Ram Temple

(Search results - 108)

babri

India4, Aug 2020, 1:02 PM

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ಹಸ್ತಾಂತರ!

ರಾಮ ಮಂದಿರ ಶಂಕು ಸ್ಥಾಪನೆಗೆ ಎರಡು ದಿನ ಬಾಕಿ| ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ಹಸ್ತಾಂತರ!| ಭೂಮಿಯ ದಾಖಲೆಗಳನ್ನು ಹಸ್ತಾಂತರಿಸಿದ ಅಯೋಧ್ಯೆ ಜಿಲ್ಲಾಧಿಕಾರಿ

fact check

Fact Check4, Aug 2020, 9:30 AM

Fact Check: ಇದು ಅದ್ಧೂರಿ ಅಯೋಧ್ಯೆಯ ದೃಶ್ಯವೆ?

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿಮಾರ್ಣಕ್ಕಾಗಿ ಆ.5ರಂದು ಭೂಮಿಪೂಜೆ ನಡೆಯಲಿದೆ. ಭವ್ಯ ಮಂದಿರ ನಿರ್ಮಾಣದ ಶಂಕುಸ್ಥಾಪನೆಯು ಅದ್ಧೂರಿಯಾಗಿ ನೆರವೇರಲಿದೆ. ಇದಕ್ಕಾಗಿ ಅಯೋಧ್ಯೆಯನ್ನು ಅಭೂತಪೂರ್ವ ರೀತಿಯಲ್ಲಿ ಸಿಂಗರಿಸಲಾಗುತ್ತಿದೆ. ಇದರ ವಿಡಿಯೋ ಎಂದು ಹೇಳಲಾದ ಚಿತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ?

Iqbal Ansari Gets First Invitation ayodhya

Video Icon

India3, Aug 2020, 7:07 PM

ರಾಮ ಮಂದಿರ ಭೂಮಿ ಪೂಜೆ: ಮೊದಲ ಆಮಂತ್ರಣ ಪತ್ರಿಕೆ ಹೋಗಿದ್ದು ಮುಸ್ಲಿಂ ವ್ಯಕ್ತಿಗೆ

ರಾಮ ಮಂದಿರ ಭೂಮಿ ಪೂಜೆಯ ಆಮಂತ್ರಣ ಪತ್ರಿಕೆಯ ಮೊದಲ ಪ್ರತಿಯನ್ನು ಅಯೋಧ್ಯೆ ಪ್ರಕರಣದ ಮುಸ್ಲಿಂ ದಾವೆದಾರರಾಗಿದ್ದ ಇಕ್ಬಾಲ್ ಅನ್ಸಾರಿ ಅವರಿಗೆ ನೀಡಿರುವುದು ಗಮನ ಸೆಳೆದಿದೆ.

Ayodhya dispute litigant Iqbal

India3, Aug 2020, 4:18 PM

ಮೊದಲ ಆಮಂತ್ರಣ ಪತ್ರ ಸ್ವೀಕರಿಸಿ ಇದು ಶ್ರೀರಾಮನ ಇಚ್ಚೆ ಎಂದ ಅಯೋಧ್ಯೆ ವಿವಾದ ದಾವೆದಾರ ಇಕ್ಬಾಲ್ ಅನ್ಸಾರಿ!

ಅಯೋಧ್ಯೆ ನಗರ ತಳಿರು ತೋರಣಗಳಿಂದ ಕಂಗೊಳಿಸುತ್ತಿದೆ. ಶತಮಾನದ ವಿವಾದ ಬಗೆಹರಿದು ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ತಯಾರಿ ಆರಂಭಗೊಂಡಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ಭೂಮಿ ಪೂಜೆ ನೇರವೇರಿಸಲಿದ್ದಾರೆ. 170 ರಿಂದ 180 ಗಣ್ಯರು ಈ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಭೂಮಿ ಪೂಜೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ಅಯೋಧ್ಯೆ ಭೂಮಿ ವಿವಾದ ದಾವೆದಾರ ಇಕ್ಬಾಲ್ ಅನ್ಸಾರಿಗೆ ನೀಡಲಾಗಿದೆ.

Uma Bharati

India3, Aug 2020, 2:38 PM

ರಾಮ ಮಂದಿರ ಕಾರ್ಯಕ್ರಮದಿಂದ ಉಮಾ ಭಾರತಿ ದೂರ: ಕಾರಣವೂ ಬಹಿರಂಗ!

ಭವ್ಯ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ| ಖುದ್ದು ಪ್ರಧಾನಿ ಮೋದಿಯಿಂದಲೇ ಭೂಮಿ ಪೂಜೆ| ಭೂಮಿ ಪೂಜೆ ಕಾರ್ಯಕ್ರಮದಿಂದ ಬಿಜೆಪಿ ನಾಯಕಿ ಉಮಾ ಭಾರತಿ ದೂರ!

DD1

India3, Aug 2020, 10:36 AM

ಭೂಮಿಪೂಜೆ ದೂರದರ್ಶನದಲ್ಲಿ ನೇರ ಪ್ರಸಾರ!

ಭೂಮಿಪೂಜೆ ದೂರದರ್ಶನದಲ್ಲಿ ನೇರ ಪ್ರಸಾರ| ನಾಳೆ ಸಂಜೆ ದೀಪಗಳಲ್ಲಿ ಶೃಂಗಾರಗೊಂಡ ಅಯೋಧ್ಯೆಯ ನೇರಪ್ರಸಾರ| ನಾಡಿದ್ದು ಬೆಳಗ್ಗೆ 6 ಗಂಟೆಯಿಂದಲೇ ರಾಮನ ಕುರಿತಾದ ಕಾರ‍್ಯಕ್ರಮಗಳು| ರಾಮಮಂದಿರ ಬಗ್ಗೆ ವಿಶ್ವದ ಕಾತುರತೆ, ಭಕ್ತರ ಹರ್ಷೋದ್ಘಾರಗಳ ಪ್ರಸಾರ| ಮಧ್ಯಾಹ್ನ 12 ಗಂಟೆಯಿಂದ ರಾಮಮಂದಿರದ ಶಂಕುಸ್ಥಾಪನೆ ನೇರ ಪ್ರಸಾರ

ram mandir

India3, Aug 2020, 7:59 AM

ರಾಮ ಮಂದಿರಕ್ಕೆ ಹುತಾತ್ಮ ಯೋಧರ ಮನೆಯ ಮಣ್ಣು!

ರಾಮ ಮಂದಿರಕ್ಕೆ ಹುತಾತ್ಮ ಯೋಧರ ಮನೆಯ ಮಣ್ಣು ಸಂಗ್ರಹಿಸಿದ 10ರ ಬಾಲಕ| ಈ ವರೆಗೆ 1600 ಯೋಧರ ಮನೆಗಳಿಗೆ ಭೇಟಿ ನೀಡಿ ಮಣ್ಣು ಸಂಗ್ರಹ

aypdhya

India3, Aug 2020, 7:09 AM

ಉಗ್ರ ದಾಳಿ ಮುನ್ನೆಚ್ಚರಿಕೆ: ಅಯೋಧ್ಯೇಲಿ ಭಾರೀ ಕಟ್ಟೆಚ್ಚರ!

ಅಯೋಧ್ಯೇಲಿ ಭಾರೀ ಭದ್ರತೆ| ಭೂಮಿಪೂಜೆ ವೇಳೆ ಉಗ್ರ ದಾಳಿ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ| ಎಲ್ಲೆಡೆ ವಾಹನ ತಪಾಸಣೆ, 5ಕ್ಕಿಂತ ಹೆಚ್ಚು ಜನ ಸೇರದಂತೆ ಸೂಚನೆ| ಡ್ರೋನ್‌ ಕಣ್ಗಾವಲು| ಭದ್ರತೆಯಲ್ಲೂ ಕೊರೋನಾ ಶಿಷ್ಟಾಚಾರ ಪಾಲನೆ|

Kannada poojari hiremagaluru kannan

Video Icon

Karnataka Districts2, Aug 2020, 9:13 PM

ಅಯೋಧ್ಯೆಯಲ್ಲಿ ಶಿವನ  ವಿಗ್ರಹ ಸ್ಥಾಪನೆ? ಕನ್ನಡ ಪೂಜಾರಿ ಕಣ್ಣನ್ ಮಾತು

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮ ಹತ್ತಿರವಾಗುತ್ತಿದೆ.  ಇಡೀ ದೇಶವೇ ಈ ಸಮಾರಂಭವನ್ನು ಎದುರು ನೋಡುತ್ತಿದೆ. ಈ ಬಗ್ಗೆ ಕನ್ನಡದ ಪೂಜಾರಿ ಹಿರೆಮಗಳೂರು ಕಣ್ಣನ್ ಮಾತನಾಡಿದ್ದಾರೆ.

• Video Icon

Karnataka Districts2, Aug 2020, 3:50 PM

ಅಯೋಧ್ಯೆಗೆ ತುಮಕೂರಿನ ಪ್ರಸಿದ್ಧ ನಾಮದ ಚಿಲುಮೆ ನೀರು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಶುರುವಾಗಿದೆ. ಆ. 05 ರಂದು ಪ್ರಧಾನಿ ಮೋದಿ ಭೂಮಿಪೂಜೆ ನೆರವೇರಿಸಲಿದ್ದಾರೆ. ತುಮಕೂರಿನಲ್ಲಿರುವ ನಾಮದ ಚಿಲುಮೆಯಿಂದ ಮಂದಿರಕ್ಕೆ ನೀರು ಸಂಗ್ರಹಿಸಲಾಗಿದೆ. ಅತುಲ್ ಕುಮಾರ್ ಎಂಬುವವರು ಅಯೋಧ್ಯೆಗೆ ನೀರು ತೆಗೆದುಕೊಂಡು ಹೋಗಿದ್ದಾರೆ. ರಾಮ ವನವಾಸದ ಸಮಯದಲ್ಲಿ ನಾಮದ ಚಿಲುಮೆಗೆ ಬಂದಿದ್ದನೆಂಬುದು ನಂಬಿಕೆ. ಹೀಗಾಗಿ ಕಲಶದಲ್ಲಿ ನೀರನ್ನು ಸಂಗ್ರಹಿಸಿ ಅಯೋಧ್ಯೆಗೆ ಕೊಂಡೊಯ್ಯಲಾಗಿದೆ.

• India1, Aug 2020, 8:51 AM

ಮೂಲ ವಿನ್ಯಾಸಕ್ಕಿಂತ 2 ಪಟ್ಟು ದೊಡ್ಡದಾದ ರಾಮ ಮಂದಿರ ನಿರ್ಮಾಣ

ರಾಮ ಮಂದಿರದ ವಾಸ್ತುಶಿಲ್ಪಿ ಚಂದ್ರಕಾಂತ್‌ ಅವರು, ಈ ಹಿಂದೆ ನಗರ ಶೈಲಿಯಲ್ಲಿ ನಿರ್ಮಾಣವಾಗಲಿದ್ದ ರಾಮಮಂದಿರಕ್ಕೆ ಕೇವಲ 2 ಗೋಪುರಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಆದರೆ, ಹೆಚ್ಚಿನ ಭಕ್ತರಿಗೆ ರಾಮನ ದರ್ಶನ ಕಲ್ಪಿಸುವ ಸಲುವಾಗಿ ಐದು ಗೋಪುರ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ

Ram Mandir, BJP

India31, Jul 2020, 4:31 PM

ರಾಮಂದಿರ ಭೂಮಿಪೂಜೆ ನೇರಪ್ರಸಾರಕ್ಕೆ ಬಿಜೆಪಿ ಮಾಸ್ಟರ್ ಪ್ಲಾನ್

ದೆಹಲಿ ಬಿಜೆಪಿ ತನ್ನ ಕಾರ್ಯಕರ್ತರಿಗೆ ರಾಮಮಂದಿರ  ಶಿಲಾನ್ಯಾಶ ಕಾರ್ಯಕ್ರಮದ ನೇರ ಪ್ರಸಾರ  ವೀಕ್ಷಿಸಲು ಅನುಕೂಲ ಮಾಡಿಕೊಟ್ಟಿದ್ದು ಎಲ್‌ಇಡಿ ಸ್ಕ್ರೀನ್ ಅಳವಡಿಸಲಿದೆ.

ram mandir

India30, Jul 2020, 11:02 AM

ಅಯೋಧ್ಯೆ ಟ್ರಸ್ಟ್‌ಗೆ ಚಿನ್ನ, ಬೆಳ್ಳಿ ದಾನ: ಲೋಹ ಬೇಡ ಹಣ ನೀಡಿ ಎಂದು ಮನವಿ!

ಅಯೋಧ್ಯೆ ಟ್ರಸ್ಟ್‌ಗೆ ಚಿನ್ನ, ಬೆಳ್ಳಿ ವಸ್ತು ಭಾರಿ ದಾನ| ಇವನ್ನು ಕಾಯುವುದೇ ಟ್ರಸ್ಟ್‌ಗೆ ಸವಾಲು| ಲೋಹದ ಬದಲು ಹಣ ನೀಡಲು ಮನವಿ

vinay guruji sends sand

state28, Jul 2020, 8:16 PM

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿನಯ್ ಗುರೂಜಿಯಿಂದ ಮರಳು ರವಾನೆ

ಆಗಸ್ಟ್ 5 ರಂದು ನಡೆಯುವ ರಾಮಮಂದಿರ ಭೂಮಿ ಪೂಜೆಗೆ ಕಾಫಿನಾಡಿನ ಪುಣ್ಯ ಕ್ಷೇತ್ರಗಳಿಂದ ಮಣ್ಣು ಹಾಗೂ ಮರಳನ್ನ ರವಾನೆ ಮಾಡಲು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮುಂದಾಗಿದ್ದಾರೆ. ಅದರಂತೆ ಗೌರಿಗದ್ದೆಯಿಂದ ದತ್ತಾತ್ರೇಯರ ಆಶೀರ್ವಾದದ ಮರಳನ್ನು ಅವಧೂತ ವಿನಯ್ ಗುರೂಜಿ ಭಿಕ್ಷೆ ಪಾತ್ರೆಗೆ ಮರಳು ಹಾಕಿ ಆಶೀರ್ವಾದ ಮಾಡಿ ಕಳುಹಿಸಿದ್ದಾರೆ.

ayodhya

India28, Jul 2020, 11:36 AM

ಭೂಮಿ ಪೂಜೆಗೆ ದಿನಗಣನೆ: ಅಯೋಧ್ಯೆ ಮಸೀದಿಗಳಲ್ಲಿ ಶಾಂತಿ ಸಂದೇಶ!

ರಾಮಜನ್ಮಭೂಮಿ ಸ್ಥಳದಲ್ಲಿ ರಾಮಮಂದಿರಕ್ಕೆ ಶಂಕುಸ್ಥಾಪನೆಗೆ ದಿನಗಣನೆ| ಸುತ್ತಲಿನ ಮಸೀದಿಗಳು ಮತೀಯ ಸಾಮರಸ್ಯ ಸಾರುವ ಸಂದೇಶ| ರಾಮಜನ್ಮಭೂಮಿಯ ಸುತ್ತಮುತ್ತ ಎಂಟು ಮಸೀದಿಗಳು ಹಾಗೂ ಎರಡು ಗೋರಿಗಳಿವೆ