Prakash Rai  

(Search results - 107)
 • Video Icon

  News6, Oct 2019, 1:16 PM IST

  ಹೊದ್ಕೊಳ್ಳೋಕೆ ಕಂಬಳಿ ಕೇಳ್ದ್ರೆ, ಕರ್ಚೀಫ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ: ಪ್ರಕಾಶ್ ರೈ ಕಿಡಿ

  ಬಿಜೆಪಿ ಸರ್ಕಾರದ ವಿರುದ್ಧ ವಿರುದ್ಧ ನಟ ಪ್ರಕಾಶ್ ರೈ ಮತ್ತೆ ಕಿಡಿಕಾರಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ರೈ, ಹೊದ್ಕ್ಕೊಳ್ಳೊಕೆ ಕಂಬಳೀ ಕೇಳ್ದ್ರೆ .. ಕರ್ಚೀಪ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ ಉತ್ತರಕುಮಾರರು...ಪ್ರಜೆಗಳೇ.. ಮರುಳಾಗದಿರಿ ..ದೇಶದ ದುಡ್ಡು ನಮ್ದು..ಸಂಕಷ್ಟದಲ್ಲಿ ಪಕ್ಷಾತೀತರಾಗಿರಿ...ಪ್ರಶ್ನಿಸೋದನ್ನ ನಿಲ್ಲಿಸ್ಬೇಡಿ...ಯಾರೆ ಆದ್ರು ನಾವು ಉಗೀತಿದ್ರೇನೆ ಕೆಲಸ ಮಾಡೊದು ಅಲ್ವಾ?? #justasking ಎಂದು ಟ್ವೀಟ್ ಮಾಡಿದ್ದಾರೆ.

 • Lok Sabha Election News16, Apr 2019, 11:25 AM IST

  ಮೋದಿ ಮುಖ ನೋಡಿಕೊಂಡು ನಮ್ಮೂರಲ್ಲಿ ಕಳ್ಳನನ್ನು ಗೆಲ್ಲಿಸಬೇಕೆ? ಪ್ರಕಾಶ್ ರೈ

  ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸ್ವತಂತ್ರ ಅಭ್ಯರ್ಥಿಯಾಗಿ ಪ್ರಕಾಶ್ ರೈ ಕಣಕ್ಕಿಳಿದಿದ್ದಾರೆ. ಇತರ ಪ್ರಮುಖ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಪ್ರಕಾಶ್‌ ರಾಜ್‌ ಅವರು ಕಳೆದ ಹಲವು ತಿಂಗಳುಗಳ ಹಿಂದೆಯೇ ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದರು. ಅವರ ಸಂದರ್ಶನದ ಪೂರ್ಣಪಾಠ ಇಲ್ಲಿದೆ. 

 • 4.प्रकाश राज- प्रकाश राज दक्षिण भारतीय फिल्म जगत में एक जाना पहचाना नाम हैं। वह ‘आम आदमी पार्टी’ की ओर से बेंगलुरु से लोकसभा चुनाव लड़ेंगे।

  Lok Sabha Election News12, Apr 2019, 9:00 AM IST

  ಸುಮಲತಾಗೆ ಪ್ರಕಾಶ್ ರೈ ಬೆಂಬಲ

  ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಕ್ಷಣಗಣನೆ ಆರಂಭವಾದ ಈ ಸಂದರ್ಭದಲ್ಲಿ ನಟ ಹಾಗೂ ಬೆಂಗಳೂರು ಕೇಂದ್ರ ಅಭ್ಯರ್ಥಿ ಪ್ರಕಾಶ್ ರೈ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದ್ದಾರೆ. 

 • Bengaluru

  Lok Sabha Election News25, Mar 2019, 1:56 PM IST

  ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ಅಭ್ಯರ್ಥಿ

  ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ

 • Prakash Raj

  NEWS9, Mar 2019, 1:19 PM IST

  ಬೆಂಗಳೂರು ಸೆಂಟ್ರಲ್ ಪ್ರಕಾಶ್ ರೈಗೆ ಮೀಸಲಿಡಿ: ಚಿಂತಕ

  #JustAsking ಎಂಬ ಅಭಿಯಾನದ ಮೂಲಕವೇ ರಾಜಕೀಯ ಪ್ರವೇಶದ ಸುಳಿವು ನೀಡಿದ್ದ ನಟ ಪ್ರಕಾಶ್ ರೈ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೇ ಈ ಕ್ಷೇತ್ರವನ್ನು ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಬಿಟ್ಟುಕೊಡಬೇಕೆಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದಾರೆ.

