Pratap Simha  

(Search results - 156)
 • Theerthodbhava at Talacauvery

  Kodagu19, Oct 2019, 12:43 PM IST

  ತೀರ್ಥೋದ್ಭವಕ್ಕೆ ವಿಶ್ ಮಾಡದ ಎಂಪಿ: ಪ್ರತಾಪ್ ಎಲ್ಲಿದ್ದೀಯಪ್ಪ ವೈರಲ್!

  ಕೊಡಗು - ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ನೆಟ್ಟಿಗರ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರತಾಪ್ ಎಲ್ಲಿದಿಯಪ್ಪಾ ವೈರಲ್ ಆಗುತ್ತಿದೆ. 

 • Siddaramaiah somanna

  Mysore10, Oct 2019, 8:58 AM IST

  ಪ್ರತಾಪ್‌ ಸಿಂಹನ್ನ ನಂಬಬೇಡ, ಹುಷಾರಾಗಿರು: ಸಚಿವ ಸೋಮಣ್ಣಗೆ ಸಿದ್ದು ಎಡ್ವೈಸ್..!

  ಪ್ರತಾಪ್ ಸಿಂಹನ್ನ ನಂಬಬೇಡ, ಹುಷಾರಾಗಿರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಚಿವ ವಿ. ಸೋಮಣ್ಣ ಅವರಿಗೆ ಎಡ್ವೈಸ್ ಮಾಡಿದ್ದಾರೆ. ದಸರಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಪ್ರತಾಪ್ ಸಿಂಹ ಬಗ್ಗೆ ಇನ್ನೇನೇನು ಹೇಳಿದ್ದಾರೆ ಅನ್ನೋ ಕುತೂಹಲದ ವಿಷಯಗಳು ಇಲ್ಲಿವೆ.

 • Pratap Simha
  Video Icon

  Karnataka Districts9, Oct 2019, 7:43 PM IST

  ಪೊಲೀಸರ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ,  ಯಾವ ವಿಚಾರ?

  ಮಹಿಷ ದಸರಾ ವಿಚಾರದಲ್ಲಿ ಪೊಲೀಸರ ಮೇಲೆ ರೇಗಿದ ವಿಚಾರಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಗ ಸ್ಪಷ್ಟನೆ ನೀಡಿದ್ದಾರೆ.  ದಸರಾ ದಿನ ಚಾಮುಂಡೇಶ್ವರಿಯನ್ನು ದೇವಿ ಎಂದು ಪೂಜಿಸಿ, ಹಿಂದಿನ ದಿನ ಆಕೆಯು ಬಾಯಿಗೆ ಬಂದಂತೆ ಬೈಯಲು ಅವಕಾಶ ಮಾಡುವುದು ಎಷ್ಟು ಸರಿ.? ಇದರಿಂದ ಮನಸ್ಸಿಗೆ ನೋವಾಗಿ ಆ ರೀತಿ ಮಾತನಾಡಿದೆ. ನಂತರ ನಾನೇ ವೈಯಕ್ತಿಕವಾಗಿ ಪೊಲೀಸರ ಬಳಿ ಕ್ಷಮೆ ಕೇಳಿದ್ದೇನೆ. ಎಲ್ಲರೂ ಒಂದೇ ಕುಟುಂಬದ ರೀತಿ ಕೆಲಸ ಮಾಡಿದ್ದೇವೆ ಎಂದು ಸಿಂಹ ಹೇಳಿದ್ದಾರೆ.

 • Chandan
  Video Icon

  News5, Oct 2019, 4:07 PM IST

  ಚಂದನ್-ನಿವೇದಿತಾ ಪ್ರಪೋಸಲ್ ವಿವಾದ; ಪ್ರೀತಿಯೇ ಚೆಂದ ಎಂದ ಸಂಸದ!

  ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾಗೆ ರ‍್ಯಾಪರ್ ಚಂದನ್ ಶೆಟ್ಟಿ ಪ್ರಪೋಸ್ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಒಂದು ಕಡೆ ಸಚಿವ ವಿ.ಸೋಮಣ್ಣ ಚಂದನ್ ಶೆಟ್ಟಿ ವಿರುದ್ಧ ಕೆಂಡಾಮಂಡಲರಾಗಿದ್ದರೆ, ಇನ್ನೊಂದೆಡೆ ಸಂಸದ ಪ್ರತಾಪ್ ಸಿಂಹ ಜೋಡಿಯ ಬೆನ್ನಿಗೆ ನಿಂತಿದ್ದಾರೆ. 

