Rainfall  

(Search results - 41)
 • Rain

  Karnataka Districts4, Oct 2019, 6:22 PM IST

  ಭಾರೀ ಮಳೆ ಮುನ್ನೆಚ್ಚರಿಕೆ, ಈ ಜಿಲ್ಲೆಗಳ ಜನ ಜಾಗರೂಕರಾಗಿರಿ

  ನೆರೆ ಪ್ರವಾಹದಿಂದ ಉತ್ತರ  ಕರ್ನಾಟಕ ತತ್ತರಿಸಿ ಹೋಗಿದೆ. ಪರಿಹಾರಕ್ಕಾಗಿ ಜನರು ಪ್ರತಿ ದಿನ ಕಾಯುತ್ತಲೇ ಇದ್ದಾರೆ. ಈ ಎಲ್ಲ ಸುದ್ದಿಗಳ ನಡುವೆ ಹವಾಮಾನ ಇಲಾಖೆ ಕೊಟ್ಟಿರುವ ಈ ಸುದ್ದಿ ಅರಗಿಸಿಕೊಳ್ಳಲೇಬೇಕು.

 • கப்பல் போல் தண்ணீரில் ஓடும் கார்

  Bengaluru-Urban25, Sep 2019, 7:51 AM IST

  ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ಇಬ್ಬರು ಸಾವು

  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಕಾರಣಗಳಿಗೆ ಬಾಲಕಿಯೂ ಸೇರಿದಂತೆ ಇಬ್ಬರು ಮೃತಪಟ್ಟಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ.
   

 • Mount Huashan

  NEWS15, Sep 2019, 6:21 PM IST

  ಭಾರೀ ಮಳೆ: ಮೌಂಟ್ ಹುವಾಶುನ್ ಪ್ರವೇಶಕ್ಕೆ ನಿರ್ಬಂಧ!

  ಚೀನಾದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ವಾಯವ್ಯ ಪ್ರಾಂತ್ಯದ ಶಾಂಶಿಯ ಪ್ರವಾಸಿ ತಾಣ ಮೌಂಟ್ ಹುವಾಶನ್’ಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ. ಈ ಪ್ರಾಂತ್ಯದಲ್ಲಿ ಸುಮಾರು 60 ಮಿ.ಮೀಯಷ್ಟು ಭಾರೀ ಮಳೆಯಾಗಿದೆ.

 • heavy rain in mumbai; delhi-ncr and mp and other states to also see heavy rainfalls in coming days

  NEWS7, Sep 2019, 8:10 AM IST

  ನಿಲ್ಲದ ಮಹಾ ಮಳೆ ಮತ್ತೆ ಪ್ರವಾಹ ಭೀತಿ

  ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಅವ್ಯಾಹತವಾಗಿ ಸುರಿಯುತ್ತಿರುವ ಪರಿಣಾಮ ಕೋಯ್ನಾ ಸೇರಿದಂತೆ ವಿವಿಧ ಜಲಾಶಗಯಳಿಂದ 1 ಲಕ್ಷಕ್ಕೂ ಅಧಿಕ ನೀರನ್ನು ಕೃಷ್ಣಾನದಿಗೆ ಹರಿಸುತ್ತಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಮತ್ತಷ್ಟು ಹೆಚ್ಚಾಗಿದೆ.

 • Mumbai heavy rain red alert

  NEWS5, Sep 2019, 8:26 AM IST

  ಮುಂಬೈನಲ್ಲಿ ಭಾರೀ ಮಳೆ, ರೆಡ್‌ ಅಲರ್ಟ್‌

  ಕೆಲದಿನಗಳ ಕಾಲ ಅಬ್ಬರಿಸಿ ಬೊಬ್ಬಿರಿದು ಶಾಂತವಾಗಿದ್ದ ವರುಣ ಮತ್ತೆ ಮುಂಬೈನಲ್ಲಿ ಅಬ್ಬರಿಸುತ್ತಿದ್ದು, ನಗರದ ಹಲವೆಡೆ ಭಾರೀ ಮಳೆ ಸುರಿದಿದೆ. ಜೊತೆಗೆ ಬುಧವಾರ ಮುಂಜಾನೆಯಿಂದ ಆರಂಭವಾಗುವ 24 ಗಂಟೆಗಳ ಅವಧಿಯಲ್ಲಿ ಮುಂಬೈ ಹಾಗೂ ಉಪನಗರಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಪರಿಸ್ಥಿತಿ ಎದುರಿಸಲು ಸಜ್ಜಾಗಿ ಎಂದು ಹವಾಮಾನ ಇಲಾಖೆ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದೆ.

