R V Deshpande  

(Search results - 12)
 • Former Minister R V Deshpande Talks Over BS Yediyurappa GovernmentFormer Minister R V Deshpande Talks Over BS Yediyurappa Government

  Karnataka DistrictsAug 5, 2020, 3:35 PM IST

  ಪ್ರತಿಪಕ್ಷಕ್ಕೆ ನೋಟಿಸ್‌ ಪ್ರಜಾಪ್ರಭುತ್ವ ವಿರೋಧಿ: ಆರ್‌.ವಿ.ದೇಶಪಾಂಡೆ ಆಕ್ರೋಶ

  ಕೋವಿಡ್‌ ನಿರ್ವಹಣೆಗಾಗಿ ಸರ್ಕಾರ ವೈದ್ಯಕೀಯ ಉಪಕರಣ ಖರೀದಿಸುವ ವೇಳೆ ಅವ್ಯವಹಾರ ನಡೆಸಿದೆ ಎಂದು ದೂರಿರುವ ವಿರೋಧ ಪಕ್ಷದವರಿಗೆ ಬಿಜೆಪಿ ಲೀಗಲ್‌ ನೋಟಿಸ್‌ ನೀಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಎಸಗಿದೆ ಎಂದು ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಕಿಡಿಕಾರಿದ್ದಾರೆ.
   

 • Former Minister R V Deshpande Talks Over Disqualified MLAFormer Minister R V Deshpande Talks Over Disqualified MLA

  Karnataka DistrictsNov 25, 2019, 12:59 PM IST

  ಅನರ್ಹ ಶಾಸಕರು ಈಗಾಗಲೇ ಗೆದ್ದಿದ್ದರೆ ಪ್ರಚಾರ ಯಾಕೆ ಮಾಡ್ತೀರಿ? ದೇಶಪಾಂಡೆ

  ಕಾಂಗ್ರೆಸ್- ಜೆಡಿಎಸ್‌ನ 17 ಜನ ಶಾಸಕರು ದ್ರೋಹ ಮಾಡಿದ್ದರಿಂದ ಸಮ್ಮಿಶ್ರ ಸರಕಾರ ಪತನವಾಯ್ತು, ಅವರಿಗಿರುವ ಅನರ್ಹ ಎಂಬ ಹಣೆಪಟ್ಟಿ ಯಾವಾಗಲೂ ಹೋಗುವುದಿಲ್ಲ, ಆ ಹಣೆಪಟ್ಟಿ ಅನರ್ಹರಿಗೆ ಶಾಶ್ವತವಾಗಿರುತ್ತದೆ. ಅನರ್ಹ ಶಾಸಕರಿಗೆ ಯಾವ ಶಿಕ್ಷೆ ಕೊಡಬೇಕು, ಯಾವ ರೀತಿ ಶಿಕ್ಷೆ‌ ಕೊಡಬೇಕೆಂದು ಚಿಂತಿಸಬೇಕಿದೆ ಎಂದು ಮಾಜಿ ಸಚಿವ ಆರ್. ವಿ. ದೇಶಪಾಂಡೆ ಅವರು ಹೇಳಿದ್ದಾರೆ.
   

 • Former Minister R V Deshpande Talked About Central Govenment Flood CompensationFormer Minister R V Deshpande Talked About Central Govenment Flood Compensation

  Karnataka DistrictsOct 6, 2019, 8:00 AM IST

  'ಕೇಂದ್ರ ನೀಡಿದ ಪರಿಹಾರ ಬಹಳ ಕಡಿಮೆ ಎಂದ ಮಾಜಿ ಸಚಿವ'

  ಕೇಂದ್ರ ಸರ್ಕಾರ ರಾಜ್ಯದ ನೆರೆ ಪರಿಹಾರಕ್ಕಾಗಿ ನೀಡಿರುವ 1200 ಕೋಟಿ ತೀರಾ ಕಡಿಮೆಯಾಗಿದ್ದು, ಕನಿಷ್ಠ 5 ಸಾವಿರ ಕೋಟಿಯನ್ನಾದರೂ ಬಿಡುಗಡೆ ಮಾಡಬೇಕಿತ್ತು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಆರ್‌.ವಿ. ದೇಶಪಾಂಡೆ ಅವರು ಹೇಳಿದ್ದಾರೆ. 
   

 • Case To be registered against bus driver who denied to let Minister R V Deshpande vehicle in DharwadCase To be registered against bus driver who denied to let Minister R V Deshpande vehicle in Dharwad

  NEWSJun 15, 2019, 9:02 AM IST

  ಸಚಿವ ದೇಶಪಾಂಡೆ ಕಾರಿಗೆ ದಾರಿ ಬಿಡದ ಚಾಲಕನ ವಿರುದ್ಧ ಕೇಸ್‌?

  ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರ ಕಾರಿಗೆ ದಾರಿ ಬಿಡದ ಬಸ್ ಚಾಲಕನ ಮೇಲೆ ಪ್ರಕರಣ ದಾಖಲಿಸಲು ಸೂಚಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. 

 • Now get transformation details of land through onlineNow get transformation details of land through online

  NEWSFeb 21, 2019, 1:19 PM IST

  ಇನ್ಮುಂದೆ ಆನ್‌ಲೈನ್‌ನಲ್ಲೇ ಪಡೆಯಬಹುದು ಕೃಷಿ ಭೂಮಿ ಪರಿವರ್ತನೆ ಆದೇಶ

  ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಪರಿ​ವ​ರ್ತಿ​ಸಿ​ಕೊ​ಳ್ಳಲು ಅಗ​ತ್ಯ​ವಾದ ಭೂ ಪರಿ​ವ​ರ್ತನೆ ಆದೇ​ಶ​ವನ್ನು ಆನ್‌​ಲೈನ್‌ ಮೂಲ​ಕವೇ ಪಡೆ​ಯುವ ವ್ಯವ​ಸ್ಥೆ​ಯನ್ನು ರಾಜ್ಯ ಸರ್ಕಾರ ಬುಧ​ವಾ​ರ​ದಿಂದ ಜಾರಿಗೆ ತಂದಿ​ದೆ.

 • Akrama Sakrama deadline extended to march 21Akrama Sakrama deadline extended to march 21

  NEWSFeb 21, 2019, 9:33 AM IST

  ಮಾ.31 ರವರೆಗೂ ಅಕ್ರಮ-ಸಕ್ರಮ, ಬಗರ್‌ಹುಕುಂ ಅರ್ಜಿ

  ಅಕ್ರಮ ವಾಸದ ಮನೆಗಳನ್ನು (94 ಸಿ, 94ಸಿಸಿ ಅಡಿ) ಸಕ್ರಮಗೊಳಿಸಲು ಅರ್ಜಿ ಸಲ್ಲಿಸುವ ಅವಧಿ 2018 ಸೆಪ್ಟೆಂಬರ್‌ 16ಕ್ಕೆ ಕೊನೆಗೊಂಡಿತ್ತು. ಸದರಿ ಅವಧಿಯನ್ನು ವಿಸ್ತರಿಸುವಂತೆ ಸಾರ್ವಜನಿಕರು, ಜನಪ್ರತಿನಿಧಿಗಳಿಂದ ಮನವಿಗಳು ಬಂದ ಹಿನ್ನೆಲೆಯಲ್ಲಿ ನಿಯಮಗಳಿಗೆ ತಿದ್ದುಪಡಿ ತಂದು 31.3.2019ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದವರು ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 

 • loksabha elections 2019 ticket fight will RV Deshpande succeeds to stop anant kumar hegdeloksabha elections 2019 ticket fight will RV Deshpande succeeds to stop anant kumar hegde

  POLITICSJan 31, 2019, 12:13 PM IST

  ಟಿಕೆಟ್ ಫೈಟ್: ಉತ್ತರ ಕನ್ನಡದಲ್ಲಿ ಹೆಗಡೆ ಓಟಕ್ಕೆ ದೇಶಪಾಂಡೆ ಹಾಕ್ತಾರಾ ತಡೆ?

  ಪ್ರಧಾನಿ ನರೇಂದ್ರ ಮೋದಿ ಅಲೆ, ಹಿಂದುತ್ವ ಹಾಗೂ ರಾಷ್ಟ್ರೀಯವಾದ ಪ್ರಬಲವಾಗಿರುವ ಕ್ಷೇತ್ರ ಉತ್ತರ ಕನ್ನಡ. ಬಿಜೆಪಿಯಿಂದ ಅನಂತಕುಮಾರ್ ಹೆಗಡೆ ಅವರು ಇಲ್ಲಿಂದ ಪುನರಾಯ್ಕೆಯಾಗುತ್ತಲೇ ಇದ್ದಾರೆ. ಅವರನ್ನು ಮಣಿಸಲು ಕಾಂಗ್ರೆಸ್ ಶತಪ್ರಯತ್ನ ನಡೆಸುತ್ತಿದೆಯಾದರೂ ಯಶಸ್ಸು ಸಿಕ್ಕಿಲ್ಲ. ಈ ಬಾರಿಯಾದರೂ ಕಾಂಗ್ರೆಸ್ಸಿನ ಕನಸು ನನಸಾಗುವುದೇ ಕಾದುನೋಡಬೇಕು. ಕಳೆದ ಬಾರಿ ಅನಂತ್ ಸಂಸದರಾಗಷ್ಟೇ ಇದ್ದರು. ಈಗ ಅವರು ಕೇಂದ್ರ ಸಚಿವರು. ಅಲ್ಲದೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ತಮ್ಮ ಹೇಳಿಕೆಗಳ ಮೂಲಕವೇ ಸುದ್ದಿಯಾಗಿದ್ದಾರೆ. ಸಚಿವರ ಕ್ಷೇತ್ರದಲ್ಲಿನ ರಾಜಕೀಯ ಚಿತ್ರಣ ಇಲ್ಲಿದೆ.

