Asianet Suvarna News Asianet Suvarna News
30 results for "

Question Paper Leak

"
Sri Krishnadevaraya University Decide to Complaint Cyber Crime for Question Paper Leak grgSri Krishnadevaraya University Decide to Complaint Cyber Crime for Question Paper Leak grg

ಪ್ರಶ್ನೆಪತ್ರಿಕೆ ಸೋರಿಕೆ: ಸೈಬರ್‌ ಕ್ರೈಂಗೆ ದೂರು ನೀಡಲು ಕೃಷ್ಣದೇವರಾಯ ವಿವಿ ನಿರ್ಧಾರ

ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಬಿಕಾಂ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತು ಸೈಬರ್‌ ಕ್ರೈಂಗೆ ದೂರು ನೀಡಲು ಸಿಂಡಿಕೇಟ್‌ ಸದಸ್ಯ ಡಾ. ಮರ್ಚೇಡ್‌ ಮಲ್ಲಿಕಾರ್ಜುನಗೌಡ ಅವರ ನೇತೃತ್ವದ ಉಪ ಸಮಿತಿ ನಿರ್ಧರಿಸಿದ್ದು, ಇದೇ ವೇಳೆ ವಿವಿಯ ಪರೀಕ್ಷಾ ಮಂಡಳಿ ಚೇರ್ಮನ್‌ ಹಾಗೂ ಸದಸ್ಯರನ್ನು ಕಪ್ಪುಪಟ್ಟಿಗೆ ಸೇರಿಸುವ ನಿಲುವು ತೆಗೆದುಕೊಂಡಿದೆ.
 

Education Sep 30, 2021, 3:15 PM IST

Vijayanagara Sri Krishnadevaraya University B.com Exam Cancelled due to Question Paper Leak grgVijayanagara Sri Krishnadevaraya University B.com Exam Cancelled due to Question Paper Leak grg

ಬಿಕಾಂ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ವಿಜಯನಗರ ವಿವಿ ಪರೀಕ್ಷೆ ರದ್ದು

ಬಿಕಾಂ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ(Vijayanagara Sri Krishnadevaraya University) ಪರೀಕ್ಷೆ ಮುಂದೂಡಿದೆ. ಆದರೆ, ವಿವಿಯ ಕುಲಸಚಿವರು ತಾಂತ್ರಿಕ ಕಾರಣದಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಆದೇಶ ಹೊರಡಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
 

Education Sep 27, 2021, 11:37 AM IST

KPSC FDA Question Paper Leaked Again snrKPSC FDA Question Paper Leaked Again snr

ಕೆಪಿಎಸ್ಸಿ ಎಫ್‌ಡಿಎ ಪ್ರಶ್ನೆಪತ್ರಿಕೆ ಸೋರಿಕೆ ನಿಜ?

ಫೆ.28ರಂದು ನಡೆದ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಮತ್ತೆ ಲೀಕ್ ಆಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ. 

Jobs Mar 4, 2021, 9:44 AM IST

12 people were sentenced for KPSC Question Paper Leak grg12 people were sentenced for KPSC Question Paper Leak grg

KPSC ಪ್ರಶ್ನೆ ಪತ್ರಿಕೆ ಲೀಕ್‌: 12 ಮಂದಿಗೆ ಶಿಕ್ಷೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮವೆಸಗಿದ 12 ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಶಿಕ್ಷೆ ವಿಧಿಸಿ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿದೆ.
 

state Feb 10, 2021, 12:00 PM IST

KPSC May start online Exams To Stop Question paper Leakage podKPSC May start online Exams To Stop Question paper Leakage pod

ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ತಡೆ KPSC ಪರೀಕ್ಷೆ ಇನ್ನು ಆನ್‌ಲೈನ್?

