Rajugouda
(Search results - 10)Karnataka DistrictsJan 26, 2021, 2:29 PM IST
'ಆನಂದ್ ಸಿಂಗ್ಗೆ ಸಿಎಂ ಉತ್ತಮ ಖಾತೆ ಕೊಡಲಿ'
ಸಚಿವ ಆನಂದ್ ಸಿಂಗ್ ಒಳ್ಳೆಯ ಮನುಷ್ಯ. ಅವರು ಯಾರಿಗೂ ನೋವು ಕೊಡುವವರಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆನಂದ್ ಸಿಂಗ್ ಅವರಿಗೆ ಉತ್ತಮ ಖಾತೆ ಕೊಡಲಿ ಎಂದು ಸುರಪುರ ಶಾಸಕ ರಾಜೂಗೌಡ ಹೇಳಿದ್ದಾರೆ.
Karnataka DistrictsSep 19, 2020, 1:39 PM IST
'ಕಲ್ಯಾಣ ಕರ್ನಾಟಕಕ್ಕೆ 500 ಕೋಟಿಗೂ ಹೆಚ್ಚು ಬಿಡುಗಡೆ'
ಶಾಶ್ವತ ಕುಡಿಯುವ ನೀರಿಗಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ 500 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ನಗರ ನೀರು ಪೂರೈಕೆ ಮತ್ತು ಒಳಚರಂಡಿ ನಿಗಮದ ಅಧ್ಯಕ್ಷ, ಶಾಸಕ ನರಸಿಂಹನಾಯಕ (ರಾಜೂಗೌಡ) ಹೇಳಿದ್ದಾರೆ.
Karnataka DistrictsMay 30, 2020, 12:13 PM IST
BSY ವಿರುದ್ಧ ಯಾವುದೇ ಯಾವುದೇ ಚಟುವಟಿಕೆಗಳು ನಡೆದಿಲ್ಲ: ಶಾಸಕ ರಾಜೂಗೌಡ
ಪಕ್ಷದ ವಿರುದ್ಧವಾಗಲೀ ಅಥವಾ ಬಿಎಸ್ವೈ ವಿರುದ್ಧ ಯಾವುದೇ ಚಟುವಟಿಕೆಗಳು ನಡೆದಿಲ್ಲ ಎಂದು ಸುರಪುರದ ಶಾಸಕ, ಬಿಜೆಪಿಯ ನರಸಿಂಹನಾಯಕ್ (ರಾಜೂಗೌಡ) ಪ್ರತಿಕ್ರಿಯಿಸಿದ್ದಾರೆ.
Karnataka DistrictsJan 13, 2020, 1:17 PM IST
ಯಾದಗಿರಿ: ಸುರಪುರ ಶಾಸಕ ರಾಜುಗೌಡಗೆ ಮಾತೃ ವಿಯೋಗ
ಜಿಲ್ಲೆಯ ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರ ತಾಯಿ ತಿಮ್ಮಮ್ಮ ಶಂಬನಗೌಡ ನಾಯಕ್ ಅವರು ಇಂದು(ಸೋಮವಾರ) ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
Karnataka DistrictsJan 12, 2020, 12:22 PM IST
ರಾಜಕೀಯ ಭವಿಷ್ಯ: 'ಯಡಿಯೂರಪ್ಪ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟ'
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿ ಮುಗಿದ ನಂತರ ರಾಜ್ಯದಲ್ಲಿ ದಲಿತರಿಗೆ ಸಿಎಂ ಪಟ್ಟದ ಸ್ಥಾನ ಸಿಗಲಿದೆ ಎಂದು ಸುರಪುರ ಬಿಜೆಪಿ ಶಾಸಕ ರಾಜೂಗೌಡ ಭವಿಷ್ಯ ನುಡಿದಿದ್ದಾರೆ.