 • work on holiday in revenue departmentwork on holiday in revenue department

  stateNov 19, 2018, 7:46 AM IST

  ರಜೆ ದಿನವೂ ಕಂದಾಯ ಇಲಾಖೆಯಲ್ಲಿ ಕೆಲಸ!

  ಸಾಲು-ಸಾಲು ರಜೆಗಳ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಾವಿರಾರು ಕಡತಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದವು. ಸರಕಾರದ ಪ್ರಮುಖ ಇಲಾಖೆಯಾದ ಕಂದಾಯ ಇಲಾಖೆ ಕಡತಗಳು ವಿಲೇವಾರಿಯಾಗದೆ ಉಳಿದಿದ್ದರಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿತ್ತು. ಹೀಗಾಗಿ ನ.12ರಂದು ಒಂದು ವಾರ ಕಡತ ವಿಲೇವಾರಿ ಸಪ್ತಾಹ ಮಾಡಿದ್ದೇವೆ- ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ. 

 • Minister R V Deshapande writes central to seeks drought compensationMinister R V Deshapande writes central to seeks drought compensation

  NEWSOct 30, 2018, 9:04 AM IST

  ಬರ ಪರಿಹಾರಕ್ಕೆ ಕೇಂದ್ರಕ್ಕೆ ಮೊರೆ ಹೋದ ರಾಜ್ಯ ಸರ್ಕಾರ

  ರಾಜ್ಯದಲ್ಲಿ ಅತಿವೃಷ್ಟಿಹಾಗೂ ಅನಾವೃಷ್ಟಿಯಿಂದ ಉಂಟಾಗಿರುವ ಕೃಷಿ, ತೋಟಗಾರಿಕಾ ನಷ್ಟಹಾಗೂ ಬರ ಪರಿಹಾರ ಕಾರ್ಯಕ್ಕಾಗಿ 2,424 ಕೋಟಿ ರು. ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಾಗೂ ಪರಿಸ್ಥಿತಿ ಅವಲೋಕಿಸಲು ಕೇಂದ್ರದಿಂದ ವಿಶೇಷ ತಂಡವನ್ನು ರಾಜ್ಯಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಿ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

 • Soon Immigration Union Begins In Karnataka Says RV DeshpandeSoon Immigration Union Begins In Karnataka Says RV Deshpande

  Jun 12, 2018, 7:57 AM IST

  ವಿದೇಶಕ್ಕೆ ಹೋಗುವವರಿಗೆ ಸರ್ಕಾರ ನೆರವು

  ಅರಬ್‌ ರಾಷ್ಟ್ರಗಳೂ ಸೇರಿದಂತೆ ವಿದೇಶಗಳಿಗೆ ಉದ್ಯೋಗಕ್ಕಾಗಿ ತೆರಳುವ ರಾಜ್ಯದ ಯುವಕರಿಗೆ ಸೂಕ್ತ ತರಬೇತಿ ಹಾಗೂ ವಿದೇಶ ಪ್ರಯಾಣಕ್ಕೆ ಅಗತ್ಯ ಸಹಾಯ ಮಾಡಲು ಅಂತಾರಾಷ್ಟ್ರೀಯ ವಲಸೆ ಕೇಂದ್ರ ಆರಂಭಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದ್ದಾರೆ.

 • No ministerial berth for senior congress men shock from AICC president Rahul GandhiNo ministerial berth for senior congress men shock from AICC president Rahul Gandhi

  Jun 2, 2018, 11:23 AM IST

  ಕಾಂಗ್ರೆಸ್ ಹಿರಿಯರಿಗಿಲ್ಲ ಸಚಿವ ಸ್ಥಾನ, ರಾಹುಲ್ ನೀಡಿದ ಶಾಕ್!

   'ಹಿರಿಯ ಶಾಸಕರಿಂದ ಪಕ್ಷಕ್ಕೆ ಯಾವುದೇ ಲಾಭವಿಲ್ಲ. ಪಕ್ಷ ಸಂಘಟಿಸಿಲ್ಲ. ಅವರೇ ಕಷ್ಟ ಪಟ್ಟು ಗೆದ್ದು ಬರೋ ಪರಿಸ್ಥಿಯಲ್ಲಿದ್ದಾರೆ. ಯಾಕೆ ಸಚಿವ ಸ್ಥಾನ ನೀಡಬೇಕು?' ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದು, ಕಾಂಗ್ರೆಸ್ ಹಿರಿಯ ಮುಖಂಡರಿಗೆ ಸಚಿವ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ.