Pratap Gouda Patil  

(Search results - 3)
  • <p>Pratap gouda Patil</p>

    Karnataka DistrictsMar 26, 2021, 3:46 PM IST

    ರೈತರಿಗೆ ಸುಳ್ಳು ಹೇಳಿ ರಾಜಕೀಯ ಮಾಡಲಾರೆ: ಪ್ರತಾಪಗೌಡ ಪಾಟೀಲ್‌

    ಅಭಿವೃದ್ಧಿ ಕೆಲಸಗಳೇ ತಮ್ಮ ಗೆಲುವಿಗೆ ಶ್ರೀರಕ್ಷೆ. ರೈತರಿಗೆ ಸುಳ್ಳು ಆಶ್ವಾಸನೆ ನೀಡಿ ರಾಜಕೀಯ ಮಾಡಲಾರೆ ಎಂದು ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ಹೇಳಿದ್ದಾರೆ. 

  • pratap-gowda-patil

    Karnataka DistrictsJan 22, 2020, 12:13 PM IST

    ಮಸ್ಕಿ ಉಪಚುನಾವಣೆಗೆ ಮತ್ತೊಂದು ‌ಕಂಟಕ: ಪಾಟೀಲ್ ವಿರುದ್ಧ ದೂರು ದಾಖಲು

    ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತ್ತೊಂದು ‌ಕಂಟಕ ಎದುರಾಗಿದೆ. ಹೌದು, ಎಂಇಪಿ ಪಕ್ಷದ ಅಭ್ಯರ್ಥಿ ಬಾಬುನಾಯಕ ಅವರು ಜ. 3 ರಂದು ಬೆಂಗಳೂರಿನ ಹೈಕೋರ್ಟ್ ನಲ್ಲಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಇನ್ನೊಂದು ಕೇಸ್ ಬಾಕಿ ಇರುವ ಕಾರಣ ಉಪಚುನಾವಣೆಗೆ ತಡೆಯಾಗುವ ಸಾಧ್ಯತೆ ಇದೆ. 
     

  • pratap-gowda-patil

    Karnataka DistrictsDec 12, 2019, 10:54 AM IST

    ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆ ಹಾದಿ ಸುಗಮ

    ಜಿಲ್ಲೆಯ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಆರ್. ಬಸನಗೌಡ ತುರ್ವಿಹಾಳ ಅವರು ವಾಪಾಸ್ ಪಡೆದಿದ್ದಾರೆ. ಈ ಮೂಲಕ ಮಸ್ಕಿ ವಿಧಾನಸಭಾ ಉಪಚುನಾವಣೆ ಹಾದಿ ಇದೀಗ ಸುಗಮವಾದಂತಾಗಿದೆ.