Pulwama  

(Search results - 448)
 • Guru

  Karnataka Districts20, Feb 2020, 2:51 PM IST

  ಹುತಾತ್ಮ ಗುರು ಸ್ಮಾರಕ ನಿರ್ಮಾಣಕ್ಕೆ ಸಿಎಂ ಹಣ ಬಿಡುಗಡೆ

  ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಎಚ್‌. ಗುರು ಸ್ಮಾರಕ ನಿರ್ಮಾಣಕ್ಕೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಹಣ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಪುಲ್ವಾಮ ದಾಳಿ ನಡೆದ ದಿನ ಎಚ್‌ ಗುರು ಸಮಾಧಿಗೆ ಪೂಜೆ ಸಲ್ಲಿಸಲಾಗಿತ್ತು.

 • इस हमले में उत्तराखंढ के मेजर विभूति कुमार ढौंडियाल भी शहीद हो गए थे। पिछले साल पति को अंतिम विदाई देते वक्त उनकी पत्नी ने प्यार भरा पैगाम दिया था। तिरंगे में लिपटे पति के शव को वो फ्लाई किस करते और 'आई लव यू' बोलते नजर आईं जिसका वीडियो आज भी दिल को रूला देना वाला है।

  India19, Feb 2020, 6:43 PM IST

  ಸೇನೆಗೆ ಸೇರಲು ಸಜ್ಜಾದ ಹುತಾತ್ಮನ ಪತ್ನಿ: ಸಹೋದರಿಗೊಂದು ಸೆಲ್ಯೂಟ್!

  ಬೆಂಗಳೂರು(ಫೆ.19): ಪುಲ್ವಾಮಾದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹತರಾದ ಭಾರತೀಯ ಸೇನೆಯ ಹುತಾತ್ಮ ಮೇಜರ್  ವಿಭೂತಿ ಶಂಕರ್ ಅವರ ಪತ್ನಿ ನಿಖಿತಾ ಕೌಲ್ ಭಾರತೀಯ ಸೇನೆ ಸೇರಲು ಸಜ್ಜಾಗಿದ್ದಾರೆ. ಈಗಾಗಲೇ SSC ಪರೀಕ್ಷೆಯಲ್ಲಿ ಪಾಸಾಗಿರುವ ನಿಖಿತಾ ಕೌಲ್, ಸಂದರ್ಶನದಲ್ಲೂ ಉತ್ತೀಣರ್ಣರಾಗಿದ್ದಾರೆ. ಶೀಘ್ರದಲ್ಲೇ ಅವರು ಭಾರೀಯ ಸೇನೆಯಲ್ಲಿ ಅಧಿಕಾರಿಯಾಗಿ ಸೇರ್ಪಡೆಗೊಳ್ಳಲಿದ್ದಾರೆ. ವಿಶೇಷವೆಂದರೆ ನಿಖಿತಾ ತಮ್ಮ ಖಾಸಗಿ ಉದ್ಯೋಗವನ್ನು ತೊರೆದು ಸೇನೆಗೆ ಸೇರುತ್ತಿದ್ದಾರೆ. ನಿಖಿತಾ ಕೌಲ್ ಅವರ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

 • maddur

  state17, Feb 2020, 8:52 AM IST

  ವರ್ಷವಾದರೂ ವಿಸರ್ಜಿಸಿಲ್ಲ ಯೋಧ ಗುರು ಚಿತಾಭಸ್ಮ, ಕೃಷ್ಣ ಬೇಸರ!

  ಯೋಧನ ಚಿತಾಭಸ್ಮ ವಿಸರ್ಜಿಸದ್ದಕ್ಕೆ ಕೃಷ್ಣ ಬೇಸರ| ಮದ್ದೂರಿನ ಗುರು ಚಿತಾಭಸ್ಮ ವಿಸರ್ಜನೆಯಾಗದ ಕುರಿತು ಸಿಎಂ ಯಡಿಯೂರಪ್ಪಗೆ ಪತ್ರ

 • undefined

  Karnataka Districts16, Feb 2020, 11:53 AM IST

  ಕಣ್ಣೀರಿಡುತ್ತಲೇ ಹುತಾತ್ಮಯೋಧ ಗುರುವಿನ ಸಮಾಧಿಗೆ ಪೂಜೆ ಮಾಡಿದ ಪತ್ನಿ

  ಪುಲ್ವಾಮಾ ದಾಳಿಯಲ್ಲಿ ಹುತಾತ್ಮನಾದ ಸಿಆರ್‌ಪಿಎಫ್ ಯೋಧ ಎಚ್‌. ಗುರು ಅವರ ಪತ್ನಿ ಕಣ್ಣೀರಿಡುತ್ತಲೇ ಪತಿಯ ಸಮಾಧಿಗೆ ಮಂಡ್ಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

   

 • rahul gandhi pulwama
  Video Icon

  India15, Feb 2020, 1:30 PM IST

  ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಅವಮಾನ ಮಾಡಿದ್ರಾ ರಾಹುಲ್ ಗಾಂಧಿ?

