Asianet Suvarna News Asianet Suvarna News
24 results for "

Raghavendra Hitnal

"
People Want Siddaramaiah to Become CM Again in Karnataka Says MLA Raghavendra Hitnal grgPeople Want Siddaramaiah to Become CM Again in Karnataka Says MLA Raghavendra Hitnal grg

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬುದು ಜನರ ಬಯಕೆ: ಶಾಸಕ ಹಿಟ್ನಾಳ

ರಾಜ್ಯದಲ್ಲಿ(Karnataka) ಹದಗೆಟ್ಟು ಹೋಗಿರುವ ಆರ್ಥಿಕ ಸ್ಥಿತಿಯನ್ನು ಸರಿದಾರಿಗೆ ತರಲು ಈಗಾಗಲೇ ಉತ್ತಮ ಆಡಳಿತ ನೀಡಿದ ಅನುಭವ ಇರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರೇ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಜನ ಬಯಸುತ್ತಿದ್ದಾರೆ ಎಂದು ಕೊಪ್ಪಳ(Koppal) ಶಾಸಕ ರಾಘವೇಂದ್ರ ಹಿಟ್ನಾಳ(Raghavendra Hitnal) ಹೇಳಿದ್ದಾರೆ.
 

Karnataka Districts Oct 11, 2021, 1:12 PM IST

BJP Activists Join Congress Says MLA Raghavendra Hitnal grgBJP Activists Join Congress Says MLA Raghavendra Hitnal grg

'ಬಿಜೆಪಿ ಪಕ್ಷದ ದುರಾಡಳಿತದಿಂದ ಬೇಸತ್ತು ಕಾಂಗ್ರೆಸ್‌ ಸೇರ್ಪಡೆ'

ಬಿಜೆಪಿ(BJP) ಪಕ್ಷದ ದುರಾಡಳಿತದಿಂದ ಬೇಸತ್ತು ಅನೇಕರು ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ. ಪ್ರತಿ ಹಳ್ಳಿ, ಹಳ್ಳಿಯಲ್ಲಿಯೂ ಅನೇಕರು ಕಾಂಗ್ರೆಸ್‌ ಸೇರುತ್ತಿದ್ದಾರೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ(Raghavendra Hitnal) ಹೇಳಿದ್ದಾರೆ. 
 

Karnataka Districts Oct 7, 2021, 2:18 PM IST

Koppal Congress MLA Raghavendra Hitnal Talks Over Siddaramaiah grgKoppal Congress MLA Raghavendra Hitnal Talks Over Siddaramaiah grg

'ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅಭಿವೃದ್ಧಿ ಕ್ರಾಂತಿ'

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಕ್ರಾಂತಿಯೇ ಆಗಿತ್ತು. ಅದು ಮತ್ತೆ ಮರುಕಳಿಸಲು ಜನರು ಜಾಗೃತರಾಗಬೇಕು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ. 
 

Karnataka Districts Sep 19, 2021, 2:38 PM IST

Koppal Congress MLA Raghavendra Hitnal Talks Over PM Narendra Modi grgKoppal Congress MLA Raghavendra Hitnal Talks Over PM Narendra Modi grg

ದೇಶದ ಸಾಲ ಹೆಚ್ಚಿಸಿದ ಪ್ರಧಾನಿ ಮೋದಿ: ಶಾಸಕ ಹಿಟ್ನಾಳ

ದೇಶದ ಸಾಲ ತೀರಿಸುವುದಕ್ಕೆ ಸಿಲಿಂಡರ್‌ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಾಲವನ್ನು ತೀರಿಸಿಲ್ಲ, ಮತ್ತಷ್ಟು ಹೆಚ್ಚು ಮಾಡಿದ್ದಾರೆ. ಹೀಗಾಗಿ ಸಂಸದರ ಹೇಳಿಕೆ ಹಾಸ್ಯಾಸ್ಪದ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ತಿರುಗೇಟು ನೀಡಿದ್ದಾರೆ.
 

