Rajkot  

(Search results - 35)
 • kohli
  Video Icon

  Cricket18, Jan 2020, 12:50 PM IST

  INDvAUS :ಟೀಂ ಇಂಡಿಯಾ ಬ್ಯಾಟಿಂಗ್ ಅಬ್ಬರ ಹೇಗಿತ್ತು? ಇಲ್ಲಿದೆ ಹೈಲೈಟ್ಸ್!

  ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ದಿಟ್ಟ ಪ್ರದರ್ಶನ ನೀಡಿದ್ದಾರೆ. ರಾಜ್‌ಕೋಟ್ ಪಂದ್ಯದಲ್ಲಿ ಭಾರತ 340 ರನ್ ಸಿಡಿಸಿತು. . ಭಾರತೀಯ ಬ್ಯಾಟ್ಸ್‌ಮನ್‌ಗಳು ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಹೈಲೈಟ್ಸ್ ಇಲ್ಲಿದೆ.

 • undefined

  Cricket17, Jan 2020, 11:15 PM IST

  INDvAUS: ಧೋನಿಗೂ ಆಗದ ಸಾಧನೆ ಮಾಡಿದ ಕೊಹ್ಲಿ!

  ರಾಜ್‌ಕೋಟ್ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ, ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ಈ ಗೆಲುವಿನ ಮೂಲಕ ನಾಯಕ ವಿರಾಟ್ ಕೊಹ್ಲಿ, ಎಂ.ಎಸ್.ಧೋನಿಗೂ ಸಾಧ್ಯವಾಗದ ಸಾಧನೆ ಮಾಡಿದ್ದಾರೆ.

 • undefined

  Cricket17, Jan 2020, 1:10 PM IST

  ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ

  ರಾಜ್‌ಕೋಟ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಮುಖ ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಗಾಯದ ಸಮಸ್ಯೆಯಿಂದ ಎರಡನೇ ಪಂದ್ಯಕ್ಕೆ ರಿಷಭ್ ಪಂತ್ ಅಲಭ್ಯರಾದ ಹಿನ್ನಲೆಯಲ್ಲಿ ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಪಾತ್ರವನ್ನು ನಿಭಾಯಿಸಲಿದ್ದಾರೆ.

 • undefined

  Cricket17, Jan 2020, 9:52 AM IST

  ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ರೆಡಿಯಾದ ಟೀಂ ಇಂಡಿಯಾ

  ರೋಹಿತ್‌ ಶರ್ಮಾ ಇಲ್ಲವೇ ವಿರಾಟ್‌ ಕೊಹ್ಲಿ ದೊಡ್ಡ ಇನ್ನಿಂಗ್ಸ್‌ ಆಡಿದರಷ್ಟೇ ಭಾರತಕ್ಕೆ ಗೆಲುವು ಸಿಗಲಿದೆ ಎನ್ನುವಂಥ ಪರಿಸ್ಥಿತಿ ಎದುರಾಗಿದ್ದು, ನಾಯಕ ಹಾಗೂ ಉಪನಾಯಕನ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.

 • Team India

  Cricket16, Jan 2020, 8:50 PM IST

  INDvAUS:ಕೊಹ್ಲಿ ಸೈನ್ಯದಲ್ಲಿ ಬದಲಾವಣೆ ಖಚಿತ, ಸಂಭವನೀಯ ತಂಡ ಇಲ್ಲಿದೆ!

  ಭಾರತ  ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ವೇದಿಕೆ ರೆಡಿಯಾಗಿದೆ. ಮೊದಲ ಪಂದ್ಯದಲ್ಲಿ ಸೋಲುಂಡ  ಭಾರತ ತಿರುಗೇಟು ನೀಡಲು ಸಜ್ಜಾಗಿದೆ. 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ. ಇಲ್ಲಿದೆ ಸಂಭವನೀಯ ಟೀಂ ಇಂಡಿಯಾ.
   

 • undefined

  Cricket16, Jan 2020, 11:42 AM IST

  ಆಸೀಸ್‌ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ..!

  ಬ್ಯಾಟಿಂಗ್‌ ಮಾಡುವ ವೇಳೆ ಚೆಂಡು ತಲೆಗೆ ಅಪ್ಪಳಿಸಿ ಸುಪ್ತಾವಸ್ಥೆಗೆ ತಲುಪಿದ್ದ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌, ಜ.17ರಂದು ರಾಜ್‌ಕೋಟ್‌ನಲ್ಲಿ ಆಸ್ಪ್ರೇಲಿಯಾ ವಿರುದ್ಧ ನಡೆಯಲಿರುವ 2ನೇ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. 

