Prohibition  

(Search results - 13)
 • <p>Kota</p>

  Karnataka Districts27, May 2020, 2:23 PM

  ಮೀನುಗಾರಿಕೆ ನಿಷೇಧ ಕಾಲಾವಧಿ ಇಳಿಕೆ, ಇನ್ನೆಷ್ಟು ದಿನ ಅವಕಾಶ..?

  ಈಗಾಗಲೇ ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ಆದೇಶ ಹೊರಡಿಸಿದ್ದ 61 ದಿನಗಳ ಮಾನ್ಸೂನ್‌ ಸಮುದ್ರ ಮೀನುಗಾರಿಕೆ ನಿಷೇಧವನ್ನು 47 ದಿನಗಳಿಗೆ ಇಳಿಸಲಾಗಿದೆ.

 • <p><strong>Coronavirus</strong></p>

  Karnataka Districts20, May 2020, 9:04 AM

  ಕೊರೋನಾ ಭೀತಿ: 'ಮೇ 31 ರವರೆಗೆ ನಿಷೇಧಾಜ್ಞೆ ಮುಂದುವರಿಕೆ'

  ಕೊರೋನಾ ವೈರಸ್‌ ರೋಗ ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಿದ ನಿಷೇಧಾಜ್ಞೆಯನ್ನು ಮೇ. 31ರ ವರೆಗೆ ಮುಂದುವರಿಸಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.
   

 • Cricket19, May 2020, 5:17 PM

  ಕೊರೋನಾ ಭೀತಿ; ಚೆಂಡಿಗೆ ಎಂಜಲು ಬಳಕೆ ನಿಷೇಧಿಸಲು ಕುಂಬ್ಳೆ ನೇತೃತ್ವದ ಐಸಿಸಿ ಸಮಿತಿ ಶಿಫಾರಸು

  ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ಸೇರಿದ ಸಮಿತಿ, ಮುಂಬರುವ ದಿನಗಳಲ್ಲಿ ಎಂಜಲು ಬಳಕೆ ನಿಷೇಧಕ್ಕೆ ಬರವಂತೆ ಶಿಫಾರಸು ಮಾಡಿದೆ. ಆದರೆ ಇದೇ ವೇಳೆ ಬೆವರು ಹಚ್ಚುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಅಂದರೆ ಬೌಲರ್‌ಗಳು ಚೆಂಡಿಗೆ ಬೆವರನ್ನು ಹಚ್ಚಿ ಹೊಳಪನ್ನು ಕಾಯ್ದುಕೊಳ್ಳಬಹುದಾಗಿದೆ.

 • Kudalasangama

  Karnataka Districts31, Jan 2020, 9:07 AM

  ‘ಮದ್ಯಪಾನದಿಂದಲೇ ಅತ್ಯಾಚಾರ, ಅಪರಾಧ ಕೃತ್ಯಗಳು ಹೆಚ್ಚುತ್ತಿವೆ’

  ಜನರನ್ನು ಕಣ್ಣೀರಿನಲ್ಲಿಟ್ಟು ಅರ್ಥ ವ್ಯವಸ್ಥೆ ಸುಧಾರಣೆ ಮಾಡುವುದು ರಾಜ್ಯದ ಅಭಿವೃದ್ಧಿಯಲ್ಲ. ಆರ್ಥಿಕ ಹೊರೆಯಾದರೂ ಜನರ ನೆಮ್ಮದಿ ನಮಗೆ ಮುಖ್ಯ. ಜನರ ಸುಖ, ಶಾಂತಿಗಾಗಿ ಕರ್ನಾಟಕದಲ್ಲಿ ಮದ್ಯಪಾನ ನಿಷೇಧಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಠಾಧೀಶರ, ಚಿಂತಕರ, ಹೋರಾಟಗಾರರ, ಮಹಿಳಾ ಸಂಘಟನೆಗಳ ಸಭೆಯನ್ನು ಕೂಡಲೇ ಕರೆದು ಮದ್ಯ ನಿಷೇಧವನ್ನು ಆರ್ಥಿಕ ತೊಂದರೆ ಇಲ್ಲದೆ ನಿಷೇಧಿಸುವ ಹೊಸ ನೀತಿಯನ್ನು ಜಾರಿಗೆ ತರಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
   

