Prabhu Chauhan

(Search results - 36)

Prabhu Chauhan

Karnataka Districts11, Sep 2020, 3:33 PM

ಬೀದರ್‌: ಸಚಿವ ಪ್ರಭು ಚವ್ಹಾಣ್‌ಗೂ ಕೊರೋನಾ ಪಾಸಿಟಿವ್‌

ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ.

Drugs

Karnataka Districts2, Sep 2020, 9:46 AM

'ನನ್ನ ಮಗ ಡ್ರಗ್‌ ಮಾಫಿಯಾದಲ್ಲಿದ್ದರೂ ಸುಮ್ನೆ ಬಿಡಲ್ಲ'

ರಾಜ್ಯದಲ್ಲಿ ಡ್ರಗ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದ್ದು, ಇದೀಗ ಸಚಿವರು ಎಚ್ಚರಿಕೆ ನೀಡಿದ್ದಾರೆ. ನನ್ನ ಮಗ ಮಾಫಿಯಾದಲ್ಲಿದ್ರೂ ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.

Prabhu Chauhan

Karnataka Districts27, Aug 2020, 3:36 PM

ಬೀದರ್‌: ಮಳೆಗೆ ಹಾಳಾಯ್ತು 2 ಕೋಟಿ ರು. ವೆಚ್ಚದ ಕಾಮಗಾರಿ, ಸಚಿವ ಪ್ರಭು ಚವ್ಹಾಣ

ಜಿಲ್ಲೆಯ ಪ್ರಮುಖ ಸೇತುವೆಗಳಲ್ಲೊಂದಾದ ಕೌಠಾ ಸೇತುವೆಯು ಮತ್ತೆ ಶಿಥಿಲಗೊಂಡಿದ್ದು ಒಂದೆರೆಡು ವರ್ಷಗಳ ಹಿಂದಷ್ಟೇ ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ಮಾಡಲಾಗಿದ್ದ ರಿಪೇರಿ ಮಳೆಯಿಂದಾಗಿ ಹಾಳಾಗಿದ್ದು ಇದೀಗ ಮತ್ತೆ ರಿಪೇರಿಗೆ ಅನುದಾನ ಮಂಜೂರಿಸಲು ಸಿದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ಕೊರೋನಾದಿಂದ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ ವಿಶೇಷ ಪೂಜೆ ಮಾಡಿಸಿದ್ದಾರೆ.

Politics3, Aug 2020, 6:44 PM

ಬಿಎಸ್‌ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ರಿಂದ ವಿಶೇಷ ಪೂಜೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆದಷ್ಟು ಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ರಾಜ್ಯದ ವಿವಿದೆಡೆ ಪೂಜೆ ಪುನಸ್ಕಾರಗಳು ನಡೆದಿವೆ. ಅದರಂತೆ  ಬಿ.ಎಸ್.ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್  ವಿಶೇಷ ಪೂಜೆ ಮಾಡಿದ್ದಾರೆ.

• undefined

state11, Jul 2020, 1:59 PM

'ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಇದು ಬಿಜೆಪಿ ಸರ್ಕಾರದ ಸಂಕಲ್ಪ'

ತುಮಕೂರು ಜಿಲ್ಲೆಯ ಸಿರಾ ಬಳಿ 44 ಕೋಟಿ ರೂ. ವೆಚ್ಚದಲ್ಲಿ 20 ಎಕರೆ ವಿಸ್ತೀರ್ಣದಲ್ಲಿ ಪ್ರಾಣಿಗಳ ವಧಾಘರ್ ನಿರ್ಮಾಣವಾಗುತ್ತಿದೆ. ಇದು ರಾಜ್ಯದಲ್ಲಿಯೇ ಮೊದಲನೆಯ ವಧಾಘರ್ ಆಗಿದೆ. ಜಾನುವಾರಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಪ್ರತಿ ಜಿಲ್ಲೆಯ, ತಾಲೂಕಿನ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ಹೇಳಿದ್ದಾರೆ.

• Bidar

Karnataka Districts15, Apr 2020, 12:24 PM

ಕೆಲಸದಿಂದ ಕಾರ್ಮಿಕರ ವಜಾ: ಸ್ಥಳದಲ್ಲೇ 16 ಮಹಿಳೆಯರ ಸಂಕಷ್ಟ ಪರಿಹರಿಸಿದ ಸಚಿವ ಚವ್ಹಾಣ

ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ ಸೂಚನೆಗಳ ಮೇಲೆ ಸೂಚನೆ ನೀಡುತ್ತಿರುವ ಸರ್ಕಾರದ ಘೋಷಣೆಗಳ ಬೆನ್ನಲ್ಲಿಯೇ ಬೀದರ್‌ನ ವೈದ್ಯಕೀಯ ವಿಜ್ಞಾನ ಸಂಸ್ಥೆಯ 16 ಜನ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿ ಘಟನೆ, ತಕ್ಷಣವೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಜಾ ಆದೇಶ ತಡೆದು ಮರು ನೇಮಕಕ್ಕೆ ಸಹಾಯವಾದ ಘಟನೆ ನಡೆದಿದೆ.

• Bidar
Video Icon

Coronavirus Karnataka2, Apr 2020, 2:40 PM

ಬೀದರ್‌ನ 11 ಜನರಿಗೆ COVID-19 ದೃಢ: ಸಚಿವ ಪ್ರಭು ಚವ್ಹಾಣ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಗೆ ಮರಳಿದ್ದ 28 ಜನರ ಪೈಕಿ 11 ಮಂದಿಗೆ ಕೊರೋನಾ ವೈರಸ್‌ ದೃಡಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸ್ಪಷ್ಟ ಪಡಿಸಿದ್ದಾರೆ.

• UAE mosque

Coronavirus Karnataka1, Apr 2020, 4:24 PM

ಲಾಕ್‌ಡೌನ್: ಕರ್ನಾಟಕದ ಮಸೀದಿಗಳಿಗೆ ಮತ್ತೊಮ್ಮೆ ಖಡಕ್ ಸೂಚನೆ

ಮಾರ್ಚ್ 10 ರಂದು ದೆಹಲಿಯ ಜಮಾತ್ ಮಸೀದಿ ಕಾರ್ಯಕ್ರಮದಲ್ಲಿ ರಾಜ್ಯದ ನೂರಾರು ಜನರು ಪಾಲ್ಗೊಂಡಿದ್ದರು ಎಂಬ ಆತಂಕಕಾರಿ ಸಂಗತಿ ಹೊರಬೀಳ್ತಿದ್ದಂತೆ, ಆಯಾ ಜಿಲ್ಲಾಡಳಿತಗಳು‌ ಕೊರೊನಾ ಸೋಂಕಿನ ಶಂಕಿತರ ಪತ್ತೆಗೆ ಹರಸಾಹಸ ಪಡುತ್ತಿವೆ. ಇದರ ಮಧ್ಯೆ ಮತ್ತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಸೀದಿಗಳಿಗೆ ಖಡಕ್ ಸೂಚನೆ ನೀಡಿದೆ.
• Chicken

state3, Mar 2020, 9:34 PM

ಚಿಕನ್ ತಿಂದ್ರೆ ಕೊರೋನಾ ಬರುತ್ತಾ? ಹೆಚ್ಚಿನ ಮಾಹಿತಿಗೆ ಈ ಸಹಾಯವಾಣಿಗೆ ಕರೆ ಮಾಡಿ

ಎಂಥಾ ಕಾಲ ಬಂತು ನೋಡಿ.. ಮನೆಯಿಂದ ಹೊರ ಬರಂಗಿಲ್ಲ. ಕೆಲಸಕ್ಕೆ ಹೋಗೋವಂತಿಲ್ಲ. ಅಷ್ಟೇ ಅಲ್ಲ ಬೇರೆಯವರೊಂದಿಗೆ ಮಾತನಾಡುವುದಕ್ಕೂ ಭಯ ಆಗುತ್ತಿದೆ. ಅಷ್ಟೇ ಅಲ್ಲ ಕೋಳಿ ಮಾಂಸ ತಿನ್ನುವುದರಿಂದಲೂ ಸಹ ಕೊರೋನಾ ಬರುತ್ತದೆ ಎನ್ನುವ ಸುದ್ದಿ ವ್ಯಾಪಕವಾಗಿ ಹಬ್ಬಿದೆ. ಇದೀಗ ಇದಕ್ಕೆ ಸ್ವತಃ ಕರ್ನಾಟಕ ಪಶುಸಂಗೋಪನೆ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ಅವರು ಏನೆಲ್ಲ ಹೇಳಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

