Puc Results
(Search results - 19)Education JobsJul 15, 2020, 8:30 AM IST
ಓದು ಬೇಡ ಎಂದವ ವಿಜಯಪುರಕ್ಕೇ ಫಸ್ಟ್!
ಓದು ಬಿಡಲು ಹೋಗಿದ್ದ ವಿದ್ಯಾರ್ಥಿ ತಾಲೂಕಿಗೆ ಫಸ್ಟ್| ಸಿಂದಗಿಯ ಮಾಳಪ್ಪ ಸಾಧನೆ
Education JobsJul 14, 2020, 4:14 PM IST
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಸುವರ್ಣ ನ್ಯೂಸ್ ಜೊತೆ ಖುಷಿ ಹಂಚಿಕೊಂಡ ಟಾಪರ್
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಥಮ ಸ್ಥಾನವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಹಂಚಿಕೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಶೇ. 90.71 ಫಲಿತಾಂಶ ಬಂದಿದೆ. ಕೊನೆಯ ಸ್ಥಾನವನ್ನು ವಿಜಯಪುರ ಪಡೆದುಕೊಂಡಿದೆ. ವಾಣಿಜ್ಯ, ಕಲಾ ಹಾಗೂ ವಿಜ್ಞಾನ ವಿಭಾಗದ ಟಾಪರ್ಸ್ಗಳ ಪಟ್ಟಿ ಬಿಡುಗಡೆಯಾಗಿದೆ. ರಾಯಚೂರಿನ ಟಾಪರ್ ಬಿ. ನಾಗಾಸಾಯಿ ಸುವರ್ಣ ನ್ಯೂಸ್ ಖುಷಿಯನ್ನು ಹಂಚಿಕೊಂಡಿದ್ದು ಹೀಗೆ..!
Education JobsJul 14, 2020, 12:18 PM IST
ದ್ವಿತೀಯ ಪಿಯುಸಿ ಫಲಿತಾಂಶ: ಇಲ್ಲಿದೆ ಜಿಲ್ಲಾವಾರು ಫಲಿತಾಂಶ!
2020 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ| ಈ ವರ್ಷ ಉಡುಪಿ - ದಕ್ಷಿಣ ಕನ್ನಡ ಜಿಲ್ಲೆ ಜಂಟಿ ಪ್ರಥಮ, ಕೊನೆಯ ಸ್ಥಾನ ವಿಜಯಪುರ ಜಿಲ್ಲೆಗಳು ಪಡೆದಿದೆ| ಮಲ್ಲೇಶ್ವರಂನ ಪಿಯು ಬೋರ್ಡ್ ನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟ
Education JobsJul 14, 2020, 11:27 AM IST
ದ್ವಿತೀಯ ಪಿಯು ಫಲಿತಾಂಶ: ಉಡುಪಿ ರಾಜ್ಯಕ್ಕೇ ಪ್ರಥಮ, ಬಾಲಕಿಯರದ್ದೇ ಮೇಲುಗೈ!
ಪಿಯುಸಿ ಫಲಿತಾಂಶಕ್ಕೂ ಮುನ್ನವೇ ವೆಬ್ ಸೈಟಿನಲ್ಲಿ ರಿಸಲ್ಟ್ ಲಭ್ಯ| ವಿದ್ಯಾರ್ಥಿಗಳ ಮೊಬೈಲ್ ಗೂ ಆಗಲೇ ಬರ್ತಿದೆ ಫಲಿತಾಂಶ| ಶೇಕಡಾ 61.80 ರಷ್ಟು ವಿದ್ಯಾರ್ಥಿಗಳು ತೇರ್ಗಡೆ| ಈ ಬಾರಿಯೂ ಬಾಲಕಿಯರೇ ಮೇಲುಗೈ| ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಜಿಲ್ಲೆ ರಾಜ್ಯಕ್ಕೇ ಪ್ರಥಮ ಸ್ಥಾನ
Education JobsJul 9, 2020, 6:58 PM IST
ದ್ವಿತೀಯ PUC ರಿಸಲ್ಟ್ ಬಗ್ಗೆ ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಮಹತ್ವದ ಮಾಹಿತಿ
ದ್ವಿತೀಯ ಪಿಯುಸಿ ಪರೀಕ್ಷ ಬರೆದು ಫಲಿತಾಂಶಕ್ಕಾಗಿ ಎದುರು ನೋಡುತ್ತಿರುವ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
EDUCATION-JOBSMay 27, 2019, 5:11 PM IST