ಕೆಪಿಎಸ್‌ಸಿ ಪರೀಕ್ಷೆ ಇನ್ನು ಆನ್‌ಲೈನ್‌| ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ತಂತ್ರ| ಕೆಎಎಸ್‌ಗೆ ಆನ್‌ಲೈನ್‌ ಇಲ್ಲ| ಬ್ಯಾಂಕಿಂಗ್‌ ಪರೀಕ್ಷೆ ರೀತಿ ಕೆಳಹಂತದ ಹುದ್ದೆಗಳ ಪರೀಕ್ಷೆ ಮಾತ್ರ ಆನ್‌ಲೈನ್‌ಗೆ ಚಿಂತನೆ

Education Jan 31, 2021, 7:14 AM IST

Accused Create Gang FDA Question Paper Distribution grgAccused Create Gang FDA Question Paper Distribution grg

ಕೆಪಿಎಸ್‌ಸಿ: ಗ್ಯಾಂಗ್‌ ರಚಿಸಿ ಪ್ರಶ್ನೆ ಪತ್ರಿಕೆ ಹಂಚಿಕೆ?

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದಲ್ಲಿ ಆರೋಪಿಗಳು ಪ್ರತ್ಯೇಕ ತಂಡಗಳಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಸಿಸಿಬಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
 

State Govt Jobs Jan 29, 2021, 7:16 AM IST

Basavaraj Bommai Talks Over KPSC Question Paper Leak Case grgBasavaraj Bommai Talks Over KPSC Question Paper Leak Case grg

KPSC ಕೇಸ್‌: ಆರೋಪಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ, ಬೊಮ್ಮಾಯಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುತ್ತದೆ. ಆರೋಪಿಗಳು ಅದೆಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಸಿಸಿಬಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 

State Govt Jobs Jan 28, 2021, 10:02 AM IST

Two KPSC Employees Arrested for FDA Question Paper Leak Case grgTwo KPSC Employees Arrested for FDA Question Paper Leak Case grg

ಕೆಪಿಎಸ್ಸಿ ಸಿಬ್ಬಂದಿಯಿಂದಲೇ ಪ್ರಶ್ನೆಪತ್ರಿಕೆ ಸೋರಿಕೆ: ಇಬ್ಬರು ನೌಕರರ ಬಂಧನ

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, ಕೆಪಿಎಸ್‌ಸಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಬಂಧಿಸಿದ್ದಾರೆ.
 

State Govt Jobs Jan 26, 2021, 7:06 AM IST

FDA Question Paper Leak Probe Updates hlsFDA Question Paper Leak Probe Updates hls
Video Icon

ಬಲೆಗೆ ಬಿದ್ದ ಎಫ್‌ಡಿಎ ಲೀಕಾಸುರರು; ಸಿಸಿಬಿಯಿಂದ ರೋಚಕ ಕಾರ್ಯಾಚರಣೆ

FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಅಪ್‌ಡೇಟ್ಸ್ ಸಿಗುತ್ತಿದೆ. ಬಂಧಿತ ಆರೋಪಿಗಳ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ. 35 ಲಕ್ಷ ರೂಗಳನ್ನು ವಶಕ್ಕೆ ಪಡೆಯಲಾಗಿದೆ. 

state Jan 24, 2021, 1:37 PM IST

Bengaluru University B.Com Exam Postponed due to Question Paper Leak grgBengaluru University B.Com Exam Postponed due to Question Paper Leak grg

ಬೆಂಗಳೂರು ವಿವಿ ಬಿಕಾಂ ಪ್ರಶ್ನೆ ಪತ್ರಿಕೆ ಲೀಕ್‌: ಪರೀಕ್ಷೆ ಮುಂದೂಡಿಕೆ

ಬೆಂಗಳೂರು ವಿಶ್ವವಿದ್ಯಾಲಯದ ಅಧೀನದ ಕಾಲೇಜುಗಳಲ್ಲಿ ಸೋಮವಾರ ನಡೆಯಬೇಕಿದ್ದ ಬಿ.ಕಾಂ. 6ನೇ ಸೆಮಿಸ್ಟರ್‌ನ ‘ಪ್ರಿನ್ಸಿಪಲ್ಸ್‌ ಆ್ಯಂಡ್‌ ಪ್ರಾಕ್ಟೀಸ್‌ ಆಫ್‌ ಆಡಿಟಿಂಗ್‌’ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.
 