• Prabhu Chauhan

Karnataka Districts1, Mar 2020, 12:27 PM

ಕೈಮುಗಿದು ಹೇಳ್ತೇನೆ ನಾನು ಮಹಾರಾಷ್ಟ್ರಿಗನಲ್ಲ ಅಪ್ಪಟ ಕನ್ನಡಿಗ: ಸಚಿವ ಚವ್ಹಾಣ

ಪ್ರಭು ಚವ್ಹಾಣ ಮುಂಬೈನವರು ಅಂತಾರೆ. ನಾನು ಸುಳ್ಳು ಹೇಳಲ್ಲ. ಕನ್ನಡ ನನ್ನ ತಾಯಿ. ನಾನು ಮರಾಠಿ ಓದೀನಿ ಹೌದು. ಆದರೆ ಕನ್ನಡ ಓದಿಲ್ಲ. ಅದರಲ್ಲಿ ನನ್ನ ದೋಷ ಇಲ್ಲ. ನಾನು ಹತ್ಯೆ ಮಾಡಿಲ್ಲ. ನನ್ನ ವಿದ್ಯಾರ್ಥಿ ಜೀವನದ ಅವಧಿಯಲ್ಲಿ ನನ್ನ ಹಳ್ಳೀಲಿ ಕನ್ನಡ ಶಾಲೆ ಇರಲಿಲ್ಲ. ಆದರೂ ವಿಧಾನ ಮಂಡಲದಲ್ಲಿ ನನ್ನ ಬಗ್ಗೆ ಹಾಸ್ಯ ಮಾಡ್ತಾರೆ. ನನಗೀಗ ಬಹಳ ಕಷ್ಟ ಆಗ್ತಿದೆ. ರಾತ್ರಿ ನಿದ್ದೇನೂ ಬರ್ತಿಲ್ಲ. ಹೀಗೆಲ್ಲ ಹೇಳಿದ್ದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ.

• Accident

Karnataka Districts27, Feb 2020, 11:53 AM

ತೆಲಂಗಾಣದಲ್ಲಿ ಸಚಿವ ಪ್ರಭು ಚೌಹಾಣ್ ಕಾರು ಅಪಘಾತ

ಸಚಿವ ಪ್ರಭು ಚೌಹಾಣ್ ಅವರಿಗೆ ಸೇರಿದ ಕಾರು ಪಲ್ಟಿಯಾದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಬಳಿ ಇಂದು(ಗುರುವಾರ) ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಸಂಭವಿಸಿಲ್ಲ.

• Bidar
Video Icon

Karnataka Districts10, Feb 2020, 3:12 PM

ಚುಟು ಚುಟು ಅಂತೈತಿ ಹಾಡಿಗೆ ಕುಣಿದು ಕುಪ್ಪಳಿಸಿದ ಸಚಿವ ಚೌಹಾಣ

‘ಚುಟು ಚುಟು ಅಂತೈತಿ ನನಗ ಚುಮು ಚುಮು ಆಗ್ತೈತಿ' ಎಂಬ ರ‌್ಯಾಂಬೋ 2 ಚಲನಚಿತ್ರದ ಹಾಡಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ನೃತ್ಯ ಮಾಡಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ.

• BSY

Karnataka Districts10, Feb 2020, 9:14 AM

'ಬಿ. ಎಸ್. ಯಡಿಯೂರಪ್ಪ ರಾಜ್ಯಕ್ಕೆ ದೇವರು ಇದ್ದ ಹಾಗೆ'

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನನ್ನ ಪಾಲಿಗೆ ಮಾತ್ರ ಅಲ್ಲ, ಇಡೀ ಜಿಲ್ಲೆಗೆ, ರಾಜ್ಯಕ್ಕೆ ದೇವರು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಹೇಳಿದ್ದಾರೆ.

• flight

Karnataka Districts31, Jan 2020, 11:19 AM

ಬೀದರ್ ವಿಮಾನ ನಿಲ್ದಾಣ: GMR ಜೊತೆ ಐತಿಹಾಸಿಕ ಒಪ್ಪಂದ

ವಿಮಾನ ನಿಲ್ದಾಣದ ಕಾರ್ಯಾಚರಣೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಜಿಎಂಆರ್ ಹೈದ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಜಿಎಚ್‌ಐಎಎಲ್) ಇವರೊಂದಿಗೆ ಐತಿಹಾಸಿಕವಾದ ಒಡಂಬಡಿಕೆಗೆ ಸಹಿ ಮಾಡಿ ದಾಖಲೆಗಳನ್ನು ಹಸ್ತಾಂತರಿಸಲಾಯಿತು.

• Prabhu Chauhan

Karnataka Districts30, Jan 2020, 11:40 AM

ಬೀದರ್ ಜಿಲ್ಲೆಯಲ್ಲಿ ಉದ್ದಿಮೆಗಳ ಸ್ಥಾಪನೆಗೆ ಕೈಗಾರಿಕೋದ್ಯಮಿಗಳ ಒಲವು: ಚವ್ಹಾಣ್

ಈಗಾಗಲೇ ಜಿಲ್ಲೆಯಲ್ಲಿ ಹಲವಾರು ಸಭೆ ಸಮಾರಂಭಗಳನ್ನು ನಡೆಸಿ ಜಿಲ್ಲೆಯಲ್ಲಿ ಕೈಗಾರಿಕೋದ್ಯಮಕ್ಕೂ ಒತ್ತು ಕೊಡುವುದಾಗಿ ತಿಳಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.