Pm Narendra Modi  

(Search results - 347)
 • undefined

  Karnataka Districts17, Feb 2020, 12:55 PM IST

  ಮೋದಿ ವಿರುದ್ಧ ಅವಹೇಳನ ನಾಟಕ: 'ಮಕ್ಕಳು ಹಠ ಮಾಡಿ ಡ್ರಾಮಾ ಮಾಡಿವೆ'

  ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿ ಸಾಕಷ್ಟು ನೋವು ಕಂಡಿದ್ದೀನಿ. ಮಗುವಿನಿಂದ ದೂರವಾಗಿ ಕಣ್ಣೀರು ಹಾಕಿದ್ದೀನಿ. ಮಕ್ಕಳು ಹಠ ಮಾಡಿ ನಾಟಕ ಮಾಡಿವೆ. ನಮಗೆ ಇಷ್ಟೊಂದು ದೊಡ್ಡ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನ್ಯಾಯಾಲಯ ಏನು ತೀರ್ಪು ಕೊಡುತ್ತದೆಯೋ ಅದು ನಮಗೆ ಅಂತಿಮ ಎಂದು ನಾಟಕದಲ್ಲಿ ಪ್ರಧಾನಿ ಮೋದಿ ಅವರನ್ನು ಅವಹೇಳನ ಮಾಡಿದ್ದಾರೆಂದು ದೇಶದ್ರೋಹ ಆರೋಪದಡಿ ಜೈಲು ಸೇರಿದ್ದ ಶಾಲಾ ವಿದ್ಯಾರ್ಥಿನಿಯ ತಾಯಿ ಹೇಳಿದ್ದಾರೆ. 
   

 • Devegowda

  Karnataka Districts17, Feb 2020, 7:23 AM IST

  'ಮೋದಿಗೆ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಬಗ್ಗೆ ಮಾತನಾಡುವುದೇ ಕಷ್ಟವಾಗಿದೆ'

  ಇತ್ತೀಚಿನ ಚುನಾವಣಾ ಫಲಿತಾಂಶಗಳನ್ನು ಗಮನಿಸಿದಲ್ಲಿ, ಅಭಿವೃದ್ಧಿಯನ್ನೇ ಮಂತ್ರವಾಗಿಸಿಕೊಂಡ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.
   

 • Top 10feb 16

  News16, Feb 2020, 5:19 PM IST

  ರಿಕ್ಷಾವಾಲಾಗೆ ಮೋದಿ ಸರ್ಪ್ರೈಸ್, ಹುಟ್ಟು ಹಬ್ಬ ಸಂಭ್ರಮದಲ್ಲಿ ಡಿ ಬಾಸ್; ಫೆ.16ರ ಟಾಪ್ 10 ಸುದ್ದಿ!

  ಬಡ ರಿಕ್ಷಾವಾಲ ತನ್ನ ಮಗಳ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಆಮಂತ್ರಣ ಪತ್ರಿಕೆ ಕಳುಹಿಸಿ ಸುಮ್ಮನಾಗಿದ್ದರು. ಮದುವೆ ದಿನ ಮೋದಿ ಅಚ್ಚರಿ ನೀಡಿದ್ದಾರೆ. ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀರಿಸಿದ ಅರವಿಂದ ಕೇಜ್ರಿವಾಲ್ ಹೊಸ ಭರವಸೆ ನೀಡಿದ್ದಾರೆ. ವೇದಿಕೆಯಲ್ಲಿ ಬಹಿರಂವಾಗಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸೋಮಣ್ಣ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬ, ಐಪಿಎಲ್ ವೇಳಾಪಟ್ಟಿ ಸೇರಿದಂತೆ ಫೆ.16ರ ಟಾಪ್ 10 ಸುದ್ದಿ ಇಲ್ಲಿವೆ. 

