Asianet Suvarna News Asianet Suvarna News
19 results for "

Raghavendra Bank

"
Money to the Depositor of Guru Raghavendra Bank grgMoney to the Depositor of Guru Raghavendra Bank grg

Depositors First: ಗುರು ರಾಘವೇಂದ್ರ ಬ್ಯಾಂಕ್‌ ಠೇವಣಿದಾರರಿಗೆ ಹಣ

*   ಠೇವಣಿ ವಿಮಾ ರಕ್ಷಣ ಕಾಯ್ದೆಯಡಿ ತಲಾ 5 ಲಕ್ಷದಂತೆ 753.61 ಕೋಟಿ ಖಾತೆಗೆ ಜಮೆ
*   ಹಣ ವಿತರಣೆಗೆ ಪ್ರಧಾನಿ ಮೋದಿ ಚಾಲನೆ
*   ಬಾಕಿ ಸಮಸ್ಯೆ ಪರಿಹಾರಕ್ಕೆ ಶ್ರಮಿಸುತ್ತೇನೆ: ಸಂಸದ ತೇಜಸ್ವಿ ಸೂರ್ಯ 

Karnataka Districts Dec 13, 2021, 8:52 AM IST

401 crore released   of 12014 account holders of Shri Guru Raghavendra Bank Bengaluru snr401 crore released   of 12014 account holders of Shri Guru Raghavendra Bank Bengaluru snr

Guru Raghavendra Bank: ಒಂದೇ ದಿನ ಗುರು ರಾಘವೇಂದ್ರ ಬ್ಯಾಂಕ್‌ ಠೇವಣಿದಾರರಿಗೆ 400 ಕೋಟಿ ಸಂದಾಯ

  •  ಒಂದೇ ದಿನ ಗುರು ರಾಘವೇಂದ್ರ ಬ್ಯಾಂಕ್‌ ಠೇವಣಿದಾರರಿಗೆ 400 ಕೋಟಿ ಸಂದಾಯ
  •  ಡಿ.10ರೊಳಗೆ ಎಲ್ಲರಿಗೂ ಹಣ ಪಾವತಿ - ಸಂಸದ ತೇಜಸ್ವಿ ಸೂರ್ಯ ಮಾಹಿತಿ

state Nov 30, 2021, 7:05 AM IST

All Guru Raghavendra Bank depositors to be benefitted by DICGC Bill podAll Guru Raghavendra Bank depositors to be benefitted by DICGC Bill pod

Guru Raghavendra Bank: ಗುರು ರಾಘವೇಂದ್ರ ಬ್ಯಾಂಕ್‌ ಗ್ರಾಹಕರಿಗೆ ಇಂದಿನಿಂದ ಹಣ ಮರುಪಾವತಿ ಆರಂಭ!

* ಕ್ಲೇಮ್‌ ಸಲ್ಲಿಸಿದವರಿಗೆ ಗರಿಷ್ಠ .5 ಲಕ್ಷದವರೆಗೆ ಹಣ ಮರುಪಾವತಿ

* ಗುರು ರಾಘವೇಂದ್ರ ಬ್ಯಾಂಕ್‌ ಗ್ರಾಹಕರಿಗೆ ಇಂದಿನಿಂದ ಹಣ ಮರುಪಾವತಿ ಆರಂಭ

India Nov 29, 2021, 5:00 AM IST

customers of guru Raghavendra bank soon get back money snrcustomers of guru Raghavendra bank soon get back money snr