Karnataka Districts Sep 3, 2021, 2:03 PM IST

10kg of Rice If Congress Get Power in Karnataka Says MLA Raghavendra Hitnal grg10kg of Rice If Congress Get Power in Karnataka Says MLA Raghavendra Hitnal grg

'ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರಿದರೆ 10 ಕೆಜಿ ಅಕ್ಕಿ'

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಬಡವರಿಗೆ ನೀಡುತ್ತಿದ್ದ ಪಡಿತರ ವ್ಯವಸ್ಥೆಯಲ್ಲಿನ ಅಕ್ಕಿಯನ್ನು ಐದು ಕೆಜಿಗೆ ಕಡಿತ ಮಾಡಿದ್ದು, ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಪಕ್ಷದ ನಾಯಕರು ಈಗಾಗಲೇ ಘೋಷಣೆ ಮಾಡಿದ್ದಾರೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
 

Karnataka Districts Aug 25, 2021, 10:22 AM IST

People of Karnataka Want to Siddaramaiah to Become CM Says Raghavendra Hitnal grgPeople of Karnataka Want to Siddaramaiah to Become CM Says Raghavendra Hitnal grg

'ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು ಜನರು ಬಯಸುತ್ತಿದ್ದಾರೆ'

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕು ಎಂದು ಜನರೇ ಬಯಸುತ್ತಿದ್ದಾರೆ. ಅವರೇ ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ನನ್ನ ಬೆಂಬಲವೂ ಇದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
 

Karnataka Districts Jun 21, 2021, 12:10 PM IST

Congress MLA Raghavendra Hitnal Slams CM BS Yediyurappa grgCongress MLA Raghavendra Hitnal Slams CM BS Yediyurappa grg

'ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡುವುದು ಒಳಿತು'

ರಾಜ್ಯದಲ್ಲಿ ಕೋವಿಡ್‌ ಸಂಕಷ್ಟ ನೀಗಿಲ್ಲ, ಬ್ಲ್ಯಾಕ್‌ ಫಂಗಸ್‌ಗೆ ಔಷಧಿ ಸಿಗ್ತಿಲ್ಲ. ಅಭಿವೃದ್ಧಿಯಂತೂ ಮರೆಮಾಚಿ ಹೋಗಿದೆ. ಇಂಥ ಸಂದರ್ಭದಲ್ಲಿ ರಾಜಕೀಯ ಕಿತ್ತಾಟಕ್ಕಿಂತ ಸಿ.ಎಂ. ಹುದ್ದೆಗೆ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದೇ ಒಳಿತು ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
 

Karnataka Districts Jun 9, 2021, 11:10 AM IST

Congress MLA Raghavendra Hitnal Slams Narendra Modi Government grgCongress MLA Raghavendra Hitnal Slams Narendra Modi Government grg

'ಪ್ರಧಾನಿ ಮೋದಿ ಸುಳ್ಳು ಭರವಸೆ ನೀಡಿ ಜನರ ದಾರಿ ತಪ್ಪಿಸ್ತಿದ್ದಾರೆ'

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಸಂಪೂರ್ಣ ಮೈಮರೆತಿದೆ. ಅಭಿವೃದ್ಧಿಯತ್ತ ಚಿತ್ತ ಹರಿಸುತ್ತಿಲ್ಲ. ಕೊರೋನಾ ನೆಪ ಹೇಳಿಕೊಂಡು ಜನರಿಗೆ ಮೋಸ ಮಾಡುತ್ತಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದ್ದಾರೆ.
 

