Private  

(Search results - 266)
 • undefined

  Coronavirus Karnataka3, Apr 2020, 2:51 PM IST

  ಕೊರೋನಾ ಆತಂಕ: ಖಾಸಗಿ ಆಸ್ಪತ್ರೆಯಲ್ಲೇ ಸರ್ಕಾರಿ ಆಸ್ಪತ್ರೆ ಸೇವೆ!

  ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯನ್ನಾಗಿ ಮಾಡಿರುವುದರಿಂದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿಯೇ ಸರ್ಕಾರಿ ಆಸ್ಪತ್ರೆಯ ಸೇವೆ ಮುಂದುವರೆಯಲಿದೆ. 9 ಆಸ್ಪತ್ರೆಗಳಲ್ಲಿ ನಾನಾ ವಿಭಾಗಗಳನ್ನು ತೆರೆದು, ಅಲ್ಲಿಯೇ ಸರ್ಕಾರಿ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆಯನ್ನು ನೀಡಲು ಈಗಗಾಲೇ ತೀರ್ಮಾನಿಸಲಾಗಿದೆ.
   

 • undefined

  Coronavirus India1, Apr 2020, 5:14 PM IST

  ಆಂಧ್ರದ ಎಲ್ಲ ಆಸ್ಪತ್ರೆಗಳು ಸರ್ಕಾರದ ಸುಪರ್ದಿಗೆ!

  ಆಂಧ್ರಪ್ರದೇಶದಲ್ಲಿ ಒಂದೇ ದಿನ 23 ಕೊರೋನಾ ಪ್ರಕರಣಗಳು | ಕೊರೋನಾ ಪ್ರಕರಣಗಳು ಹೆಚ್ಚಾಗಬಹುದು | ರಾಜ್ಯದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸರ್ಕಾರದ ಸುಪರ್ದಿಗೆ 

 • BC Patil

  Coronavirus Karnataka30, Mar 2020, 3:50 PM IST

  ಸಾಮಾನ್ಯ ದಿನದಲ್ಲಿ ಮಾರುದ್ದ ಬಿಲ್ ಮಾಡುವ ಖಾಸಗಿ ಆಸ್ಪತ್ರೆಗೆ ಕೌರವ ವಾರ್ನಿಂಗ್

  ಸಾಮಾನ್ಯ ದಿನಗಳಲ್ಲಿ ರೋಗಿಗಳಿಂದ ಸಾವಿರಾರು ರೂಪಾಯಿ ದೋಚುವ ಖಾಸಗಿ ಆಸ್ಪತ್ರೆಗಳು ಇದೀಗ ಕೊರೋನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಕೆಲ ನಾಟಕಗಳು ಮಾಡುತ್ತಿವೆ. ಇದೀಗ ಇವುಗಳಿಗೆ ಕೃಷಿ ಸಚಿವ ಖಡಕ್ ವಾರ್ನಿಂಗ್ ರವಾನಿಸಿದ್ದಾರೆ. ಏನದು? ಮುಂದೆ ನೋಡಿ.

 • इटली में एक दिन में 970 लोगों की मौतः ताजा आंकड़ों के मुताबिक शुक्रवार को इटली में मरने वालों की संख्या में रेकॉर्ड इजाफा हुआ है। यहां अब तक एक दिन में 970 लोगों की मौत हो गई।
  Video Icon

  Coronavirus Karnataka29, Mar 2020, 10:40 PM IST

  ಕೊರೋನಾ ವಿರುದ್ಧ ಸಮರದಲ್ಲಿ ಕೈಜೋಡಿಸಿ: ಖಾಸಗಿ ವೈದ್ಯರಿಗೆ ಸರ್ಕಾರ ಕರೆ

  • ಕೊರೋನಾ ವಿರುದ್ಧ ಸಮರ ಸಾರಿರುವ ರಾಜ್ಯ, ಕೇಂದ್ರ ಸರ್ಕಾರ
  • ಕೊವಿಡ್‌-19 ವಿರುದ್ಧ ಹೋರಾಟದಲ್ಲಿ ಕೈಜೋಡಿಸಿ, ಖಾಸಗಿ ವೈದ್ಯರಿಗೆ ಕರೆ
  • ಸ್ವಯಂಪ್ರೇರಿತರಾಗಿ ಮುಂದೆ ಬರಲು ಮುಕ್ತ ಆಹ್ವಾನ
 • sudhakar