ಗುರುರಾಘವೇಂದ್ರ ಬ್ಯಾಂಕ್‌ ಗ್ರಾಹಕರ ಹಣ ಶೀಘ್ರ ವಾಪಸ್‌

  • ಆರ್ಥಿಕ ಸಂಕಷ್ಟದಲ್ಲಿರುವ ಕರ್ನಾಟಕದ 5 ಸೇರಿದಂತೆ ದೇಶದ 21 ಸಹಕಾರ ಬ್ಯಾಂಕ್‌ಗಳ ಗ್ರಾಹಕರಿಗೊಂದು ಸಿಹಿಸುದ್ದಿ
  • ಬ್ಯಾಂಕ್‌ಗಳ ಠೇವಣಿದಾರರಿಗೆ ಶೀಘ್ರವೇ 5 ಲಕ್ಷ ರು. ವರೆಗೆ ಹಣ ಮರಳಿಸಲು ಅನುವಾಗುವಂತೆ, ಠೇವಣಿದಾರರ ಪಟ್ಟಿ ಸಿದ್ಧ

BUSINESS Sep 23, 2021, 11:27 AM IST

Good News for Guru Raghavendra Cooperative bank, 923 cr seized from staffs snrGood News for Guru Raghavendra Cooperative bank, 923 cr seized from staffs snr
Video Icon

ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ಗುಡ್ ನ್ಯೂಸ್

ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದ್ದು, ಇದೀಗ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.  

ಬ್ಯಾಂಕಿನಲ್ಲಿ 28 ಮಂದಿ ಆರೋಪಿಗಳಿಂದ 1050  ಕೋಟಿ ಆಸ್ತಿ ಜಪ್ತಿ ಮಾಡಲಾಗಿದೆ. ಸರ್ಕಾರದಿಂದ ರಚನೆಯಾಗಿದ್ದ ಸಕ್ಷಮ ಪ್ರಾಧಿಕಾರ    ಈ ಆಸ್ತಿಯನ್ನು ಹರಾಜು ಹಾಕಿ ಗ್ರಾಹಕರಿಗೆ ಹಣ ಮರಳಿಸಲಿದೆ.

Karnataka Districts Sep 5, 2021, 10:39 AM IST

Sri Guru Raghavendra bank: 923  Crore misappropriated  snrSri Guru Raghavendra bank: 923  Crore misappropriated  snr
Video Icon

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಮಹಾ ವಂಚನೆ : ಕೋಟಿ ಕೋಟಿ ಪಂಗನಾಮ

ಹನ್ನೊಂದು ವರ್ಷದ ಅವಧಿಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ ನಡೆದಿದೆ ಎಂದು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

 ಈ ಬ್ಯಾಂಕ್‌ನಲ್ಲಿ 2009ರಿಂದ 2020ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಕುರಿತು ಶೋಧಿಸಿರುವ ಸಿಐಡಿ, ಈಗ ವರ್ಷವಾರು ಲೆಕ್ಕಪರಿಶೋಧನೆ ನಡೆಸಿ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ನಿರ್ಧರಿಸಿದೆ. ಅಂತೆಯೇ 2009-10ನೇ ಸಾಲಿನಲ್ಲಿ  60 ರು.  ಕೋಟಿ ಅಕ್ರಮ ನಡೆದಿದೆ ಎಂದು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ 28 ಜನ ಆರೋಪಿಗಳ ವಿರುದ್ಧ ಸಿಐಡಿ ವಿಶೇಷ ನ್ಯಾಯಾಲಯಕ್ಕೆ ಮೊದಲ ಹಂತದ ಆರೋಪ ಪಟ್ಟಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 

Karnataka Districts Sep 4, 2021, 1:04 PM IST

923 crore  scam in Guru raghavendra Bank snr923 crore  scam in Guru raghavendra Bank snr

ಗುರು ರಾಘವೇಂದ್ರ ಬ್ಯಾಂಕಿನಿಂದ ಗ್ರಾಹಕರ 923 ಕೋಟಿ ರು. ಗುಳುಂ

  • ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 923 ಕೋಟಿ ರು.  ನಷ್ಟು ಅಕ್ರಮ 
  • ಬೆಂಗಳೂರಿನ ಬಸವನಗುಡಿಯ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌

Karnataka Districts Sep 4, 2021, 9:53 AM IST

High Court Notice to Government for Raghavendra Bank Fraud Case grgHigh Court Notice to Government for Raghavendra Bank Fraud Case grg

ಗುರು ರಾಘವೇಂದ್ರ ಬ್ಯಾಂಕ್‌ ಆಸ್ತಿ ಜಪ್ತಿಗೆ ಹೈಕೋರ್ಟ್‌ ಸೂಚನೆ

ಹೂಡಿಕೆದಾರರ ಠೇವಣಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಗುರು ರಾಘವೇಂದ್ರ ಬ್ಯಾಂಕ್‌ಗೆ ಸೇರಿದ ಎಲ್ಲ ಆಸ್ತಿಗಳನ್ನು ಜಪ್ತಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.
 

