Asianet Suvarna News Asianet Suvarna News
38 results for "

Rajyotsava Award

"
Age limit to be relaxed for Rajyotsava award Says Karnataka CM bommai snrAge limit to be relaxed for Rajyotsava award Says Karnataka CM bommai snr

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ, 60 ವಯೋಮಿತಿ ರದ್ದು: ಬೊಮ್ಮಾಯಿ

 •   ಮುಂದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಇರುವುದಿಲ್ಲ
 • ವಿವಿಧ ಕ್ಷೇತ್ರಗಳ ತಜ್ಞರೇ ಸಾಧಕರನ್ನು ಶೋಧಿಸಿ ಪ್ರಶಸ್ತಿ

state Nov 2, 2021, 6:40 AM IST

cm basavaraj bommai announces rajyotsava award money Hiked 5 From 1 Lakh rupees rbjcm basavaraj bommai announces rajyotsava award money Hiked 5 From 1 Lakh rupees rbj

ರಾಜ್ಯೋತ್ಸವ ಪ್ರಶಸ್ತಿ ಮೊತ್ತ ಹೆಚ್ಚಿಸಿದ ಸಿಎಂ, ಹಾಸ್ಯ ಚಟಾಕಿ ಹಾರಿಸಿದ ಪ್ರಾಣೇಶ್

* 2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
* 66 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವ
* ಪ್ರಶಸ್ತಿ ಸ್ವೀಕರಿಸಿದ ಬಳಿಕ  ಹಾಸ್ಯ ಚಟಾಕಿ ಹಾರಿಸಿದ ಪ್ರಾಣೇಶ್

state Nov 1, 2021, 11:28 PM IST

Minister Sunil kumar clarifies about Rajyotsava 2021 award to Puneeth Rajkumar vcsMinister Sunil kumar clarifies about Rajyotsava 2021 award to Puneeth Rajkumar vcs
Video Icon

ಕೋರ್ಟ್‌ ಆದೇಶದಂತೆ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ: ಸಚಿವ ಸುನೀಲ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಸಿನಿ ಗಣ್ಯರು ಮತ್ತು ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಆದರೆ ಕೋರ್ಟ್‌ ಆದೇಶದಂತೆ ಅನುಮತಿ ಇಲ್ಲದ ಕಾರಣ ಪುನೀತ್ ಸಮಾಜ ಸೇವೆಯನ್ನು ಪರಿಗಣಿಸಿ ಗೌರವ ಸಲ್ಲಿಸುತ್ತೇವೆ, ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

Sandalwood Nov 1, 2021, 4:51 PM IST

Dharwad District Got Kannada Rajyotsava Award grgDharwad District Got Kannada Rajyotsava Award grg

ಧಾರವಾಡ: ಶಹನಾಯಿ ಕಲಾವಿದ ಭಜಂತ್ರಿ ಸೇರಿ 5 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಇದೇ ಮೊದಲ ಬಾರಿಗೆ ಧಾರವಾಡ(Dharwad) ಜಿಲ್ಲೆಗೆ 6 ರಾಜ್ಯೋತ್ಸವ ಪ್ರಶಸ್ತಿ(Kannada Rajyotsava Award) ಲಭಿಸಿವೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಐವರಿಗೆ ಹಾಗೂ ಒಂದು ಸಂಘ- ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಗರಿ ಲಭಿಸಿದೆ.
 

Karnataka Districts Nov 1, 2021, 10:49 AM IST

Rohan Bopanna Among the 4 Sports Personalities Honoured Karnataka Rajyotsava Award kvnRohan Bopanna Among the 4 Sports Personalities Honoured Karnataka Rajyotsava Award kvn

Kannada Rajyotsava| ರೋಹನ್ ಬೋಪಣ್ಣ ಸೇರಿ ನಾಲ್ವರಿಗೆ ಒಲಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಗ್ರ್ಯಾನ್‌ ಸ್ಲಾಂ ವಿಜೇತ ಟೆನಿಸ್‌ ಆಟಗಾರ ರೋಹನ್‌ ಬೋಪಣ್ಣ, ವೀಲ್ಹ್‌ಚೇರ್‌ ಟೆನಿಸ್‌ ಆಟಗಾರ ಕೆ.ಗೋಪಿನಾಥ್‌, ಮಾಜಿ ಅಂತಾರಾಷ್ಟ್ರೀಯ ಅಥ್ಲೀಟ್‌ ರೋಹಿತ್‌ ಕುಮಾರ್‌ ಕಟೀಲ್‌ ಹಾಗೂ ಕಬಡ್ಡಿ ಆಟಗಾರ ಎ.ನಾಗರಾಜ್‌ಗೆ ಪ್ರಶಸ್ತಿ ಲಭಿಸಿದೆ.
 

