Probe  

(Search results - 78)
 • Video Icon

  NEWS24, Jun 2019, 5:54 PM IST

  IMAನಲ್ಲಿ ಚಿನ್ನ ಇಟ್ಟ ಗ್ರಾಹಕರಿಗೆ ಕೊಂಚ ರಿಲೀಫ್!

  IMA ಬಹುಕೋಟಿ ವಂಚನೆ ಪ್ರಕರಣದ ತನಿಖೆ ಮುಂದುವರಿದಿದೆ. ಈ ನಡುವೆ, IMAನಲ್ಲಿ ಚಿನ್ನಾಭರಣ ಅಡವಿಟ್ಟ ಗ್ರಾಹಕರಿಗೆ ಕೊಂಚ ನಿರಾಳರಾಗುವ ಸುದ್ದಿಯೊಂದು ಬಂದಿದೆ.  
   

 • Bennu

  TECHNOLOGY15, Jun 2019, 5:24 PM IST

  ಇತಿಹಾಸ ಬರೆದ ಬೆನ್ನು ಕ್ಷುದ್ರಗ್ರಹ ಬೆನ್ನತ್ತಿರುವ ನಾಸಾ ನೌಕೆ!

  ಬೆನ್ನು ಕ್ಷುದ್ರಗ್ರಹದ ಮೇಲೆ ಇಳಿಯುವ ಮೂಲಕ ಕ್ಷುದ್ರಗ್ರಹದ ಮೇಲೆ ಇಳಿದ ಮೊದಲ ಮಾನವ ನಿರ್ಮಿತ ನೌಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿರುವ OSIRIS-REx ನೌಕೆ, ಬೆನ್ನು ಕ್ಷುದ್ರಗ್ರಹದ ಕೇಂದ್ರ ಭಾಗದಿಂದ ಕೇವಲ 3 ಸಾವಿರ ಅಡಿ ಎತ್ತರದಲ್ಲಿದೆ.

 • Mansoor Ali Khan

  NEWS11, Jun 2019, 3:13 PM IST

  IMA ಬಹುಕೋಟಿ ವಂಚನೆ ಪ್ರಕರಣ ಸಿಸಿಬಿ ಹೆಗಲಿಗೆ

  IMA ಬಹುಕೋಟಿ ವಂಚನೆ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣವನ್ನು ಸಿಸಿಬಿಗೆ ವಹಿಸಿದೆ

 • kamalnath

  NEWS4, Jun 2019, 9:25 AM IST

  ಮಧ್ಯ ಪ್ರದೇಶ ಸಿಎಂ ಕಮಲ್‌ನಾಥ್‌ ವಿರುದ್ಧ ಸಿಬಿಐ ತನಿಖೆ?

  ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಗೆ ಇದೀಗ ಸಂಕಷ್ಟ ಎದುರಾಗಿದೆ. ಶೀಘ್ರದಲ್ಲೇ ಅವರ ವಿರುದ್ಧ ಸಿಬಿಐ ತನಿಖೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. 

 • Video Icon

  NEWS2, Jun 2019, 7:56 PM IST

  ಮಂಡ್ಯ ಚುನಾವಣೆ : EVM ತನಿಖೆಗೆ ಆಗ್ರಹ

  EVM ಸಂಶೋಧಿಸಿದ ಜಪಾನ್‌ಗೇ ಅವುಗಳ ಮೇಲೆ ನಂಬಿಕೆಯಿಲ್ಲ, ಮತ್ತೆ ನಾವೇಕೆ ಅದನ್ನು ಬಳಸಬೇಕು? ಮಂಡ್ಯದಲ್ಲಿ ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್‌ನ್ನು ಜನ ಗೆಲ್ಲಿಸ್ತಾರೆ, ಆದ್ರೆ ಲೋಕಸಭೆಯಲ್ಲಿ ಬೇರೆ ಫಲಿತಾಂಶ ಬರುತ್ತೆ. ಅದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿರುವ ಶಾಸಕ ಸುರೇಶ್ ಗೌಡ, EVM ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. 

