Pushkar Mallikarjunaiah
(Search results - 3)SandalwoodOct 14, 2020, 10:29 AM IST
ಕನ್ನಡಕ್ಕೆ ಬರ್ತಿದ್ದಾನೆ ರಾಬಿನ್ ಹುಡ್;ಪುಷ್ಕರ್-ಸುನಿ ಹೊಸ ಸಿನಿಮಾ!
ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರುತ್ತಿದೆ.
SandalwoodJan 28, 2020, 8:42 AM IST
ವಿಭಿನ್ನ ಬರ್ತಡೇ ಗಿಫ್ಟ್ ಸ್ವೀಕರಿಸಿದ ಆರೋಹಿ ನಾರಾಯಣ್; ಇಷ್ಟೊಂದು ರೊಮ್ಯಾಂಟಿಕ್ಕಾ?
ಹೊಸ ವರ್ಷ 2020 ನನಗೆ ನಿಜಕ್ಕೂ ಲಕ್ಕಿ...
- ಇದು ನಟಿ ಆರೋಹಿ ನಾರಾಯಣ್ ವಿಶ್ವಾಸದ ಮಾತು. ಅವರು ಹೀಗೆ ಹೇಳಲು ಕಾರಣ ಈ ವರ್ಷದಲ್ಲಿ ತೆರೆ ಕಾಣಲಿರುವ ಚಿತ್ರಗಳು ಹಾಗೂ ಅವರಿಗೀಗ ಸಿಗುತ್ತಿರುವ ಅವಕಾಶ. ಸದ್ಯಕ್ಕೀಗ ಆರೋಹಿ ನಾರಾಯಣ್ ‘ಭೀಮಸೇನ ನಳಮಹಾರಾಜ’ ಹಾಗೂ ಶಿವಾಜಿ ಸುರತ್ಕಲ್ ಚಿತ್ರಗಳಲ್ಲಿ ಅಭಿನಯಿಸಿದ್ದು, ಅವೆರಡು ಚಿತ್ರಗಳು ಈಗ ರಿಲೀಸ್ಗೆ ರೆಡಿ ಆಗಿವೆ. ಈ ನಡುವೆಯೇ ಆರೋಹಿ ಮತ್ತೊಂದು ಪುಷ್ಕರ್ ನಿರ್ಮಾಣದ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಅದು ಅವರ ಹುಟ್ಟುಹಬ್ಬಕ್ಕೆ ಸಿಕ್ಕ ಕೊಡುಗೆ.
ENTERTAINMENTMay 6, 2019, 11:08 AM IST
ರಗಡ್ ಬಾಕ್ಸರ್ ಆದ ವಿನಯ್ ರಾಜ್ಕುಮಾರ್!
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಾ ರಾಜ್ಕುಮಾರ್ ಮನೆಯಲ್ಲಿ ಸಂಭ್ರಮಗಳು ರಂಗೇರಿವೆ. ಒಂದು ಕಡೆ ರಾಘವೇಂದ್ರ ರಾಜ್ ಕುಮಾರ್ ಕಿರಿಯ ಪುತ್ರ ಯುವರಾಜ್ಕುಮಾರ್ ಮದುವೆ ಸಂಭ್ರಮ. ಇದೇ ತಿಂಗಳಲ್ಲಿ ಅವರ ಮದುವೆ. ಹೀಗಾಗಿ ಇಡೀ ಚಿತ್ರರಂಗಕ್ಕೆ ಮದುವೆ ಆಹ್ವಾನ ನೀಡಲಾಗುತ್ತಿದೆ.