Karnataka DistrictsDec 27, 2019, 10:15 AM IST
ಸುರಪುರ: ಪರಸ್ಪರ ಬಡಿದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು
ಬ್ಯಾನರ್ ಹಾಗೂ ಕಟೌಟ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಧ್ಯೆ ಜಗಳವಾದ ಘಟನೆ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
YadgirNov 9, 2019, 8:16 AM IST
ಸುರಪುರ: ಎಂಜಿನೀಯರಗಳನ್ನ ತರಾಟೆಗೆ ತೆಗೆದುಕೊಂಡ ಶಾಸಕ ರಾಜೂಗೌಡ
ಕಾಮಗಾರಿ ಪೂರ್ಣಗೊಳಿಸದೆ ಲಕ್ಷಾಂತರ ರು. ಬಿಲ್ ಪಡೆಯಲಾಗಿದೆ ಎಂದು ನಿರ್ಮಿತಿ ಕೇಂದ್ರದ ಅಧಿಕಾರಿ ವಿರುದ್ಧ ಶಾಸಕ ನರಸಿಂಹ ನಾಯಕ್ (ರಾಜೂಗೌಡ) ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆದಿದೆ.
YadgirNov 4, 2019, 4:08 PM IST
‘HDK ಸರ್ಕಾರ ಉಳಿಸಿಕೊಳ್ಳಲು ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿಸಿದ್ದರು’
ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಫೋನ್ ಟ್ಯಾಪ್ ಮಾಡೋ ಬದಲು ಜನರ ಸಮಸ್ಯೆಗಳನ್ನ ಟ್ಯಾಪ್ ಮಾಡ್ಬೇಕಿತ್ತು ಎಂದು ಸುರಪುರ ಶಾಸಕ ರಾಜುಗೌಡ ಅವರು ಹೇಳಿದ್ದಾರೆ.
YadgirNov 2, 2019, 2:33 PM IST
ಅನರ್ಹ ಶಾಸಕರಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದ್ದು ಎಂದ ಬಿಜೆಪಿ ಶಾಸಕ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅನರ್ಹ ಶಾಸಕರು ಆಧಾರ ಸ್ತಂಭವಾಗಿದ್ದು, ಅವರ ರಾಜೀನಾಮೆಯಿಂದಲೇ ರಾಜ್ಯ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಾಧ್ಯವಾಗಿದೆ ಎಂದು ಸುರಪುರ ಶಾಸಕ ಹಾಗೂ ಬಿಜೆಪಿ ಪರಿಶಿಷ್ಟ ಪಂಗಡಗಳ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ನರಸಿಂಹ ನಾಯಕ(ರಾಜೂಗೌಡ) ಅವರು ಹೇಳಿದ್ದಾರೆ.
Lok Sabha Election NewsApr 19, 2019, 4:48 PM IST
ನಿಖಿಲ್ ಎಲ್ಲಿದ್ದೀಯಪ್ಪಾ? ಸೋಲಿನ ಭಯದಿಂದ ಮನೆಲಿದ್ದೀನಪ್ಪ: ರಾಜುಗೌಡ!
ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪ ಅಂತಾ ಕೇಳಿದ್ರೆ ಮಂಡ್ಯದಲ್ಲಿರುವುದಾಗಿ ಹೇಳುತ್ತಿದ್ದ ನಿಖಿಲ್ ಕುಮಾರಸ್ವಾಮಿ, ಇದೀಗ ತಂದೆ ಕುಮಾರಸ್ವಾಮಿ ನಿಖಿಲ್ ಎಲ್ಲಿದ್ದೀಯಪ್ಪ ಅಂತಾ ಕೇಳಿದರೆ ಸೋಲಿನ ಭಯದಿಂದ ಬೆಂಗಳೂರಿನ ಮನೆಯಲ್ಲಿರುವುದಾಗಿ ಹೇಳುತ್ತಾರೆ ಎಂದು ಮಾಜಿ ಸಚಿವ, ಶಾಸಕ ರಾಜುಗೌಡ ಕುಹುಕವಾಡಿದ್ದಾರೆ.