Karnataka Districts Feb 25, 2021, 10:36 AM IST

Koppal Congress MLA Raghavendra Hitnal Likely Join to BJP  grgKoppal Congress MLA Raghavendra Hitnal Likely Join to BJP  grg

'ಕಾಂಗ್ರೆಸ್‌ ಇಷ್ಟವಿಲ್ಲ, ಬಿಜೆಪಿ ಸೇರೋದಕ್ಕೆ ತುದಿಗಾಲ ಮೇಲೆ ನಿಂತ 'ಕೈ' ಶಾಸಕ'

ರಾಷ್ಟ್ರೋತ್ಥಾನ ಶಾಲೆಯಲ್ಲಿ ಓದಿರುವ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಹಿಂದುತ್ವವಾದಿ. ಅವರು ಬಿಜೆಪಿಯ ಮನಸ್ಥಿತಿ ಇರುವವರು. ಈ ಹಿಂದೆ 17 ಶಾಸಕರು ರಾಜೀನಾಮೆ ನೀಡಿ, ಬಿಜೆಪಿ ಸೇರಿದಾಗಲೇ ಅವರೂ ಸೇರಬೇಕಾಗಿತ್ತು. ಆದರೆ, ಆಗಿಲ್ಲ. ಶೀಘ್ರದಲ್ಲಿಯೇ ಅವರು ಬಿಜೆಪಿ ಸೇರಲಿದ್ದಾರೆ ಎಂದು ಕುರಿ ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣಿ ತಳ್ಳಿಕೇರಿ ಹೇಳಿದ್ದಾರೆ.
 

Karnataka Districts Feb 17, 2021, 12:43 PM IST

MLA Raghavendra Hitnal Talks Over Siddaramaiah grgMLA Raghavendra Hitnal Talks Over Siddaramaiah grg

'ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ಯಾರಿಗೂ ಇಲ್ಲ'

ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳ ಲೋಕ​ಸಭಾ ಕ್ಷೇತ್ರ​ದ​ಲ್ಲಿ ಸ್ಪರ್ಧೆ ಮಾಡಿದರೆ ಅವರ ವಿರುದ್ಧ ಸ್ಪರ್ಧಿಸುವ ಯೋಗ್ಯತೆ ವಿರೂಪಾಕ್ಷಪ್ಪ ಸೇರಿದಂತೆ ಯಾರಿಗೂ ಇಲ್ಲ. ಅವರನ್ನು ಅತ್ಯಧಿಕ ಲೀಡ್‌ನಿಂದ ಗೆಲ್ಲಿಸುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ತಿರುಗೇಟು ನೀಡಿದ್ದಾರೆ.
 

Karnataka Districts Feb 15, 2021, 10:35 AM IST

Congress MLA Raghavendra Hitnal Slams BJP Government grgCongress MLA Raghavendra Hitnal Slams BJP Government grg

'ಬಿಜೆಪಿ ಸರ್ಕಾರದಲ್ಲಿ ಬಡವರ, ರೈತರ ನಿರ್ಲಕ್ಷ್ಯ'

ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಬಡವರನ್ನು ಮತ್ತು ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ​ದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದ್ದಾರೆ.
 

Karnataka Districts Feb 13, 2021, 11:40 AM IST

Congress MLA Raghavendra Hitnal Talks Over CD Case grgCongress MLA Raghavendra Hitnal Talks Over CD Case grg

'ಸಿಡಿ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಯಾಕೆ ವೀಕ್ ಆಗಿದ್ದಾರೆ ಗೊತ್ತಿಲ್ಲ'

ಸಿಡಿ ಇದೆಯೋ, ಇಲ್ಲವೋ ಎಂಬುದರ ಬಗ್ಗೆ ತನಿಖೆ ಆಗಲಿ. ಸಿಡಿ ವಿಚಾರ ಏನಿದೆಯೋ ನನಗೆ ಗೊತ್ತಿಲ್ಲ. ಕಾನೂನು ಪ್ರಕಾರ ತನಿಖೆಯಾಗಲಿ. ಅವರವರ ಶಾಸಕರೇ ಅದನ್ನ ಹೊರಗೆ ಹಾಕುತ್ತಿದ್ದಾರೆ. ನಮಗೂ ಸಂಶಯ ಇದೆ, ಏನಿದೆ ಹೊರಗೆ ಬರಲಿ. ಸಿಡಿ ವಿಚಾರದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಯಾಕೆ ವೀಕ್ ಆಗಿದ್ದಾರೆ ಗೊತ್ತಿಲ್ಲ. ಸಿಡಿ ವಿಷಯ ಹೊರಗೆ ಬರಲಿ ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಕಾಂಗ್ರೆಸ್‌ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. 
 