 • Pratap Simha

  NEWS8, Mar 2019, 2:23 PM IST

  ಪ್ರಕಾಶ್​​ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್​, ಸಂಸದ ಪ್ರತಾಪ್​ ಸಿಂಹ ಪೊಲೀಸ್ ವಶಕ್ಕೆ

  ನಟ ಪ್ರಕಾಶ್​ ರಾಜ್​ ಅವರ ವಿರುದ್ಧ ಅವಹೇಳನಕಾರಿ ಟ್ವೀಟ್​ ಮಾಡಿದ್ದ ಪ್ರಕರಣದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್​ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

 • Pratap Simha

  NEWS23, Feb 2019, 8:06 PM IST

  ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ವಾರೆಂಟ್​ ಜಾರಿ

  ನಟ ಪ್ರಕಾಶ್ ರಾಜ್​ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಲ್ಲಿ ಮೈಸೂರು ಸಂಸದ ಪ್ರತಾಪ್​ ಸಿಂಹ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಶನಿವಾರ ಜಾಮೀನು ರಹಿತ ವಾರಂಟ್​ ಜಾರಿ ಮಾಡಿದೆ. 

 • state20, Feb 2019, 12:45 PM IST

  ಲೋಕಸಭಾ ಚುನಾವಣೆ : ಪ್ರಕಾಶ್ ರೈಗೆ ಕಾಂಗ್ರೆಸ್ ಬೆಂಬಲ..?

  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡುತ್ತಿರುವ ನಟ ಪ್ರಕಾಶ್ ರೈಗೆ ಕಾಂಗ್ರೆಸ್ ಬೆಂಬಲ ನೀಡುವ ಸಾಧ್ಯತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

 • Yash- Prakash Rai

  NEWS15, Feb 2019, 5:52 PM IST

  ಪುಲ್ವಾಮಾ ದಾಳಿ: ಯಶ್, ಪ್ರಕಾಶ್ ರೈ ಖಂಡನೆ

  ಪುಲ್ವಾಮಾ ಉಗ್ರ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ , ಪ್ರಕಾಶ್ ರೈ ಈ ಹೇಯ ಕೃತ್ಯವನ್ನು ಖಂಡಿಸಿದ್ದಾರೆ. ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. 

 • POLITICS18, Jan 2019, 12:44 PM IST

  ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದ ಪ್ರಕಾಶ್ ರೈ

  • ಹೊಸ ವರ್ಷಾರಂಭದಲ್ಲಿ ರಾಜಕೀಯ ಪ್ರವೇಶದ ನಿರ್ಧಾರ ಪ್ರಕಟಿಸಿದ್ದ ಪ್ರಕಾಶ್ ರೈ
  • ಆಪ್ತಗೆಳತಿಯಾಗಿದ್ದ ಗೌರಿ ಲಂಕೇಶ್ ಸಾವಿನ ಬಳಿಕ #JustAsking ಚಳುವಳಿ ಆರಂಭಿಸಿದ್ದ ಬಹುಭಾಷಾ ನಟ
 • state12, Jan 2019, 10:26 AM IST

  ಪ್ರಕಾಶ್‌ ರೈಗೆ ಕಾಂಗ್ರೆಸ್‌ ಬೆಂಬಲವಿಲ್ಲ!

   ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ತಾನೇ ಗೆಲ್ಲುವ ನಿರೀಕ್ಷೆ| ರೋಷನ್‌ ಬೇಗ್‌, ರಿಜ್ವಾನ್‌ ಅರ್ಷದ್‌ ಟಿಕೆಟ್‌ಗೆ ಲಾಬಿ

 • Prakash Raj

  INDIA1, Jan 2019, 8:42 AM IST

  ಲೋಕಸಭಾ ಚುನಾವಣೆಗೆ ಪ್ರಕಾಶ್ ರೈ ಸ್ಪರ್ಧೆ!: ಯಾವ ಪಕ್ಷ, ಕ್ಷೇತ್ರದಿಂದ ಸ್ಪರ್ಧಿಸ್ತಾರೆ?

