Pramod Mutalik  

(Search results - 25)
 • cow

  Karnataka Districts1, Mar 2020, 12:12 PM IST

  'ಶೀಘ್ರದಲ್ಲೇ ಮೋದಿ ಸರ್ಕಾರದಿಂದ ಗೋಹತ್ಯೆ ನಿಷೇಧ'

  ಹಿಂದು ರಾಷ್ಟ್ರವನ್ನು ಒಡೆದಾಳಲು ಅನೇಕ ದೇಶದ್ರೋಹಿ ಶಕ್ತಿಗಳು ಷಡ್ಯಂತ್ರ ರೂಪಿಸುತ್ತಿದ್ದರಿಂದ ಹಿಂದುಪರ ಸಂಘಟನೆಗಳಿಗೆ ಶಕ್ತಿ ತುಂಬುವ ಕೆಲಸ ಜನ ಮಾಡಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 
   

 • undefined

  Karnataka Districts29, Feb 2020, 3:07 PM IST

  ಕಾಂಗ್ರೆಸ್‌ ಪಕ್ಷವೇ ವ್ಯವಸ್ಥಿತವಾಗಿ ದೆಹಲಿ ಗಲಭೆ ಮಾಡಿಸಿದೆ: ಪ್ರಮೋದ್ ಮುತಾಲಿಕ್

  ಭಾರತಕ್ಕೆ, ಪ್ರಧಾನಿ ಮೋದಿಯವರಿಗೆ ಕೆಟ್ಟ ಹೆಸರು ತರಲು ದೆಹಲಿ ಗಲಭೆ ನಡೆದಿದೆ. ಈ  ಗಲಭೆಗೆ ಕಾಂಗ್ರೆಸ್ ನಾಯಕರೇ ನೇರ ಹೊಣೆಯಾಗಿದ್ದಾರೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
   

 • Mutalik
  Video Icon

  state21, Feb 2020, 3:53 PM IST

  'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

  ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

 • undefined

  Karnataka Districts21, Feb 2020, 2:27 PM IST

  'ಭಾ​ರ​ತ​ದ​ಲ್ಲಿರುವ ಮುಸ್ಲಿಮರನ್ನ ದೇಶ ಬಿಟ್ಟು ತೊಲಗಿ ಎಂದು ಹೇಳಿಲ್ಲ'

  ಸಿಎಎ, ಎನ್‌ಆರ್‌ಸಿ ಪೌರತ್ವ ತಿದ್ದುಪಡಿ ಕಾಯ್ದೆ ಸ್ವಾತಂತ್ರ್ಯ ಪೂರ್ವದಲ್ಲೇ ಅಂದಿನ ಸರ್ಕಾರ ಒಪ್ಪಿಕೊಂಡಿದ್ದವು. ಇದೇ ಮಮತಾ ಬ್ಯಾನರ್ಜಿ, ನೆಹರೂ, ಇಂದಿರಾ ಗಾಂಧಿ ಅಂತ​ಹವರೂ ಈ ಕಾಯ್ಕೆಯನ್ನು ಸ್ವಾಗತಿಸಿದವರು. ಈಗೇಕೆ ಒಪ್ಪುತ್ತಿಲ್ಲ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಪ್ರಶ್ನಿಸಿದ್ದಾರೆ.
   

 • Mutalik

  Karnataka Districts24, Jan 2020, 9:03 AM IST

  ಮುಸ್ಲಿಂ ಸಮಾಜದ ದಾರಿ ತಪ್ಪಿ​ಸು​ತ್ತಿ​ದೆ ಕಾಂಗ್ರೆ​ಸ್‌: ಮುತಾಲಿಕ್

  ಪೌರತ್ವ ತಿದ್ದುಪಡಿ ಕಾಯ್ದೆ ದೇಶದಲ್ಲಿ ಜಾರಿಗೆ ತಂದಿರುವ ಕುರಿ​ತು ಕಾಂಗ್ರೆಸ್‌ ಪಕ್ಷದವರು ಅಪಪ್ರಚಾರ ಮಾಡುತ್ತಾ ಮುಸ್ಲಿಂ ಸಮಾಜದವರನ್ನು ದಾರಿ ತಪ್ಪಿ​ಸುವಂತಹ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್‌ನವರು ನೇರವಾಗಿ ಗಲಭೆಗಳನ್ನು ನಡೆಸಲು ಕಾರಣರಾಗುತ್ತಿದ್ದಾರೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾ​ಲಿಕ್‌ ಆರೋ​ಪಿ​ಸಿ​ದ್ದಾರೆ. 

