Primary School Teachers  

(Search results - 3)
  • Demote 8 Lakh Primary School Teachers in Karnataka grgDemote 8 Lakh Primary School Teachers in Karnataka grg

    EducationMay 29, 2021, 9:42 AM IST

    8 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿಂಬಡ್ತಿ

    ಪ್ರೌಢಶಾಲಾ ಸಹ ಶಿಕ್ಷಕರ ಗ್ರೇಡ್‌- ​2 (9 ಮತ್ತು 10ನೇ ತರಗತಿ) ಹುದ್ದೆಗಳಿಗೆ ಬಡ್ತಿ ಪಡೆಯಲು ಪ್ರಾಥಮಿಕ ಶಾಲಾ ಶಿಕ್ಷಕರು (1ರಿಂದ 5ನೇ ತರಗತಿ) ಅರ್ಹರಲ್ಲ ಎಂದು ಆದೇಶಿಸಿರುವ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ(ಕೆಎಟಿ), ಈಗಾಗಲೇ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್‌-​2 ಹುದ್ದೆಗಳಿಗೆ ನೀಡಿದ್ದ ಬಡ್ತಿಯನ್ನು ರದ್ದುಪಡಿಸಿ ಆದೇಶಿಸಿದೆ. ನ್ಯಾಯಮಂಡಳಿಯ ಈ ಆದೇಶದಿಂದ ರಾಜ್ಯದಲ್ಲಿ ಬಡ್ತಿ ಪಡೆದಿರುವ 8 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿಂಬಡ್ತಿಯಾಗಲಿದೆ.
     

  • Primary school teachers protest for better salary, transferPrimary school teachers protest for better salary, transfer

    NEWSJul 10, 2019, 11:17 AM IST

    ತಿಂಗಳೊಳಗೆ ಬೇಡಿಕೆ ಈಡೇರಿಸದಿದ್ದರೆ ಶಿಕ್ಷಕರಿಂದ ವಿಧಾನಸೌಧ ಮುತ್ತಿಗೆ

    ತಮ್ಮ ಬೇಡಿಕೆಗಳನ್ನು ಎರಡು ತಿಂಗಳೊಳಗೆ ಈಡೇರಿಸದಿದ್ದರೆ ಶಿಕ್ಷಕರ ದಿನಾಚರಣೆ ದಿನದಂದು (ಸೆ.5) ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಶಿಕ್ಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

  • Primary school teachers recruitment begins, application available onlinePrimary school teachers recruitment begins, application available online

    State Govt JobsMar 7, 2019, 8:59 AM IST

    10,611 ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

    ಹತ್ತು ಸಾವಿರ ಶಿಕ್ಷಕರನ್ನು ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಮಾ.11ರಿಂದ ಏ.10ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.