್ನಷ್ಟು ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಹಲವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನಿಡಲಾಗಿದೆ. 

 • Phone Tapping
  Video Icon

  News1, Oct 2019, 8:41 PM IST

  ಫೋನ್ ಟ್ಯಾಪಿಂಗ್: 'CBI ಅಲ್ಲ, ಅವರ ಅಪ್ಪ ಬಂದ್ರೂ ನಂಗೆ ಏನು ಮಾಡೋಕೆ ಆಗಲ್ಲ'

   ಫೋನ್ ಟ್ಯಾಪಿಂಗ್ ನಲ್ಲಿ ಕುಮಾರಸ್ವಾಮಿಗೆ ಸಂಕಷ್ಟ ಎಂದು ವರದಿಗೆ ಎಚ್ ಡಿಕೆ ಕಿಡಿಕಾರಿದ್ದಾರೆ. ಸಿಬಿಐ ಅಲ್ಲ ಅವರ ಅಪ್ಪ ಬಂದರೂ ನಂಗೆ ಏನು ಮಾಡೋಕೆ ಸಾಧ್ಯವಿಲ್ಲ ಅಂತೆಲ್ಲ ರೇಗಾಡಿದ್ದಾರೆ. ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ 

 • phone tapping
  Video Icon

  News30, Sep 2019, 1:11 PM IST

  ಫೋನ್ ಟ್ಯಾಪಿಂಗ್ ತನಿಖೆ: ಸಂಖ್ಯೆ ನೋಡಿ ಬೆಚ್ಚಿಬಿದ್ದ CBI!

  ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ನಡಯುತ್ತಿದ್ದಂತೆ  ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿದ್ದು, ಖುದ್ದು CBI ಬೆಚ್ಚಿ ಬಿದ್ದಿದೆ. ಸೋರಿಕೆಯಾದ ಒಂದು ಮೊಬೈಲ್ ಸಂಭಾಷಣೆಯ ಬೆನ್ನತ್ತಿದಾಗ, ಈ ಪ್ರಕರಣವು ಹನುಮಂತನ ಬಾಲದಂತೆ ಬೆಳೆಯುತ್ತಿರುವುದನ್ನು ನೀವು ಗಮನಿಸಿರಬಹುದು.  ಪ್ರಕರಣದ ಬಗ್ಗೆ ಇನ್ನಷ್ಟು Exclusive ಮಾಹಿತಿ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ.

 • 27 top10 stories

  NEWS27, Sep 2019, 5:09 PM IST

  ಸೆ.27ರ ಟಾಪ್ 10 ನ್ಯೂಸ್; ಶುಕ್ರವಾರ ಬಿಜೆಪಿ ಮಂದಹಾಸ, HDKಗೆ ಸಂಕಷ್ಟ!

  ಅನರ್ಹಶಾಸಕರ ಪ್ರಕರಣ, ಡಿಕೆ ಶಿವಕುಮಾರ್ ವಿಚಾರಣೆ ತಣ್ಣಗಾಗುತ್ತಿದ್ದಂತೆ ರಾಜ್ಯದಲ್ಲೀಗ ಫೋನ್ ಟ್ಯಾಪಿಂಗ್ ಕೇಸ್  ಹಲವು ಟ್ವಿಸ್ಟ್ ಪಡೆದುಕೊಂಡಿದೆ. ನಿರ್ಮಲಾನಂದ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಮಾಡಲು ಯಾರು ಆದೇಶಿಸಿದ್ದರು ಅನ್ನೋ ಮಾಹಿತಿ ಸಿಬಿಐಗೆ ಲಭ್ಯವಾಗಿದೆ. ಇದರ ಬೆನ್ನಲ್ಲೈ ಕಾಂಗ್ರೆಸ್ ವಿರುದ್ಧ ಅನರ್ಹ ಶಾಸಕರು ವಾಕ್ಸಮರ ತಾರಕಕ್ಕೇರಿದೆ. ಈ ಬೆಳವಣಿಗೆಗಳು ಬಿಜೆಪಿಗೆ ಮಂದಾಸಹಾಸ ತಂದಿದೆ. ಮಂಗಳೂರಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಟೀಂ ಇಂಡಿಯಾದತ್ತ ಸುರೇಶ್ ರೈನಾ ಸೇರಿದಂತೆ ಶುಕ್ರವಾರ ಸದ್ದು ಮಾಡಿದ ಟಾಪ್ 10 ಸುದ್ದಿಗಳು ಇಲ್ಲಿವೆ.

 • Alok Kumar
  Video Icon

  NEWS27, Sep 2019, 12:57 PM IST

  ಮನೆಯಲ್ಲೇ ಹಾಟ್‌ಲೈನ್: ವಿಚಾರಣೆಗೆ ಅಲೋಕ್ ಕುಮಾರ್‌ಗಿಲ್ಲ ಲೈಫ್‌ಲೈನ್!

  ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಸಿಬಿಐನಿಂದ ವಿಚಾರಣೆಗೊಳಪಟ್ಟಿರುವ ಬೆಂಗಳೂರು ಮಾಜಿ ಪೊಲೀಸ್ ಕಮಿಷನರ್, ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಹಲವು ಸಂಗತಿಗಳನ್ನು ಸಿಬಿಐ ಮುಂದೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

 • 26 top10 stories

  NEWS26, Sep 2019, 5:19 PM IST

  ಕರ್ನಾಟಕ ಉಪಚುನಾವಣೆಗೆ ಬ್ರೇಕ್; ಕಳ್ಳಗಿವಿ ಪ್ರಕರಣಕ್ಕೆ ಟ್ವಿಸ್ಟ್; ಇಲ್ಲಿವೆ ಸೆ.26ರ ಟಾಪ್ 10 ಸುದ್ದಿ!

  ಕರ್ನಾಟಕದ 17 ಅನರ್ಹ ಶಾಸಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣದ ಸಂಪೂರ್ಣ ವಿಚಾರಣೆಗೆ ಹೆಚ್ಚಿನ ಕಾಲವಕಾಶ ಬೇಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗೆ ತಡೆ ನೀಡಲಾಗಿದೆ. ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಕ್ಷ ಅಧಿಕಾರಿ ಎಂದೇ ಗುರಿತಿಸಿಕೊಂಡಿರುವ ಅಲೋಕ್ ಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೈಲ್ವಾನ್ ಬೆಡಗಿಯ ಮುಧರ ಮಾತು, ನಾಯಕ ವಿರಾಟ್ ಕೊಹ್ಲಿಯ ರ್ಯಾಂಕಿಂಗ್ ಸೇರಿದಂತೆ ಸೆ.26 ರಂದು ಸದ್ದು ಮಾಡಿದ ಟಾಪ್ 10 ಸುದ್ದಿಗಳು ಇಲ್ಲಿವೆ.
   

 • Video Icon

  NEWS26, Sep 2019, 10:59 AM IST

  ಕಳ್ಳಗಿವಿ ಪ್ರಕರಣದಲ್ಲಿ ರೋಚಕ ಟ್ವಿಸ್ಟ್: IPS ಅಲೋಕ್‌ ಕುಮಾರ್‌ಗೆ ಸಿಬಿಐ ಶಾಕ್!

  ಕಳ್ಳಗಿವಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಫೋನ್ ಟ್ಯಾಪ್ ಕೇಸಲ್ಲಿ ಸಿಬಿಐ ಅತಿ ದೊಡ್ಡ ಬೇಟೆ ನಡೆಸಿದೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಅಗಿದ್ದ IPS ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಅಲೋಕ್ ಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದಾರೆ. 

 • NEWS11, Sep 2019, 7:56 AM IST

  ಫೋನ್ ಕದ್ದಾಲಿಕೆ : 10 ಹಿರಿಯ ಅಧಿಕಾರಿಗಳ ಎದೆಯಲ್ಲಿ ಡವಡವ

  ಟೆಲಿಫೋನ್‌ ಕದ್ದಾಲಿಕೆಯ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಚುರುಕುಗೊಳಿಸಿದೆ. ಇದರ ಬೆನ್ನಲ್ಲೇ 10 ಪ್ರಮುಖ ಅಧಿಕಾರಿಗಳ ಎದೆಯಲ್ಲಿ ಡವ ಡವ ಶುರುವಾಗಿದೆ. 

 • phone tapping
  Video Icon

  NEWS3, Sep 2019, 5:53 PM IST

  ಪೋನ್‌ ಟ್ಯಾಪಿಂಗ್: ಸಿಬಿಐ ಮೊದಲ ಹೆಜ್ಜೆಯಿಂದ ಹಲವರಿಗೆ ನಡುಕ

  ಪೋನ್ ಕದ್ದಾಲಿಕೆ ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿರುವ ಸಿಬಿಐ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರ ವಿಚಾರಣೆ ಮಾಡುವ ಸಾಧ್ಯತೆ ಇದೆ. ಪೋನ್ ಟ್ಯಾಪ್ ಮಾಡಲು ಯಾರು ಅನುಮತಿ ನೀಡಿದರು ಎಂಬ ಮಾಹಿತಿಯನ್ನು ಸಿಬಿಐ ಕಲೆ ಹಾಕಲಿದೆ.

 • phonetapping
  Video Icon

  NEWS3, Sep 2019, 2:13 PM IST

  ಫೋನ್ ಟ್ಯಾಪಿಂಗ್ ಪ್ರಕರಣ: CBI ಕೈಗೆ ಮಹತ್ವದ ಸುಳಿವು!