  Coronavirus Karnataka29, Mar 2020, 9:38 AM IST

  ಖಾಸಗಿ ಆಸ್ಪತ್ರೆ, ಕ್ಲಿನಿಕ್‌ ಮುಚ್ಚುವಂತಿಲ್ಲ: ಸಚಿವ ಸುಧಾಕರ್‌

  ಖಾಸಗಿ ಆಸ್ಪತ್ರೆ, ಕ್ಲಿನಿಕ್‌ ಮುಚ್ಚುವಂತಿಲ್ಲ| ಲಾಕ್‌ಡೌನ್‌ ಆಗಿದ್ದರೂ ವೈದ್ಯರು ಖಾಸಗಿ ಕ್ಲಿನಿಕ್‌ ನಡೆಸಬೇಕು: ಸಚಿವ ಸುಧಾಕರ್‌

 • undefined

  Cricket28, Mar 2020, 11:41 AM IST

  300 ಬಡ ಕುಟುಂಬಗಳಿಗೆ ನೆರವಾದ ಮಾಜಿ ನಾಯಕ ಮಶ್ರಫೆ ಮೊರ್ತಜಾ

  ಈಗಾಗಲೇ ಭಾರತ ಕ್ರಿಕೆಟ್ ತಂಡದ ಹಲವು ಕ್ರಿಕೆಟಿಗರು ಸಂತ್ರಸ್ಥರಿಗೆ ನೆರವಿನ ಹಸ್ತ ನೀಡಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್, ಪ್ರಧಾನಮಂತ್ರಿ ರಾಷ್ಟ್ರೀಯ ವಿಕೋಪ ನಿಧಿಗೆ 50 ಲಕ್ಷ ರುಪಾಯಿ ದೇಣಿಗೆ ನೀಡಿದ್ದರು. ಇದೀಗ 36 ವರ್ಷದ ಬಾಂಗ್ಲಾ ಮಾಜಿ ನಾಯಕ ಸಹಾ ಬಡ ಕೊರೋನಾ ಸಂತ್ರಸ್ಥರ ನೆರವಿಗೆ ಮುಂದೆ ಬಂದಿದ್ದಾರೆ.

 • BSY

  Coronavirus Karnataka23, Mar 2020, 4:37 PM IST

  ಖಾಸಗಿ ಆಸ್ಪತ್ರೆ ಮುಖ್ಯಸ್ಥರು, ವೈದ್ಯರೊಂದಿಗೆ ಸಿಎಂ ಸಭೆಯ ಮಹತ್ವದ ತೀರ್ಮಾನಗಳು

  ರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕುರಿತಂತೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಹಾಗೂ ತಜ್ಞ ವೈದ್ಯರೊಂದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿದರು.  ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.

 • laxman savadi

  Coronavirus Karnataka23, Mar 2020, 3:08 PM IST

  ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ: ಖಾಸಗಿ ವಾಹನಗಳ ವಿರುದ್ಧ ಡಿಸಿಎಂ ಸವದಿ ಗರಂ

  ಕೊರೋನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ನಮ್ಮ ಸಾರಿಗೆ  ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿರುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ  ಸವದಿ ಎಚ್ಚರಿಕೆ ನೀಡಿದ್ದಾರೆ.