 • Bangalore
  Video Icon

  NEWS31, May 2019, 1:34 PM IST

  ಜೀವಂತ ಗ್ರನೇಡ್ ಅಲ್ಲ, ಆತಂಕ ಬೇಡ: ADGP

  ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್ ನಂಬರ್‌ 1ರಲ್ಲಿ ಕಂಟ್ರಿಮೇಡ್  ಗ್ರನೇಡ್ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅದು ಜೀವಂತ  ಗ್ರನೇಡ್ ಅಲ್ಲ ಎಂದು ಹೇಳಿದ್ದಾರೆ. ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದ್ದು, ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ADGP ಅಲೋಕ್ ಮೋಹನ್ ತಿಳಿಸಿದ್ದಾರೆ.

 • NEWS16, May 2019, 5:12 PM IST

  ಬೋಫೋರ್ಸ್ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಬಿಐ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಬೋಫೋರ್ಸ್ ಖರೀದಿ ಹಗರಣದ ಕುರಿತು ಮುಂದಿನ ಹಂತದ ತನಿಖೆಗೆ ಅನುಮತಿ ಕೋರಿ ದೆಹಲಿ ಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಿಬಿಐ ಹಿಂಪಡೆದಿದೆ.

 • Supreme court would start hearing on mediation panel report on ram mandir babri masjid disputes

  NEWS10, May 2019, 7:17 PM IST

  ರಫೆಲ್ ಮರುಪರಿಶೀಲನಾ ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ!

  ರಫೆಲ್ ಒಪ್ಪಂದ ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆ ನಡೆಸಬೇಕೆಂಬ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

 • Video Icon

  Video9, May 2019, 6:05 PM IST

  ಬೆಂಗಾವಲು ವಾಹನದಲ್ಲಿ ಹಣ ಪತ್ತೆ ಕೇಸ್: ಸಚಿವ ರೇವಣ್ಣಗೆ ಸಂಕಷ್ಟ

  ಎಚ್ ಡಿ ರೇವಣ್ಣ ಬೆಂಗಾವಲು ವಾಹನದಲ್ಲಿ ಹಣ ಪತ್ತೆ ಕೇಸ್ ಪ್ರಕರಣವನ್ನು ರಾಜ್ಯ ಬಿಜೆಪಿ ಘಟಕ ಚುನಾವಣಾ ಆಯೋಗದ ಮೇಟ್ಟಿಲೇರಿದೆ. 

 • Video Icon

  Karnataka Districts1, May 2019, 3:36 PM IST

  BDA ಹಗರಣ ತನಿಖೆಗೆ ಮುಂದಾದ ಅಧ್ಯಕ್ಷರು!

  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ ಎಲ್ಲವೂ ಸರಿಯಿಲ್ಲ. BDA ಆಯುಕ್ತರ ವಿರುದ್ಧ ಅಧ್ಯಕ್ಷ ಎಸ್.ಟಿ. ಸೋಮಶೇಖರ್ ಗರಂ ಆಗಿದ್ದು, ಸಂಸ್ಥೆಯಲ್ಲಿ ನಡೆದಿರುವ ಎಲ್ಲಾ ಹಗರಣಗಳ ತನಿಖೆ ನಡೆಸಲು ಮುಂದಾಗಿದ್ದಾರೆ.  

 • jaya

  NEWS26, Apr 2019, 2:14 PM IST

  ಜಯಾ ಸಾವಿನ ತನಿಖೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ!

  ಜಯಲಲಿತಾ ಸಾವಿನ ತನಿಖೆ ನಡೆಸಲು ತಮಿಳುನಾಡು ಸರ್ಕಾರ ರಚಿಸಿರುವ ತನಿಖಾ ಆಯೋಗಕ್ಕೆ, ಪ್ರಕರಣದ ವಿಚಾರಣೆ ನಡೆಸದಂತೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ.

