Rajeev Chandrasekhar  

(Search results - 124)
 • Rajeev Chandrasekhar
  Video Icon

  News3, Oct 2019, 6:44 PM IST

  ಬೆಂಗಳೂರು: ಗಾಂಧಿ ಸಂಕಲ್ಪ ಯಾತ್ರೆಗೆ ರಾಜೀವ್ ಚಂದ್ರಶೇಖರ್ ಚಾಲನೆ

  ಏಕ ಬಳಕೆ ಪ್ಲಾಸ್ಟಿಕ್ ಗೆ ಸಂಪೂರ್ಣ ವಿದಾಯ ಹೇಳಲು ಪ್ರಧಾನಿ ನರೇಂದ್ರ ಮೋದಿ ಇಡಿ ದೇಶದ ಸಂಕಲ್ಪ ಕೋರಿದ್ದಾರೆ.  ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ದೇಶಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ‘ಗಾಂಧಿ ಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿದ್ದಾರೆ. ಗಾಂಧಿ ಸಂಕಲ್ಪ ಯಾತ್ರೆಗೆ ಗುರುವಾರ ಬೆಂಗಳೂರಿನಲ್ಲಿ ಸಂಸದ ಪಿಸಿ ಮೋಹನ್ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಚಾಲನೆ ನೀಡಿದರು.

 • Rajeev Chandrasekhar
  Video Icon

  Karnataka Districts1, Oct 2019, 6:14 PM IST

  ‘ಎಲ್ಲಾ ಅನ್ಯಾಯಗಳಿಗೆ ತಡೆ, ಬೆಂಗಳೂರು ನಾಗರಿಕರಿಗೆ ಇನ್ನಿಲ್ಲ ಚಿಂತೆ’

  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೂತನ ಮೇಯರ್ ಆಗಿ ಜೋಗುಪಾಳ್ಯ ವಾರ್ಡ್‌ನ ಗೌತಮ್ ಕುಮಾರ್ ಆಯ್ಕೆಯಾಗಿರುವುದಕ್ಕೆ ಸಂಸದ ರಾಜೀವ್ ಚಂದ್ರಶೇಖರ್ ಹರ್ಷ ಅಭಿನಂದನೆಗಳನ್ನು ಸಲ್ಲಿಸಿದರು. ಕಳೆದ 4 ವರ್ಷಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ರೂ 40,000 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿ ನಾಗರಿಕರ ಹಕ್ಕು & ಧ್ವನಿಗಳನ್ನು ಕಸಿದುಕೊಂಡಿದೆ. ಬಿಜೆಪಿ ಮೇಯರ್ ಅವರನ್ನು ಆಯ್ಕೆ ಮಾಡುವ ಮೂಲಕ ಈ‌ ಅನ್ಯಾಯವನ್ನು ತಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

 • Karnataka Districts15, Sep 2019, 8:53 PM IST

  ಅಕ್ರಮ ಕಂಡರೆ ಏನ್ ಮಾಡ್ಬೇಕು? ಪರಿಹಾರ ಕೊಟ್ರು ಸಂಸದ ರಾಜೀವ್ ಚಂದ್ರಶೇಖರ್

  ಬೆಂಗಳೂರು ಮಹಾನಗರವನ್ನು ಶಾಂತಿಯುತ ಮತ್ತು ಕಾನೂನು ಗೌರವಿಸುವ ಉತ್ತಮ ನಗರವನ್ನಾಗಿ ಮಾಡುವ ಗುರಿಯಿಂದ ಸಂಸದ ರಾಜೀವ್ ಚಂದ್ರಶೇಖರ್ ಜನತೆಯಲ್ಲಿ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

 • Bengaluru

  Karnataka Districts6, Sep 2019, 7:46 PM IST

  ಬೆಂಗಳೂರು ಅಭಿವೃದ್ಧಿ; ಸಿಎಂಗೆ ಸಲಹೆ ಕೊಟ್ಟ ರಾಜೀವ್ ಚಂದ್ರಶೇಖರ್

  ಬೆಂಗಳೂರಿನ ಅಭಿವೃದ್ಧಿಗೆ ತುರ್ತಾಗಿ ಮತ್ತು ದೂರದೃಷ್ಟಿಯಿಂದ ಏನೆಲ್ಲ ಮಾಡಬಹುದು? ಎಂಬ ಕುರಿತು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಯಿತು.

 • NEWS25, Aug 2019, 8:54 AM IST

  ಜೇಟ್ಲಿ ನನ್ನನ್ನು ಟೆಲಿಕಾಂ ಜಿಹಾದಿ ಅನ್ನುತ್ತಿದ್ದರು!