 • Pratap Simha

  Karnataka Districts4, Oct 2019, 11:29 AM IST

  ಪಗಡೆಯಾಡಿದ ಸಚಿವ ಸೋಮಣ್ಣ, ಸಂಸದ ಪ್ರತಾಪಸಿಂಹ

  ಸಂಸದ ಪ್ರತಾಪ ಸಿಂಹ ಹಾಗೂ ಸಚಿವ ವಿ.ಸೋಮಣ್ಣ ಪಗಡೆ ಆಟ ಆಡದರು. ಈ ಮೂಲಕ ದಸರೆಯಲ್ಲಿ ಪಾರಂಪರಿಕ ಆಟ ಸ್ಪರ್ಧೆಗೆ ಚಾಲನೆ ನೀಡಿದರು.

 • Pratap Simha
  Video Icon

  News3, Oct 2019, 8:24 PM IST

  ಮೋದಿ ಅಲೆ ಇಲ್ಲದಿದ್ರೆ ನೀವು ಗೆಲ್ಲುತ್ತಿಲ್ಲ: ಪ್ರತಾಪ್ ಸಿಂಹಗೆ ತಿವಿದ ಮಹಿಳಾ ನಾಯಕಿ

  ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರಕ್ಕಾಗಿ ಇದುವರೆಗೂ ಕೇಂದ್ರ ಸರ್ಕಾರ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ. ಇದ್ರಿಂದ ಸ್ವಪಕ್ಷದ ನಾಯಕರು ಸೇರಿದಂತೆ ವಿರೋಧ ಪಕ್ಷದ  ಮುಖಂಡರು ಸಹ ರಾಜ್ಯ ಬಿಜೆಪಿ ಸಂಸದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಮೋದಿಯವರನ್ನು ಟೀಕಿಸಿದರೆ ಆಕಾಶಕ್ಕೆ ಉಳಿದಂತೆ ಎಂದಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಹಿಳಾ ನಾಯಕಿ ವಾಗ್ದಾಳಿ ನಡೆಸಿದ್ದಾರೆ.   

 • Pratap Simha

  News3, Oct 2019, 6:10 PM IST

  ನೆರೆ ಪರಿಹಾರ ತನ್ನಿ ಎಂದಿದಕ್ಕೆ ಚಕ್ರವರ್ತಿ ವಿರುದ್ಧ ಸಿಂಹ ಘರ್ಜನೆ

  ಪರಿಹಾರ ನೀಡುವಂತೆ ಮೋದಿ ಅವರನ್ನು ಕೇಳಿ ಎಂದು ಹೇಳಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧವೇ ಮೈಸೂರು ಸಂಸದ ಪ್ರತಾಪ್ ಸಿಂಹ ಕೊಂಕು ಮಾತುಗಳನ್ನಾಡಿದ್ದಾರೆ. 

 • modi prathap simha
  Video Icon

  News2, Oct 2019, 12:17 PM IST

  ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಗುಡುಗು

  ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. 

 • Pratap Simha

  Karnataka Districts2, Oct 2019, 10:07 AM IST

  ನೆರೆ ಪರಿಹಾರ ತರುವಲ್ಲಿ ‘ಪ್ರತಾಪ’ ತೋರಿಸಲಿ: ಸಂಸದಗೆ ಟಾಂಗ್..!

  ಅಸಾಂವಿಧಾನಿಕ ಪದ ಬಳಸಿ ಪೊಲೀಸರನ್ನು ನಿಂದಿಸಿರುವ ಸಂಸದ ಪ್ರತಾಪ್‌ ಸಿಂಹ ಅವರು ಬಹಿರಂಗ ಕ್ಷಮೆ ಯಾಚಿಸಬೇಕು. ತಮ್ಮ ಪ್ರತಾಪವನ್ನು ಪೊಲೀಸರ ಮುಂದೆ ತೋರಿಸುವ ಬದಲು ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ತರಲು ತೋರಿಸಲಿ ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್‌ ಒತ್ತಾಯಿಸಿದ್ದಾರೆ.

 • Karnataka Districts1, Oct 2019, 12:51 PM IST

  ಮಹಿಷ ಜಯಂತಿ ವಿಚಾರ : ಎಂಪಿ ಪ್ರತಾಪ ಸಿಂಹ ಬಂಧನಕ್ಕೆ ಒತ್ತಾಯ

  ಪ್ರತಾಪ್‌ ಸಿಂಹ ತಾವೊಬ್ಬ ಜನಪ್ರತಿನಿಧಿ ಎಂಬುದನ್ನು ಮರೆತು ಮಹಿಷ ಜಯಂತಿ ಆಯೋಜಕರು ಹಾಗೂ ಪೊಲೀಸರ ವಿರುದ್ಧ ತೀರ ಕೆಳಮಟ್ಟದ ಪದಬಳಸಿ ಗೂಂಡಾ ವರ್ತನೆ ತೋರಿದ್ದಾರೆ ಎಂದು ದೂರಿದ್ದು, ಅವರ ಬಂಧನಕ್ಕೆ ಆಗ್ರಹಿಸಲಾಗಿದೆ.

