NEWS29, Oct 2018, 5:14 PM IST
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ನಿಧನ: ಜಾರಕಿಹೊಳಿ-ಹೆಬ್ಬಾಳ್ಕರ್ ವಾರ್ ಶುರು?
ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣಾ ಕದನದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದಿಂದ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಹಾದೇವ್ ಪಾಟೀಲ್ (82) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
NEWS12, Oct 2018, 8:58 AM IST
ಜಾರಕಿಹೊಳಿ ಬ್ರದರ್ಸ್-ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೊಂದು ವಾರ್ ಶುರು?
ಬೆಳಗಾವಿ ಕೃಷಿ ಮಾರುಕಟ್ಟೆಸಮಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಅ.15ರಂದು ಮುಹೂರ್ತ ನಿಗದಿಯಾಗಿದ್ದು, ಮತ್ತೊಮ್ಮೆ ಜಾರಕಿಹೊಳಿ ಹಾಗೂ ಹೆಬ್ಬಾಳಕರ ಅವರ ಪ್ರತಿಷ್ಠೆಗೆ ವೇದಿಕೆಯಾಗಲಿದೆಯೇ ಎಂಬ ಕುತೂಹಲ ಹುಟ್ಟಿಕೊಂಡಿದೆ.
state8, Sep 2018, 6:42 PM IST
ಲಕ್ಷ್ಮೀಗೆ ಶಾಕ್ ಕೊಡಲು ಬರ್ತಿದ್ದಾರೆ ‘ಮೈ ನೇಮ್ ಇಸ್ ಲಖನ್’?
ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಶಕ್ತಿ ಕುಗ್ಗಿಸಲು ಜಾರಕಿಹೊಳಿ ಬ್ರದರ್ಸ್ ಪ್ಲ್ಯಾನ್ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಲಕ್ಷ್ಮೀ ಅವರನ್ನು ಇಡೀ ಕುಟುಂಬ ಒಂದಾಗಿ ಎದುರಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಯೋಜನೆಯೊಂದನ್ನು ಸಿದ್ದಪಡಿಸಿದ್ದು, ಮುಂದಿನ ಚುನಾವಣೆಯಲ್ಲಿ ಲಕ್ಷ್ಮೀ ವಿರುದ್ದ ತಮ್ಮ ಕಿರಿಯ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
NEWS7, Sep 2018, 1:30 PM IST
ಜಾರಕಿಹೋಳಿ VS ಲಕ್ಷ್ಮೀ ಅಕ್ಕ: ಇಬ್ಬರ ಇತಿಹಾಸವೂ ಅಷ್ಟೇ ಚೊಕ್ಕ!
ಅಂತೂ ಇಂತೂ ಬೆಳಗಾವಿ ಬಿರುಗಾಳಿ ಶಾಂತವಾಗಿದೆ. ರಾಜ್ಯ ರಾಜಕಾರಣದ ಬುಡ ಅಲ್ಲಾಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ಸಂಧಾನದಲ್ಲಿ ಸುಖಾಂತ್ಯ ಕಾಣಲಿದೆ. ಜಾರಕಿಹೋಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ವೈಮನಸ್ಸಿಗೆ ಕಾರಣವಾಗಿದ್ದ ಪಿಎಲ್ ಡಿ ಬ್ಯಾಂಕ್ ಚುನಾವಣೆ, ಇಬ್ಬರ ನಡುವಿನ ಸಂಧಾನದಲ್ಲಿ ಅಂತ್ಯ ಕಂಡಿದೆ. ಇಷ್ಟೆಲ್ಲಾ ರೋಚಕ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾದ ಬೆಳಗಾವಿ ಜಿಲ್ಲೆಯ ಎರಡು ಪ್ರತಿಷ್ಠಿತ ಕುಟುಂಬಗಳ ಇತಿಹಾಸವೂ ಅಷ್ಟೇ ರೋಚಕವಾಗಿದೆ.
NEWS7, Sep 2018, 10:08 AM IST
Live Updates | ಬೆಳಗಾವಿಯ ಪಿಎಲ್ಡಿ ಪಾಲಿಟಿಕ್ಸ್
ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನಡುವೆ ತಿಕ್ಕಾಟ ತಂದಿಟ್ಟಿರುವ ಪಿಎಲ್ಡಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯುತ್ತಿದ್ದು ಇದರಿಂದ ರಾಜ್ಯ ರಾಜಕಾರಣದಲ್ಲಿಯೂ ಕೂಡ ಕುತೂಹಲ ಮೂಡಿದೆ.
NEWS7, Sep 2018, 7:30 AM IST
ಇಂದು ಜಾರಕಿಹೊಳಿ ಬ್ರದರ್ಸ್ ಗೆ ಅಗ್ನಿ ಪರೀಕ್ಷೆ
ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನಡುವೆ ತಿಕ್ಕಾಟ ತಂದಿಟ್ಟಿರುವ ಪಿಎಲ್ಡಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯುತ್ತಿದ್ದು ಇದರಿಂದ ರಾಜ್ಯ ರಾಜಕಾರಣದಲ್ಲಿಯೂ ಕೂಡ ಕುತೂಹಲ ಮೂಡಿದೆ.
NEWS6, Sep 2018, 10:04 PM IST
ಬೆಳಗಾವಿ ಬಿರುಗಾಳಿಗೆ ವಿಧಾನಸೌಧ ಗಡಗಡ ; ಎಲ್ಲವೂ ನಾಳೆ ನಿರ್ಧಾರ !
- ಸಿದ್ದು ಹೇಳಿದಂತೆ ಆಡ್ತಿದ್ದಾರಾ ಜಾರಕಿಹೊಳಿ ಬ್ರದರ್ಸ್..?
- ಜಾರಕಿಹೊಳಿ ಸೋದರರ ಪ್ರಾಬಲ್ಯ ಮಣಿಸಲು ರಣತಂತ್ರ..?
- ಪಿ ಎಲ್ ಡಿ ಫಲಿತಾಂಶ ಬಳಿಕ ಸರ್ಕಾರದ ಆಯಸ್ಸು ನಿರ್ಧಾರ..?
NEWS6, Sep 2018, 7:28 PM IST
ಹೆಬ್ಬಾಳ್ಕರ್ ಬೆಂಬಲಿತ 9 ಮಂದಿ ಗೌಪ್ಯ ಸ್ಥಳಕ್ಕೆ ಸ್ಥಳಾಂತರ
- ನಾಳೆ ಬೆಳಗ್ಗೆ 6 ರಿಂದ ಸಂಜೆ 8 ವರೆಗೆ ನಡೆಯಲಿರುವ ಪಿ ಎಲ್ ಡಿ ಬ್ಯಾಂಕ್ ಚುನಾವಣೆ
- ಹೆಬ್ಬಾಳ್ಕರ್ ಪರ 9, ಜಾರಕಿಹೊಳಿ ಪರ 5 ಮಂದಿ ನಿರ್ದೇಶಕರಿದ್ದಾರೆ
NEWS6, Sep 2018, 6:10 PM IST
ಬೆಳಗಾವಿ ಪಾಲಿಟಿಕ್ಸ್, ಏನು ಫಿಕ್ಸ್, ಏನು ಮಿಕ್ಸ್?: ಇಲ್ಲಿದೆ ಡಿಟೇಲ್ಸ್!
ರಾಜ್ಯ ರಾಜಕಾರಣವನ್ನು ತುದಿಗಾಲ ಮೇಲೆ ನಿಲ್ಲಿಸಿರುವ ಬೆಳಗಾವಿ ಜಿಲ್ಲೆ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪಿಎಲ್ ಡಿ ಬ್ಯಾಂಕ್ ಚುನಾವಣೆಯನ್ನೇ ಪ್ರತಿಷ್ಠೆಯಾಗಿಸಿಕೊಂಡಿರುವ ಜಾರಕಿಹೋಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಕದನ ರಾಜ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನೂ ಡೋಲಾಯಮಾನವಾಗಿಸಿದೆ. ಅಷ್ಟಕ್ಕೂ ಬೆಳಗಾವಿ ಜಿಲ್ಲೆಯ ಪಿಎಲ್ ಡಿ ಬ್ಯಾಂಕ್ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸೋ ಶಕ್ತಿ ಇದೆಯಾ?. ಬೆಳಗಾವಿ ಜಿಲ್ಲೆಯ ರಾಜಕಾರಣದ ಬುಡ ಅಲ್ಲಾಡಿಸಿರುವ ಜಾರಕಿಹೋಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವೈಮನಸ್ಸಿನ ಇತಿಹಾಸ ನೆನಪಿಸುವ ವರದಿ ಇಲ್ಲಿದೆ.
