Practice  

(Search results - 130)
 • Fans virat kohli

  SPORTS21, Sep 2019, 9:47 PM IST

  ವಿರಾಟ್ ಕೊಹ್ಲಿ ಆಟೋಗ್ರಾಫ್‌ಗೆ ಮುಗಿಬಿದ್ದ ಬೆಂಗಳೂರು ಫ್ಯಾನ್ಸ್!

  ಟೀಂ ಇಂಡಿಯಾ ಕ್ರಿಕೆಟಿಗರ ಅಭ್ಯಾಸ ವೀಕ್ಷಿಸಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಅಭಿಮಾನಿಗಳ ಮನವಿಯನ್ನು ಸ್ವೀಕರಿಸಿದ ಭಾರತೀಯ ಕ್ರಿಕೆಟಿಗರು ಆಟೋಗ್ರಾಫ್, ಫೋಟೋಗೆ ಪೋಸ್ ನೀಡಿದರು. 

 • 21 top10 stories

  NEWS21, Sep 2019, 4:51 PM IST

  ಬೈ ಎಲೆಕ್ಷನ್ ಡೇಟ್ ಅನೌನ್ಸ್, ಬೆಂಗ್ಳೂರಲ್ಲಿ ಕೊಹ್ಲಿ ಪಡೆ ಪ್ರಾಕ್ಟೀಸ್; ಇಲ್ಲಿವೆ ಸೆ.21ರ ಟಾಪ್ 10 ಸುದ್ದಿ!

  ಕರ್ನಾಟಕದ ಉಪ ಚುನಾವಣೆ ದಿನಾಂಕ ನಿಗಧಿಯಾಗುತ್ತಿದ್ದಂತೆ, ರಾಜಕೀಯ ಚುಟುವಟಿಕೆ ಗರಿಗೆದರಿದೆ. ಅಕ್ಟೋಬರ್ 21ಕ್ಕೆ ಚುನಾವಣೆ ನಡೆಯಲಿದ್ದು, 24ಕ್ಕೆ ಫಲಿತಾಂಶ ಹೊರ ಬೀಳಲಿದೆ. ಆದರೆ ಬೈ ಎಲೆಕ್ಷನ್ ಅನರ್ಹ ಶಾಸಕರ ಟೆನ್ಶನ್ ಹೆಚ್ಚಿಸಿದೆ. ಪೈಲ್ವಾನ್ ಪೈರಸಿ ವಿರುದ್ಧ ಗುಡುಗಿರುವ ಕಿಚ್ಚ ಸುದೀಪ್ ಕೈಗೆ ಬಳೆತೊಟ್ಟುಕೊಂಡಿಲ್ಲ ಎಂದಿದ್ದಾರೆ. ಇತ್ತ ಅಂತಿಮ ಟಿ20 ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದೆ. ಸೆ.21ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

 • Rahul Dravid Virat Kohlli

  SPORTS21, Sep 2019, 3:13 PM IST

  ದ್ರಾವಿಡ್ ಭೇಟಿಯಾದ ಕೊಹ್ಲಿ; ನಿಜವಾದ ದಿಗ್ಗಜರ ಸಮಾಗಮ ಎಂದ ಫ್ಯಾನ್ಸ್!

  ನಾಯಕ ವಿರಾಟ್ ಕೊಹ್ಲಿ ಹಾಗೂ NCA ಮುಖ್ಯಸ್ಥ ರಾಹುಲ್ ದ್ರಾವಿಡ್ ಭೇಟಿ ಫೋಟೋ ಇದೀಗ ವೈರಲ್ ಆಗಿದೆ. ಬಿಸಿಸಿಐ ಟ್ವೀಟ್‌ಗೆ ತಿರುಗೇಟು ನೀಡಿರುವ ಫ್ಯಾನ್ಸ್, ನಿಜವಾದ ಇಬ್ಬರು ದಿಗ್ಗಜರು ಅಂದರೆ ಇವರು ಎಂದು ಟ್ವೀಟ್ ಮಾಡಿದ್ದಾರೆ.
   

 • Team India New
  Video Icon

  SPORTS12, Sep 2019, 6:27 PM IST

  ತವರಿನಲ್ಲಿ ಟೀಂ ಇಂಡಿಯಾಗೆ ಕಾದಿದೆಯಾ ಮುಖಭಂಗ..?