 • Mouneshwara

  Karnataka Districts23, Jan 2020, 2:44 PM

  ಸುಕ್ಷೇತ್ರ ತಿಂಥಣಿ ಮೌನೇಶ್ವರ ಜಾತ್ರೆ: ತೆಪ್ಪದಲ್ಲಿ ನದಿ ದಾಟಲು ನಿಷೇಧ

  ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ಫೆ. 3 ರಿಂದ 8 ರವರೆಗೆ ಜರುಗಲಿರುವ ಶ್ರೀ ಮೌನೇಶ್ವರ ದೇವಸ್ಥಾನದ ಜಾತ್ರೆಯ ವೇಳೆ ಕೃಷ್ಣಾನದಿಯಲ್ಲಿ ನೀರಿನ ರಭಸ ಹೆಚ್ಚಾಗಿರುವುದರಿಂದ ತೆಪ್ಪಗಳ ಮೂಲಕ ನದಿ ದಾಟಿಸುವುದನ್ನು ನಿಷೇಧಿಸುವ ಬಗ್ಗೆ ಹಾಗೂ ಜಾತ್ರೆಯಲ್ಲಿ ಅಶ್ಲೀಲ ನೃತ್ಯ ಹಾಗೂ ನಾಟಕ ಪ್ರದರ್ಶಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಹೇಳಿದ್ದಾರೆ.
   

 • Karnataka Districts19, Jan 2020, 8:32 AM

  ಕೊಟ್ಟೂರೇಶ್ವರ ಜಾತ್ರೆ: ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆತ ನಿಷೇಧ

  ಫೆ. 18ರಂದು ನಡೆಯಲಿರುವ ಕೊಟ್ಟೂರು ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ಭವ್ಯ ರಥೋತ್ಸವಕ್ಕೆ ಭಕ್ತರು ಬಾಳೆಹಣ್ಣು ಮತ್ತು ಉತ್ತತ್ತಿಗಳನ್ನು ತೂರದಂತೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಲಿದ್ದು, ಸಮಸ್ತ ಭಕ್ತರು ಈ ಆದೇಶದಂತೆ ನಡೆದುಕೊಂಡು ರಥೋತ್ಸವದ ಯಶಸ್ಸಿಗೆ ಸಹಕರಿಸಬೇಕು ಎಂದು ಶಾಸಕ ಎಸ್‌. ಭೀಮಾನಾಯ್ಕ ಹೇಳಿದರು.
   

 • Karnataka Districts16, Jan 2020, 8:27 AM

  ಕಬ್ಬನ್ ಪಾರ್ಕ್‌ನಲ್ಲಿ ವಾಹನ ಪ್ರವೇಶಕ್ಕೆ ನಿಷೇಧ: ಪ್ರವಾಸಿಗರಿಗೆ ನೆಮ್ಮದಿ

  ನಗರದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೇ ನಾಲ್ಕನೇ ಶನಿವಾರ ಮತ್ತು ರಾಷ್ಟ್ರೀಯ ಹಬ್ಬಗಳಂದು ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಆದೇಶಿಸಿದ್ದಾರೆ.
   

 • plastic ban in houses also

  NEWS25, Sep 2019, 9:21 AM

  ನಿಷೇಧದ ನಂತ್ರ ರಾತ್ರಿಹೊತ್ತಲ್ಲಿ ಪ್ಲಾಸ್ಟಿಕ್ ತಯಾರಿ, BBMPಗೆ ತಲೆನೋವು

  ಪ್ಲಾಸ್ಟಿಕ್ ನಿಷೇಧ ಮಾಡಿದ ಮೇಲೂ ಬಿಬಿಎಂಪಿಗೆ ತಲೆನೋವು ಮಾತ್ರ ಕಡಿಮೆ ಆಗಿಲ್ಲ. ಪ್ಲಾಸ್ಟಿಕ್ ನಿಷೇಧಿಸಿದ ನಂತರ ಹಲವು ಕಡೆ ರಾತ್ರಿ ಹೊತ್ತಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಾಯರಿಸುತ್ತಿರುವುದು ಬಿಬಿಎಂಪಿ ಗಮನಕ್ಕೆ ಬಂದಿದೆ. ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಯಂತ್ರಿಸುವ ದೃಷ್ಟಿಯಿಂದ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಬಿಬಿಎಂಪಿ ಗೆ ಸಹಕರಿಸುವಂತೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮನವಿ ಮಾಡಿದ್ದಾರೆ.