  ಪುಲ್ವಾಮಾ ದಾಳಿ ನಡೆದು ಫೆ. 14 ಕ್ಕೆ ಭರ್ತಿ ಒಂದು ವರ್ಷ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇವರಲ್ಲಿ ನಮ್ಮ ಮಂಡ್ಯದ ಯೋಧ ಗುರು ಕೂಡಾ ಒಬ್ಬರು. 

  ಪುಲ್ವಾಮಾ ದಾಳಿಯ ಬಗ್ಗೆ ಲಘುವಾಗಿ ಮಾತನಾಡಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಸರಿ ಪಾಳಯದಿಂದ ಕೇಳಿ ಬರುತ್ತಿದೆ.  ಅಷ್ಟಕ್ಕೂ ರಾಹುಲ್ ಗಾಂಧಿ ಹೇಳಿದ್ದೇನು? ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದ್ಯಾಕೆ? ಇಲ್ಲಿದೆ ನೋಡಿ!

 • basavaraj bommai rahul gandhi

  Karnataka Districts15, Feb 2020, 12:52 PM IST

  ‘ಯೋಧರಿಗೆ ಅಪಮಾನ ಮಾಡಿದ ರಾಹುಲ್ ಗಾಂಧಿಗೆ ದೇಶಪ್ರೇಮವೇ ಇಲ್ಲ’

  ಪುಲ್ವಾಮಾ ದಾಳಿ ಕುರಿತು ರಾಹುಲ್ ಗಾಂಧಿ ಟ್ಟೀಟ್ ವಿಚಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಶುಕ್ರವಾರ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ರಾಜ್ಯಮಟ್ಟದ ಯುವಜನ ಮೇಳಕ್ಕೆ ಆಗಮಿಸಿದ್ದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ರಾಹುಲ್ ಗಾಂಧಿಗೆ ದೇಶ, ದೇಶಪ್ರೇಮ ಹಾಗೂ ಸೈನಿಕರ ಬಲಿದಾನದ ಕುರಿತು ಪರಿಕಲ್ಪನೆಯೇ ಇಲ್ಲ, ಇದು ದೇಶದ ಸೈನಿಕರಿಗೆ ಮಾಡಿರುವ ಅಪಮಾನ ಅಂತಾ ಕಿಡಿಕಾರಿದ್ದಾರೆ. 
   

 • CRPF Soldier Guru

  Karnataka Districts15, Feb 2020, 9:35 AM IST

  ಹುತಾತ್ಮ ಯೋಧ ಗುರು ಮೊದಲ ವರ್ಷದ ಪುಣ್ಯಸ್ಮರಣೆ

  ಹುತಾತ್ಮ ಯೋಧ ಎಚ್‌.ಗುರು ಸಮಾಧಿಯನ್ನು ಹೂಗಳಿಂದ ತ್ರಿವರ್ಣ ಧ್ವಜದಂತೆ ಸಿಂಗರಿಸಲಾಗಿತ್ತು. ಗುರು ತಾಯಿ ಚಿಕ್ಕತಾಯಮ್ಮ, ತಂದೆ ಹೊನ್ನಯ್ಯ, ಸಹೋದರರಾದ ಮಧು, ಆನಂದ್‌ ಪೂಜೆ ಸಲ್ಲಿಸಿದರು. ಭಾರತೀನಗರದ ಜ್ಞಾನಮುದ್ರಾ ಸೇರಿದಂತೆ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಸಮಾಧಿ ಸುತ್ತ ಮೇಣದ ಬತ್ತಿ ಹಚ್ಚಿ, ಹುತಾತ್ಮ ಯೋಧನಿಗೆ ನಮನ ಸಲ್ಲಿಸಿದರು.