  2018ಕ್ಕೆ ಗುಡ್ ಬೈ ಹೇಳಿ 2019ನ್ನು ಸ್ವಾಗತಿಸಿದ್ದೇವೆ. ಎಲ್ಲರೂ ನೂತನ ವರ್ಷಾಚರಣೆಯ ಸಂಭ್ರಮದಲ್ಲಿದ್ದಾರೆ. ಹೀಗಿರುವಾಗ ಬಹುಭಾಷಾ ನಟ ಪ್ರಕಾಶ್ ರೈ ಕೂಡಾ ಹೊಸ ಹೆಜ್ಜೆಯೊಂದನ್ನಿಟ್ಟಿದ್ದಾರೆ. ತಾನು ರಾಜಕೀಯಕ್ಕೆ ಎಂಟ್ರಿ ಕೊಡುವುದು ಖಚಿತವೆಂದು ಟ್ವೀಟ್ ಮಾಡಿದ್ದಾರೆ. ಹಾಗಾಧ್ರೆ ಅವರು ಯಾವ ಪಕ್ಷದಿಂದ, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸ್ತಾರೆ? ಇಲ್ಲಿದೆ ವಿವರ

 • NEWS1, Dec 2018, 5:20 PM IST

  ಜನರನ್ನು ಸೇರಿಸಿ ನಿಮ್ಮ ಬೇಳೆ ಬೇಯಿಸಿಕೊಳ್ತಿರಾ? ಜಸ್ಟ್ ಆಸ್ಕಿಂಗ್

  ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ವಿಚಾರಕ್ಕೆ ಸಂಬಂಧಿಸಿ ನಟ, ನಿರ್ದೇಶಕ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದಾರೆ.  ಮಂಗಳೂರಿಗೆ ಬಂದ ರೈ ಹೇಳಿದ್ದಾದರೂ ಏನು?

 • Video Icon

  NEWS1, Dec 2018, 3:40 PM IST

  ನನ್ನ ಮೇಲಿನ ಆರೋಪ ಸಾಬೀತುಪಡಿಸಲಿ; ನಾನು ಉತ್ತರಿಸುತ್ತೇನೆ: ಪ್ರಕಾಶ್ ರೈ

  ಮೂರು ವೋಟರ್ ಐಡಿ ಹೊಂದಿರುವ ಆರೋಪ ವಿಚಾರವಾಗಿ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದಾರೆ. 

  ಜಗನ್ ಕುಮಾರ್ ಎಂಬುವವರು ಮಾಡಿರುವ ಆರೋಪದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅದು ಅವರಿಗೆ ಬಿಟ್ಟಿದ್ದು. ಅವರು ಆರೋಪವನ್ನು ಸಾಬೀತುಪಡಿಸಲಿ. ನಾನು ಒಂದೇ ವೋಟರ್ ಐಡಿಯನ್ನು ಹೊಂದಿದ್ದೇನೆಂದು ಸಾಬೀತುಪಡಿಸುತ್ತೇನೆ ಎಂದು ಹೇಳಿದ್ದಾರೆ. 

 • Video Icon

  NEWS1, Dec 2018, 9:31 AM IST

  3 ಅಕ್ರಮ ವೋಟರ್ ಐಡಿ ಹೊಂದಿದ್ದಾರಾ ಪ್ರಕಾಶ್ ರೈ?

  ಒಂದಲ್ಲ, ಎರಡಲ್ಲ ಮೂರು ವೋಟರ್ ಐಡಿಯನ್ನು ಹೊಂದಿದ್ದಾರಂತೆ ನಟ ಪ್ರಕಾಶ್ ರೈ. ಬೆಂಗಳೂರು ನಿವಾಸಿ ಜಗನ್ ಕುಮಾರ ಹಾಗೂ ಸತೀಶ್ ಎಂಬುವವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚೆನ್ನೈ ಹಾಗೂ ತೆಲಂಗಾಣದಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎನ್ನಲಾಗಿದೆ.