  ಅರುಣ್ ಜೇಟ್ಲಿ ಅವರೊಬ್ಬ ಅನುಪಮ ರಾಜಕಾರಣಿ. ನನಗೆ ಗೊತ್ತು, ಅವರ ವೃತ್ತಿಬದುಕಿನ ಹಲವು ಕತೆಗಳನ್ನು ಬೇರೆಯವರು ಈಗ ಹಂಚಿಕೊಳ್ಳುತ್ತಾರೆ. ಆದರೆ, ಅವರ ರಾಜಕಾರಣದ ಎರಡು ಹಾಲ್‌ಮಾರ್ಕ್ಗಳು ಅವರನ್ನು ಬೇರೆಯವರಿಂದ ಭಿನ್ನವಾಗಿ ನಿಲ್ಲಿಸುತ್ತವೆ. ಅವು- ಪ್ರಾಮಾಣಿಕತೆ ಮತ್ತು ಬುದ್ಧಿಶಕ್ತಿ. ಬೇರೆಲ್ಲದಕ್ಕಿಂತ ಹೆಚ್ಚಾಗಿ ಈ ಗುಣಗಳಿಂದಲೇ ಅವರು ಗುರುತಿಸಲ್ಪಡುತ್ತಾರೆ ಎಂದು ರಾಜ್ಯ ಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್ ಅವರು ನೆನೆಯುತ್ತಾರೆ. 

 • कोई नेता नहीं बल्कि जनता ने चुनाव लड़ा। तीन तलाक से मुस्लिम महिलाएं डरी हुईं थी। तीन तलाक का भय जीने नहीं देता था। हमारी सरकार ने तीन तलाक के खिलाफ कानू बनाया: पीएम मोदी

  NEWS15, Aug 2019, 3:02 PM IST

  ಮೂರು ಪಡೆಗೆ ಓರ್ವ ಮುಖ್ಯಸ್ಥ: ಮೋದಿ ಘೋಷಣೆ, ರಾಜೀವ್ ಆಲೋಚನೆ!

  ದೇಶದ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗಳ ಸಮನ್ವಯಕ್ಕೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರನ್ನು(ಸಿಡಿಎಸ್) ನೇಮಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶದ ಮೂರೂ ರಕ್ಷಣಾ ಪಡೆಗಳಿಗೆ ಓರ್ವ ಮುಖ್ಯಸ್ಥನ ನೇಮಕದ ಮೂಲಕ ಉತ್ತಮ ಸೇವೆ ಒದಗಿಸಲು ಸಹಕಾರಿ ಎಂದು ಪ್ರಧಾನಿ ಹೇಳಿದ್ದಾರೆ.

 • Karnataka Districts9, Aug 2019, 9:39 PM IST

  ನೆರೆ ಪರಿಹಾರಕ್ಕೆ 1 ಕೋಟಿ ರೂ. ಬಿಡುಗಡೆ ಮಾಡಿದ ರಾಜೀವ್ ಚಂದ್ರಶೇಖರ್

  ಕರ್ನಾಟಕದ ಪ್ರವಾಹ ಪರಿಸ್ಥಿತಿ ನಿವಾರಣೆಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ತಮ್ಮ ನಿಧಿಯಿಂದ 1 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗ ಮಳೆಯಿಂದ ತತ್ತರಿಸಿ ಹೋಗಿದೆ.

 • NEWS5, Aug 2019, 9:55 PM IST

  ದಿಟ್ಟ ತೀರ್ಮಾನಕ್ಕೆ ವಂದನೆ, ಮೋದಿ-ಶಾ ಜೋಡಿಗೆ ರಾಜೀವ್ ಚಂದ್ರಶೇಖರ್ ಅಭಿನಂದನೆ

  ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಐತಿಹಾಸಿಕ ತೀರ್ಮಾನಕ್ಕೆ ದೇಶದೆಲ್ಲೆಡೆ ಸಂಭ್ರಮ ವ್ಯಕ್ತವಾಗುತ್ತಿದೆ.  ಸಂಸದ ರಾಜೀವ್ ಚಂದ್ರಶೇಖರ್ ಸಹ ರಾಜ್ಯಸಭೆಯಲ್ಲಿ ಸೋಮವಾರ ಏನಾಯಿತು? ದೇಶ ಸಡಗರ ಪಡಲು ಕಾರಣ ಏನು ಎಂಬುದನ್ನು ಹಂಚಿಕೊಂಡಿದ್ದಾರೆ.

 • Rajeev chandrasekhar

  NEWS16, Jul 2019, 11:02 AM IST

  ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ರಾಜೀವ್‌ ಚಂದ್ರಶೇಖರ್‌

  ಸಂಸತ್ತಿನ  ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್‌ ಚಂದ್ರಶೇಖರ್‌, ರಾಜೀವ್‌ ಗೌಡ ಸೇರಿದಂತೆ 7 ಜನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 