Karnataka Districts Jan 16, 2021, 3:04 PM IST

MLA Raghavendra Hitnal Slams on PSI in Koppal grgMLA Raghavendra Hitnal Slams on PSI in Koppal grg

ಕೊಪ್ಪಳ: ಪಿಐಗೆ ಶಾಸಕ ರಾಘವೇಂದ್ರ ಹಿಟ್ನಾಳ ತರಾಟೆ

ಇಲ್ಲಿಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ದಿನಕ್ಕೊಂದು ರೂಪ ಪಡೆಯುತ್ತಿದ್ದು, ಸದಸ್ಯೆಯ ಕಿಡ್ನ್ಯಾಪ್‌ ಹಿನ್ನೆಲೆಯಲ್ಲಿ ಕೊಪ್ಪಳ ಖಾಸಗಿ ಹೋಟೆಲ್‌ ಒಂದರಲ್ಲಿ ತಂಗಿದ್ದ ಸದಸ್ಯರ ಬಗ್ಗೆ ಮಾಹಿತಿ ಪಡೆಯಲು, ಪರಿಶೀಲನೆಗೆ ತೆರಳಿದ್ದ ಗಂಗಾವತಿ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ವೆಂಕಟಸ್ವಾಮಿ ಅವರನ್ನು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‌ ತರಾಟೆಗೆ ತೆಗೆದುಕೊಂಡಿದ್ದಾರೆ.
 

Karnataka Districts Oct 28, 2020, 11:55 AM IST

MLA Raghavendra Hitnal Talks Over Vijayanagara CanalMLA Raghavendra Hitnal Talks Over Vijayanagara Canal

ಕೊಪ್ಪಳ: ವಿಜಯನಗರ ಕಾಲುವೆ ಅಭಿವೃದ್ಧಿಗೆ 24 ಕೋಟಿ ರು., ಶಾಸಕ ಹಿಟ್ನಾಳ

ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿಯೇ ವಿಶೇಷ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ವಿಜಯನಗರ ಕಾಲುವೆ ಆಧುನೀಕರಣಕ್ಕೆ 24 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
 

Karnataka Districts Jun 3, 2020, 8:07 AM IST

Kushtagi MLA Raghavendra Hitnal Talks Over Citizenship ActKushtagi MLA Raghavendra Hitnal Talks Over Citizenship Act

'ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ದೇಶದ ಶಾಂತಿ ಕದಡುತ್ತಿದ್ದಾರೆ'

ಸ್ವಾತಂತ್ರ್ಯ ಸಿಕ್ಕ ನಿಂತರ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶದ ಶಾಂತಿಯನ್ನು ಕದಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿನ ಒಂದು ಭರವಸೆ ಈಡೇರಿಸಿಲ್ಲ, ಜನರ ಮನಸ್ಸನ್ನು ಬೇರೆ ಕಡೆ ಸಳೆಯುತ್ತಿದ್ದಾರೆ. ಹೋರಾಟದಲ್ಲಿ 10 ಕ್ಕೂ ಹೆಚ್ವು ಜನರು ಬಲಿಯಾಗಿದ್ದಾರೆ. ನಿಮಗೆ ಇನ್ನು ಎಷ್ಟು ಬಲಿಬೇಕು ಎಂದು ಕುಷ್ಟಗಿ ಶಾಸಕ ರಾಘವೇಂದ್ರ ಹಿಟ್ನಾಳ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Karnataka Districts Dec 21, 2019, 1:43 PM IST