Pop Ganesha
(Search results - 11)Karnataka DistrictsAug 31, 2019, 4:43 PM IST
ಬೆಂಗಳೂರಿಗರೆ ಗಮನಿಸಿ...ಈ ಕೆರೆಗಳಲ್ಲಿ ಮಾತ್ರ ಗಣೇಶ ವಿಸರ್ಜನೆಗೆ ಅವಕಾಶ
ಗಣೇಶ ಹಬ್ಬ ಬಂದಿದೆ.. ಸಂಭ್ರಮ ಸಡಗರ ಎಲ್ಲರಲ್ಲೂ ಮನೆ ಮಾಡಿದೆ. ಇದೇ ಕಾರಣಕ್ಕೆ ಪಿಒಪಿ ಗಣೇಶ ವಿಗ್ರಹ ಮನೆಗೆ ತಂದರೆ ತೊಂದರೆಗೆ ಸಿಕ್ಕಿಹಾಕಿಕೊಳ್ಳಬೇಕಾಗುತ್ತದೆ. ಪಿಒಪಿ ಅಥವಾ ವಿಷಯುಕ್ತ ರಾಸಾಯನಿಕ ಬಣ್ಣಗಳಿಂದ ಲೇಪಿತ ವಿಗ್ರಹಗಳನ್ನು ಈಗಾಗಲೇ ನಿಷೇಧ ಮಾಡಲಾಗಿದೆ.
Karnataka DistrictsAug 31, 2019, 12:22 PM IST
ಪಿಒಪಿ ಗಣೇಶ ವಿಸರ್ಜನೆಗೆ ಕೊನೆಗೂ ಬಿಬಿಎಂಪಿ ನಿಷೇಧ!
ಪಿಒಪಿ ಗಣೇಶ ವಿಸರ್ಜನೆಗೆ ಕೊನೆಗೂ ಬಿಬಿಎಂಪಿ ನಿಷೇಧ!| ಪಿಒಪಿ ಗಣೇಶನನ್ನು ಪ್ರತಿಷ್ಠಾಪಿಸಿದ್ದರೆ ಘನ ತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಿ
NEWSAug 31, 2019, 9:08 AM IST
ಪಿಒಪಿ ಗಣೇಶ ಪ್ರತಿಷ್ಠಾಪನೆ: ಸೆಲೆಬ್ರಿಟಿಗಳಿಂದಲೂ ವಿರೋಧ
ರಾಜ್ಯ ಸರ್ಕಾರವು 2014 ರಲ್ಲೇ ರಾಜ್ಯದಲ್ಲಿ ವಿಷಕಾರಿ ಪಿಒಪಿ ಮೂರ್ತಿಗಳ ತಯಾರಿ ಹಾಗೂ ಮಾರಾಟ ನಿರ್ಬಂಧಿಸಿದೆ. 2016ರಿಂದ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿಯು ಕಟ್ಟುನಿಟ್ಟಾಗಿ ನಿಷೇಧ ಹೇರಿವೆ.
Karnataka DistrictsAug 30, 2019, 9:55 AM IST
ಮನೆಯಲ್ಲಿಯೇ ಗಣಪ ಮೂರ್ತಿ ತಯಾರಿಸಿ!
pop ಗಣೇಶ ಪರಿಸರಕ್ಕೆ ತೀವ್ರ ಮಾರಕ ಎನ್ನುವ ಎಚ್ಚರಿಕೆ ಜನರಲ್ಲಿ ಮೂಡಿದ್ದು, ಈ ನಿಟ್ಟಿನಲ್ಲಿ ಮಣ್ಣಿನ ಮೂರ್ತಿಗಳತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ.
NEWSAug 26, 2019, 10:28 AM IST
ಗಣಪತಿಯ ಪಿಒಪಿ ರೂಪ, ಪರಿಸರಕ್ಕೆ ಕೊಳೆ ಕೂಪ!
ಗಣೇಶ ಚತುರ್ಥಿ ಬಂದಿದೆ. ಸಿದ್ಧಿವಿನಾಯಕ ಈಗ ಮಣ್ಣಿನಲ್ಲಿ, ಪೇಪರ್ನಲ್ಲಿ ಅಷ್ಟೇ ಅಲ್ಲ, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ನಲ್ಲಿ ವಿಭಿನ್ನ ಅವತಾರಗಳಲ್ಲಿ ಸೃಷ್ಟಿಯ ಕಲಾಜನಕರ ಕೈಚಳದಲ್ಲಿ, ವ್ಯಾಪಾರಸ್ಥರ ಗೋದಾಮುಗಳಲ್ಲಿ ಬಂಧಿಯಾಗಿದ್ದಾನೆ. ಕ್ರೇಜಿ ಭಕ್ತರ ಕೈಲಿ ಪೂಜೆ ಮಾಡಿಸಿಕೊಳ್ಳಲು ಕ್ಯೂನಲ್ಲಿ ನಿಂತಿದ್ದಾನೆ. ಬಗೆ ಬಗೆಯ ಬಣ್ಣ, ವಿಧವಿಧದ ಸುಣ್ಣ (ಪಿಒಪಿ), ಸುಂದರವಾದ ಗುಣಾವತಾರಗಳಲ್ಲಿ ರಚನೆಯಾಗಿರುವ ವಿಘ್ನೇಶ್ವರ ಮೂರ್ತಿಗಳು ಭಕ್ತರ ಕೈಸೇರಲು ಸಿದ್ಧವಾಗಿವೆ.
Karnataka DistrictsAug 21, 2019, 8:40 AM IST
ಪಿಒಪಿ ಗಣೇಶ ತಯಾರಿಕೆ ಎಲ್ಲಿ ನಡೆಯುತ್ತೆ ?
ನಗರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ಪೂರೈಕೆಯಾಗುವ ಪಿಒಪಿ ಗಣೇಶನ ಮೂರ್ತಿಗಳು ಹೊರಗಿನಿಂದ ಸರಬರಾಜಾಗುತ್ತವೆ ಎನ್ನಲಾಗಿತ್ತು. ಆದರೆ ವಾಸ್ತವ ಸಂಗತಿ ಏನೆಂದು ಇಲ್ಲಿದೆ ಮಾಹಿತಿ.
NEWSAug 20, 2019, 11:10 AM IST
ನಿಷೇಧದ ನಡುವೆಯೂ ಪಿಒಪಿ ಗಣೇಶನ ಅಬ್ಬರ!
ಗಣೇಶ ಚತುರ್ಥಿ ಉತ್ಸವಕ್ಕೂ ಮೊದಲು ಪ್ರತಿ ಬಾರಿಯೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿ ಮಾರಾಟ ಹಾಗೂ ಪ್ರತಿಷ್ಠಾಪನೆಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿ ಕಟ್ಟುನಿಟ್ಟಾಗಿ ಎಚ್ಚರಿಕೆ ನೀಡುತ್ತವೆ.
NEWSAug 8, 2019, 8:35 AM IST
ಪಿಒಪಿ ಗಣೇಶ ರಚನೆ, ಮಾರಾಟ ಮಾಡಿದ್ರೆ ಟ್ರೇಡ್ ಲೈಸೆನ್ಸ್ ರದ್ದು
ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಗಣೇಶ ವಿಗ್ರಹ ತಯಾರಿಸುವ ಸಂಸ್ಥೆಗಳ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದಾಗಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.
Karnataka DistrictsAug 1, 2019, 9:02 AM IST
ಪಿಒಪಿ ಗಣೇಶ ಪ್ರತಿಷ್ಠಾಪನೆಗೆ ಖಂಡಿತ ಅನುಮತಿ ಸಿಗಲ್ಲ!
ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ)ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಂಘ ಸಂಸ್ಥೆಗಳಿಗೆ ಯಾವುದೇ ಕಾರಣಕ್ಕೂ ಈ ಬಾರಿ ಬಿಬಿಎಂಪಿ ಅನುಮತಿ ನೀಡುವುದಿಲ್ಲ ಎಂದು ಆಯುಕ್ತರು ಖಡಕ್ ಸೂಚನೆ ನೀಡಿದ್ದಾರೆ.
NEWSSep 9, 2018, 10:05 AM IST
ಬೆಂಗಳೂರಿಗರಿಗೆ ಪ್ರಿಯವಾದ ಗಣೇಶ ಇವನು
ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿ ಎಷ್ಟೇ ಜಾಗೃತಿ ಮೂಡಿಸಿದರೂ ಉದ್ಯಾನನಗರಿ ನಾಗರಿಕರಲ್ಲಿ ಪಿಒಪಿ ಬೇಡಿಕೆ ಹಾಗೂ ಜನಪ್ರಿಯತೆ ಎರಡೂ ಕುಸಿದಿಲ್ಲ. ಇದಕ್ಕೆ ಪಿಒಪಿ ಮೂರ್ತಿಗಳ ಅಗ್ಗದ ದರ, ಆಕರ್ಷಕ ಮತ್ತು ಬೃಹತ್ ರೂಪವೇ ಕಾರಣವಾಗಿದೆ.
NEWSSep 8, 2018, 9:29 AM IST
ಗಣೇಶ ಮೂರ್ತಿ ವಿಚಾರಕ್ಕೆ ಉಲ್ಟಾ ಹೊಡೆದ ಬಿಬಿಎಂಪಿ
ಪಿಒಪಿ ಗಣೇಶಗಳನ್ನು ಕೂರಿಸಲು ಮುಂದಾಗುವವರಿಗೆ ಅನುಮತಿಯನ್ನೇ ನೀಡದಿರುವ ಆಲೋಚನೆಯಲ್ಲಿದ್ದ ಬಿಬಿಎಂಪಿ ಈಗ ಉಲ್ಟಾ ಹೊಡೆದಿದೆ. ಯಾವ ಮೂರ್ತಿ ಪ್ರತಿಷ್ಠಾಪಿಸಬೇಕೆಂಬುದು ಜನರಿಗೆ ಬಿಟ್ಟ ವಿಚಾರ. ಜಾಗೃತಿ ಮೂಡಿಸುವುದಷ್ಟೇ ನಮ್ಮ ಕೆಲಸ ಎಂದು ಹೇಳಿದೆ.