OTHER SPORTS Nov 1, 2021, 8:42 AM IST

Haveri District Got Karnataka Rajyotsava Award grgHaveri District Got Karnataka Rajyotsava Award grg

ಹಾವೇರಿ ಜಿಲ್ಲೆಗೆ ನಾಲ್ಕು ರಾಜ್ಯೋತ್ಸವ ಪ್ರಶಸ್ತಿಯ ಗರಿ

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ(Karnataka Rajyotsava Award) ಈ ಬಾರಿ ಜಿಲ್ಲೆಯ(Haveri) ಮೂವರು ಆಯ್ಕೆಯಾಗಿದ್ದಾರೆ.
 

Karnataka Districts Nov 1, 2021, 7:25 AM IST

comedian B Pranesh First Reaction after Kannada Rajyotsava Award rbjcomedian B Pranesh First Reaction after Kannada Rajyotsava Award rbj

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಪ್ರಾಣೇಶ್ ಫಸ್ಟ್ ರಿಯಾಕ್ಷನ್

* ಗಂಗಾವತಿ ಪ್ರಾಣೇಶ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
* ಹಾಸ್ಯದ ಮೂಲಕ ಹೆಸರು ವಾಸಿಯಾಗಿರುವ ಪ್ರಾಣೇಶ್
* ಪ್ರಶಸ್ತಿ ಲಭಿಸಿರುವ ಬಗ್ಗೆ  ಪ್ರಾಣೇಶ್ ಮೊದಲ ಪ್ರತಿಕ್ರಿಯೆ

state Oct 31, 2021, 6:57 PM IST

kannada Rajyotsava award 2021 announced By Karnataka Govt rbjkannada Rajyotsava award 2021 announced By Karnataka Govt rbj

2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಪ್ರಾಣೇಶ್ ಸೇರಿದಂತೆ 66 ಸಾಧಕರು ಆಯ್ಕೆ

* 2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
 * ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ
 * ಒಟ್ಟು 66 ಸಾಧಕರನ್ನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

state Oct 31, 2021, 5:20 PM IST

Sandalwood actor jaggesh Demands rajyotsva award For Puneeth Rajkumar snrSandalwood actor jaggesh Demands rajyotsva award For Puneeth Rajkumar snr

ಪುನೀತ್‌ಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಜಗ್ಗೇಶ್‌ ಆಗ್ರಹ

 • ಉತ್ತಮ ನಟನೆ, ಸಜ್ಜನಿಕೆಯ ವ್ಯಕ್ತಿತ್ವ, ಸಮಾಜಮುಖಿ ಕಾರ್ಯ ಚಟುವಟಿಕೆ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದ ಪುನೀತ್‌ 
 •  ಸೇವೆ ಪರಿಗಣಿಸಿ  ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ  ನಟ ಜಗ್ಗೇಶ್‌  ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Sandalwood Oct 30, 2021, 1:04 PM IST

28857 online application for Rajyotsava Award 2021 rbj28857 online application for Rajyotsava Award 2021 rbj

2021-22ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ: ದಾಖಲೆ ಮಟ್ಟದಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ

* ರಾಜ್ಯೋತ್ಸವ ಪ್ರಶಸ್ತಿಗಾಗಿ ಆನ್ ಲೈನ್ ಮೂಲಕ ಹೆಸರು ಶಿಫಾರಸ್ಸು..
* ಸೇವಾಸಿಂಧು ಮೂಲಕ ಸಾಧಕರನ್ನು ಗುರುತಿಸುವ ಅವಕಾಶಕ್ಕೆ ಭಾರೀ ಬೆಂಬಲ..
* 28,857 ಜನರಿಂದ ಆನ್ ಲೈನ್ ಮೂಲಕ ಹೆಸರು ಶಿಫಾರಸ್ಸು..
 