 • Modi bsy

  India15, Feb 2020, 9:13 AM IST

  ಕಾಶಿ ವೀರಶೈವ ಗುರುಕುಲಕ್ಕೆ ಮೋದಿ, BSY: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ

  ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಯಲ್ಲಿನ ಕಾಶಿ ಜಂಗಮವಾಡಿ ಮಠದಲ್ಲಿರುವ ವೀರಶೈವ ಧರ್ಮದ ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೋದಿಯವರ ಜತೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
   

 • SUNNY LEONE MODI

  News14, Feb 2020, 7:05 PM IST

  ಪ್ರಧಾನಿ ಮೋದಿ ಮುಂದೆ ಒಂದೇ ಒಂದು ಬಯಕೆ ಇಟ್ಟ ಸನ್ನಿ ಲಿಯೋನ್!

  ಒಂದು ಕಾಲದ ನೀಲಿಚಿತ್ರತಾರೆ ಸನ್ನಿ ಲಿಯೋನ್ ಚಿತ್ರಣ ಇಂದು ಸಂಪೂರ್ಣ ಬದಲಾಗಿ ಹೋಗಿದೆ. ಸನ್ನಿ ಒಬ್ಬ ಸಾಮಾಜಿಕ ಕಾರ್ಯಕರ್ತೆಯಾಗಿ, ಬಾಲಿವುಡ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇಂಥ ಸನ್ನಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಒಂದು ಬೇಡಿಕೆ ಇಟ್ಟಿದ್ದಾರೆ.

 • 14 top10 stories

  News14, Feb 2020, 5:03 PM IST

  RCB ತಂಡಕ್ಕೆ ಹೊಸ ರೂಪ, ತುಟಿಗೆ ತುಟಿ ನೀಡಿದ ರಚಿತಾ; ಪ್ರೇಮಿಗಳ ದಿನದ ಟಾಪ್ 10 ಸುದ್ದಿ!

  ಪ್ರೇಮಿಗಳ ದಿನ ಪ್ರೀತಿಸಿದ ಹೃದಯಗಳು ಮಾತ್ರವಲ್ಲ, ರಾಜಕೀಯ, ಕ್ರೀಡೆ, ಸ್ಯಾಂಡಲ್‌ವುಡ್ ಸೇರಿದಂತೆ ಎಲ್ಲಾ ಕ್ಷೇತ್ರ ಸದ್ದು ಮಾಡುತ್ತಿದೆ. ಮಹಿಳಾ ಐಎಎಸ್ ಅಧಿಕಾರಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರ ಹೆಣ್ಣುಮಕ್ಕಳನ್ನು ದತ್ತು ಪಡೆದಿದ್ದಾರೆ. ಇತ್ತ RCB ತಂಡಕ್ಕೆ ಹೊಸ ರೂಪ ನೀಡಲಾಗಿದೆ. ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್ ಲಿಪ್ ಲಾಕ್, ತೆರಿಗೆ ಕುರಿತು ಪ್ರಧಾನಿ ಮೋದಿ ಮಾತು ಸೇರಿದಂತೆ ಫೆಬ್ರವರಿ 14ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

 • MB Patil3

  Karnataka Districts9, Feb 2020, 12:00 PM IST

  'ದೇಶದ ಆರ್ಥಿಕ ಸ್ಥಿತಿ ಹದ​ಗೆ​ಡಿ​ಸಿದ ನರೇಂದ್ರ ಮೋದಿ'

  ಕಳೆದ 6 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆರ್ಥಿಕ ಸ್ಥಿತಿಯನ್ನು ಭಾರಿ ಪ್ರಮಾಣದಲ್ಲಿ ಹದಗೆಡಿಸಿದೆ ಎಂದು ಶಾಸಕ ಎಂ.ಬಿ.ಪಾಟೀಲ ಗಂಭೀರವಾಗಿ ಆರೋಪಿಸಿದ್ದಾರೆ.

 • Eshwar Khandre

  Politics8, Feb 2020, 1:53 PM IST

  ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ನಾಯಕರು ದೌಡು: ಕಾರಣ..?

  ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ ಖಂಡ್ರೆ, ಬಿಎಸ್‌ವೈರನ್ನ ಭೇಟಿ ಮಾಡಿದ್ಯಾಕೆ..? 