 • prathap simha

  Karnataka Districts30, Sep 2019, 3:57 PM IST

  ಪ್ರತಾಪ್ ಸಿಂಹಗೆ ನಾಲಗೆ ಭದ್ರವಿಲ್ಲ: ವಾಟಾಳ್ ವಾಗ್ದಾಳಿ

  ಮೈಸೂರಲ್ಲಿ ಮಹಿಷಾಚರಣೆ ವೇಳೆ ಸಂಸದ ಆಡಿದ ಮಾತಿನ ಸಂಬಂಧ ಚಾಮರಾಜನಗರದಲ್ಲಿ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಸಂಸದ ಪ್ರತಾಪ್ ಸಿಂಹಗೆ ನಾಲಿಗೆ ಭದ್ರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • pratap simha k s bhagavan

  Karnataka Districts28, Sep 2019, 4:05 PM IST

  ಮಹಿಷಾ ದಸರಾ ರದ್ದು: ಮೋದಿ, ಪ್ರತಾಪ್ ಸಿಂಹ ವಿರುದ್ಧ ಗುಡುಗಿದ ಭಗವಾನ್

  ಮಹಿಷಾಸುರನನ್ನ ಸುಮ್ಮನೆ ರಾಕ್ಷಸ ಅಂತ ಬಿಂಬಿಸಿದ್ದಾರೆ. ಆತ ರಾಕ್ಷಸನಾಗಿದ್ದರೆ ಆತನ ಹೆಸರನ್ನ ಒಂದು ರಾಜ್ಯಕ್ಕೆ ಇಡುತ್ತಿದ್ದರಾ.? ಜನರಿಗೆ ಇಡುತ್ತಿದ್ದರಾ.? ಎಂದು ಸಾಹಿತಿ ಪ್ರೋ.ಕೆ.ಎಸ್.ಭಗವಾನ್ ಪ್ರಶ್ನಿಸಿದ್ದಾರೆ.

 • prathap simha mysore

  Karnataka Districts27, Sep 2019, 1:53 PM IST

  ಭಗವಾನ್‌ಗೆ ಗೃಹಬಂಧನ, ಗೂಂಡಾಗಿರಿಗೆ ಬಗ್ಗಲ್ಲ ಅಂದ್ರು ಮಹೇಶ್ ಚಂದ್ರ ಗುರು!

  ಚಾಮುಂಡಿ ದಸರಾ ಬೇಡ, ಮಹಿಷ ದಸರಾ ಆಚರಿಸಲು ಸಜ್ಜಾದ ಪ್ರಗತಿಪರರು| ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ| ಭಗವಾನ್ ಗೆ ಗೃಹಬಂಧನ, ಗೂಂಡಾಗಿರಿಗೆ ಬಗ್ಗಲ್ಲ ಅಂದ್ರು ಮಹೇಶ್ ಚಂದ್ರ ಗುರು

 • prathap simha new

  Karnataka Districts27, Sep 2019, 12:21 PM IST

  'ಸಂಸದ ಪ್ರತಾಪ್ ಸಿಂಹ ಹನುಮಂತನಿಗೆ ಹುಟ್ಟಿದವರಾ?'

  ಮಹಿಷಾ ದಸರಾ ಆಚರಿಸಲು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಾಕಲಾದ ಶಾಮಿಯಾನ ತೆರವುಗೊಳಿಸುವಂತೆ ಹೇಳಿ, ಮೈಸೂರು ಸಂಸದ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಮಹಿಷನಿಗೆ ಹುಟ್ಟಿದವರು ಇಂಥ ಕಾರ್ಯಕ್ರಮಗಳನ್ನು ಮನೆಯಲ್ಲಿ ಆಚರಿಸಿಕೊಳ್ಳಿ ಎಂದು ಹೇಳಿದ್ದು, ಇದೀಗ ಇದಕ್ಕೆ ಪ್ರತಿ ಹೇಳಿಕೆ ನೀಡಿದ್ದಾರೆ ಸ್ವಾಮೀಜಿಯೊಬ್ಬರು.

 • Pratap Simha and Chamundi Hills
  Video Icon

  Karnataka Districts27, Sep 2019, 10:57 AM IST

  ಮಹಿಷಾಸುರ ದಸರಾಕ್ಕೆ ಶಾಮಿಯಾನ: ಹರಿಹಾಯ್ದ ಪ್ರತಾಪ್ ಸಿಂಹ

  ಮಹಿಷಾಸುರ ದಸರಾ ಆಚರಣೆಗೆಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ಶಾಮಿಯಾನ ಹಾಕಿರುವುದಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಇಂಥ ಕಾರ್ಯಕ್ರಮಗಳನ್ನು ಬೇಕಾದರೆ ಮನೆಯಲ್ಲಿ ಮಾಡಿಕೊಳ್ಳಬೇಕೆಂದು ಹೇಳಿ ಡಿಸಿಪಿ ಮುತ್ತರಾಜ್ ವಿರುದ್ಧ ಸಂಸದರು ಹರಿಹಾಯ್ದಿದ್ದು ಹೀಗೆ....