 • pramod muthalik

  Karnataka Districts23, Jan 2020, 12:27 PM IST

  'ಮಂಗಳೂರು ಬಾಂಬರ್‌ ವಿಚಾರದಲ್ಲಿ ರಾಜಕೀಯ ಮಾಡೋದು ಹೇಯ ಕೃತ್ಯ'

  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಹೇಯ ಕೃತ್ಯವಾಗಿದೆ. ಅದು ಆದಿತ್ಯ ರಾವ್ ಇರಬಹುದು,ಅಬ್ದುಲ್ ಇರಬಹುದು ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಶ್ರೀರಾಮನ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

 • pramod-muthalik

  Karnataka Districts20, Jan 2020, 4:55 PM IST

  ಶಿವು ಉಪ್ಪಾರ ಸಾವು ಪ್ರಕರಣ: ಕೊಲೆಗಾರರ ಬಂಧನಕ್ಕೆ ಮುತಾಲಿಕ್‌ ಆಗ್ರಹ

  ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಗೋಪ್ರೇಮಿ ಶಿವು ಉಪ್ಪಾರ ಅನುಮಾನಾಸ್ಪದ ಸಾವು ಪ್ರಕರಣ ನಡೆದು ಒಂಬತ್ತು ತಿಂಗಳಾದರೂ ಕ್ರಮ ಕೈಗೊಂಡಿಲ್ಲ. ಶಿವು ಉಪ್ಪಾರ ಆರೋಪಿಸಿದ್ದ ವ್ಯಕ್ತಿಯ ವಿಚಾರಣೆ ಇನ್ನೂ ಕೂಡ ನಡೆಸಿಲ್ಲ, ಪೊಲೀಸರು ಕಾಲಹರಣ ಮಾಡುವುದನ್ನ ನಿಲ್ಲಿಸಬೇಕು. ತಕ್ಷಣ ಕೊಲೆ ಮಾಡಿದ ಆರೋಪಿಗಳನ್ನ ಬಂಧಿಸುವಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆಗ್ರಹಿಸಿದ್ದಾರೆ. 

 • reddy

  Karnataka Districts8, Jan 2020, 3:54 PM IST

  'ದೇಶ ವಿರೋಧಿಗಳಿಗೆ ಸಂಬಂಧಿಸಿದಂತೆ ಸೋಮಶೇಖರ್ ರೆಡ್ಡಿ ಹೇಳಿಕೆ‌ ನೀಡಿದ್ದಾರೆ'

  ಜೆಎನ್‌ಯು ಕಮ್ಯುನಿಸ್ಟ್‌ರ ಅಡ್ಡೆ ಆಗಿದೆ, ನಾಸ್ತಿಕರು, ದೇಶದ್ರೋಹಿಗಳು ಈ ದೇಶದಲ್ಲಿ ಹಿಂದೂ ವಿಚಾರಧಾರೆಗೆ ವಿರೋಧ ಮಾಡುವ ಅಡ್ಡೆಯಾಗಿದೆ. ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯ ಸ್ವಾಮಿ ಅವರು ಜೆಎನ್‌ಯು ನಿಲ್ಲಿಸಿ ಎಂದಿದ್ದಾರೆ. ಅದನ್ನ ನಾನು ಸ್ವಾಗತಿಸುತ್ತೇನೆ, ಎರಡೂ ಬಂದ್ ಮಾಡಿದ್ರೆ ಎಲ್ಲವೂ  ತೊಳೆದು‌ ಹೋಗುತ್ತದೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

 • undefined

  Karnataka Districts3, Jan 2020, 11:01 AM IST

  ‘ಸಾರ್ವಜನಿಕರಿಗೆ ತೊಂದರೆ ಮಾಡಿದವ್ರನ್ನ ಒದ್ದು ಜೈಲಿಗೆ ಹಾಕಿ’

  ಹೊಸ ವರ್ಷದ ಆಚರಣೆಯಲ್ಲಿ ಅಟ್ಟಹಾಸ ಮೆರೆದು ಕುಡಿದು ಕುಪ್ಪಳಿಸಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದವರನ್ನು ತಕ್ಷಣವೇ ಒದ್ದು ಜೈಲಿಗೆ ಹಾಕಬೇಕು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಒತ್ತಾಯಿಸಿದ್ದಾರೆ.

 • Mutalik

  Karnataka Districts19, Dec 2019, 7:18 AM IST

  ಖಾದರ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ: ಮುತಾಲಿಕ್‌

  ಪೌರತ್ವ ಕಾಯ್ದೆ ಜಾರಿಗೆ ತಂದರೆ ಬೆಂಕಿ ಹಚ್ಚುವುದಾಗಿ ಹೇಳಿಕೆ ನೀಡಿರುವ ಯು.ಟಿ. ಖಾದರ್‌ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಕಿಡಿ ಕಾರಿದ್ದಾರೆ.

 • Mutalik

  Karnataka Districts6, Dec 2019, 3:08 PM IST

  'ಎನ್‌ಕೌಂಟರ್‌ನಿಂದ ಅತ್ಯಾಚಾರಿಗಳ ಕನಸಲ್ಲೂ ಹೆದರಿಕೆ ಹುಟ್ಟುತ್ತೆ'

  ಪಶು ವೈದ್ಯೆ ಅತ್ಯಾಚಾರ ಪ್ರಕರಣ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಎನ್‌ಕೌಂಟರ್ ಮಾಡಿದ್ದು ಸ್ವಾಗತಾರ್ಹವಾಗಿದೆ ಎಂದು ಶ್ರೀರಾಮಸೇನೆ ಸ್ಥಾಪಕ ಪ್ರಮೋದ ಮುತಾಲಿಕ ಅವರು ಹೇಳಿದ್ದಾರೆ.
   