 • liquor

  India2, Dec 2019, 8:19 AM IST

  ಗಾಂಧೀಜಿ ಸ್ಥಾಪಿಸಿದ್ದ ಶಿಕ್ಷಣ ಸಂಸ್ಥೆಯಲ್ಲಿ 700 ಬಾಟಲಿ ಮದ್ಯ!

  ಗಾಂಧೀಜಿ ಸ್ಥಾಪಿಸಿದ್ದ ಶಿಕ್ಷಣ ಸಂಸ್ಥೆಯಲ್ಲಿ 700 ಬಾಟಲಿ ಮದ್ಯ!| ಗಾಂಧೀಜಿ ಅವರು 1921ರಲ್ಲಿ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಶಿಕ್ಷಣ ಮತ್ತು ತತ್ವ ಸಿದ್ಧಾಂತಗಳನ್ನು ಸಾರಲು ಸ್ಥಾಪಿಸಿದ್ದ ರಾಷ್ಟ್ರೀಯ ಸಂಸ್ಥೆ 

 • Rohit Chahal

  Cricket7, Nov 2019, 8:50 PM IST

  2ನೇ ಟಿ20; ಟೀಂ ಇಂಡಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ಬಾಂಗ್ಲಾ!

  ರಾಜ್‌ಕೋಟ್‌ನಲ್ಲಿ ನಡೆಯುತ್ತಿರವು 2ನೇ ಟಿ20 ಪಂದ್ಯ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸರಣಿ ಗೆಲುವಿನ ವಿಶ್ವಾಸದಲ್ಲಿರುವ ಬಾಂಗ್ಲಾದೇಶ 2ನೇ ಟಿ20 ಪಂದ್ಯದಲ್ಲಿ ಭಾರತದ ಗೆಲುವಿಗೆ 154 ರನ್ ಟಾರ್ಗೆಟ್ ನೀಡಿದೆ. 

 • Toss Rohit

  Cricket7, Nov 2019, 6:34 PM IST

  2ನೇ ಟಿ20 ಪಂದ್ಯ; ಮಳೆ ಭೀತಿ ನಡುವೆ ಟಾಸ್; ಭಾರತ ಫೀಲ್ಡಿಂಗ್!

  ಬಾಂಗ್ಲಾದೇಶ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮಹತ್ವದ ಪಂದ್ಯಕ್ಕೆ ಟೀಂ ಇಂಡಿಯಾದ ಬದಲಾವಣೆಗಳೇನು? ಇಲ್ಲಿದೆ ವಿವರ.

 • Rajkot T20

  Cricket7, Nov 2019, 5:53 PM IST

  2ನೇ ಟಿ20 ಪಂದ್ಯದ ಹವಾಮಾನ ವರದಿ; ರೋಹಿತ್ ಸೈನ್ಯಕ್ಕೆ ಸೈಕ್ಲೋನ್ ಭೀತಿ!

  ಭಾರತ ಹಾಗೂ ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯಕ್ಕೆ ಚಂಡಮಾರುತ ಭೀತಿ ಎದುರಾಗಿದ್ದು, ಪಂದ್ಯ ನಡೆಯುತ್ತಾ ಅನ್ನೋ ಅನುಮಾನ ಅಭಿಮಾನಿಗಳನ್ನು ಕಾಡುತ್ತಿದೆ.  ಅಭಿಮಾನಿಗಳ ಕುತೂಹಲ ಹಾಗೂ ಆತಂಕಕ್ಕೆ  ಹವಾಮಾನ ಇಲಾಖೆ ವರದಿ ನೀಡಿದೆ.

 • team India t20
  Video Icon

  Cricket7, Nov 2019, 3:29 PM IST

  ರಾಜ್‌ಕೋಟ್ ಟಿ20 ಈ ಇಬ್ಬರಲ್ಲಿ ಒಬ್ಬರಿಗಾದ್ರೂ ಸಿಗುತ್ತಾ ಚಾನ್ಸ್..?

  ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯವನ್ನು ಬಾಂಗ್ಲಾದೇಶ 7 ವಿಕೆಟ್ ಗಳ ಅಂತರದಲ್ಲಿ ಗೆಲುವಿನ ನಗೆ ಬೀರಿತ್ತು. ಈ ಮೂಲಕ ಭಾರತ ವಿರುದ್ಧ ಬರೋಬ್ಬರಿ 8 ಸೋಲುಗಳ ಬಳಿಕ ಬಾಂಗ್ಲಾ ಪಡೆ ಕೊನೆಗೂ ಗೆಲುವಿನ ನಗೆ ಬೀರಿತ್ತು. ಬ್ಯಾಟಿಂಗ್ ಹಾಗೂ ಬೌಲಿಂಗ್ ವೈಫಲ್ಯಕ್ಕೆ ಭಾರತ ಬೆಲೆ ತೆತ್ತಿತ್ತು.

 • rohit sharma practice

  Cricket7, Nov 2019, 1:09 PM IST

  ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಲು ರೋಹಿತ್ ರೆಡಿ

  ನವದೆಹಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಿ 99 ಪಂದ್ಯಗಳನ್ನಾಡಿದ್ದರು. ಈ ಮೂಲಕ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ದಾಖಲೆ ಸರಿಗಟ್ಟಿದ್ದರು. ಇದೀಗ ರೋಹಿತ್ ಶರ್ಮಾ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದರೆ ನೂರು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದಂತಾಗುತ್ತದೆ.

 • ক্রিকেট মাঠের ছবি

  Cricket7, Nov 2019, 7:37 AM IST

  ರಾಜ್‌ಕೋಟ್‌ನಲ್ಲಿ ಮಳೆ ಇಲ್ಲವೇ ರನ್‌ ಮಳೆ!

  ಪಂದ್ಯಕ್ಕೆ ಮಹಾ ಚಂಡ​ಮಾ​ರುತದಿಂದ ಅಡ್ಡಿ​ಯಾ​ಗುವ ಸಾಧ್ಯತೆ ಇದ್ದು, ಪಂದ್ಯ ರದ್ದಾ​ಗ​ಬ​ಹುದು ಎನ್ನುವ ಆತಂಕವಿದೆ. ಬುಧ​ವಾರ ಸಂಜೆ ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಗುರು​ವಾರ ಮೋಡ ಕವಿತ ವಾತಾ​ವ​ರಣವಿರ​ಲಿದ್ದು, ಸಂಜೆ ಮಳೆಯಾಗಲಿದೆ ಎಂದು ಹವಾ​ಮಾ​ನ ಇಲಾಖೆ ಮುನ್ಸೂ​ಚನೆ ನೀಡಿದೆ.

 • রোহিত শর্মা

  Cricket5, Nov 2019, 2:26 PM IST

  ಇಂಡೋ-ಬಾಂಗ್ಲಾ ಫೈಟ್: 2ನೇ ಟಿ20ಗೆ 'ಮಹಾ' ಆತಂಕ!

  ಹವಾ​ಮಾನ ಇಲಾಖೆ ನೀಡಿ​ರುವ ಮುನ್ಸೂ​ಚನೆಯಂತೆ ಮಳೆಯಾದರೆ ಟಿ20 ಪಂದ್ಯ ರದ್ದಾಗುವುದು ಖಚಿತ. ಭಾನು​ವಾರ ನವ​ದೆ​ಹ​ಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯ​ದಲ್ಲಿ ಸೋಲುಂಡ ಭಾರತ ತಂಡ, ಸೋಮ​ವಾರ ರಾಜ್‌ಕೋಟ್‌ಗೆ ಬಂದಿ​ಳಿ​ಯಿತು. ತಂಡದ ಅಭ್ಯಾಸಕ್ಕೂ ಮಳೆ ಅಡ್ಡಿ​ಪ​ಡಿ​ಸುವ ಸಾಧ್ಯತೆ ಇದೆ.

 • Accident

  NEWS22, Sep 2019, 9:30 PM IST

  ಬಸ್-ಟ್ರ್ಯಾಕ್ಟರ್​ ನಡುವೆ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, ಹಲವರಿಗೆ ಗಾಯ

  ಬಸ್​ ಮತ್ತು ಟ್ರ್ಯಾಕ್ಟರ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಜ್ಮೇರ್​ ಬಳಿ ನಡೆದಿದೆ.