 • Chikkamgaluru

  Karnataka Districts16, Aug 2019, 12:26 PM IST

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿಡುವು ಕೊಟ್ಟ ಮಳೆ

  ಚಿಕ್ಕಮಗಳೂರಿನಲ್ಲಿ ಕಳೆದ ವಾರ ಬಿಡುವಿಲ್ಲದೇ ಸುರಿದ ಭಾರಿ ಮಳೆಗೆ ಜನ ಬೇಸತ್ತಿದ್ದರು. ಅತಿ ಹೆಚ್ಚು ಮಳೆಯಾಗಿರುವ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ, ಚಿಕ್ಕಮಗಳೂರು ತಾಲೂಕುಗಳಲ್ಲಿ ಮಳೆ ಇಳಿಮುಖವಾಗಿದೆ. ತರೀಕೆರೆ ಮತ್ತು ಕಡೂರು ತಾಲೂಕುಗಳಲ್ಲೂ ಮಳೆ ಕ್ಷೀಣಿಸಿದೆ.

 • বৃষ্টি চলবে কলকাতায়। ছবি- গেটি ইমেজেস

  NEWS16, Aug 2019, 7:55 AM IST

  ಕರಾವಳಿ ಹೊರತುಪಡಿಸಿ ಉಳಿದೆಡೆ ಮಳೆ ಕ್ಷೀಣ

  ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ರಾತ್ರಿಯಿಂದೀಚೆಗೆ ಕೆಲಗಂಟೆಗಳ ಕಾಲ ಉತ್ತಮ ಮಳೆ ಸುರಿದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದು ಹೊರತುಪಡಿಸಿದರೆ ಉಳಿದೆಡೆ ಪ್ರವಾಹದ ಆತಂಕ ಬಹುತೇಕ ತಗ್ಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

 • Madodi Bridge

  Karnataka Districts11, Aug 2019, 12:39 PM IST

  ಮಳೆ ಅಬ್ಬರಕ್ಕೆ ಸೇತುವೆಯೇ ಕೊಚ್ಚಿಕೊಂಡು ಹೋಯಿತು!

  ವರುಣರಾಯನ ಆರ್ಭಟಕ್ಕೆ ಮಲೆನಾಡು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಸಂಪರ್ಕಗಳು ಕಡಿತಗೊಂಡಿವೆ. ಕರೆಂಟಿಲ್ಲ. ನೆಟ್‌ವರ್ಕಿಲ್ಲ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಡೋಡಿ ಸೇತುವೆಯಂತೂ ಕೊಚ್ಚಿಕೊಂಡೇ ಹೋಗಿದೆ. ಶಿವಮೊಗ್ಗ- ಕೊಲ್ಲೂರು ಸಂಪರ್ಕ ಕಡಿತಗೊಂಡಿದೆ. 

 • rain karnataka
  Video Icon

  NEWS8, Aug 2019, 10:17 AM IST

  ಜೋರಾಗಿದೆ ವರುಣನ ಆರ್ಭಟ; ಬಾಗಲಕೋಟೆ ಮಿರ್ಜಿ ಗ್ರಾಮ ಸಂಪೂರ್ಣ ಜಲಾವೃತ

  ಬಾಗಲಕೋಟೆಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಇಲ್ಲಿನ ನಿರ್ಜಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ.  ಜೀವಭಯದಲ್ಲಿದ್ದಾರೆ ನಿರ್ಜಿ ಗ್ರಾಮಸ್ಥರು. ತಿನ್ನಲು ಅನ್ನ ಇಲ್ಲ, ಮಲಗಲು ಮನೆಯೂ ಇಲ್ಲದೇ ಒದ್ದಾಡುತ್ತಿದ್ದಾರೆ. ಹೇಗಿದೆ ನೋಡಿ ಅಲ್ಲಿನ ದೃಶ್ಯ. 

 • ಭೀಮಾನದಿಗೆ ಉಜನಿ ಹಾಗೂ‌ ಮಿರಾ ಜಲಾಶಯದಿಂದ ನೀರು ಬಿಡುಗಡೆ
  Video Icon

  NEWS7, Aug 2019, 6:36 PM IST

  ಹವಾಮಾನ ವರದಿ ಬಿಚ್ಚಿಟ್ತು ಮಹಾ ಪ್ರವಾಹದ ಸೀಕ್ರೆಟ್!

