Privatization  

(Search results - 11)
 • <p>Modi BSY</p>

  India4, Oct 2020, 8:03 AM

  ಎಸ್ಕಾಂ ಖಾಸಗೀಕರಣ: ಕೇಂದ್ರದ ಪ್ರಸ್ತಾವ ತಿರಸ್ಕರಿಸಲು ರಾಜ್ಯ ಇಂಧನ ಇಲಾಖೆ ನಿರ್ಧಾರ!

  ಎಸ್ಕಾಂ ಖಾಸಗೀಕರಣ: ಕೇಂದ್ರದ ಪ್ರಸ್ತಾವ ತಿರಸ್ಕಾರ| ಬೆಸ್ಕಾಂ, ಚೆಸ್ಕಾಂ, ಜೆಸ್ಕಾಂ ಖಾಸ​ಗೀ​ಕ​ರ​ಣಕ್ಕೆ ಪ್ರಸ್ತಾವ ಕಳಿ​ಸಿದ್ದ ಕೇಂದ್ರ| ಪ್ರಸ್ತಾವನೆ ಒಪ್ಪದಿರಲು ಇಂಧನ ಇಲಾಖೆ ನಿರ್ಧಾರ| ಸಿಎಂ ಸಮ್ಮತಿ ಪಡೆದು ಕೇಂದ್ರಕ್ಕೆ ಮಾಹಿತಿ| ಬೇಡ ಖಾಸಗೀಕರಣ

 • Thiruvananthapuram Airport

  India20, Aug 2020, 8:49 PM

  ತಿರುವನಂತಪುರಂ ವಿಮಾನ ನಿಲ್ದಾಣ ಖಾಸಗೀಕರಣ: ಕೇಂದ್ರ ನಿರ್ಧಾರ ವಿರುದ್ಧ ಸಿಡಿದೆದ್ದ ಕೇರಳ ಸರ್ಕಾರ!

  ವಿಮಾನ ನಿಲ್ದಾಣಗಳ ಖಾಸಗೀಕರಣ ಕುರಿತು ಕೇಂದ್ರ ಸರ್ಕಾರ ನಿರ್ಧಾರಕ್ಕೆ ಕೇರಳ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರ ಅದಾನಿ ಗ್ರೂಪ್‌ಗೆ ನೀಡಿದೆ.  ರಾಜ್ಯ ಸರ್ಕಾರದ ಜೊತೆ ಚರ್ಚಿಸದೇ ತೆಗೆದುಕೊಂಡು ಕೇಂದ್ರ ನಿರ್ಧಾರಕ್ಕೆ ಸಿಎಂ ಪಿಣರಾಯಿ ವಿಜಯನ್ ಕಿಡಿ ಕಾರಿದ್ದಾರೆ. ಇಷ್ಟೇ ಅಲ್ಲ ಪ್ರಧಾನಿಗೆ ಪತ್ರ ಬರೆದಿದ್ದಾರೆ.

 • <p>Adani Group of companies</p>

  India20, Aug 2020, 1:36 PM

  ದೇಶದ ಮೂರು ವಿಮಾನ ನಿಲ್ದಾಣ ಖಾಸಗಿ ವಶಕ್ಕೆ

  ಕೇಂದ್ರ ಸರ್ಕಾರವು ದೇಶದ ಮೂರು ಪ್ರಮುಖವಿಮಾನ ನಿಲ್ದಾಣಗಳನ್ನು ಖಾಸಗಿ ವಶಕ್ಕೆ ನೀಡಲು ನಿರ್ಧಾರ ಮಾಡಿದೆ.

 • undefined
  Video Icon

  state25, Jul 2020, 6:03 PM

  ರೈಲ್ವೇ ಖಾಸಗಿಕರಣ ವಿರುದ್ಧ ಪೋಸ್ಟ್‌ ಕಾರ್ಡ್‌ ಅಭಿಯಾನ

  ರೈಲ್ವೇ ಖಾಸಗೀಕರಣ ವಿರೋಧಿಸಿ ಪೋಸ್ಟ್‌ ಕಾರ್ಡ್‌ ಅಭಿಯಾನ ಆರಂಭಿಸಿದೆ. ಮೈಸೂರು ನಗರ ಕಾಂಗ್ರೆಸ್ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. 
   