Belagavi6, Sep 2018, 2:11 PM IST
ಅಕಿ ನಂಗ್ ರೊಕ್ಕಾ ಕೊಡ್ತಾಳೇನ್?: ಲಕ್ಷ್ಮೀ ವಿರುದ್ಧ ರಮೇಶ್ ಜಾರಕಿಹೋಳಿ ಕಿಡಿ!
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮಗೆ 90 ಕೋಟಿ ರೂ. ಕೊಟ್ಟಿದ್ದರು ಎಂಬ ಆರೋಪಕ್ಕೆ ಕೆಂಡಾಮಂಡಲವಾಗಿರುವ ಸಚಿವ ರಮೇಶ್ ಜಾರಕೊಹೋಳಿ, ಆಕೆ ನಮಗೆ ೯೦ ಕೋಟಿ ರೂ. ಕೊಡಲು ಸಾಧ್ಯವಾ ಎಂದು ಸಿಟ್ಟಿನಿಂದ ಪ್ರಶ್ನಿಸಿದರು.
NEWS6, Sep 2018, 1:06 PM IST
ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟಿಸಿರುವ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆಲ್ಲೋರಾರು?
ಬೆಳಗಾವಿಯ ಪಿಎಲ್ಡಿ ಬ್ಯಾಂಕ್ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಬ್ಯಾಂಕ್ನ ಚುನಾವಣೆ ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಶುಕ್ರವಾರ ನಡೆಯುವ ಚುನಾವಣೆಗೆ ಭಾರಿ ಕಸರತ್ತುಗಳು ನಡೆಯುತ್ತಿವೆ. ಬ್ಯಾಂಕ್ ಚುನಾವಣೆ ಹಾಗೂ ರಾಜ್ಯ ರಾಜಕಾರಣದಲ್ಲಿ ಇದೀಗ ಏನು ನಡೆಯುತ್ತಿದೆ ನೋಡೋಣ ಈ ಸುದ್ದಿಯಲ್ಲಿ...
Belagavi5, Sep 2018, 7:29 PM IST
ಪಿಎಲ್ಡಿ ಕ್ಯಾತೆ, ಲಕ್ಷ್ಮೀ ಹೆಬ್ಬಾಳ್ಕರ್ ಪರ ತೀರ್ಪು: ಏನಂದ್ರು ಸತೀಶ್!
ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿರುವ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಬೇಕೆಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ನೀಡಿದ್ದು ಜಾರಕಿಹೊಳಿ ಬ್ರದರ್ಸ್ಗೆ ತೀವ್ರ ಹಿನ್ನಡೆಯಾಗಿದೆ.
Belagavi5, Sep 2018, 2:39 PM IST
ಕೊನೆಗೂ ಗೆದ್ದ ಲಕ್ಷ್ಮೀ ಹೆಬ್ಬಾಳ್ಕರ್: ಶೀಘ್ರದಲ್ಲೇ ಪಿಎಲ್ ಡಿ ಬ್ಯಾಂಕ್ ಚುನಾವಣೆ!
ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆದಷ್ಟು ಬೇಗ ಚುನಾವಣೆ ನಡೆಸುವಂತೆ ಧಾರವಾಡ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗುಂಪಿಗೆ ಜಯ ಸಿಕ್ಕಂತಾಗಿದೆ.
Belagavi28, Aug 2018, 11:50 AM IST
ಹೆಬ್ಬಾಳಕರ್ VS ಜಾರಕಿಹೊಳಿ: ಇದು ಪಿಎಲ್ಡಿ ಪಾಲಿಟಿಕ್ಸ್!
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ನಡುವಿನ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ. ಇವರಿಬ್ಬರ ನಡುವಿನ ವೈಮನಸ್ಸಿನ ಪರಿಣಾಮ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಲಾಗಿದೆ.