Rajyasabha  

(Search results - 57)
 • undefined
  Video Icon

  India20, Dec 2019, 6:45 PM IST

  ಪೌರತ್ವ ಕಾಯ್ದೆ: ರಾಜೀವ್ ಚಂದ್ರಶೇಖರ್ ಕಣ್ತೆರೆಸುವ ವಿಶ್ಲೇಷಣೆ

  ದೇಶಾದ್ಯಂತ ಪೌರತ್ವ ತಿದ್ದುಪಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಪೌರತ್ವ ವಿರುದ್ಧದ ಕಿಚ್ಚು ಹೆಚ್ಚಾಗಿದೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಕಾರಾತ್ಮಕ ವಿಶ್ಲೇಷಣೆ ಮಾಡಿರುವ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಕಾಯ್ದೆಯ ಜಾರಿಯಿಂದಾಗುವ ಒಳಿತಿನ ಬಗ್ಗೆ ವಿಸ್ತೃತ ಲೇಖನ ಬರೆದಿದ್ದಾರೆ.

 • former pm Hd Devegowda alleged to siddaramaiah to unstable Kumaraswamy

  Politics1, Dec 2019, 7:29 AM IST

  ಗೌಡರು ರಾಜ್ಯಸಭೆಗೆ: ಕಾಂಗ್ರೆಸ್‌ ಬೆಂಬಲ?

  ಜೂನ್‌ನಲ್ಲಿ ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳಿಂದ ಸ್ಪರ್ಧಿಸಲಿರುವ ನಾಯಕರು ಮಲ್ಲಿಕಾರ್ಜುನ ಖರ್ಗೆ ಮತ್ತು ಎಚ್‌.ಡಿ. ದೇವೇಗೌಡ ಎಂದು ಉನ್ನತ ಮೂಲಗಳು ತಿಳಿಸಿವೆ.

 • KC Ramamurthy
  Video Icon

  Politics16, Oct 2019, 6:07 PM IST

  ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

  ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

  ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

  ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

 • Traffic

  AUTOMOBILE1, Aug 2019, 10:25 AM IST

  ಮಸೂದೆ ಪಾಸ್, ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ಭಾರೀ ದಂಡ!: ಯಾವುದಕ್ಕೆ ಎಷ್ಟು ದಂಡ?

  ನೂತನ ಮೋಟಾರ್‌ ವಾಹನ ಮಸೂದೆಗೆ ಸಂಸತ್‌ ಒಪ್ಪಿಗೆ| ನಿಯಮ ಉಲ್ಲಂಘಿಸಿದರೆ ಕಾದಿದೆ ಭಾರೀ ದಂಡ

 • naidu

  NEWS30, Jul 2019, 8:27 AM IST

  ಜೈಪಾಲ್‌ ರೆಡ್ಡಿ ನೆನೆದು ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ವೆಂಕಯ್ಯನಾಯ್ಡು!

  ಅಧಿವೇಶನದ ಸಮಯದಲ್ಲಿ ನಿತ್ಯವೂ ನಾವು ಮುಂಜಾನೆ 7 ಗಂಟೆಗೆ ಒಟ್ಟಾಗಿ ಉಪಾಹಾರ ಸೇವಿಸಿ ವಿವಿಧ ವಿಷಯಗಳನ್ನು ಚರ್ಚಿಸುತ್ತಿದ್ದೆವು| ಜೈಪಾಲ್‌ ರೆಡ್ಡಿ ಒಡನಾಟ ನೆನೆದು ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ವೆಂಕಯ್ಯನಾಯ್ಡು| 

 • new secretariate case

  NEWS2, Jul 2019, 9:01 PM IST

  ಸಿಂಗ್’ಗೆ ಸೀಟು ಕೊಡಲ್ಲ ಎಂದ ಡಿಎಂಕೆ: ರಾಜ್ಯಸಭೆ ದಾರಿ ಬದಲು!

  ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ತಮಿಳುನಾಡಿನಿಂದ ರಾಜ್ಯಸಭೆಗೆ ಕಳುಹಿಸಲು ಮಿತ್ರಪಕ್ಷ ಡಿಎಂಕೆ ನಿರಾಕರಿಸಿದೆ. ಡಾ. ಸಿಂಗ್ ಅವರನ್ನು ತಮಿಳುನಾಡಿನಿಂದ ರಾಜ್ಯಸಭೆಗೆ ಕಳುಹಿಸಲು ಬಯಸಿದ್ದ ಕಾಂಗ್ರೆಸ್, ಒಂದು ಸೀಟು ಬಿಟ್ಟು ಕೊಡುವಂತೆ ಮಿತ್ರ ಪಲ್ಷ ಡಿಎಂಕೆಯನ್ನು ಕೋರಿತ್ತು.
   

 • election date announce in ragu kalam

  NEWS16, Jun 2019, 1:38 PM IST

  ಅಮಿತ್ ಶಾ, ಸ್ಮೃತಿ ಇರಾನಿಯಿಂದ ತೆರವಾದ ಸ್ಥಾನ : ಜು.5ಕ್ಕೆ ಉಪಚುನಾವಣೆ

  ಬಿಜೆಪಿ ಅಧ್ಯಕ್ಷ  ಅಮಿತ್ ಶಾ, ಕೇಂದ್ರ ಸಚಿವರಾದ ಸ್ಮತಿ ಇರಾನಿ, ರವಿಶಂಕರ್ ಪ್ರಸಾದ್ ಅವರು ಲೋಕ ಸಭೆಗೆ ಆಯ್ಕೆಯಾದ ಹಿನ್ನೆಲೆ ತೆರವಾದ ಸ್ಥಾನಗಳೂ ಸೇರಿ ಒಟ್ಟು 6 ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.
   

 • Narendra Modi

  NEWS27, May 2019, 7:49 AM IST

  2020ಕ್ಕೆ BJP ನೇತೃತ್ವದ NDA ಗೆ ಬಹುಮತ

  ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸಿದ ಬಳಿಕ ಮತ್ತೊಮ್ಮೆಯೂ ಎನ್ ಡಿ ಎ ಬಹುಮತ ಗಳಿಸುತ್ತದೆ ಎನ್ನಲಾಗಿದೆ. 

 • modi rocks

  NATIONAL10, Jan 2019, 8:42 AM IST

  ಮೋದಿ ಸರ್ಕಾರದ ಗುಡ್ ನ್ಯೂಸ್ : ಬಂಪರ್ ಕೊಡುಗೆ

  ಮೋದಿ ಸರ್ಕಾರ ಇದೀಗ ಲೋಕಸಭಾ ಚುನಾವಣೆ ಬೆನ್ನಲ್ಲೇ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಮೇಲ್ವರ್ಗಕ್ಕೂ ಮೀಸಲಾತಿ ನೀಡುವ ಮಸೂದೆಗೆ ಅಂಗೀಕಾರ ದೊರಕಿದೆ. 

 • Note Ban

  BUSINESS19, Dec 2018, 3:02 PM IST

  ನೋಟ್ ಬ್ಯಾನ್ ವೇಳೆ ಸತ್ತವರೆಷ್ಟು?: ‘ಸತ್ಯ’ಬಾಯ್ಬಿಟ್ಟ ಕೇಂದ್ರ!

  ನೋಟು ಅಮಾನ್ಯೀಕರಣದ ಎರಡು ವರ್ಷದ ಬಳಿಕ ಕೇಂದ್ರ ಸರ್ಕಾರ ಈ  ಕುರಿತು ಇದೇ ಮೊದಲ ಬಾರಿ ಪ್ರತಿಕ್ರಿಯಿಸಿದ್ದು, 2016ರಲ್ಲಿ ಏಕಾಏಕಿ ಹೆಚ್ಚು ಮುಖಬೆಲೆಯ ನೋಟು ಆಮಾನ್ಯೀಕರಣದಿಂದಾಗಿ ಅನೇಕರು ಜೀವ ಕಳೆದುಕೊಂಡಿದ್ದು ಸತ್ಯ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ರಾಜ್ಯಸಭೆಯಲ್ಲಿ ಒಪ್ಪಿಕೊಂಡಿದ್ದಾರೆ.

 • undefined

  NEWS24, Oct 2018, 3:18 PM IST

  ಜೀರೋ ಟಾಲೆರನ್ಸ್, ಇದೇ ಮೋದಿ ಗವರ್ನೆನ್ಸ್: ರಾಜೀವ್ ಚಂದ್ರಶೇಖರ್!

  ಸಿಬಿಐ ಅಂತರ್ಯುದ್ಧ ದೇಶದಲ್ಲಿ ಹೊಸದೊಂದು ಚರ್ಚೆಗೆ ನಾಂದಿ ಹಾಡಿದೆ. ದೇಶದ ಉನ್ನತ ತನಿಖಾ ಸಂಸ್ಥೆಯ ಉನ್ನತ ಅಧಿಕಾರಿಗಳೇ ಪರಸ್ಪರ ಭ್ರಷ್ಟಾಚಾರ ಆರೋಪ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.  ಈ ಮಧ್ಯೆ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಸಿಬಿಐ ವಿಚಾರವನ್ನು ನಿಭಾಯಿಸಿದ ರೀತಿಯನ್ನು ಕೊಂಡಾಡಿದ್ದಾರೆ.