Karnataka Districts Dec 24, 2020, 7:07 AM IST

Arrest of the President 7 Directors of Guru Raghavendra Bank Fraud Case grgArrest of the President 7 Directors of Guru Raghavendra Bank Fraud Case grg

ಗುರು ರಾಘವೇಂದ್ರ ಬ್ಯಾಂಕ್‌ ವಂಚನೆ: ಕೊನೆಗೂ ಅಧ್ಯಕ್ಷ, 7 ನಿರ್ದೇಶಕರ ಬಂಧನ

ಬಹುಕೋಟಿ ವಂಚನೆ ಆರೋಪ ಹೊತ್ತು ಕಳೆದ ನಾಲ್ಕೈದು ತಿಂಗಳಿಂದ ರಾಜ್ಯ ಹೊರ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದ ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಬ್ಯಾಂಕ್‌ನ ಅಧ್ಯಕ್ಷ, ಆತನ ಪುತ್ರ ಹಾಗೂ ಏಳು ನಿರ್ದೇಶಕರು ಕೊನೆಗೂ ಸಿಐಡಿ ಬಲೆಗೆ ಸೋಮವಾರ ಬಿದ್ದಿದ್ದಾರೆ.
 

Karnataka Districts Oct 13, 2020, 8:48 AM IST

protest Against Guru Raghavendra Bank Bengaluru mahprotest Against Guru Raghavendra Bank Bengaluru mah
Video Icon

ಗುರು ರಾಘವೇಂದ್ರ ಬ್ಯಾಂಕ್ ವಂಚನೆ; ಗ್ರಾಹಕರ ಗೋಳು ಒಮ್ಮೆ ಕೇಳಿ!

ಗುರು ರಾಘವೇಂದ್ರ ಬ್ಯಾಂಕ್  ಠೇವಣಿದಾರರು ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮಗಾದ ಅನ್ಯಾಯ ಸರಿ ಮಾಡಬೇಕು, ಹಣ ವಾಪಸ್ ಕೊಡಿಸುವ ಕೆಲಸ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಆರ್‌ಬಿಐ ಮತ್ತು ಗುರುರಾಘವೇಂದ್ರ ಬ್ಯಾಂಕ್ ವಿರುದ್ಧ ಪ್ರತಿಭಟನೆ ನಡೆಸಿ ಪ್ರಕರಣದಲ್ಲಿ ಯಾವ  ಬೆಳವಣಿಗೆ ಆಗುತ್ತಿಲ್ಲ. ನಮಗೆ ನ್ಯಾಯ ವಿಳಂವ ಆಗುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ. 

CRIME Oct 7, 2020, 10:27 PM IST

Prize if hinted of Guru Raghavendra Bank AccusedgrgPrize if hinted of Guru Raghavendra Bank Accusedgrg

ಗುರು ರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್‌: ಆರೋಪಿಗಳ ಸುಳಿವು ನೀಡಿದರೆ ಬಹುಮಾನ

ಶ್ರೀ ಗುರು ರಾಘವೇಂದ್ರ ಬ್ಯಾಂಕ್‌ನ ಬಹುಕೋಟಿ ವಂಚನೆ ಆರೋಪ ಹೊತ್ತು ತಲೆಮರೆಸಿಕೊಂಡಿರುವ ಬ್ಯಾಂಕ್‌ನ ಅಧ್ಯಕ್ಷ ಹಾಗೂ ನಿರ್ದೇಶಕ, ಸಾಲಗಾರನ ಬಗ್ಗೆ ಮಾಹಿತಿ ನೀಡಿದವರಿಗೆ ಸಿಐಡಿ ಬಹುಮಾನ ಘೋಷಿಸಿದೆ.
 

