Raghuram Rajan
(Search results - 27)BUSINESSNov 24, 2020, 10:58 AM IST
ಬ್ಯಾಂಕಿಂಗ್ ವಲಯಕ್ಕೆ ಕಾರ್ಪೋರೆಟ್ ಕಂಪನಿಗಳು: ರಾಜನ್, ಆಚಾರ್ಯ ಆಕ್ಷೇಪ!
ಕಾರ್ಪೋರೆಟ್ ಕಂಪನಿಗಳು ಬ್ಯಾಂಕಿಂಗ್ ವಲಯ ಪ್ರವೇಶಿಸಿ ಬ್ಯಾಂಕ್ಗಳನ್ನು ಸ್ಥಾಪಿಸಬಹುದು ಎಂಬ RBI ಸಮಿತಿ ಪ್ರಸ್ತಾವ| ಬ್ಯಾಂಕಿಂಗ್ ವಲಯಕ್ಕೆ ಕಾರ್ಪೋರೆಟ್ ಕಂಪನಿಗಳು: ರಾಜನ್, ಆಚಾರ್ಯ ಆಕ್ಷೇಪ!
IndiaMay 8, 2020, 5:08 PM IST
ರಘುರಾಮ್ ರಾಜನ್ ಜೊತೆ ಫೇಸ್ಬುಕ್ ಲೈವ್ನಲ್ಲಿ ರಾಹುಲ್ ಗಾಂಧಿ; ಚೇಂಜ್ ಆಗುತ್ತಾ ಇಮೇಜ್ ?
ಕೊರೋನಾ ಸಂಕಷ್ಟದಲ್ಲಿ ಪುನರ್ ದರ್ಶನ ಕೊಡುತ್ತಿರುವ ರಾಹುಲ್ ಗಾಂಧಿ, ಸಂಕಷ್ಟದಲ್ಲಿ ಜನರೊಂದಿಗೆ ನೇರ ಸಂವಾದ ನಡೆಸಿ, ಕಾರ್ಯಕರ್ತರು ನಾಯಕರೊಂದಿಗೆ ಸಹಾಯ ಮಾಡುವುದನ್ನು ಬಿಟ್ಟು, ಪರಿಣತರೊಂದಿಗೆ ಇಂಟರ್ವ್ಯೂ ಶುರುಮಾಡಿದ್ದಾರೆ.
IndiaMay 1, 2020, 11:34 AM IST
ಬಡವರಿಗೆ ನೆರವಾಗಲು ಕನಿಷ್ಠ 65,000 ಕೋಟಿ ಬೇಕು: ರಾಜನ್
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಆಗುಹೋಗು, ಪ್ರಸಕ್ತ ಪರಿಸ್ಥಿತಿ ಕುರಿತು ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ಸಂವಾದದ ವೇಳೆ ಹಾಲಿ ಅಮೆರಿಕದಲ್ಲಿರುವ ರಾಜನ್ ಈ ಸಲಹೆ ನೀಡಿದ್ದಾರೆ.
BUSINESSApr 13, 2020, 12:39 PM IST
ಐಎಂಎಫ್ ಸಲಹಾ ಮಂಡಳಿಗೆ ರಘುರಾಂ ರಾಜನ್!
ಐಎಂಎಫ್ ಸಲಹಾ ಮಂಡಳಿಗೆ ರಘುರಾಂ ರಾಜನ್| ಕೊರೋನಾ ವೈರಸ್ ವಿಶ್ವವ್ಯಾಪಿ ಆರ್ಥಿಕತೆಯ ಮೇಲೆ ಪರಿಣಾಮ
BUSINESSDec 8, 2019, 2:16 PM IST
ಮೋದಿ ಸುತ್ತ ಇರೋ ಜನ ಸರಿಯಿಲ್ಲ: ಅಬ್ಬಬ್ಬಾ ಇಂಥ ಆರೋಪ ಕೇಳಿರಲಿಲ್ಲ!
ಭಾರತದ ಅರ್ಥ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿದ್ದು, ಇದಕ್ಕೆ ಪ್ರಧಾನಿ ಮೋದಿ ಸುತ್ತ ಇರುವ ಜನ ಕಾರಣ ಎಂದು ಆರ್ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್ ಆರೋಪಿಸಿದ್ದಾರೆ.
BUSINESSOct 16, 2019, 8:54 PM IST
ಸಿಂಗ್-ರಾಜನ್ ಕಾಲದಲ್ಲೇ ವಿನಾಶ: ನಿರ್ಮಲಾ ಹೇಳಿಕೆಗೆ ನಡುಗಿತು ಆಕಾಶ!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರ ಆಡಳಿತಾವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳು ದುಸ್ಥಿತಿ ತಲುಪಿದ್ದವು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
BUSINESSJul 13, 2019, 8:59 PM IST
ಮತ್ತೆ ಮೋದಿ ಟೀಕಿಸಿದ ರಾಜನ್: ಈ ಬಾರಿಯ ಟೀಕೆ ಏನು?
ವಿದೇಶಿ ಕರೆನ್ಸಿ ರೂಪದಲ್ಲಿ ಸಾಲ ನೀಡುವ ಭಾರತದ ಯೋಜನೆ ಅಪಾಯದಿಂದ ಕೂಡಿದೆ ಎಂದು ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಜಾಗತಿಕ ಬಾಂಡ್ ಮಾರಾಟ ಸ್ಥಳೀಯ ಮಾರುಕಟ್ಟೆಯಲ್ಲಿನ ದೇಶೀಯ ಸರ್ಕಾರಿ ಬಾಂಡ್ಗಳ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ ಎಂದು ರಾಜನ್ ಹೇಳಿದ್ದಾರೆ.
BUSINESSJun 13, 2019, 9:47 AM IST
ಬ್ಯಾಂಕ್ ಆಫ್ ಇಂಗ್ಲೆಂಡ್ ಗವರ್ನರ್ ಹುದ್ದೆ ರೇಸಲ್ಲಿ RBI ಮಾಜಿ ಗವರ್ನರ್!
ಬ್ಯಾಂಕ್ ಆಫ್ ಇಂಗ್ಲೆಂಡ್ ಗವರ್ನರ್ ಹುದ್ದೆ ರೇಸಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ಮುಂಚೂಣಿಯಲ್ಲಿದ್ದಾರೆ.
BUSINESSApr 26, 2019, 2:57 PM IST
ರಾಜಕೀಯಕ್ಕೆ ಬಂದ್ರೆ ಹೆಂಡ್ತಿ ಬಿಟ್ಟು ಹೋಗ್ತಾಳೆ: ರಾಜನ್!
'ನಾನು ರಾಜಕೀಯಕ್ಕೆ ಸೇರಿದರೆ ನನ್ನ ಹೆಂಡತಿ ನನ್ನನ್ನು ಬಿಟ್ಟು ಹೋಗುತ್ತಾಳೆ..' ಎಂದು ಆರ್ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.
INDIADec 18, 2018, 9:35 AM IST
ನೋಟ್ ಬ್ಯಾನ್ ಬಳಿಕ ಆರ್ಥಿಕ ಪ್ರಗತಿ ಕುಂಠಿತ!: ರಾಜನ್
ವಿಶ್ವವೇ ಮುಂದೆ ಸಾಗುವಾಗ ನಾವು ಹಿಂದೆ ಉಳಿದೆವು| ವಿವಿಧ ವರದಿಗಳು ಕೂಡ ಇದನ್ನೇ ಹೇಳಿವೆ
BUSINESSDec 15, 2018, 8:15 AM IST
ಚುನಾವಣಾ ಪ್ರಣಾಳಿಕೆಯಿಂದ ಸಾಲ ಮನ್ನಾ ಹೊರಗಿಡಿ: ರಾಜನ್
ಚುನಾವಣೆಯಲ್ಲಿ ಗೆಲ್ಲಲು ರಾಜಕೀಯ ಪಕ್ಷಗಳು ರೈತರ ಸಾಲ ಮನ್ನಾವನ್ನು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿರುವುದನ್ನು RBI ಮಾಜಿ ಗೌರ್ನರ್ ರುಘರಾಮ್ ರಾಜನ್ ವಿರೋಧಿಸಿದ್ದಾರೆ. ಏಕೆ?
INDIANov 11, 2018, 8:20 AM IST
‘ದೇಶಕ್ಕೆ ಮಾರಕವಾಯ್ತು ಮೋದಿ ಸರ್ಕಾರದ ಈ ನಿರ್ಧಾರ’
ದೇಶದ ಅಭಿವೃದ್ಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಈ 2 ನಿರ್ಧಾರ ದೇಶದ ಅಭಿವೃದ್ಧಿ ಮೇಲೆ ಮಾರಕ ಪರಿಣಾಮವನ್ನು ಉಂಟು ಮಾಡಿದ್ದಾಗಿ ಆರ್ ಬಿ ಐ ಮಾಜಿ ಗವರ್ನರ್ ರಘು ರಾಂ ರಾಜನ್ ಆರೋಪಿಸಿದ್ದಾರೆ.
BUSINESSNov 10, 2018, 6:00 PM IST
ಮೋದಿಗೆ ಯಾರೂ ಬೈಯದ ಹಾಗೆ ಬೈದ ರಘುರಾಮ್ ರಾಜನ್!
ಕಳೆದ ಸಾಲಿನಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಕುಸಿಯಲು ಸರ್ಕಾರ ಜಾರಿಗೊಳಿಸಿದ ಅಪನಗದೀಕರಣ ಹಾಗೂ ಸರಕು ಮತ್ತು ಸೇವಾ ತೆರಿಗೆಯೇ ಕಾರಣ ಆಗಿದೆ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಆಪಾದಿಸಿದ್ದಾರೆ.
BUSINESSNov 9, 2018, 10:42 AM IST
ಆರ್ಬಿಐ ಸಿಧು ರೀತಿ ಅಲ್ಲ, ದ್ರಾವಿಡ್ ರೀತಿ ಆಡಬೇಕು: ರಾಜನ್
ಆರ್ಬಿಐ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಈ ಸಂದರ್ಭದಲ್ಲಿ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಕೇಂದ್ರ ಮತ್ತು ಆರ್ಬಿಐ ನಡುವಣ ಸಂಬಂಧ ಹೇಗಿರಬೇಕು ಎಂದು ‘ಇಟಿ ನೌ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಆಯ್ದ ಭಾಗ ಇಲ್ಲಿದೆ.
BUSINESSNov 6, 2018, 4:54 PM IST
ಆರ್ಬಿಐ ಸಿದ್ದು ತರಾ ಅಲ್ಲಾ ದ್ರಾವಿಡ್ ತರಾ ಆಡ್ಬೇಕು: ರಾಜನ್!
ಆರ್ಬಿಐ ಮತ್ತು ಕೇಂದ್ರದ ತಿಕ್ಕಾಟವನ್ನು ಕ್ರಿಕೆಟ್ಗೆ ಹೋಲಿಸಿರುವ ಆರ್ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್, ಈ ಸಂದರ್ಭದಲ್ಲಿ ಆರ್ಬಿಐ ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ತಾಳ್ಮೆಯ ಆಟಗಾರ ರಾಹುಲ್ ದ್ರಾವಿಡ್ ರೀತಿ ತನ್ನ ಆಟವನ್ನು ಆಡಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ.