Prasada Tragedy
(Search results - 19)Karnataka DistrictsDec 14, 2019, 9:57 AM IST
ಗೋಳಿನ ಕಥೆ: ಎಚ್ಡಿಕೆ ಕೊಟ್ಟ ಭರವಸೆ ಬಿಎಸ್ವೈ ಸರ್ಕಾರ ಈಡೇರಿಸುತ್ತಾ?
ಕಳೆದ ವರ್ಷ ಈ ಹೊತ್ತಿಗೆ ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿತ್ತು ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ವಿಷ ಪ್ರಸಾದ ಘಟನೆ. ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರು.
Karnataka DistrictsMay 22, 2019, 12:57 PM IST
ಮತ್ತೊಂದು ಪ್ರಸಾದ ದುರಂತ : ಓರ್ವ ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ರಾಜ್ಯದಲ್ಲಿ ಮತ್ತೊಂದು ಪ್ರಸಾದ ದುರಂತವಾಗಿದೆ. ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆಯೊಂದು ತುಮಕೂರಿನಲ್ಲಿ ಸಂಭವಿಸಿದೆ.
TumakuruApr 28, 2019, 6:41 PM IST
ತುಮಕೂರು: ದೇವರ ಪ್ರಸಾದ ಸ್ವೀಕರಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ
ದೇವರ ಪ್ರಸಾದ ಸೇವಿಸಿದ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ.
ChikkaballapurJan 26, 2019, 6:00 PM IST
ಚಿಂತಾಮಣಿ ವಿಷ ಪ್ರಸಾದದಲ್ಲೂ ವಿಷಕನ್ಯೆ ಕೈವಾಡ?
ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ನರಸಿಂಹ ಪೇಟೆಯಲ್ಲಿರುವ ಗಂಗಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಪ್ರಸಾದ ತಿಂದ ಇನ್ನೂ ಹಲವು ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಸ್ಥಾನದ ಅರ್ಚಕ ಮತ್ತು ಟ್ರಸ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದೇಗುಲಕ್ಕೆ ಬೀಗ ಹಾಕಿದ್ದಾರೆ. ವಿಷಾಹಾರ ಸೇವನೆಯಿಂದಲೇ ಮಹಿಳೆ ಮೃತಪಟ್ಟಿರುವುದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ, ಪ್ರತ್ಯಕ್ಷದರ್ಶಿಗಳು ಸ್ಥಳೀಯ ಮಹಿಳೆಯೊಬ್ಬಳ ಕಡೆ ಬೊಟ್ಟು ಮಾಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
ChikkaballapurJan 26, 2019, 4:18 PM IST
ಚಿಂತಾಮಣಿ ವಿಷ ಪ್ರಸಾದ: ಪೊಲೀಸರಿಂದ ದೇಗುಲಕ್ಕೆ ಬೀಗ
ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ನರಸಿಂಹ ಪೇಟೆಯಲ್ಲಿರುವ ಗಂಗಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ದೇವಸ್ಥಾನದ ಅರ್ಚಕ ಮತ್ತು ಟ್ರಸ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಕಡೆ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ದೇಗುಲಕ್ಕೆ ಬೀಗ ಹಾಕಲಾಗಿದೆ.
NEWSJan 26, 2019, 1:31 PM IST
ಕಂಟಕವಾಯ್ತಾ ಕೇಸರಿಬಾತ್? ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು
ಚಿಕ್ಕ ಬಳ್ಳಾಪುರ ಚಿಂತಾಮಣಿ ನಗರದ ನರಸಿಂಹ ಪೇಟೆಯಲ್ಲಿರುವ ಗಂಗಮ್ಮ ದೇಗುಲದಲ್ಲಿ ದುರಂತ ಸಂಭವಿಸಿದೆ. ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದರೆ ಐವರ ಸ್ಥಿತಿ ಗಂಭೀರವಾಗಿದೆ. ಗಂಗಮ್ಮ ದೇವಸ್ಥಾನದ ಟ್ರಸ್ಟಿ ಹಾಗೂ ಅರ್ಚಕರನ್ನು ಪೊಲೀಸರ ವಶಕ್ಕೆ ತೆಗೆದುಕೊಳ್ಳಲಾಗಿದೆ.
NEWSDec 21, 2018, 7:55 AM IST
ಪ್ರಸಾದಕ್ಕೆ ವಿಷ ಹಾಕಿದವರನ್ನು ಸುಟ್ಟು ಹಾಕ್ತೀವಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಡಿ.14ರಂದು ವಿಷಮಿಶ್ರಿತ ಪ್ರಸಾದ ಸೇವಿಸಿ ತಮ್ಮವರನ್ನು ಕಳೆದುಕೊಂಡವರು ಪ್ರಸಾದಕ್ಕೆ ವಿಷ ಬೆರೆಸಿದವರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
stateDec 20, 2018, 8:24 AM IST
ಮಾರಮ್ಮ ದೇಗುಲ ದುರಂತ: ದೇವಾಲಯ ಆದಾಯ ಹೆಚ್ಚಳವೇ ವಿಷವಾಯ್ತು!
ಎರಡು ಬಣಗಳ ಒಳಜಗಳಕ್ಕೆ ಅಮಾಯಕ ಭಕ್ತರು ಬಲಿ| ಎದುರಾಳಿ ಬಣಕ್ಕೆ ಕೆಟ್ಟ ಹೆಸರು ತರಲು ಕಿರಿ ಸ್ವಾಮೀಜಿ ಬಣದ ಸಂಚು
NEWSDec 20, 2018, 7:11 AM IST
ನಾಲ್ಕು ವಿಷ ಸರ್ಪಗಳು ಸೆರೆ : ಯಾರವರು - ಹಿನ್ನೆಲೆ ಏನು..?
ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಯಾರವರು, ಅವರ ಹಿನ್ನೆಲೆ ಏನು..?
NEWSDec 18, 2018, 7:39 PM IST
ಪ್ರಸಾದದಲ್ಲಿದ್ದ ವಿಷದ ಹೆಸರು ಮೊನೋಕ್ರೊಟೊಪಾಸ್, ಪರಿಣಾಮಗಳು ಏನೇನು?
ಪ್ರಸಾದದಲ್ಲಿ ಬೆರೆತ ವಿಷ ಅಮಾಯಕರ ಪ್ರಾಣವನ್ನೇ ಬಲಿಪಡೆದಿದೆ. ಹಾಗಾದರೂ ಈ ಪ್ರಸಾದದಲ್ಲಿ ಬೆರೆತಿದ್ದ ವಿಷ ಯಾವುದು? ಅದರ ಪರಿಣಾಮ ಎಷ್ಟು ದಿನಗಳ ವರೆಗೆ ಇರುತ್ತದೆ? ಎಂಬೆಲ್ಲ ಮಾಹಿತಿಯನ್ನು ಅನಿವಾರ್ಯವಾದರೂ ನೀಡಲೇಬೇಕಾಗಿದೆ.
NEWSDec 17, 2018, 6:39 PM IST
ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಮಾರಮ್ಮ ದೇಗುಲ ದುರಂತ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ವಿಷಪ್ರಾಶನ ಪ್ರಕರಣವು ಇದೀಗ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಇಲ್ಲಿದೆ ಕಂಪ್ಲೀಟ್ ವಿವರ...
NEWSDec 17, 2018, 5:27 PM IST
ಪ್ರಸಾದ ಸೇವಿಸಿ ಭಕ್ತರ ಸಾವು: ಮಾರಮ್ಮ ಮುಜರಾಯಿ ಇಲಾಖೆ ವಶಕ್ಕೆ?
ಖಾಸಗಿ ವಶದಲ್ಲಿದ್ದ ಸುಳ್ವಾಡಿ ಮಾರಮ್ಮ ದೇವಸ್ಥಾನ ಶೀಘ್ರದಲ್ಲೇ ಮುಜರಾಯಿ ಇಲಾಖೆ ವಶವಾಗಲಿದೆ. ಪ್ರಸಾದ ದುರಂತದ ಬಳಿಕ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ತೆಗೆದುಕೊಂಡಿದೆ.
stateDec 17, 2018, 4:24 PM IST
ದೇಗುಲಗಳಲ್ಲಿ ಬೇಕಾ ಬಿಟ್ಟಿ ದಾಸೋಹಕ್ಕೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ
ಇನ್ನುಮುಂದೆ ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆಗೆ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.
NEWSDec 17, 2018, 3:46 PM IST
ಸುಳ್ವಾಡಿ ವಿಷ ಪ್ರಕರಣ: ಪ್ರಸಾದದಲ್ಲಿತ್ತು ಮಾರಾಣಾಂತಿಕ ಕೀಟನಾಶಕ
ಚಾಮರಾಜನಗರದ ಕಿಚ್ಚುಗುತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷಾಂಶ ಬೆರೆಸಿರುವುದು ಖಚಿತವಾಗಿದೆ. ವಿಧಿ ವಿಜ್ಞಾನ ನೀಡಿದ ವರದಿಯಲ್ಲಿ ಕೀಟನಾಶಕ ಅಂಶ ಇರುವುದು ಬಹಿರಂಗವಾಗಿದೆ.
NEWSDec 17, 2018, 9:19 AM IST
ವಿಷ ಪ್ರಸಾದ: ಇಬ್ಬರು ಸ್ವಾಮೀಜಿಗಳ ವಿಚಾರಣೆ
ಮಾರಮ್ಮನ ದೇಗುಲ ದುರಂತಕ್ಕೆ ಸಂಬಂಧಿಸಿ ಗೋಪುರ ಪೂಜಾ ಕಾರ್ಯದ ನೇತೃತ್ವ ವಹಿಸಿದ್ದ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಹಿರಿಯ- ಕಿರಿಯ ಗುರುಸ್ವಾಮೀಜಿ, ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದ ಟ್ರಸ್ಟ್ನ ಅಧ್ಯಕ್ಷ ಮಹದೇವ ಸ್ವಾಮೀಜಿ ಅವರನ್ನು ವಿಚಾರಣೆ ಮಾಡಲಾಗಿದೆ.