Pulse Polio
(Search results - 6)Karnataka DistrictsJan 7, 2020, 11:19 AM IST
ಜನವರಿ 19 ರಿಂದ 3 ದಿನ ಪಲ್ಸ್ ಪೋಲಿಯೋ ಲಸಿಕೆ
ಮೂರು ದಿನಗಳ ಕಾಲ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮೂರು ದಿನಗಳ ಜಿಲ್ಲೆಯಾದ್ಯಂತ ಅಭಿಯಾನ ನಡೆಸಲಾಗುವದು ಎಂದು ಹೇಳಿದ್ದಾರೆ.
NEWSMar 10, 2019, 8:41 AM IST
ಇಂದು ಮರೆಯದೆ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ
ರಾಷ್ಟ್ರೀಯ ಪೋಲಿಯೋ ಲಸಿಕಾ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಮಾ.10ರಂದು ಭಾನುವಾರ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
stateFeb 18, 2019, 10:58 AM IST
ನಿಮ್ಮ ಮಕ್ಕಳಿಗೆ ಮಾ.10ಕ್ಕೆ ತಪ್ಪದೇ ಪೊಲಿಯೋ ಲಸಿಕೆ ಹಾಕಿಸಿ
ಪೊಲಿಯೋ ಲಸಿಕಾ ಕಾರ್ಯಕ್ರಮದ ದಿನಾಂಕವನ್ನು ಆರೋಗ್ಯ ಇಲಾಖೆ ಪ್ರಕಟಿಸಿದ್ದು, ಮಾರ್ಚ್ 10ರಂದು ರಾಜ್ಯಾದ್ಯಂತ ಲಸಿಕಾ ಕಾರ್ಯಕ್ರಮ ನಡೆಯಲಿದೆ.
stateFeb 1, 2019, 7:17 AM IST
ಪೊಲಿಯೋ ಲಸಿಕೆ ಕಾರ್ಯಕ್ರಮ ದಿನಾಂಕ ಪ್ರಕಟ
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮುಂದೂಡಲಾಗಿದ್ದ ‘ಪೊಲಿಯೋ ಲಸಿಕಾ ಕಾರ್ಯಕ್ರಮ’ದ ದಿನಾಂಕವನ್ನು ಪ್ರಕಟಿಸಲಾಗಿದೆ.
Mar 11, 2018, 10:28 AM IST
Jan 28, 2018, 7:44 AM IST