 • লাল গোলাপঃ লাল গোলাপ ভালোবাসার প্রতীক। কাউকে ভালোবেসে থাকলে, কিংবা প্রেমের প্রস্তাব দিতে আজ বেছে নিন এই রং।

  Karnataka Districts15, Feb 2020, 7:36 AM IST

  ಪುಲ್ವಾಮಾ ಹುತಾತ್ಮರಿಗೆ ನಮಿಸಿ ವೆಲೆಂಟೈನ್‌ ಡೇ ಹೂವಿನ ವ್ಯಾಪಾರ

  ಮಂಗಳೂರು ನಗರದ ಹೂವಿನ ಮಳಿಗೆಯಲ್ಲಿ ವ್ಯಾಪಾರಿಯೊಬ್ಬರು ಅಂಗಡಿಯಲ್ಲಿ ಪುಲ್ವಾಮಾ ಹುತಾತ್ಮ ಯೋಧರ ಭಾವಚಿತ್ರ ಇರಿಸಿ ಅದಕ್ಕೆ ಪುಷ್ಪಾರ್ಚನೆ ನೆರವೇರಿಸಿ ಬಳಿಕ ವೆಲೆಂಟೈನ್‌ ಡೇ ವ್ಯಾಪಾರ ನಡೆಸಿದ್ದಾರೆ.

 • umesh

  India14, Feb 2020, 2:19 PM IST

  ಪುಲ್ವಾಮಾ ಮಕ್ಕಳನ್ನು ಉಮೇಶ್ ಸಂಗ್ರಹಿಸಿದ ಮಣ್ಣಲ್ಲಿ ಕಂಡ ಭಾರತ್ ಮಾ!

  ಪುಲ್ವಾಮಾ ದಾಳಿಯಿಂದ ತೀವ್ರ ನೊಂದಿದ್ದ ಮಹಾರಾಷ್ಟ್ರದ ಸಂಗೀತಕಾರ ಉಮೇಶ್ ಗೋಪಿನಾಥ್ ಜಾಧವ್, ಪುಲ್ವಾಮಾ ಹುತಾತ್ಮರ ಮನೆಯ ಮಣ್ಣನ್ನು ಸಂಗ್ರಹಿಸುವ ನಿರ್ಧಾರಕ್ಕೆ ಬಂದಿದ್ದರು. ಅದರಂತೆ ಉಮೇಶ್ ಸಂಗರಹಿಸಿದ್ದ ಮಣ್ಣನ್ನು ಇಂದು ಸಿಆರ್‌ಪಿಎಫ್ ಅತ್ಯಂತ ಗೌರವಯುತವಾಗಿ ಸ್ವೀಕರಿಸಿದೆ.
   

 • Inayat

  India14, Feb 2020, 1:05 PM IST

  ಪುಲ್ವಾಮಾ ಹುತಾತ್ಮರ ಹೆಣ್ಮಕ್ಕಳನ್ನು ದತ್ತು ಪಡೆದ ಮಹಿಳಾ IAS!

  ಫೆಬ್ರವರಿ 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಇಂದು ಒಂದು ವರ್ಷ. CRPF ಸೈನಿಕರ ಮೇಲೆ ನಡೆದ ಈ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಈ ಕೃತ್ಯದಿಂದ ಇಡೀ ದೇಶದಲ್ಲೇ ಶೋಕ ಮಡುಗಟ್ಟಿತ್ತು. ಬಾಲಿವುಡ್ ಸ್ಟಾರ್ ಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ದೇಶದ ಜನ ಸಾಮಾನ್ಯರೂ ಹುತಾತ್ಮರ ಕುಟುಂಬದ ನೆರವಿಗೆ ತಮ್ಮ ಕೈಲಾದ ಸಹಾಯ ಮಾಡಿದ್ದರು. ಇವರಲ್ಲಿ ಓರ್ವ ಮುಸ್ಲಿಂ ಮಹಿಳಾ IAS ಅಧಿಕಾರಿ ಕೂಡಾ ಸದ್ದು ಮಾಡಿದ್ದರು. ಇವರು ಹುತಾತ್ಮರಾದವರ ಹೆಣ್ಣು ಮಕ್ಕಳನ್ನು ದತ್ತು ತೆಗೆದುಕೊಂಡಿದ್ದರು.

 • rahul gandhi pulwama

  India14, Feb 2020, 12:27 PM IST

  ಪುಲ್ವಾಮಾ ದಾಳಿ ಲಾಭ ಆಗಿದ್ಯಾರಿಗೆ?: ರಾಹುಲ್ ಕೇಳಿದ 3 ಪ್ರಶ್ನೆಗಳು ಯಾರಿಗೆ?