 • undefined

  News2, Jul 2020, 4:46 PM

  ಆರಂಭವಾಯ್ತು ರೈಲು ಖಾಸಗೀಕರಣ,ಭುಗಿಲೆದ್ದ ವಿಶ್ವಕಪ್ ಫಿಕ್ಸಿಂಗ್ ಪ್ರಕರಣ; ಜು.2ರ ಟಾಪ್ 10 ಸುದ್ದಿ!

  ಪ್ರಯಾಣಿಕ ರೈಲುಗಳ ಖಾಸಗೀಕರಣ ಪ್ರಕ್ರಿಯೆಗೆ ಬುಧವಾರ ಭಾರತೀಯ ರೈಲ್ವೆ ಚಾಲನೆ ನೀಡಿದೆ. ಯೋಗಗುರು ರಾಮ್‌ದೇವ್‌ ನೇತೃತ್ವದ ಪತಂಜಲಿ ಆಯುರ್ವೇದ ಪರಿಶೋಧಿಸಿರುವ ಕೊರೋನಿಲ್‌ ಮಾರಾಟಕ್ಕೆ ಸಿಕ್ಕಿದೆ. ಇತ್ತ ಗಿರಿಧರ್ ಕಜೆ ಅವರ ಆಯುರ್ವೇದ ಔಷದ ಕೊರೋನಾಗೆ ರಾಮಬಾಣವಾಗಿದೆ. ವಿಶ್ವ​ಕಪ್‌ನಲ್ಲಿ ಫಿಕ್ಸಿಂಗ್‌ ಕುರಿತು 6 ಗಂಟೆಗಳ ಕಾಲ ಡಿ ಸಿಲ್ವಾ ಹಾಗೂ ತರಂಗಾ ವಿಚಾರಣೆ ನಡೆಸಲಾಗಿದೆ. ಸುಶಾಂತ್ ಸಾವಿಗೂ ಮುನ್ನ 50 ಸಿಮ್ ಬದಲಾವಣೆ, ಗೋಲ್ಡನ್ ಸ್ಟಾರ್ ಗಣೇಶ್‌ಗೆ ಹುಟ್ಟು ಹಬ್ಬ ಸಂಭ್ರ ಸೇರಿದಂತೆ ಜುಲೈ 2ರ ಟಾಪ್ 10 ನ್ಯೂಸ್ ಇಲ್ಲಿದೆ.

 • undefined

  Karnataka Districts16, Jun 2020, 1:17 PM

  ಮೈಷುಗರ್ ಖಾಸಗೀಕರಣಕ್ಕೆ ಯದುವೀರ್ ಬೆಂಬಲ..!

  ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ಸೂಚಿಸಿದ್ದಾರೆ. ಖಾಸಗೀಕರಣಕ್ಕೆ ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಸಂದರ್ಭ ಮೈಸೂರು ರಾಜವಂಶಸ್ಥ ಯದುವೀರ್ ಅಭಿಪ್ರಾಯ ಮಹತ್ವ ಪಡೆದಿದೆ.

 • <p>Modi</p>
  Video Icon

  India17, May 2020, 4:10 PM

  ಮೋದಿ ಗತ್ತು, ಭಾರತ ಮಣ್ಣಿನ ತಾಕತ್ತು, ಸ್ವದೇಶಿ ಗಮ್ಮತ್ತು..!

  ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಾವಲಂಬಿ ಭಾರತವನ್ನು ಸಾಕಾರಗೊಳಿಸಲು ಮತ್ತಷ್ಟು ಮಹತ್ವದ ಸುಧಾರಣೆಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಕಟಿಸಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸುಧಾರಣೆ ಘೋಷಿಸಿದ್ದ ಅವರು ಕಲ್ಲಿದ್ದಲು, ವಿಮಾನಯಾನ, ರಕ್ಷಣೆ, ಬಾಹ್ಯಾಕಾಶದಲ್ಲಿ ಕ್ರಾಂತಿಕಾರಿ ಕ್ರಮಗಳನ್ನು ಪ್ರಕಟಿಸಿದ್ದಾರೆ.

 • sugarcane

  Karnataka Districts6, Mar 2020, 2:00 PM

  ಮೈಷುಗರ್‌ ಕಾರ್ಖಾನೆ 40 ವರ್ಷ ಖಾಸಗಿಗೆ?

  ಮಂಡ್ಯ ಮೈಷುಗರ್‌ ಕಾರ್ಖಾನೆಯನ್ನು ಕೊನೆಗೂ ಬಿಜೆಪಿ ಸರ್ಕಾರ ಖಾಸಗಿಯವರಿಗೆ ವಹಿಸಲು ನಿರ್ಧರಿಸಿದೆ. ಸಿಎಂ ಯಡಿಯೂರಪ್ಪ ಅವರು ಮೈಷುಗರ್‌ ಕಾರ್ಖಾನೆ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದಿದ್ದರೂ ರೈತರ ಹಿತರಕ್ಷಣೆಗೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಖಾಸಗಿಯವರಿಗೆ ವಹಿಸಲು ಅಂತಿಮ ನಿರ್ಧಾರ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

 • beml

  Bengaluru-Urban26, Oct 2019, 7:08 PM

  ಬೆಮೆಲ್‌ ಖಾಸಗೀಕರಣ ವಿರುದ್ಧ ಸಿಡಿದೆದ್ದ ಕಾರ್ಮಿಕರು: ಬೃಹತ್ ಪ್ರತಿಭಟನೆ!

  ದೇಶದ ಲಾಭದಾಯಕ ಕಂಪನಿಗಳಲ್ಲಿ ಒಂದಾಗಿರುವ ಬೆಮೆಲ್‌ನ್ನು ಖಾಸಗೀಕರಣ ಗೊಳಿಸಲು ಹೊರಟಿರುವ ಕೇಂದ್ರ ಸರಕಾರದ ವಿರುದ್ದ, ಬೆಮೆಲ್‌ ಎಂಪ್ಲಾಯಿಸ್‌ ಅಸೋಸಿಯೇಷನ್‌ ಪ್ರತಿಭಟನೆ ತೀವ್ರಗೊಳಿಸಿದೆ.

 • undefined

  24, Sep 2017, 12:12 PM

  ಬಿಎಂಟಿಸಿಗೆ 1500 ಖಾಸಗಿ ಬಸ್: ಭಾರೀ ವಿರೋಧ

  ಖಾಸಗಿ ಬಸ್ ಆಪರೇಟರ್‌ಗಳಿಂದ ಗುತ್ತಿಗೆ ಆಧಾರದಡಿ ಬಸ್‌ಗಳನ್ನು ಪಡೆಯುವ ನಿರ್ಧಾರ ಬಿಎಂಟಿಸಿ ನಿಗಮವನ್ನು ಖಾಸಗೀಕರಣ ಮಾಡುವ ಹುನ್ನಾರ. ಭ್ರಷ್ಟಾಚಾರಕ್ಕೆ ದಾರಿಯಾಗುವ ನಿರ್ಧಾರವನ್ನು ಸರ್ಕಾರ ಕೂಡಲೇ ಕೈ ಬಿಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು.

  - ಎಚ್.ಡಿ.ರೇವಪ್ಪ, ಅಧ್ಯಕ್ಷ

  ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ

  ಗುತ್ತಿಗೆ ಆಧಾರದಡಿ ನಿಗಮಕ್ಕೆ ಬಸ್ ಪಡೆಯುವುದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ನಿಗಮಕ್ಕೆ ಖಾಸಗಿಯವರನ್ನು ತುಂಬಿ ನೌಕರರ ಹೋರಾಟ ಹತ್ತಿಕ್ಕುವ ಹುನ್ನಾರವೂ ಇದರಲ್ಲಿ ಅಡಗಿದೆ. ಗುತ್ತಿಗೆಗೆ ಬಸ್ ಪಡೆಯುವ ನಿರ್ಧಾರವನ್ನು ಕೈ ಬಿಡದಿದ್ದರೆ ಹೋರಾಟ ಅನಿವಾರ್ಯ.

  -ಎಚ್.ವಿ.ಅನಂತ ಸುಬ್ಬರಾವ್

  ಪ್ರಧಾನ ಕಾರ್ಯದರ್ಶಿ, ಎಐಟಿಯುಸಿ