 • PM Narendra Modi first rally would be in ayodhya today but will away from Ramlala

  India5, Feb 2020, 10:37 PM IST

  ರಾಮಮಂದಿರ ನಿರ್ಮಾಣಕ್ಕೆ ದಿಟ್ಟ ಹೆಜ್ಜೆ, ಟ್ರಸ್ಟ್ ರಚನೆಗೆ ಗ್ರೀನ್ ಸಿಗ್ನಲ್

  ಕೇಂದ್ರ ಸರ್ಕಾರ ಮತ್ತೊಂದು ದಿಟ್ಟ ಕ್ರಮ ತೆಗೆದುಕೊಂಡಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸುಪ್ರೀಂಕೋರ್ಟ್‍ನ ತೀರ್ಪಿನಂತೆ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್  ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಪ್ರಕಟಿಸಿದ್ದಾರೆ.

 • आज दोपहर 1.30 बजे डिफेंस एक्सपो कार्यक्रम के मुख्य स्थल वृंदावन योजना में पीएम नरेंद्र मोदी पहुंचें। इस मौके पर सीएम योगी आदित्यनाथ, रक्षामंत्री राजनाथ सिंह और तीनों सेनाओं के प्रमुख भी मौजूद रहेंगे।

  Karnataka Districts5, Feb 2020, 11:14 AM IST

  ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ನಾಟಕ: ಶಾಹೀನ್‌ ಶಿಕ್ಷಣ ವಿರುದ್ಧ ಜನಾಕ್ರೋಶ

  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿ ನಾಟಕವೊಂದು ಪ್ರದರ್ಶನಗೊಂಡ ಘಟನೆ ನಗರದ ಪ್ರತಿಷ್ಠಿತ ಶಾಹೀನ್ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವದಲ್ಲಿ ಕಾರ್ಯಕ್ರಮದಲ್ಲಿ ನಡೆದಿದೆ.
   

 • Delhi Assembly polls: Prime Minister Modi to address first rally today kps

  India4, Feb 2020, 8:58 AM IST

  ಶಹೀನ್‌ಬಾಗ್‌ ಹೋರಾಟ ಕಾಂಗ್ರೆಸ್‌, ಆಪ್‌ ಕುತಂತ್ರ: ಮೋದಿ

  ಶಹೀನ್‌ಬಾಗ್‌ ಹೋರಾಟ ಕಾಂಗ್ರೆಸ್‌, ಆಪ್‌ ಕುತಂತ್ರ: ಮೋದಿ| ಕಾಕತಾಳೀಯ ಹೋರಾಟ ಅಲ್ಲ| ಇದು ದೇಶದ ಸೌಹಾರ್ದ ಹಾಳು ಮಾಡಲು ನಡೆಸಿರುವ ಪ್ರಯೋಗ

 • modi budget

  BUSINESS30, Jan 2020, 12:23 PM IST

  ಮೋದಿ ಸರ್ಕಾರದ ಹಿಂದಿನ 6 ಬಜೆಟ್‌ ಹೇಗಿದ್ದವು?

  ಈ ಬಾರಿಯ ಬಹು ನಿರೀಕ್ಷಿತ ಕೇಂದ್ರ ಬಜೆಟ್‌ ಇದೇ ಫೆ.1ರಂದು ಮಂಡನೆಯಾಗಲಿದೆ. ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮಂಡಿಸುತ್ತಿರುವ 8ನೇ ಬಜೆಟ್‌ (2019ರ ಮಧ್ಯಂತರ ಬಜೆಟ್‌ ಸೇರಿದಂತೆ) ಹಾಗೂ ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸುತ್ತಿರುವ 2ನೇ ಬಜೆಟ್‌. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ಈ ಹಿಂದಿನ ಬಜೆಟ್‌ ಹೇಗಿದ್ದವು, ಅವುಗಳ ಆದ್ಯತೆ ಏನಾಗಿತ್ತು ಎಂಬ ಕಿರು ಹಿನ್ನೋಟ ಇಲ್ಲಿದೆ.