  ಭಾರತ-ದಕ್ಷಿಣ ಆಫ್ರಿಕಾ ನಡುವಿನ ಸರಣಿಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಮುಗ್ಗರಿಸಲಿದೆಯಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಅರೇ ಇದೇನಪ್ಪಾ, ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಒಂದೇ ಒಂದು ಸೋಲು ಕಾಣದೇ ಸರಣಿ ಗೆದ್ದುಕೊಂಡು ಬಂದಿರುವ ಟೀಂ ಇಂಡಿಯಾಗೆ ಸೋಲಿನ ಭೀತಿಯೇ ಎನ್ನಬಹುದು. ಆದರೆ ಬಲಿಷ್ಠ ಹರಿಣಗಳನ್ನು ಎದುರಿಸಲು ಇನ್ನೂ ಟೀಂ ಇಂಡಿಯಾ ಆಟಗಾರರು ಅಭ್ಯಾಸವನ್ನೇ ಆರಮಭಿಸಿಲ್ಲ. ಎಲ್ಲರೂ ಮೋಜು ಮಸ್ತಿ ಮಾಡುತ್ತಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
   

 • Silver glass

  ASTROLOGY9, Sep 2019, 3:52 PM IST

  ಶುಭ ಸಂದರ್ಭದಲ್ಲಿ ಬಳಸೋ ಬೆಳ್ಳಿ ಏಕೆ ಪವಿತ್ರ ಲೋಹ?

  ಹಬ್ಬ ಹರಿದಿನಗಳಲ್ಲಿ ಬಳಸುವ ಬೆಳ್ಳೆಯನ್ನು ಪವಿತ್ರ ಲೋಹವೆಂದೇ ಪರಿಗಣಿಸಲಾಗುತ್ತದೆ. ಅದರಲ್ಲಿಯೂ ಮಕ್ಕಳಿಗೆ ಬೆಳ್ಳಿ ಕಡಗ, ಉಡುದಾರ ಹಾಗೂ ಬೆಳ್ಳೆ ಲೋಟ, ಬಟ್ಟಲಲ್ಲಿಯೇ ಆಹಾರ ತಿನಿಸುವ ಪದ್ಧತಿಯೂ ನಮ್ಮಲ್ಲಿದೆ. ಏಕೀ ಬಿಳಿ ಲೋಹಕ್ಕೆ ಅಷ್ಟು ಪ್ರಾಶಸ್ತ್ಯ?

 • home vastu

  ASTROLOGY9, Sep 2019, 3:21 PM IST

  ಮೌಢ್ಯ ಬಿತ್ತೋ ವಾಸ್ತುಶಾಸ್ತ್ರ: ಜೋಪಾನವಾಗಿರಿ...

  ಜನರು ಕೆಲವು ನಂಬಿಕೆಗಳನ್ನು ಕಣ್ಣು ಮುಚ್ಚಿ ನಂಬುತ್ತಾರೆ. ಅದರಲ್ಲಿ ವಾಸ್ತು ಶಾಸ್ತ್ರವೂ ಒಂದು. ಜನರ ನಂಬಿಕೆಗಳನ್ನು ಎನ್‌ಕ್ಯಾಷ್ ಮಾಡುವಂಥ ಬ್ಯುಸಿನೆಸ್ ಸಹ ಇದೆ. ಅಷ್ಟಕ್ಕೂ ಏನಿದು ಶಾಸ್ತ್ರ? ಇದನ್ನು ಎಷ್ಟರ ಮಟ್ಟಿಗೆ ನಂಬ ಬಹುದು. ಹಳೆ ಆಚಾರಕ್ಕಿರೋ ವೈಜ್ಞಾನಿಕ ಕಾರಣವೇನು?

 • sashtanga namaskara

  ASTROLOGY7, Sep 2019, 1:44 PM IST

  ಸಾಷ್ಟಾಂಗ ನಮಸ್ಕಾರ ಏಕೆ ಮಾಡಬೇಕು?

  ಅನೇಕ ಹಳೆ ಆಚಾರಗಳಿಗೆ ವೈಜ್ಞಾನಿಕ ಕಾರಣಗಳಿವೆ. ಒಳ್ಳೆಯ ಉದ್ದೇಶದಿಂದಲೇ ಕೆಲವು ಆಚರಣೆಗಳನ್ನು ಜಾರಿಗೆ ತರಲಾಗಿದ್ದು, ಅನಿವಾರ್ಯ ಕಾರಣಗಳಿಂದ ಅವನ್ನು ಮಾನವ ಈಗೀಗ ಅನುಸರಿಸುತ್ತಿಲ್ಲ. ಅಷ್ಟಕ್ಕೂ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಲೇನು ಕಾರಣ?

 • Arjuna

  Karnataka Districts7, Sep 2019, 12:21 PM IST

  ಮೈಸೂರು: ಅರ್ಜುನನ ಮೈಮೇಲೆ ಮರಳು ಮೂಟೆ

  ಅಂಬಾರಿ ಆನೆ ಅರ್ಜುನನ ಮೇಲೆ ಮರಳು ಮೂಟೆಗಳನ್ನು ಹೊರಿಸಿ ತಾಲೀಮು ನಡೆಸಲಾಗಿದೆ. ಮರಳು ಮೂಟೆ ಹೊತ್ತು ಸಾಗಿದ ಅರ್ಜುನನ ಹಿಂದೆ ವರಲಕ್ಷ್ಮಿ, ವಿಜಯ, ಅಭಿಮನ್ಯು, ಧನಂಜಯ ಮತ್ತು ಈಶ್ವರ ಆನೆಗಳು ಸಾಗಿದವು. ಅಂತೂ 750 ಕೆ.ಜಿಯ ಚಿನ್ನದ ಅಂಬಾರಿ ಹೊತ್ತು ಸಾಗಲು ಆನೆಗಳು ಭರ್ಜರಿ ತಾಲೀಮು ನಡೆಸುತ್ತಿವೆ.

 • tree pooja

  ASTROLOGY7, Sep 2019, 12:17 PM IST

  ವೃಕ್ಷದಲ್ಲಿ ಬ್ರಹ್ಮ, ವಿಷ್ಣು, ಶಿವನನ್ನು ನೋಡುವ ಸಂಸ್ಕತಿ ನಮ್ಮದು...

  ಮರಗಳನ್ನು ಉಳಿಸಬೇಕು ಎಂಬುವುದು ಭಾರತೀಯ ಸಂಸ್ಕೃತಿಯಲ್ಲಿಯೇ ಹಾಸು ಹೊಕ್ಕಾಗಿದೆ. 'ಮೂಲತೋ ಬ್ರಹ್ಮ ರೂಪಾಯ, ಮಧ್ಯತೋ ವಿಷ್ಣು ರೂಪಿಣೇ, ಅಗ್ರತೋ ಶಿವ ರೂಪಾಯ ವೃಕ್ಷರಾಜ ನಮೋ ನಮಃ' ಎಂದು ಮರದಲ್ಲಿಯೇ ತ್ರೀಮೂರ್ತಿಗಳನ್ನು ಕಾಣುವ ಪರಿಪಾಠ ನಮ್ಮಲ್ಲಿದೆ. ಇಂಥ ಆಚಾರದ ಹಿನ್ನೆಲೆ ಏನು?

 • doing pooja

  ASTROLOGY6, Sep 2019, 3:32 PM IST

  ಖಾಲಿ ನೆಲದ ಮೇಲೆ ಕುಳಿತು ಪೂಜೆ ಮಾಡಬಾರದೆ?

  ನಾವು ಆಚರಿಸುವ ಪ್ರತಿಯೊಂದೂ ಆಚಾರ ವಿಚಾರಗಳೂ ತಮ್ಮದೇ ವಿಶೇಷ ಅರ್ಥವನ್ನು ಪಡೆದಿದೆ. ಅದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಖಾಲಿ ನೆಲದ ಮೇಲೆ ಕೂತು ಪೂಜೆ ಮಾಜಬಾರದು ಎಂಬುದಕ್ಕೂ ಕಾರಣವಿದೆ. ಏನಕ್ಕೆ?

 • ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಒಂದು ಲುಕ್
  Video Icon

  ENTERTAINMENT31, Aug 2019, 2:53 PM IST

  ರಕ್ಷಿತ್ ಶೆಟ್ಟಿ ಕೈ ಹಿಡಿದ ಕೊರಗಜ್ಜನ ಪವಾಡ

  ಕೊರಗಜ್ಜನ ಪವಾಡಗಳು ಕರಾವಳಿಯಲ್ಲಿ ದಿನ ಬೆಳಗಾದರೆ ಕೇಳಿ ಬರುತ್ತವೆ. ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಲೈಫಲ್ಲೂ ಇಂತದ್ದೊಂದು ಪವಾಡ ನಡೆದಿದೆ. ಕೋರಂಗರಪಾಡಿಯಲ್ಲಿರುವ ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ಕೊಡುತ್ತಾರೆ. ಅಲ್ಲಿಗೆ ನಡೆದುಕೊಳ್ಳುತ್ತಾರೆ. ಇವರ ಸಿನಿಮಾಗಳ ಸಕ್ಸಸ್ ಹಿಂದಿರುವ ಶಕ್ತಿಯೂ ಕೊರಗಜ್ಜನೇ. ಏನಿದು ಸುದ್ದಿ? ಇಲ್ಲಿದೆ ನೋಡಿ. 

 • mysore dasara

  Karnataka Districts29, Aug 2019, 10:27 AM IST

  ಮೈಸೂರಲ್ಲಿ ಗಜಪಡೆಯ ತಾಲೀಮು ಆರಂಭ

  ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ನೇತೃತ್ವ ವಹಿಸುವ ಅರ್ಜುನ ಮತ್ತು ಆತನ ತಂಡಕ್ಕೆ  ದಿನಕ್ಕೆರಡು ಬಾರಿ ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ. ನಡೆಯುವ ತಾಲೀಮು ನೀಡಲಾಗುತ್ತಿದೆ.

 • ASPRSHYTE
  Video Icon

  Karnataka Districts28, Aug 2019, 12:43 PM IST

  ವಿಧಾನಸೌಧದಲ್ಲಿ ಡಿಸಿಎಂ ಹುದ್ದೆ ಸಿಕ್ಕರೂ, ಕೊಪ್ಪಳದಲ್ಲಿ ದಲಿತರು ಅಸ್ಪೃಶ್ಯರೇ!

  ಒಂದು ಕಡೆ ದಲಿತರು ರಾಜಕೀಯವಾಗಿ ಬೆಳೆಯುತ್ತಾ ಡಿಸಿಎಂ ಹುದ್ದೆಗೇರಿದರೂ, ಇನ್ನೊಂದು ಕಡೆ ಅಸ್ಪೃಶ್ಯರಾಗಿಯೇ ಉಳಿದಿದ್ದಾರೆ. ಕೊಪ್ಪಳದಲ್ಲಿ ಈ ತಾರತಮ್ಯ ಯಾವ ರೀತಿ ನಡೆಯುತ್ತಿದೆ ಎಂಬುವುದಕ್ಕೆ ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಗಳೇ ಸಾಕ್ಷಿ. 

 • Test Practice

  SPORTS21, Aug 2019, 11:31 AM IST

  ಟೀಂ ಇಂಡಿಯಾ ಅಭ್ಯಾಸ ಪಂದ್ಯ ಡ್ರಾನಲ್ಲಿ ಅಂತ್ಯ

  ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗೆ 297 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿದ್ದ ಭಾರತ, ವಿಂಡೀಸ್‌ ‘ಎ’ ತಂಡವನ್ನು 181 ರನ್‌ಗಳಿಗೆ ಆಲೌಟ್‌ ಮಾಡಿತ್ತು. 2ನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗೆ 188 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. 

 • Pujara-Rohit

  SPORTS18, Aug 2019, 12:47 PM IST

  ಅಭ್ಯಾಸ ಪಂದ್ಯ: ಪೂಜಾರ ಭರ್ಜರಿ ಶತಕ

  ಟಾಸ್‌ ಗೆದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಮೊದಲ ದಿನದ ಭೋಜನ ವಿರಾಮದ ವೇಳೆಗೆ 3 ವಿಕೆಟ್‌ ನಷ್ಟಕ್ಕೆ 89 ರನ್‌ ಗಳಿಸಿತು. ಆರಂಭಿಕರಾದ ಮಯಾಂಕ್‌ ಅಗರ್‌ವಾಲ್‌ ಹಾಗೂ ಕೆ.ಎಲ್‌.ರಾಹುಲ್‌ ಮೊದಲ ವಿಕೆಟ್‌ಗೆ 36 ರನ್‌ ಜೊತೆಯಾಟವಾಡಿದರು.