state Sep 26, 2020, 7:24 AM IST

Bengaluru Guru Raghavendra Bank Cheating Case UpdatesBengaluru Guru Raghavendra Bank Cheating Case Updates
Video Icon

ಗುರು ರಾಘವೇಂದ್ರ ಬ್ಯಾಂಕ್ ವಂಚನೆ; 42 ಕೋಟಿ ಆಸ್ತಿ ಜಪ್ತಿ ಮಾಡಿ ಸುದ್ದಿ ಕೊಟ್ಟ ಇಡಿ

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಕೇಸಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಆಸ್ತಿ ಜಪ್ತಿ ಮಾಡಿದೆ. ಬ್ಯಾಂಕ್ ಅಧ್ಯಕ್ಷರಾಗಿದ್ದ  ರಾಮಕೃಷ್ಣ ಸೇರಿದಂತೆ ಹಲವರ ಮೇಲೆ ಆರೋಪ ಕೇಳಿ ಬಂದಿತ್ತು. ಠೇವಣಿದಾರರ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಇದೀಗ ತನಿಖೆ ಪ್ರಗತಿಯಲ್ಲಿದೆ. ಆರೋಪಿ ಮಯ್ಯ ರಾಮಕೃಷ್ಣ ಅವರಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

CRIME Sep 18, 2020, 10:02 PM IST

High Court Notice for Arrest of Raghavendra Bank PresidentHigh Court Notice for Arrest of Raghavendra Bank President

ರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್‌: ಅಧ್ಯಕ್ಷನ ಬಂಧನಕ್ಕೆ ಹೈಕೋರ್ಟ್‌ ಸೂಚನೆ

ನಗರದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್‌ ಕೋ-ಅಪರೇಟಿವ್‌ ಲಿಮಿಟೆಡ್‌ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣದ ಪ್ರಮುಖ ಆರೋಪಿಯಾದ ಬ್ಯಾಂಕಿನ ಅಧ್ಯಕ್ಷ ಕೆ.ರಾಮಕೃಷ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು  ತನಿಖಾಧಿಕಾರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.
 

state Sep 5, 2020, 9:00 AM IST

High Court Says Should SIT Investigate of Raghavendra Bank Fraud CaseHigh Court Says Should SIT Investigate of Raghavendra Bank Fraud Case

ಗುರು ರಾಘವೇಂದ್ರ ಬ್ಯಾಂಕ್‌ ಹಗರಣ: ಆರೋಪಿ ಬಂಧಿಸದ್ದಕ್ಕೆ ಹೈಕೋರ್ಟ್‌ ಗರಂ

ನಗರದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್‌ ಕೋ-ಅಪರೇಟಿವ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸದಿದ್ದರೆ ತನಿಖಾಧಿಕಾರಿಯನ್ನೇ ಬದಲಿಸಲು ನಿರ್ದೆಶಿಸಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದೆ.
 

state Aug 21, 2020, 8:14 AM IST

Raghavendra Bank depositors Start Indefinite Fasting StrikeRaghavendra Bank depositors Start Indefinite Fasting Strike

ರಾಘವೇಂದ್ರ ಬ್ಯಾಂಕ್‌ ಠೇವಣಿದಾರರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ನಗರದ ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರದಲ್ಲಿ ತಮ್ಮ ಹಿತ ರಕ್ಷಣೆ ಮಾಡಿ, ನ್ಯಾಯ ಒದಗಿಸುವಂತೆ ಆಗ್ರಹಿಸಿ ಠೇವಣಿದಾರರು ಬ್ಯಾಂಕ್‌ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
 

state Aug 15, 2020, 8:25 AM IST