  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಲ್ವಾಮಾ ಹುತಾತ್ಮರನ್ನು ಭಿನ್ನ ಸ್ವರದಲ್ಲಿ ಸ್ಮರಿಸಿದ್ದು, ಭಯೋತ್ಪಾದಕ ದಾಳಿಯಿಂದ ಯಾರಿಗೆ ಲಾಭ ಆಗಿದೆ ಎಂದು ಪ್ರಶ್ನಿಸಿ ಪರೋಕ್ಷವಾಗಿ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ದಾರೆ.

 • martyr

  India14, Feb 2020, 11:09 AM IST

  'ನಾವು ಮರೆತಿಲ್ಲ, ನಾವು ಕ್ಷಮಿಸೋದೂ ಇಲ್ಲ': ಪುಲ್ವಾಮಾ ವೀರರಿಗೆ CRPF ಸೆಲ್ಯೂಟ್!

  ಪುಲ್ವಾಮಾ ಭಯೋತ್ಪಾದಕ ದಾಳಿಯಾಗಿ ಇಂದಿಗೆ ಒಂದು ವರ್ಷ| ದಾಳಿಯಲ್ಲಿ ತನ್ನ 40 ವೀರ ಯೋಧರನ್ನು ಕಳೆದುಕೊಂಡ CRPF ಪಡೆ| ನಾವು ಮರೆತಿಲ್ಲ, ನಾವು ಕ್ಷಮಿಸಿಲ್ಲ: ಪುಲ್ವಾಮಾ ವೀರರಿಗೆ CRPF ಸೆಲ್ಯೂಟ್!

 • Guru

  state14, Feb 2020, 8:51 AM IST

  ಪುಲ್ವಾಮಾ ಹುತಾತ್ಮ, ಮದ್ದೂರಿನ ಗುರು ಸಮಾಧಿಗೆ ಗ್ರಹಣ, ಚಿತ್ತ ಹರಿಸದ ಸರ್ಕಾರ!

  ವರ್ಷವಾದ್ರೂ ಅಭಿವೃದ್ಧಿ ಕಾಣದ ಯೋಧ ಗುರು ಸಮಾಧಿ| ಸಮಾಧಿಯತ್ತ ಚಿತ್ತ ಹರಿಸದ ಸರ್ಕಾರ, ಕಂಡು ಕಾಣದಂತಿರುವ ಯೋಧನ ಕುಟುಂಬಸ್ಥರು| ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ಗುಡಿಗೆರೆ ಯೋಧನ ಸಮಾಧಿ ಬಗ್ಗೆ ನಿರ್ಲಕ್ಷ್ಯ

 • 16 फरवरी को शहीदों के शवों को दिल्ली के पालमपुर एयरपोर्ट पर लाया गया था। यह प्रधानमंत्री नरेंद्र मोदी, सेना प्रमुखों, रक्षा मंत्री निर्मला सीतारमण समेत तमाम लोगों ने शहीदों को श्रद्धांजलि दी थी।

  India14, Feb 2020, 7:59 AM IST

  ಪುಲ್ವಾಮಾ ದಾಳಿಗೆ ಒಂದು ವರ್ಷ: ಉಗ್ರರ ದಾಳಿಗೆ 40 ಯೋಧರು ಬಲಿಯಾಗಿದ್ದ ಪ್ರಕರಣ!

  ಪುಲ್ವಾಮಾ ದಾಳಿಗೆ ಇಂದಿಗೆ ಒಂದು ವರ್ಷ| ಉಗ್ರರ ದಾಳಿಗೆ 40 ಯೋಧರು ಬಲಿಯಾಗಿದ್ದ ಪ್ರಕರಣ| ಸಿಆರ್‌ಪಿಎಫ್‌ನಿಂದ ಇಂದು ಹುತಾತ್ಮ ಯೋಧರ ಸ್ಮರಣೆ

 • hamad

  India13, Jan 2020, 12:56 PM IST

  ಹಿಜ್ಬುಲ್ ಕಮಾಂಡರ್ ಹಮ್ಮದ್ ಸೇರಿ 3 ಉಗ್ರವಾದಿಗಳ ಸಂಹಾರ!

  ಹಿಜ್ಬುಲ್ ಕಮಾಂಡರ್ ಹಮ್ಮದ್ ಸೇರಿ 3 ಉಗ್ರವಾದಿಗಳ ಸಂಹಾರ| ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್