  ಬರದಿಂದ ಕಂಗೆಟ್ಟಿದ್ದ ರಾಜ್ಯದ ಬಹುತೇಕ ಜಿಲ್ಲೆಗಳು ಈಗ ಪ್ರವಾಹಕ್ಕೆ ತತ್ತರಿಸಿವೆ. ಈ ಹಿಂದೆ ಕಂಡರಿಯದ ಮಳೆ- ಪ್ರವಾಹ ಉತ್ತರ ಕರ್ನಾಟಕ ಜಿಲ್ಲೆಗಳ ಜನ-ಜೀವನವನ್ನು ಅಸ್ತವ್ಯಸ್ತ ಮಾಡಿದೆ. ಏನಿದರ ಹಿಂದಿರುವ ಕಾರಣ? ಹವಾಮಾನ ಸಂಸ್ಥೆಯೊಂದು ಬಿಚ್ಚಿಟ್ಟಿದೆ ಬೆಚ್ಚಿಬೀಳಿಸುವ ರಹಸ್ಯ....       
   

 • Hebbala bridge

  NEWS10, Jul 2019, 9:43 AM IST

  ಮಲೆನಾಡಲ್ಲಿ ಭಾರೀ ಮಳೆ; ಮುಳುಗಿದ ಕಳಸ-ಹೆಬ್ಬಾಳ ಸೇತುವೆ

  ಮಲೆನಾಡಲ್ಲಿ ಮಳೆ ಅಬ್ಬರ ಜೋರಾಗಿದೆ. ಕಳೆದ 3 ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.  ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಕಳಸ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ.

 • rain

  NEWS5, Jul 2019, 11:18 AM IST

  ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ : IMD ಎಚ್ಚರಿಕೆ

  ದೇಶದ ಹಲವು ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆಯಾಗಲಿದೆ..?

 • heavy rain mumbai

  NEWS3, Jul 2019, 7:58 AM IST

  ಇನ್ನೂ 2 ದಿನ ಭಾರೀ ಮಳೆ!

  ಮಹಾಮಳೆಯಿಂದ ಜನರು ತತ್ತರಿಸಿದ್ದು, ಇನ್ನೂ ಎರಡು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 

 • rain in tamilnadu

  NEWS25, Jun 2019, 8:00 AM IST

  ಮಳೆ ತಗ್ಗಿದರೂ ಸಹಜ ಸ್ಥಿತಿಗೆ ಮರಳದ ಜನಜೀವನ

  ರಾಜ್ಯಾದ್ಯಂತ ಸೋಮವಾರ ಮುಂಗಾರು ಆರ್ಭಟ ತಗ್ಗಿದ್ದರೂ ಉತ್ತರ ಕರ್ನಾಟಕದ ಅಲ್ಲಲ್ಲಿ ಕೆಲ ಗಂಟೆಗಳ ಕಾಲ ಉತ್ತಮ ಮಳೆಯಾಗಿದೆ. ಆದರೆ, ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆ ಸೃಷ್ಟಿಸಿದ ಅನಾಹುತದಿಂದಾಗಿ ಅಸ್ತವ್ಯಸ್ತಗೊಂಡಿದ್ದ ವಿಜಯಪುರ, ಬೆಳಗಾವಿ ಮತ್ತಿತರ ಕಡೆಯ ಜನಜೀವನ ಮಾತ್ರ ಇನ್ನೂ ಸಹಜ ಸ್ಥಿತಿಗೆ ಮರಳಿಲ್ಲ.

 • Vijayapura Temple
  Video Icon

  NEWS24, Jun 2019, 1:17 PM IST

  ಧಾರಾಕಾರ ಮಳೆಗೆ ದೇವಸ್ಥಾನ ಸಂಪೂರ್ಣ ಜಲಾವೃತ; ಕೊಚ್ಚಿ ಹೋದ ಪಲ್ಲಕ್ಕಿ

  ರಾಜ್ಯದ ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ನಿನ್ನೆ ಸುರಿದ ಧಾರಾಕಾರ ಮಳೆಗೆ ವಿಜಯಪುರದ ಕಳ್ಳಕವಟಗಿ ಗ್ರಾಮದಲ್ಲಿರುವ ಸಂಗಮನಾಥ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ದೇವರ ಪಲ್ಲಕ್ಕಿ ಕೊಚ್ಚಿ ಹೋಗಿದೆ.