Rabakavi Banahatti  

(Search results - 3)
 • Egypt Onion

  Karnataka Districts23, Dec 2019, 11:18 AM IST

  ಉಳ್ಳಾಗಡ್ಡಿ ದರ ಏರಿದ್ದೇ ತಡ ಕಾರ್ಮಿಕರ ಸಂಬಳವೂ ಹೆಚ್ಚಳ!

  ದೇಶಾದ್ಯಂತ ಈರುಳ್ಳಿಗೆ ಬಂಗಾರ ಬೆಲೆ ಬಂದಿದೆ. ಹೀಗಾಗಿ ಈರುಳ್ಳಿ ಖರೀದಿಸುತ್ತಿರುವ ಗ್ರಾಹಕರ ಕಣ್ಣಲ್ಲಿ ನೀರು ಬರುತ್ತಿದೆ. ಆದರೆ, ಈರುಳ್ಳಿ ಬೆಳೆದವನೆ ಕುಬೇರ ಎಂಬ ಮಾತು ಇದೀಗ ಕೇಳಿಬರುತ್ತಿದೆ. ಇದರಿಂದ ತಾಲೂಕಿನಾದ್ಯಂತ ಈರುಳ್ಳಿ ಬೆಳೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಕೂಲಿ ಕಾರ್ಮಿಕರು ಸಿಗದೇ, ಕಾರ್ಮಿಕರಿಗೆ ಭಾರೀ ಬೇಡಿಕೆ ಬಂದಿದೆ.
   

 • Basangouda Patil Yatnal

  Bagalkot27, Oct 2019, 11:10 AM IST

  ಸಂತ್ರಸ್ತರು ಭಿಕ್ಷುಕರಲ್ಲ: ಕೇಂದ್ರದ ವಿರುದ್ಧ ಮತ್ತೊಮ್ಮೆ ಗುಡುಗಿದ ಯತ್ನಾಳ್

  ನೆರೆ ಪರಿಹಾರ ವಿಚಾರವಾಗಿ ಸ್ವಪಕ್ಷೀಯ ಸಂಸದರ ವಿರುದ್ಧವೇ ಕಿಡಿಕಾರಿ ಶೋಕಾಸ್‌ ನೋಟಿಸ್‌ ಪಡೆದಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷಿತ ಗುರಿ ತಲುಪುವಲ್ಲಿ ವಿಫಲವಾಗಲೂ ಸೂಕ್ತ ಪರಿಹಾರ ನೀಡದೆ ಇರುವುದೇ ಕಾರಣವಾಗಿದೆ ಎಂದು ಟೀಕಿಸಿದ್ದಾರೆ.