 • Myths About Coronavirus Debunked

  Coronavirus Karnataka23, Mar 2020, 12:45 PM IST

  ಕೊರೋನಾ ಭೀತಿ: ‘ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರೂ ಜನ್ರು ಜಾಗೃತರಾಗ್ತಿಲ್ಲ’

  ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರೂ ಜನರು ಜಾಗೃತರಾಗುತ್ತಿಲ್ಲ. ಹೀಗಾಗಿ ಜನರಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ. ದೂರವಾಣಿ ಕರೆಗಳ ಮೂಲಕ ಪ್ರಖ್ಯಾತ ವೈದ್ಯರ ಧ್ವನಿ ಬಳಕೆ ಮಾಡಿಕೊಂಡ ಜಾಗೃತಿ ಮೂಡಿಸಬೇಕು. ಡಾ.ದೇವಿಶೆಟ್ಟಿ, ಡಾ. ಮಂಜುನಾಥ್ ಸೇರಿದಂತೆ ಪ್ರಖ್ಯಾತ ವೈದ್ಯರ ಧ್ವನಿ ಮುದ್ರಿಕೆಯ ಮೆಸೆಜ್ ಜನರಿಗೆ ಮುಟ್ಟಿಸುವಂತ ಕಾರ್ಯವಾಗಬೇಕು ಎಂದು ಖಾಸಗಿ ಆಸ್ಪತ್ರೆ ಮುಖ್ಯಸ್ಥರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 
   

 • कोरोना अब तक दुनिया के 185 देशों को अपनी चपेट में ले चुका है। इससे अब तक 11, 399 लोगों की मौत हो चुकी है। उधर, मौत के मामले में इटली ने चीन को पीछे छोड़ दिया है। इटली में अब तक 4 हजार से ज्यादा लोग अपनी जान गंवा चुके हैं। वहीं, चीन में करीब 3300 लोगों की मौत हुई है।
  Video Icon

  state23, Mar 2020, 12:23 PM IST

  ಲಾಕ್‌ಡೌನ್ ಮಾಡಿ ಅಂದ್ರೆ ಡಬಲ್ ರೇಟ್ ಮಾಡಿ ಸುಲಿಗೆಗಿಳಿದ ಖಾಸಗಿ ಬಸ್‌ಗಳು!

  ಕೊರೋನಾ ವೈರಸ್ ತಡೆಗಟ್ಟಲು 09 ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲಾಗಿದೆ. ಆದರೆ ಇದಕ್ಕೆ ಜನ ಮಾತ್ರ ಕ್ಯಾರೇ ಅನ್ನುತ್ತಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಸಂಚಾರವಿಲ್ಲ. ಆದರೆ ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿದೆ. ಡಬಲ್ ರೇಟ್ ಮಾಡಿ ಖಾಸಗಿ ಬಸ್‌ಗಳು ಸುಲಿಗೆಗಿಳಿದಿವೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

 • Tata LNG Bus

  Karnataka Districts23, Mar 2020, 9:51 AM IST

  ಕೊರೋನಾ ಕಾಟದಿಂದ ಖಾಸಗಿ ಬಸ್‌ ಮಾಲೀಕರಿಗೆ ಸಂಕಷ್ಟ!

  ಕೊರೋನಾ ವೈರಸ್‌ ಭೀತಿ ಹೆಚ್ಚಳ ಹಾಗೂ ಪ್ರಯಾಣಿಕರ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ರಾಜ್ಯದಲ್ಲಿ ಬಸ್‌ ಕಾರ್ಯಾಚರಣೆ ಮಾಡುವ ಬಗ್ಗೆ ಖಾಸಗಿ ಬಸ್‌ ಆಪರೇಟರ್‌ಗಳು ಗೊಂದಲಕ್ಕೆ ಸಿಲುಕಿದ್ದಾರೆ.

 • bhavninder-singh

  Cine World21, Mar 2020, 11:47 AM IST

  ಕದ್ದುಮುಚ್ಚಿ ಮದುವೆಯಾದ ಕನ್ನಡದ ನಟಿ; ವೈರಲ್‌ ಆಯ್ತು ಅಂತ ಫೋಟೋ ಡಿಲಿಟ್!

  ಪ್ರಿಯಕರನ ಜೊತೆ ಕದ್ದುಮುಚ್ಚಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೆಬ್ಬುಲಿ ಬೆಡಗಿ ಅಮಲಾ. ಫೋಟೋ ಅಪ್ಲೋಡ್‌ ಮಾಡಿದ ಪ್ರಿಯಾಕರ ಕೆಲವೇ ಕ್ಷಣದಲ್ಲಿ ಡಿಲಿಟ್‌ ಮಾಡಿದ್ದು ಯಾಕೆ? 
   

 • bengaluru airport

  state19, Mar 2020, 8:54 AM IST

  ಶಂಕಿತರ ನಿಗಾಗೆ ಖಾಸಗಿ ಹೋಟೆಲ್‌, ರೆಸಾರ್ಟ್‌ ಬಳಕೆ!

  ಶಂಕಿತರ ನಿಗಾಗೆ ಖಾಸಗಿ ಹೋಟೆಲ್‌, ರೆಸಾರ್ಟ್‌ ಬಳಕೆ| ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲಿನ ಹೋಟೆಲ್, ರೆಸಾರ್ಟ್ ಬಳಕೆಗೆ ನಿರ್ಧಾರ

 • Work From Home 6

  News18, Mar 2020, 9:09 PM IST

  Work from Home ಮಾಡಿದ್ರೆ ಹಿಂಗೆಲ್ಲಾ ಎಡವಟ್ಟಾಗೋ ಚಾನ್ಸ್ ಇದೆ..!

  ಎಲ್ಲೆಲ್ಲಿ ನೋಡಿದರೂ ಈಗ ಕೊರೋನಾ ವೈರಸ್ ಹಾವಳಿಯದ್ದೆ ಮಾತು. ಟೀ ಅಂಗಡಿಯಿಂದ ಹಿಡಿದು ಐಟಿ-ಬಿಟಿ ಕಂಪನಿವರೆಗೂ ಕೊರೋನಾ ಎನ್ನುವ ಹೆಮ್ಮಾರಿ ಭಯ ಹುಟ್ಟಿಸಿದೆ. ವಾಹನಗಳಿಂದ ಗಿಜಿಗುಡುತ್ತಿದ್ದ ನಗರದ ರಸ್ತೆಗಳು ಈಗ ಬಣಗುಡುತ್ತಿವೆ.

  ಕೋವಿಡ್ 19 ವೈರಸ್ ಭೀತಿಯಿಂದ ಖಾಸಗಿ ಕಂಪನಿಯ ಉದ್ಯೋಗಿಗಳು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ  ಬಹುತೇಕ ಮಲ್ಟಿ ನ್ಯಾಷನಲ್ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಲ್ಲೇ ಕುಳಿತು ಕೆಲಸ ಮಾಡುವ ಅವಕಾಶ ನೀಡಿದೆ. ಆದರೆ Work from Home ಮಾಡಿದರೆ ಏನೆಲ್ಲಾ ಅನಾಹುತಗಳಾಗಬಹುದು ಎನ್ನುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. Work from Home ಆದ್ರೆ ಏನಾಗಬಹುದು ಎನ್ನುವುದನ್ನು ನೀವೇ ನೋಡಿ. 

 • ఆర్టీసీ జేఎసీ సమ్మెకు పిలుపునివ్వడంతో రాష్ట్ర వ్యాప్తంగా 10,395 బస్సులు, 2వేల స్పెషల్ బస్సులు నిలిచిపోనున్నాయి. శుక్రవారం నాడు మధ్యాహ్నాం నుండి దూర ప్రాంతాలకు వెళ్లే  ఆర్టీసీ బస్సులను నిలిచిపోయాయి.
  Video Icon

  Karnataka Districts18, Mar 2020, 5:49 PM IST

  ಕೊರೋನಾ ಭೀತಿ: ಕಲಬುರಗಿ ಸಂಪರ್ಕಿಸುವ ಎಲ್ಲ ಖಾಸಗಿ ಬಸ್ ರದ್ದು..!

  ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿಯಿಂದ ಹೊರಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.