 • Karnataka Districts3, Sep 2019, 11:20 AM

  ರಾಜ್ಯದಲ್ಲಿ ‌ಮತ್ತೆ ಗೋ ಹತ್ಯೆ ನಿಷೇಧದ ಕೂಗು

  ರಾಜ್ಯದಲ್ಲಿ ಮತ್ತೆ ಗೋ ಹತ್ಯೆ ನಿಷೇಧದ ಕೂಗು ಕೇಳಿ ಬಂದಿದೆ. ಗೋಹತ್ಯೆ ನಿಷೇಧಿಸಬೇಕೆಂದು ಮಂಗಳೂರು ಬಿಜೆಪಿ ಘಟಕ ಆಗ್ರಹಿಸಿದ್ದು, ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಈ ಬೆನ್ನಲ್ಲೇ ಮತ್ತೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧದ ಕೂಗು ಕೇಳಿ ಬಂದಿದೆ. 

 • Karnataka Districts31, Aug 2019, 7:42 AM

  KRS ಸುರಕ್ಷತೆ: ಮಂಡ್ಯದಲ್ಲಿ ಗಣಿಗಾರಿಕೆಗೆ ಅನಿರ್ದಿಷ್ಟಾವಧಿ ನಿಷೇಧಾಜ್ಞೆ

  ಗಣಿಗಾರಿಕೆಯಿಂದ KRS ಡ್ಯಾಂಗೆ ಅಪಾಯದ ಸೂಚನೆ ಇದೆ ಎಂಬ ಮಾತುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ಕ್ರಮ ಜರುಗಿಸಿ ಎಂದು ಆದೇಶ ಮಾಡಿದ್ದಾರೆ. ಡ್ಯಾಂನ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ಸಿಎಂ ಆದೇಶದಂತೆ ಅನಿರ್ದಿಷ್ಟಾವಧಿಗೆ ನಿಷೇಧ ಹೇರಲು ಜಿಲ್ಲಾಡಳಿತ ಮುಂದಾಗಿದೆ.

 • Liquor Ban

  News29, May 2019, 11:04 PM

  #Fact Check ದಿಟ್ಟ ತೀರ್ಮಾನ, ಮಧ್ಯರಾತ್ರಿಯಿಂದಲೇ ಮದ್ಯ ನಿಷೇಧ?

  ಇಂದು ಮಧ್ಯರಾತ್ರಿಯಿಂದ ಇಡೀ ದೇಶಾದ್ಯಂತ ಮದ್ಯಪಾನ ನಿಷೇಧ! ಪಾನಪ್ರಿಯರೂ ಸೇರಿ ಎಲ್ಲರೂ ಗಾಬರಿಯಾಗುವಂತಹ ಸುದ್ದಿ. ಆದರೆ ಅಸಲಿ ಕತೆ  ಬೇರೆನೇ ಇದೆ.

 • Mizoram CM

  INDIA12, Dec 2018, 9:52 AM

  ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಮದ್ಯಪಾನ ಸಂಪೂರ್ಣ ನಿಷೇಧ!

  ಭಾರೀ ಕುತೂಹಲ ಮೂಡಿಸಿದ್ದ ಪಂಚರಾಜ್ಯ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ಮಿಜೋರಾಂನಲ್ಲಿ ಕೈ ಪಕ್ಷವನ್ನು ಸೋಲಿಸಿರುವ ಮಿಜೋ ನ್ಯಾಷನಲ್‌ ಫ್ರಂಟ್‌ ಅಧಿಕಾರದ ಚುಕ್ಕಾಣಿ ಹಿಡಿದಿದೆ.ಸದ್ಯ ಪಕ್ಷದಿಂದ ನಿಯೋಜಿತ ಮುಖ್ಯಮಂತ್ರಿ ಝೋರಾಂಥಂಗಾ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧ ಜಾರಿಗೊಳಿಸುತ್ತೇನೆ ಎಂದಿದ್ದಾರೆ.