  ಫೋನ್ ಟ್ಯಾಪಿಂಗ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ CBI ಕಾರ್ಯವೈಖರಿಗೆ  ರಾಜ್ಯ ಪೊಲೀಸರೇ ಕಂಗಾಲಾಗಿದ್ದಾರೆ. ಫೋನ್ ಟ್ಯಾಪಿಂಗ್ ತನಿಖೆ ಆರಂಭವೇ ಭರದಿಂದ ಸಾಗಿದ್ದು, ಹಿರಿಯ ಅಧಿಕಾರಿಗಳಿಗೆ ಒಳಗೊಳಗೆ ನಡುಕ ಶುರುವಾಗಿದೆ. ಟೆಲಿಕಾಂ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿರುವ CBI, ಟ್ಯಾಪಿಂಗ್ ಗೆ ಸಂಬಂಧಿಸಿದ ವಿವರಗಳನ್ನು ಕೋರಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ....

 • phone tapping
  Video Icon

  NEWS2, Sep 2019, 12:29 PM IST

  ಫೋನ್ ಟ್ಯಾಪಿಂಗ್: ಆಡಿಯೋ ಲೀಕ್ ಮಾಡಿದ್ದು ಯಾರು? ಮಾಹಿತಿ ಸಂಗ್ರಹಿಸಿದ CBI!

  ರಾಜ್ಯ ರಾಜಕಾರಣವನ್ನು ಬೆಚ್ಚಿ ಬೀಳಿಸಿದ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು CBI ತಂಡವು ಆರಂಭಿಸಿದೆ. ಫೋನ್ ಟ್ಯಾಪಿಂಗ್ ಗೆ ಸೂಚನೆಯನ್ನು ಕೊಟ್ಟವರಾರು? ಫೋನ್ ಟ್ಯಾಪಿಂಗ್ ಮಾಡಿದವರಾರು? ಆಡಿಯೋ ಕ್ಲಿಪ್ಪನ್ನು ಸೋರಿಕೆ ಮಾಡಿದ್ದು ಯಾರು? ಎಂಬೆಲ್ಲಾ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ. ಇಲ್ಲಿದೆ ಹೆಚ್ಚಿನ ವಿವರ....

 • HD Kumaraswamy

  NEWS1, Sep 2019, 1:13 PM IST

  ಫೋನ್‌ ಕದ್ದಾಲಿಕೆ: ಎಫ್ ಐಆರ್ ನಲ್ಲಿ ಕುಮಾರಸ್ವಾಮಿ ಹೆಸರೇ ಇಲ್ಲ!

  ರಾಜ್ಯ ರಾಜಕಾರಣದಲ್ಲಿ ತೀವ್ರ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್‌ ಕದ್ದಾಲಿಕೆ ಪ್ರಕರಣದ ವಿಚಾರಣೆಯನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ಅಧಿಕೃತವಾಗಿ ಕೈಗೆತ್ತಿಕೊಂಡಿದೆ.

 • NEWS19, Aug 2019, 11:01 AM IST

  ಯಡಿಯೂರಪ್ಪ ಬೇಡ ಅಂದ್ರೂ ಕದ್ದಾಲಿಕೆ ಸಿಬಿಐಗೆ ನೀಡಲು ಸೂಚಿಸಿದ್ದು ಶಾ?

  ಕದ್ದಾಲಿಕೆ ಸಿಬಿಐಗೆ ನೀಡಲು ಸೂಚಿಸಿದ್ದು ಅಮಿತ್ ಶಾ?| ಎಸ್‌ಐಟಿ ತನಿಖೆಗೆ ಒಲವು ತೋರಿದ್ದ ಯಡಿಯೂರಪ್ಪ ನಿಷ್ಪಕ್ಷಪಾತ ತನಿಖೆ ಅಸಾಧ್ಯ ಎಂದಿದ್ದ ಬಿಜೆಪಿ ಅಧ್ಯಕ್ಷ ಶಾ

 • NEWS19, Aug 2019, 8:23 AM IST

  ಫೋನ್ ಟ್ಯಾಪಿಂಗ್ ಸಿಬಿಐ ತನಿಖೆ ಸ್ವಾಗತಾರ್ಹ : ಜೆಡಿಎಸ್ ಮುಖಂಡ

  ರಾಜ್ಯದಲ್ಲಿ ನಡೆದ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ಜೆಡಿಎಸ್ ನಾಯಕರೋರ್ವರು ಸ್ವಾಗತಿಸಿದ್ದಾರೆ. 

 • HD Kumaraswamy

  NEWS19, Aug 2019, 7:25 AM IST

  BSY ಸರ್ಕಾರಕ್ಕೆ ಎಚ್‌ಡಿಕೆ ಸವಾಲು

  ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ BSY ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.