Education Oct 13, 2020, 9:52 AM IST

No Bail For Question Paper Leak Kingpin KumaraswamyNo Bail For Question Paper Leak Kingpin Kumaraswamy

4 ವರ್ಷವಾದರೂ ಕುಮಾರಸ್ವಾಮಿಗೆ ಜಾಮೀನಿಲ್ಲ

ನಾಲ್ಕು ವರ್ಷ ಆದರೂ ಕುಮಾರಸ್ವಾಮಿಗೆ ಬೇಲ್ ಸಿಗೋದು ಡೌಟ್ ಆಗಿದೆ. ಕ್ವಶ್ಚನ್ ಪೇಪರ್ ಲೀಕೇಜ್ ಕಿಂಗ್ ಪಿನ್ ಕುಮಾರಸ್ವಾಮಿಗೆ ಜಾಮೀನು ವಿಳಂಬವಾಗುತ್ತಿದೆ. 

CRIME Sep 13, 2020, 12:45 PM IST

SSLC Question Paper Not Leaked says Suresh KumarSSLC Question Paper Not Leaked says Suresh Kumar
Video Icon

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ SSLC ಪತ್ರಿಕೆ; ಸುರೇಶ್ ಕುಮಾರ್ ಸ್ಪಷ್ಟನೆ

SSLC ಪ್ರಶ್ನೆ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.  ಯಾವುದೇ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ. ಇದೆಲ್ಲ ಕಿಡಿಗೇಡಿಗಳ ಕೆಲಸ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Education Jobs Jun 24, 2020, 8:32 PM IST

Minister Suresh Kumar Gives clarifications On SSLC English Paper LeakMinister Suresh Kumar Gives clarifications On SSLC English Paper Leak

ಸೋಷಿಯಲ್ ಮೀಡಿಯಾದಲ್ಲಿ SSLC ಪ್ರಶ್ನೆ ಪತ್ರಿಕೆ ಲೀಕ್, ಸಚಿವರಿಂದ ಸ್ಪಷ್ಟನೆ

ಕೊರೋನಾ ಭೀತಿ ನಡುವೆ ಜೂನ್ 25ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿವೆ. ಇದರ ಮದ್ಯೆ ಕಿಡಿಗೇಡಿಗಳು ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಹರಿಬಿಟ್ಟಿದ್ದು, ಇದಕ್ಕೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

Education Jobs Jun 24, 2020, 4:50 PM IST

Student Arrested For Spreading Fake News About Question Paper LeakStudent Arrested For Spreading Fake News About Question Paper Leak

ಪಿಯು ವಿದ್ಯಾರ್ಥಿ ಮಾಸ್ಟರ್ ಪ್ಲಾನ್ : ಫ್ಲಾಪ್ ಆಯ್ತು ಪರೀಕ್ಷೆ ಮುಂದೂಡುವ ಕ್ರಿಮಿನಲ್ ಐಡಿಯಾ

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವನನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

Karnataka Districts Mar 14, 2020, 1:11 PM IST

Seven Students Dibar for Copy in PUC Exam in Vijayapura DistrictSeven Students Dibar for Copy in PUC Exam in Vijayapura District

ವಿಜಯಪುರ: 'PUC ಪಶ್ನೆ​ಪ​ತ್ರಿಕೆ ಲೀಕ್‌ ಆಗಿಲ್ಲ, 7 ವಿದ್ಯಾರ್ಥಿಗಳು ಡಿಬಾರ್‌'

ಜಿಲ್ಲೆಯ ಇಂಡಿಯ ಶಾಂತೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಅಲ್ಲಿ ನಡೆದಿದ್ದು ನಕಲು. ಪ್ರಶ್ನೆ ಪತ್ರಿಕೆಯನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು, ವಿದ್ಯಾರ್ಥಿ ನಕಲಿಗೆ ಸಹಕರಿಸುತ್ತಿದ್ದ ಓರ್ವ ವ್ಯಕ್ತಿ ಹಾಗೂ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮೇಲ್ವಿಚಾರಕಿಯನ್ನು ಸಹ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದ್ದಾರೆ.
 

Karnataka Districts Mar 5, 2020, 11:14 AM IST