PUC ಪೂರಕ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಹೊಸ Time Table
2019ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಮೂಂದೂಡಿಕೆಯಾಗಿದ್ದು, ಹೊಸ ವೇಳಾಪಟ್ಟಿಯನ್ನು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಹಾಗಾದ್ರೆ ಯಾವ ದಿನ ಯಾವ ವಿಷಯ ಪರೀಕ್ಷೆ ನಡೆಯಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
NEWSMar 19, 2019, 8:11 AM IST
ಏಪ್ರಿಲ್ ಅಂತ್ಯಕ್ಕೆ ಪಿಯು, ಎಸ್ಸೆಸ್ಸೆಲ್ಸಿ ಫಲಿತಾಂಶ
ಈ ಬಾರಿಯ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ಅಂತ್ಯಕ್ಕೆ ಪ್ರಕಟವಾಗಲಿದೆ. ಸಾಮಾನ್ಯವಾಗಿ ಮೇ ತಿಂಗಳ ಮಧ್ಯದಲ್ಲಿ ಪ್ರಕಟವಾಗುತ್ತಿದ್ದ ಫಲಿತಾಂಶ 15 ದಿನ ಮೊದಲ ಪ್ರಕಟಗೊಳ್ಳಲಿದೆ.
May 1, 2018, 10:35 AM IST
ಶೇ.74 ಬಂದರೂ ಕಡಿಮೆ ಅಂಕವೆಂದು ಆತ್ಮಹತ್ಯೆ! ?
ತೇಜಸ್ ಅವರ ತಂದೆ ಕೃಷಿಕರಾಗಿದ್ದು, ಕುಟುಂಬ ಸುಗ್ಗಟ ದಲ್ಲಿ ನೆಲೆಸಿ ದೆ. ತೇಜಸ್ ವಿದ್ಯಾರಣ್ಯಪುರ ದ ಎಂಇಎಸ್ ಕಾಲೇಜಿನಲ್ಲಿ ಪಿಯುಸಿ ವಿಜ್ಞಾನ ವಿದ್ಯಾರ್ಥಿಯಾಗಿದ್ದ.ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತೇಜಸ್ ಪಿಯುಸಿ ಫಲಿತಾಂಶ ನೋಡಿದು, ಶೇ.74ರಷ್ಟು ಅಂಕ ಪಡೆದಿದ್ದ. ತಾನು ಶೇ.90ರಷ್ಟು ಅಂಕವನ್ನು ನಿರೀಕ್ಷೆ ಮಾಡಿದೆ. ಆದರೆ ಅದಕ್ಕಿಂತ ಕಡಿಮೆ ಅಂಕ ಬಂದಿ ದೆ ಎಂ ದು ಪೋಷಕರ ಬಳಿ ಬೇಸರ ವ್ಯಕ್ತಪಡಿಸಿದ.
Apr 30, 2018, 5:36 PM IST
ಪಿಯುಸಿ ಫಲಿತಾಂಶದ ಸಮಗ್ರ ಚಿತ್ರಣ
ಬೆಂಗಳೂರು (ಏ.30) : 2017-18 ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕಳೆದ ಬಾರಿಗಿಂತ ಈ ವರ್ಷ ಫಲಿತಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ಈ ಬಾರಿ ಒಟ್ಟು ಶೇ.59.56 ರಷ್ಟು ಫಲಿತಾಂಶ ಬಂದಿದೆ.
ಶೖಕ್ಷಣಿಕ ಜಿಲ್ಲಾವಾರು ಫಲಿತಾಂಶ ನೋಡಿದರೆ, ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಹಾಗೂ ಕೊಡುಗು ಮೂರನೇ ಸ್ಥಾನ ಪಡೆದಿದೆ. ಈ ಬಾರಿ ಚಿಕ್ಕೋಡಿ ಕೊನೆ ಸ್ಥಾನ ಪಡೆದಿದೆ.
Apr 30, 2018, 11:09 AM IST
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಪ್ರಥಮ ಸ್ಥಾನ
ಬೆಂಗಳೂರು (ಏ. 30): 2017-18 ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ.
May 26, 2017, 3:06 PM IST
May 13, 2017, 8:57 AM IST
May 13, 2017, 4:06 AM IST
May 12, 2017, 6:15 AM IST
May 11, 2017, 10:36 AM IST