NEWS15, Feb 2019, 8:56 PM IST
ಹುತಾತ್ಮರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ!
ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ CRPF ವೀರ ಯೋಧರಿಗೆ ನವದೆಹಲಿಯಲ್ಲಿ ಗಣ್ಯರಿಂದ ಅಂತಿಮ ನಮನ ಸಲ್ಲಿಸಲಾಯಿತು. ಪ್ರಧಾನಿ ನರೇಂದ್ರ, ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಹುತಾತ್ಮ ಯೋಧರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
INDIA14, Feb 2019, 12:04 PM IST
ನರೇಂದ್ರ ಮೋದಿ ಬದಲು ಈ ವ್ಯಕ್ತಿ ಪ್ರಧಾನಿಯಾಗಲು ಸೂಕ್ತ : ನಾಯ್ಡು
ನರೇಂದ್ರ ಮೋದಿಗಿಂತ ಪ್ರಧಾನಿಯಾಗಲು ಈ ವ್ಯಕ್ತಿ ಸಾವಿರ ಪಟ್ಟು ಉತ್ತಮ. ಯಾಕೆಂದರೆ ಇವರ ಬಳಿ ತಾವು ಪಡೆದ ಪದವಿ ಸರ್ಟಿಫಿಕೆಟ್ ಗಳಿದೆ. ಆದರೆ ಪ್ರಧಾನಿ ಮೋದಿ ಶೈಕ್ಷಣಿಕ ಅರ್ಹತೆ ಬಗ್ಗೆ ಯಾವುದೇ ದಾಖಲೆ ಇಲ್ಲ ಎಂದು ಟೀಕಿಸಿದ್ದಾರೆ.
NEWS13, Feb 2019, 7:10 PM IST
‘ಬಲವಂತದ ಅಪ್ಪಿಕೊಳ್ಳುವಿಕೆ ಏನೆಂದು ಸದನಕ್ಕೆ ಬಂದು ಕಲಿತೆ’!
ಇಂದು ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಮುಕ್ತಾಯವಾಗಿದ್ದು, ಈ ಮೂಲಕ 2014ರ ಲೋಕಸಭೆಯ ಕೊನೆಯ ಸದನ ಕಲಾಪ ಅಂತ್ಯ ಕಂಡಿದೆ. ಈ ವೇಳೆ ತಮ್ಮ ಕೊನೆಯ ಭಾಷಣ ಮಾಡಿದ ಮೋದಿ, ರಾಹುಲ್ ಗಾಂಧಿ ಅವರನ್ನು ತಮ್ಮ ವ್ಯಂಗ್ಯದ ಮಾತುಗಳಿಂದ ಚುಚ್ಚಿದರು.
NEWS13, Feb 2019, 6:45 PM IST
ಮೋದಿ ಅವರೇ ಮತ್ತೆ ಪ್ರಧಾನಿಯಾಗಲಿ: ಮಗನಿಗೆ ಗುದ್ದು ಕೊಟ್ರಾ ಮುಲಾಯಂ?
2019ರಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿ, ಆ ತಾಕತ್ತು ಇರುವುದು ಅವರೊಬ್ಬರಿಗೆ ಮಾತ್ರ ಎಂದು ಲೋಕಸಭೆಯಲ್ಲಿ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
POLITICS11, Feb 2019, 9:17 PM IST
ಬ್ರೇಕಿಂಗ್: ರಾಜಕೀಯ ನಿವೃತ್ತಿ ಸುಳಿವು ಕೊಟ್ಟ ಮಾಜಿ ಪ್ರಧಾನಿ
ಇಂದು [ಸೋಮವಾರ] ಸಂಸತ್ ಕಲಾಪದಲ್ಲಿ ದೇವೇಗೌಡರು ಅವರು ಮಾತನಾಡುವ ವೇಳೆ ರಾಜಕೀಯ ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದಾರೆ.