 • undefined

  Karnataka Districts30, Jan 2020, 8:39 AM IST

  'ಸ್ವಾತಂತ್ರ್ಯ ಹೋರಾಟದಲ್ಲಿ ಮೊದಲು ಪಾಲ್ಗೊಂಡಿದ್ದೇ ಮುಸ್ಲಿಮರು'

  ಪ್ರಗತಿಯತ್ತ ಮುಖ ಮಾಡಿದ್ದ ಭಾರತ ಇಂದು ವಿವಿಧ ರೀತಿಯ ಹೋರಾಟ, ಒಂದು ವರ್ಗವನ್ನು ತುಳಿಯುವದರ ವಿರುದ್ಧ ಹೋರಾಟ ನಡೆಯಲು ಕೇಂದ್ರ ಸರ್ಕಾರ ಕಾರಣವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. 
   

 • पहली बार प्रधानमंत्री के बाद 2015 में नरेंद्र मोदी गणतंत्र दिवस के मौके पर अलग अंदाज में नजर आए। उस दौरान पीएम मोदी ने गुलाबी और हरे रंग का मिक्स साफा (जोधपुरी साफा) सिर पर बांधे हुए नजर आए थे। 2015 के गणतंत्र दिवस के मौके पर अमेरिका के तत्कालीन राष्ट्रपति बराक ओबामा मुख्य अतिथि के रूप में मौजूद थे।

  India28, Jan 2020, 7:22 AM IST

  ಕೇಂದ್ರದಲ್ಲಿ ಮತ್ತೆ ಬಿಜೆಪಿ, ಮೋದಿ ಪರ ಜನರ ಒಲವು: IANS, ಸಿ ವೋಟರ್‌ ಸಮೀಕ್ಷೆ!

  ಕೇಂದ್ರದಲ್ಲಿ ಮತ್ತೆ ಬಿಜೆಪಿ, ಮೋದಿ ಪರ ಜನರ ಒಲವು| ರಾಜ್ಯಗಳಲ್ಲಿ ಮಾತ್ರ ಬಿಜೆಪಿಯೇತರ ಆಡಳಿತಕ್ಕೆ ಪರಾಕ್‌| ಐಎಎನ್‌ಎಸ್‌-ಸಿ ವೋಟರ್‌ ಸಮೀಕ್ಷೆಯಿಂದ ಮಾಹಿತಿ| ಶೇ.66.4: ಪ್ರಧಾನಿ ನರೇಂದ್ರ ಮೋದಿ ಪರ ಒಲವು ತೋರಿದವರು| ಶೇ.60.5: ಕೇಂದ್ರದಲ್ಲಿ ಬಿಜೆಪಿ ಸರ್ಕಾರಕ್ಕೆ ಶಹಬ್ಬಾಸ್‌ ಎಂದವರು| 330 ಸ್ಥಾನ: ಈಗ ಎಲೆಕ್ಷನ್‌ ಆದರೆ ಎನ್‌ಡಿಎಗೆ 330, ಬಿಜೆಪಿಗೆ 290 ಸೀಟು

 • laxman savadi

  Karnataka Districts24, Jan 2020, 10:19 AM IST

  'ಅನೇಕ ಯೋಜನೆ ಜಾರಿಗೆ ತರಲು ಪ್ರಧಾನಿ ಮೋದಿ ಚಿಂತನೆ ನಡೆಸಿದ್ದಾರೆ'

  ಇತ್ತೀಚೆಗೆ ಪ್ರಧಾನಿ ಮೋದಿಯವರು ಕೃಷಿ ಅಭಿವೃದ್ಧಿಗೆ ಎಲ್ಲ ರಾಜ್ಯಗಳ ಸಿಎಂ, ಡಿಸಿಎಂ, ಕೃಷಿ ಸಚಿವರ ಸಭೆ ನಡೆಸಿ ಅನೇಕ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಅದಲ್ಲದೆ ಕೆಲವು ಸಲಹೆಗಳನ್ನು ಸ್ವೀಕರಿಸಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸಂಗಪ್ಪ ಸವದಿ ಹೇಳಿದ್ದಾರೆ.