 • Harivansh Narayan Singh

  NEWS9, Aug 2018, 11:56 AM IST

  ಹರಿವಂಶ್ ನಾರಾಯಣ ಸಿಂಗ್ ನೂತನ ರಾಜ್ಯಸಭಾ ಉಪಸಭಾಪತಿ

  ಹರಿವಂಶ್ ಅವರಿಗೆ 120 ಮತಗಳು ಲಭಿಸಿದರೆ, ಹರಿಪ್ರಸಾದ್ 105 ಮತಗಳನ್ನು ಪಡೆದುಕೊಂಡರು. ಹರಿವಂಶ್ ಆಡಳಿತರೂಢ ಎನ್ ಡಿಎಯಿಂದ ಸ್ಪರ್ಧಿಸಿದ್ದು ಜೆಡಿಯುನ ರಾಜ್ಯ ಸಭಾ ಸದಸ್ಯರಾಗಿದ್ದಾರೆ. 

 • undefined

  NEWS8, Aug 2018, 10:41 AM IST

  ಕಾಂಗ್ರೆಸ್ ಗೆಲುವಿಗೆ ಮತ್ತೆರಡು ಪಕ್ಷಗಳ ಬೆಂಬಲ?

  ವಿಪಕ್ಷಗಳ ಅಭ್ಯರ್ಥಿ ಗೆಲುವಿಗೆ ಇದೀಗ ಮತ್ತೆರಡು ಪಕ್ಷಗಳು ಬೆಂಬಲ ನೀಡುವ ಸಾಧ್ಯತೆ ಇದೆ. ರಾಜ್ಯಸಭಾ ಉಪ ಸಭಾಪತಿ ಹುದ್ದೆಗೆ ನಡೆಯುವ ಚುನಾವಣೆಗೆ ಇದೀಗ ಶಿವಸೇನೆ ಹಾಗೂ ಬಿಜೆಡಿ ಬೆಂಬಲ ಪಡೆದುಕೊಳ್ಳುವ ಯತ್ನ ನಡೆದಿದೆ. 

 • Economic Offenders Bill

  NEWS25, Jul 2018, 9:08 PM IST

  ರಾಜ್ಯಸಭೆಯಲ್ಲೂ ಪಾಸಾಯ್ತು ದೇಶಭ್ರಷ್ಟ ಆರ್ಥಿಕ ಅಪರಾಧ ನಿಯಂತ್ರಣ ವಿಧೇಯಕ

  ದೇಶ ಕೊಳ್ಳೆ ಹೊಡೆದು ವಿದೇಶಕ್ಕೆ ಪರಾರಿಯಾಗುವ ಖದೀಮರಿಗೆ ಇನ್ನು ಮುಂದೆ ಉಳಿಗಾಲವಿಲ್ಲ. ಕಾರಣ ದೇಶಭ್ರಷ್ಟ ಆರ್ಥಿಕ ಅಪರಾಧ ನಿಯಂತ್ರಣ ವಿಧೇಯಕ 2018ಕ್ಕೆ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತಿದೆ. ಹಂಗಾಮಿ ಹಣಕಾಸು ಸಚಿವ ಪಿಯೂಶ್ ಗೋಯಲ್ ಮಂಡಿಸಿದ ವಿಧೇಯಕವನ್ನು ರಾಜ್ಯಸಭೆ ಧ್ವನಿಮತದ ಮೂಲಕ ಅಂಗೀಕರಿಸಿದೆ.

 • undefined

  NEWS1, Jul 2018, 11:13 AM IST

  ಕಾಂಗ್ರೆಸ್ ಕೈ ತಪ್ಪಲಿದೆಯಾ ಈ ಹುದ್ದೆ..?

  ಕಾಂಗ್ರೆಸ್ ಪಕ್ಷವು ನಿರ್ವಹಿಸಿಕೊಂಡು  ಬಂದ ಈ ಹುದ್ದೆಯು ಕೈ ತಪ್ಪುವ ಸಾಧ್ಯತೆ ಇದ್ದು, ಕಾಂಗ್ರೆಸೇತರರ ಪಾಲಾಗುವ ಸಾಧ್ಯತೆ ಇದೆ. ಪಿ.ಜೆ. ಕುರಿಯನ್‌ ಅವರ ನಿವೃತ್ತಿಯಿಂದ ತೆರವಾಗುತ್ತಿರುವ ರಾಜ್ಯಸಭೆ ಉಪಸಭಾಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರತಿಪಕ್ಷಗಳು ಇದೇ ವಾರ ಸಭೆ ಸೇರುವ ಸಾಧ್ಯತೆ ಇದೆ.