state11, Feb 2019, 9:34 AM IST
ಪ್ರಧಾನಿ ಮೋದಿಯನ್ನು ಹಿಟ್ಲರ್ ಗೆ ಹೋಲಿಸಿದ ಜಮೀರ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಜಮೀರ್ ಅಹಮದ್ ವಾಗ್ದಾಳಿ ನಡೆಸಿದ್ದು, ಮೋದಿ ವರ್ತನೆ ಹಿಟ್ಲರ್ ರೀತಿ ಇದೆ ಎಂದು ಹೇಳಿದ್ದಾರೆ.
state10, Feb 2019, 7:30 PM IST
ಧಾರವಾಡದಲ್ಲಿ IIT, ರಾಯಚೂರಿನಲ್ಲಿ IIIT ನಿರ್ಮಾಣ ಕಾಮಗಾರಿಗೆ ಮೋದಿ ಚಾಲನೆ
ಇಂದು [ಭಾನುವಾರ] ವಾಣಿಜ್ಯ ನಗರಿಗೆ ಹುಬ್ಬಳ್ಳಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಸರ್ಕಾರಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
state10, Feb 2019, 5:43 PM IST
ಹುಬ್ಬಳಿಯತ್ತ ಮೋದಿ: ಬಾಗಲಕೋಟೆಯಲ್ಲಿ ಸಿದ್ದು ಗುಟುರು!
ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಬರಲು ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ಬಾಗಲಕೋಟೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
NEWS10, Feb 2019, 3:02 PM IST
ಎನ್ಟಿಆರ್ಗೆ ಮೋಸ ಮಾಡಿದ್ಯಾರು?: ಗುಂಟೂರಿನಲ್ಲಿ ಮೋದಿ ಗುಟುರು!
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮಾಜಿ ಸಿಎಂ ಎನ್ಟಿ ರಾಮರಾವ್ ಅವರ ಬೆನ್ನಿಗೆ ಚೂರಿ ಹಾಕಿದವರು ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ರಾಜ್ಯದ ಅಭಿವೃದ್ಧಿಗೆ ನೀಡಿದ್ದ ಭರವಸೆಗಳ ವಿಚಾರದಲ್ಲಿ ಚಂದ್ರಬಾಬು ನಾಯ್ಡು ಯೂಟರ್ನ್ ಹೊಡೆದಿದ್ದಾರೆ ಎಂದು ಮೋದಿ ಗುಡುಗಿದ್ದಾರೆ.
NEWS10, Feb 2019, 2:31 PM IST
ನಿತಿನ್ ಗಡ್ಕರಿ ಬಗ್ಗೆ ಆತಂಕ: ಶರದ್ ಪವಾರ್ ಮನದಾಳದ ಮಾತು!
ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ನಿತಿನ್ ಗಡ್ಕರಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುತ್ತಿರುವುದು ಆತಂಕ ತಂದಿದೆ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
NEWS10, Feb 2019, 12:07 PM IST
ಪ್ರಧಾನಿ ದಕ್ಷಿಣ ಪ್ರವಾಸ: ‘ಗೋ ಬ್ಯಾಕ್ ಮೋದಿ’ ಅಭಿಯಾನದ ಪ್ರಯಾಸ!
ದಕ್ಷಿಣ ಭಾರತದ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟರ್ ನಲ್ಲಿ ಆರಂಭಿಸಲಾಗಿರುವ #gobackmodi ಅಭಿಯಾನ ವೈರಲ್ ಆಗಿದೆ. ನರೇಂದ್ರ ಮೋದಿ ಇಂದು ಆಂಧ್ರ ಪ್ರದೇಶ, ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.
NEWS9, Feb 2019, 9:44 PM IST
ಮೋದಿ ಅರುಣಾಚಲಕ್ಕೆ ಬಂದಿದ್ದೇಕೆ ಎಂದ ಚೀನಾ: ಭಾರತದ ಪ್ರತಿಕ್ರಿಯೆ ಇದು!
ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ಸಮಾಧಾನ ವ್ಯಕ್ತಪಡಿಸಿದೆ. ಇದಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತ, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಮತ್ತು ಅಸಾಧಾರಣ ಭಾಗ ಎಂದು ಪ್ರತ್ಯುತ್ತರ ನೀಡಿದೆ.
state9, Feb 2019, 8:08 PM IST
ದೇಶದ ಪ್ರತಿ ತಾಯಿಯ ಹೊಟ್ಟೆಯಲ್ಲಿ ಮೋದಿ ಹುಟ್ಟಬೇಕು: ಸುರೇಂದ್ರ ಸಿಂಗ್!
ದೇಶದ ಪ್ರತಿಯೊಬ್ಬ ತಾಯಿಗೂ ಮೋದಿಯಂತಹ ಮಕ್ಕಳು ಹುಟ್ಟಬೇಕು ಎಂದು ದೂರದರ್ಶನದಲ್ಲಿ ಪ್ರಸಿದ್ಧವಾದ ಮಹಾಭಾರತ ಧಾರಾವಾಹಿಯ ದ್ರೋಣಾಚಾರ್ಯ ಪಾತ್ರಧಾರಿ, ವಿವಿಧ ಭಾಷೆಗಳ 5000ಕ್ಕೂ ಅಧಿಕ ಧಾರಾವಾಹಿಗಳಲ್ಲಿ ನಟಿಸಿದ ಖ್ಯಾತಿಯ ಕಲಾವಿದ ಸುರೇಂದ್ರ ಪಾಲ್ ಸಿಂಗ್ ಹೇಳಿದ್ದಾರೆ.
NEWS9, Feb 2019, 4:54 PM IST
‘ಅಕ್ರಮ ನುಸುಳುಕೋರರಿಗೂ ಜೀವ ಉಳಿಸಿಕೊಳ್ಳಲು ಮನೆ ತೊರೆದವರಿಗೂ ವ್ಯತ್ಯಾಸ ಇದೆ’!
ಪೌರತ್ವ ತಿದ್ದುಪಡಿ ಮಸೂದೆ ಜಾರಿಯಿಂದ ಯಾವುದೇ ಕಾರಣಕ್ಕೂ ಈಶಾನ್ಯ ರಾಜ್ಯಗಳ ಜನರ ಹಿತಾಸಕ್ತಿಗೆ ಧಕ್ಕೆಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಈಶಾನ್ಯ ರಾಜ್ಯಗಳ ಹಿತಾಸಕ್ತಿಗೆ ಧಕ್ಕೆಯಾಗದಂತೆ ಮತ್ತು ಸಂಪೂರ್ಣ ತನಿಖೆ ನಂತರ ರಾಜ್ಯ ಸರ್ಕಾರಗಳ ಶಿಫಾರಸಿನ ಮೇಲೆ ಪೌರತ್ವ ನೀಡಲಾಗುವುದು ಎಂದು ಮೋದಿ ಹೇಳಿದರು.
NEWS8, Feb 2019, 5:32 PM IST
‘ರೈತನ ಮಗನಾಗಿ ಹುಟ್ಟಿದ್ದೇನೆ, ರೈತನ ಮಗನಾಗಿ ಸಾಯುತ್ತೇನೆ, ಕೊನೆ ಭಾಷಣ ಆಗ್ಬಹುದು!’
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನವದೆಹಲಿಯಲ್ಲಿ ಮಾತನಾಡಿದ್ದಾರೆ. ಕೇಂದ್ರ ಸರಕಾರದ ಬಜೆಟ್ ವಿಚಾರ ಮತ್ತು ತಮ್ಮ ಮೇಲೆ ಪ್ರಧಾನಿ ಮೋದಿ ಮಾಡಿದ ಟೀಕೆ ವಿಚಾರ ಇಟ್ಟುಕೊಂಡು ಮಾತನಾಡಿದ್ದಾರೆ.