 • rajeev chandra sekar

  NEWS9, Jul 2019, 8:11 AM IST

  ಆಧಾರ್‌ ತಿದ್ದುಪಡಿ ಮಸೂದೆ ಎಲ್ಲರೂ ಬೆಂಬಲಿಸಿ: ಆರ್‌ಸಿ

  ಆಧಾರ್‌ ತಿದ್ದುಪಡಿ ಮಸೂದೆ ಎಲ್ಲರೂ ಬೆಂಬಲಿಸಿ: ಆರ್‌ಸಿ| ಭ್ರಷ್ಟಾಚಾರ ರಹಿತ ದಕ್ಷ ಸೇವೆಗೆ ಆಧಾರ್‌ ಅತ್ಯಗತ್ಯ| ರಾಜ್ಯಸಭೆಯಲ್ಲಿ ರಾಜೀವ್‌ ಚಂದ್ರಶೇಖರ್‌ ಅಭಿಮತ| 

 • Rajeev chandrasekhar

  NEWS20, Jun 2019, 10:11 AM IST

  ಸ್ಟೀಲ್ ಬ್ರಿಜ್ ಕೈ ಬಿಟ್ಟಿದ್ದು ಹೋರಾಟದ ಫಲ : ರಾಜೀವ್ ಚಂದ್ರಶೇಖರ್

  ಬೆಂಗಳೂರಿನ ನಾಗರಿಕರು ಮತ್ತು ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಕಳೆದ ನಾಲ್ಕು ವರ್ಷಗಳ ಕಾಲ ನಡೆಸಿದ ಕಾನೂನು ಹೋರಾಟದಫಲವಾಗಿ ಸ್ಟೀಲ್ ಬ್ರಿಜ್ ಕೈಬಿಡಲಾಗಿದೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. 

 • rajeev chadrasekhar

  NEWS10, Jun 2019, 6:14 PM IST

  ಭಾರತದಿಂದ ದೋಚಿದ ಸಂಪತ್ತನ್ನು ಬ್ರಿಟನ್ ಮರಳಿಸಲಿ: RC ಆಗ್ರಹ

  ಸಂಸದ ರಾಜೀವ್ ಚಂದ್ರಶೇಖರ್ ಹೊಸ ಆಲೋಚನೆಯೊಂದನ್ನು ಹರಿಯಬಿಟ್ಟಿದ್ದಾರೆ. ಭಾರತದಿಂದ ಕೊಳ್ಳೆ ಹೊಡೆದ ಅಪಾರ ಸಂಪತ್ತನ್ನು ಬ್ರಿಟನ್ ಸೇರಿದಂತೆ ಉಳಿದ ದೇಶಗಳು ಯಾವಾಗ ಹಿಂದಕ್ಕೆ ನೀಡುತ್ತವೆ ಎಂದು ಪ್ರಶ್ನೆ ಮಾಡಿದ್ದಾರೆ.

 • Video Icon

  Lok Sabha Election News18, Apr 2019, 12:12 PM IST

  ಬನ್ನಿ, ದೇಶದ ಉಜ್ವಲ ಭವಿಷ್ಯಕ್ಕಾಗಿ ವೋಟ್ ಮಾಡಿ: ಸಂಸದರ ಸಂದೇಶ

  ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಭರದಿಂದ ಸಾಗಿದೆ. ಕೆಲವು ಕ್ಷೇತ್ರಗಳಲ್ಲಿ ಮತದಾರರು ಅತ್ಯುತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ  ಭಾಗವಹಿಸುತ್ತಿದ್ದರೆ, ಇನ್ನು ಕೆಲವಡೆ ಮತದಾನ ಮಂದಗತಿಯಲ್ಲಿ ಸಾಗಿದೆ.  ಸಂಸದ ರಾಜೀವ್ ಚಂದ್ರಶೇಖರ್ ಮತದಾರರಿಗೆ ಸಂದೇಶವೊಂದನ್ನು ನೀಡಿದ್ದಾರೆ. ಏನದು? ನೀವೇ ಕೇಳಿಸಿಕೊಳ್ಳಿ...  

 • BJP

  NEWS9, Apr 2019, 6:16 PM IST

  ರಹಸ್ಯ ಬಿಟ್ಟುಕೊಟ್ಟ ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

  ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಪಾಲ ವಿಆರ್ ವಾಲಾಗೆ  ದೂರು ನೀಡಿದೆ.  ಸಿಎಂ ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು ಸಿಎಂ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.

 • Rajeev Chandrasekhar

  Lok Sabha Election News28, Mar 2019, 11:27 PM IST

  'ಸಿನಿಮಾದವರ ಮೇಲಾದರೆ ಅಲ್ಲ, ಬೆಂಬಲಿಗರ ಮೇಲಾದರೆ ಹೌದು!'

  ಗುರುವಾರದ ಇಡೀ ದಿನದ ಬೆಳವಣಿಗೆಗಳು ರಾಜ್ಯದ ವಿವಧೆಡೆ ನಡೆದ ಐಟಿ ದಾಳಿ ಸುತ್ತವೆ ಗಿರಕಿ ಹೊಡೆದವು.  ಸಿಎಂ ಕುಮಾರಸ್ವಾಮಿ ಈ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪ ಮಾಡಿದರು.