 • ak patnaik sc cji

  NEWS25, Apr 2019, 4:10 PM IST

  ಸಿಜೆಐ ವಿರುದ್ದ ಷಡ್ಯಂತ್ರ?: ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ತನಿಖೆ!

  ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಷಡ್ಯಂತ್ರವೇ ಎಂಬ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. 

 • Sri Lanka

  NEWS25, Apr 2019, 9:59 AM IST

  ಭಾರತದ ಗುಪ್ತಚರ ವರದಿ ಲಂಕಾ ನಿರ್ಲಕ್ಷಿಸಿದ್ದು ಏಕೆ? ಬಯಲಾಯ್ತು ಸತ್ಯ

  ಭಾರತದ ಗುಪ್ತಚರ ವರದಿ ಉದ್ದೇಶಪೂರ್ವಕ ಮುಚ್ಚಿಟ್ಟಿದ್ದ ಅಧಿಕಾರಿಗಳು: ಲಂಕಾ ಸರ್ಕಾರ

 • Madhukar Shetty
  Video Icon

  NEWS20, Apr 2019, 5:22 PM IST

  ಮಧುಕರ ಶೆಟ್ಟಿ ನಿಗೂಢ ಸಾವಿನ ತನಿಖೆಗೆ ಸಮಿತಿ ರಚನೆ

  ಅನಾರೋಗ್ಯದ ಕಾರಣದಿಂದ  ಕಳೆದ ವರ್ಷ ಡಿ. 25ರಂದು ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಕುರಿತು ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ತಜ್ಞರನ್ನೊಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, 2 ವಾರಗಳಲ್ಲಿ ಪ್ರಾಥಮಿಕ ವರದಿ ಸಲ್ಲಿಸಲು ಆ ಸಮಿತಿಗೆ ಸೂಚಿಸಲಾಗಿದೆ.    

 • JUSTICE FOR MADHU
  Video Icon

  NEWS19, Apr 2019, 11:40 AM IST

  ರಾಯಚೂರು ಬಿಇ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ನ್ಯಾಯಕ್ಕಾಗಿ ಮೊಳಗಿದ ಕೂಗು

  ರಾಯಚೂರಿನ ಇಂಜಿನಿಯರಿಂಗ್ ಕಾಲೇಜಿನ‌ ವಿದ್ಯಾರ್ಥಿನಿಯೊಬ್ಬಳ ಮೃತದೇಹ ನಗರದ ಮಾಣಿಕ್ ಪ್ರಭು ದೇವಸ್ಥಾನದ ಹಿಂದಿನ ಬೆಟ್ಟದಲ್ಲಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಲ್ಲದೇ ಶವದ ಬಳಿ ಪತ್ತೆಯಾಗಿದ್ದ ಡೆತ್ ನೋಟಲ್ಲಿ ನನ್ನ ಸಾವಿಗೆ ನಾನೇ‌ ಕಾರಣ ಎಂದು ಬರೆದಿರುವುದೂ ಬೆಳಕಿಗೆ ಬಂದಿತ್ತು. ಆದರೆ ಪ್ರಕರಣದ ಬೆನ್ನಲ್ಲೇ ಸಾವಿನ ಕುರಿತಾಗಿ ಹಲವಾರು ಅನುಮಾನಗಳು ವ್ಯಕ್ತವಾಗಿದ್ದು, ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕೆಂಬ ಕೂಗು ಜಾಸ್ತಿಯಾಗಿತ್ತು. ಇವೆಲ್ಲದರ ಬೆನ್ನಲ್ಲೇ ಸಾವಿನ ಪ್ರಕರಣ ಹೊಸ ಟ್ವಿಸ್ಟ್ ಪಡೆದಿದ್ದು, ಪ್ರಕರಣದ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ಸ್ನೇಹಿತ ಸುದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. .