state Oct 16, 2021, 8:09 PM IST

Govt changes selection criteria for Rajyotsava Award snrGovt changes selection criteria for Rajyotsava Award snr

ರಾಜ್ಯೋತ್ಸವ ಪ್ರಶಸ್ತಿಗೆ ಈ ಸಲ ಜನರಿಂದಲೇ ಸಾಧಕರ ಹೆಸರು

 •  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಸಾರ್ವಜನಿಕರೇ ಅರ್ಹರ ಹೆಸರನ್ನು ಆನ್‌ಲೈನ್‌ ಮೂಲಕ ಶಿಫಾರಸು ಮಾಡಬಹುದು 
 • ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್‌ ಮಾಹಿತಿ

state Sep 26, 2021, 8:58 AM IST

unnoticed Artists also should Get rajyotsava award says minister Sunil kumar snrunnoticed Artists also should Get rajyotsava award says minister Sunil kumar snr

ರಾಜ್ಯೋತ್ಸವ ಪ್ರಶಸ್ತಿಗಳಿಗೆ ಹೊಸ ಸ್ಪರ್ಶ : ಎಲೆಮರೆ ಸಾಧಕರ ಆಯ್ಕೆ

 • ರಾಜ್ಯೋತ್ಸವ ಪ್ರಶಸ್ತಿಗಳಿಗೆ ಹೊಸ ಸ್ಪರ್ಶ ನೀಡಲು ಯೋಜಿಸಿದ್ದೇನೆಂದ ಸಚಿವರು
 • ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಎಲೆಮರೆಯ ಸಾಧಕರನ್ನು ಬದ್ಧತೆಯಿಂದ ಆಯ್ಕೆ ಮಾಡಲಾಗುತ್ತದೆ
 • ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ ಕುಮಾರ್‌ ಹೇಳಿಕೆ

state Aug 31, 2021, 11:01 AM IST

Government Negelected Kallyana Karnataka for selection of the Rajyotsava Award grgGovernment Negelected Kallyana Karnataka for selection of the Rajyotsava Award grg

'ರಾಜ್ಯೋತ್ಸವ ಪುರಸ್ಕಾರ ಆಯ್ಕೆಯಲ್ಲೂ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ'

ಈ ಬಾರಿಯ ರಾಜ್ಯೋತ್ಸವ ಪುರಸ್ಕಾರ ಆಯ್ಕೆಯಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 6 ಜಿಲ್ಲೆಗಳತ್ತ  ರಾಜ್ಯ ಸರ್ಕಾರದ ಕಡೆಗಣ್ಣ ನೋಟ ಇಲ್ಲಿನ ಸಾರಸ್ವತ- ಸಾಂಸ್ಕೃತ ಲೋಕದಲ್ಲಿ ಆಕ್ರೋಶ ಹುಟ್ಟುಹಾಕಿದೆ.
 

Karnataka Districts Oct 30, 2020, 2:52 PM IST

65 personalities named for Karnataka Rajyotsava award 2020 pod65 personalities named for Karnataka Rajyotsava award 2020 pod

ಯುವ ಬ್ರಿಗೇಡ್ ಸೇರಿ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ 2020 ಪ್ರಕಟ!

ಕೋವಿಡ್-19, ಉಪ ಚುನಾವಣೆ ಮಧ್ಯೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ| ಸಾಹಿತ್ಯದಲ್ಲಿ ಪ್ರೊ.ಸಿ.ಪಿ.ಸಿದ್ಧಾಶ್ರಮ, ಸಂಗೀತ ಕ್ಷೇತ್ರದಲ್ಲಿ ಹಂಬಯ್ಯ ನೂಲಿ, ಪತ್ರಕರ್ತ ಟಿ ವೆಂಕಟೇಶ್ ಸೇರಿದಂತೆ 65 ಮಂದಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ| 

state Oct 28, 2020, 12:59 PM IST

Mahadev Prakash Rejects Rajyotsava Award snrMahadev Prakash Rejects Rajyotsava Award snr

ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದರು ಸಿಎಂ ಮಾಧ್ಯಮ ಸಲಹೆಗಾರ

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ್ದಾರೆ.

state Oct 28, 2020, 9:14 AM IST