 • Mutalik

  Karnataka Districts25, Nov 2019, 7:08 AM IST

  ‘ಜಮೀನು ಬೇಡ ಅಂದರೆ ಓವೈಸಿ ಪಾಕ್‌ಗೆ ಹೋಗಿ ಸಾಯಲಿ’

  ಅಯೋಧ್ಯೆ ಶ್ರೀರಾಮನ ಜನ್ಮ ಭೂಮಿ, ಈ ಕುರಿತು ನ್ಯಾಯಾಲಯವೇ ತೀರ್ಪು ನೀಡಿದೆ. ಆದರೆ ಮಸೀದಿ ನಿರ್ಮಾಣಕ್ಕೆ 5 ಎಕರೆ ಜಮೀನು ನೀಡಿರುವ ಭಿಕ್ಷೆ ನಮಗೆ ಬೇಡ ಎಂದು ಹೇಳಿಕೊಂಡು ತಿರುಗುತ್ತಿರುವ ಅಸಾದುದ್ದೀನ್‌ ಓವೈಸಿ ಪಾಕಿಸ್ತಾನಕ್ಕೆ ಹೋಗಿ ಸಾಯಲಿ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • Mutalik

  Dharwad12, Nov 2019, 1:14 PM IST

  ಶಿವಸೇನೆ, ಎನ್‌ಸಿಪಿ ಕೈ ಹಿಡಿಯುತ್ತಿರುವುದು ಹೇಯ ಕೃತ್ಯ: ಮುತಾಲಿಕ್

  ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ದಿನೇ ದಿನೇ ವಿಚಿತ್ರ ತಿರುವು ಪಡೆದುಕೊಳ್ಳುತ್ತಿದೆ. ಬಿಜೆಪಿ, ಶಿವಸೇನೆ ಒಂದಾಗಿ ಸರ್ಕಾರದ ರಚನೆ ಮಾಡಬೇಕಿತ್ತು, ಹಿಂದೂತ್ವದ ಪರವಾಗಿ ಇರೋದು ಬಿಜೆಪಿ, ಶಿವಸೇನೆ ಮಾತ್ರ,ಇಂತಹ ಸಂದರ್ಭದಲ್ಲಿ ಇವತ್ತು ಅಗುತ್ತಿರುವ ಬೆಳವಣಿಗೆ ಅಸಹ್ಯಕರವಾಗಿದೆ. ಶಿವಸೇನೆ, ಎನ್‌ಸಿಪಿ ಕೈ ಹಿಡಿಯುತ್ತಿರುವುದು ಹೇಯ ಕೃತ್ಯವಾಗಿದೆ. ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಶ್ರೀರಾ‌ಮಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಹೇಳಿದ್ದಾರೆ. 

 • modi
  Video Icon

  NEWS4, Jul 2019, 1:49 PM IST

  ‘ಈ ಬಾರಿ ಮೋದಿ ನೋಡಿ ಓಟು, ಮುಂದಿನ ಬಾರಿ ಬಾಯಿಗೆ ಬೂಟು’

  ಮೋದಿ ಒಬ್ಬರು ಇಲ್ಲದೇ ಹೋಗಿದ್ದರೆ ಕರ್ನಾಟಕದ ಬಹುತೇಕ ಸಂಸದರ ಸ್ಥಿತಿ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್ ಮುನಿಯಪ್ಪನವರಿಗಿಂತಲೂ ಭಿನ್ನವಾಗಿರುತ್ತಿರಲಿಲ್ಲ ಎಂದು ಕೆಲದಿನಗಳ ಹಿಂದೆ ನಮೋ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ಹೇಳಿದ್ದರು. ಈಗ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೂಡಾ ಅದೇ ಧಾಟಿಯಲ್ಲಿ ಬಿಜೆಪಿ ಸಂಸದರನ್ನು ಎಚ್ಚರಿಸಿದ್ದಾರೆ. 

 • Pramod Muthalik
  Video Icon

  NEWS18, Jun 2018, 11:59 AM IST

  ಕರ್ನಾಟಕದಲ್ಲಿ ನಾಯಿ ಸತ್ತರೆ ಮೋದಿ ಉತ್ತರ ಕೊಡೋದಕ್ಕೆ ಆಗುತ್ತಾ ?

  • ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್
  • ಗೌರಿ ಲಂಕೇಶ್ ಹತ್ಯೆಗೂ ಶ್ರೀರಾಮ ಸೇನೆಗೂ ಸಂಬಂಧವಿಲ್ಲ ಎಂದ ಶ್ರೀರಾಮ ಸೇನೆ ನಾಯಕ