Ramakanth Aryan  

(Search results - 8)
 • Ramakanth Aryan

  ENTERTAINMENT23, Sep 2019, 12:05 PM IST

  ಸುದೀಪ ಏನೋ ಮಾತಾಡ್ತಿದ್ದಾರೆ ಕೇಳಿಸಿಕೊಂಡ್ರಾ? ಬಳೆ, ಸರ, ಕಡಗದಾಚೆ ಓದಿಕೊಳ್ಳಿ

  ಪೈಲ್ವಾನ್ ಸಿನಿಮಾ ಬಜೆಟ್ ಬಗ್ಗೆ 30 ರಿಂದ 40 ಕೋಟಿ ಅಂತ ಅಂದಾಜು. ಕಳೆದ ವಾರವಷ್ಟೇ ಬಿಡುಗಡೆ. ಬಿಡುಗಡೆಯಾದ ಕೆಲವೇ‌ ಗಂಟೆಗಳಲ್ಲಿ ಒಬ್ಬೊಬ್ಬನಿಂದ 4000 , 5000 ಲಿಂಕ್ ಗಳ Share. ಏನಾಗಬೇಡ ನಿರ್ಮಾಪಕನಿಗೆ?

 • Ramakanth Aryan

  News13, Sep 2019, 7:20 PM IST

  ರಮಾಕಾಂತ್ ಬರೆಯುತ್ತಾರೆ.. ಕನ್ನಡದ Attitude ಪೈಲ್ವಾನ್ ಸುದೀಪ...

  ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಅಬ್ಬರಿಸುತ್ತಿದೆ. ಈ ನಡುವಿನಲ್ಲಿ ಸುದೀಪ್ ಬಗ್ಗೆ ಸುವರ್ಣ ನ್ಯೂಸ್ ಅಸೋಸಿಯೇಟ್ ಎಡಿಟರ್ ರಮಾಕಾಂತ್ ಆರ್ಯನ್ ಬರೆಯುತ್ತ ಹೋಗುತ್ತಾರೆ....

 • modi isro chief

  TECHNOLOGY7, Sep 2019, 1:09 PM IST

  ಸದಾ ಸಾಧನೆಯ ಗುಂಗಲ್ಲೇ ಇರೋ ಇಸ್ರೋ ಸಿವನ್‌ (ಶಿವ)ಗೆ ದಕ್ಕದ ಚಂದ್ರನೇ..?

  ಭಾರತೀಯರ ಪ್ರಾರ್ಥನೆ ಫಲಿಸಲೇ ಇಲ್ಲ. ಇನ್ನೇನು ಚಂದ್ರನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಕ್ರಮ ದಾರಿ ತಪ್ಪಿದ. ಪ್ರತಿಯೊಬ್ಬರಿಗೂ ಅತ್ಯಂತ ದುಃಖದ ವಿಷಯವಿದು. ಅದರಲ್ಲಿಯೂ 12 ವರ್ಷಗಳ ಶ್ರಮ ಈ ರೀತಿ ವ್ಯರ್ಥವಾಗಿದ್ದು ಇಸ್ರೋ ಮುಖ್ಯಸ್ಥರಿಗೆ ಅರಗಿಸಿಕೊಳ್ಳುವುದು ಕಷ್ಟ. ಇವರಿಗೆ ಧೈರ್ಯ ಹೇಳಿದ್ದಾರೆ ಸುವರ್ಣ ನ್ಯೂಸ್‌ನ ರಮಾಕಾಂತ್. 

 • dks alone

  NEWS3, Sep 2019, 1:21 PM IST

  ಕಾಂಗ್ರೆಸ್ ನ ಕರಿಬೇವು, ಕನಕಪುರದ ಡಿಕೆ ಶಿವು..!

  ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮುಂದೆ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಡಿ.ಕೆ. ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಸಂಕಷ್ಟಕ್ಕೆ ಸಿಲುಕಿದ್ದಾರೆ ಡಿಕೆಶಿ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದವರು, ಕಾಂಗ್ರೆಸ್ ಸಂಕಷ್ಟ ಸಮಯದಲ್ಲಿ ಒತ್ತಾಸೆಗೆ ನಿಂತ ಡಿಕೆಶಿ ಈಗ ಏಕಾಂಗಿಯಾಗಿದ್ದಾರೆ. ಅವರ ಬಗ್ಗೆ ಸುವರ್ಣ ನ್ಯೂಸ್ ಸಹ ಸಂಪಾದಕ ರಮಾಕಾಂತ್ ಬರೆದಿರುವ ಇಂಟರೆಸ್ಟಿಂಗ್ ವಿಚಾರ ಇಲ್ಲಿದೆ ನೋಡಿ. 

 • SPORTS28, Aug 2019, 7:06 PM IST

  ಸಿಂಧುಗಿಂತಲೂ ಮಿಗಿಲು, ಭಾರತಾಂಬೆಗೆ ಚಿನ್ನ ತೊಡಿಸಿದ ಮಾನಸಿ ಜೋಶಿ ಸಾಧನೆ!

  ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಪಿವಿ ಸಿಂಧು ಚಿನ್ನ ಗೆದ್ದು ಇತಿಹಾಸ ಬರೆದಿದ್ದಾರೆ. ಇದರ ಬೆನ್ನಲ್ಲೇ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಮಾನಸಿ ಜೋಶಿ ಚಿನ್ನದ ಪದಕ ಮುಡಿಗೇರಿಸಿಕೊಂಡಳು. ಅಪಘಾತದಲ್ಲಿ ಕಾಲು ಕಳೆದುಕೊಂಡ ಮಾನಸಿ ಜೋಶಿಯ ಸಾಧನೆ ಸಿಂಧುಗಿಂತಲೂ ಮಿಗಿಲು. ಮಾನಸಿ ಸಾಧನೆಯ ಹಾದಿ ಇಲ್ಲಿದೆ. 

 • sara taylor

  SPORTS28, Aug 2019, 12:08 PM IST

  ಈ ಮಹಿಳಾ ಕ್ರಿಕೆಟರ್ ಪದೇ ಪದೇ ಬೆತ್ತಲಾಗುವುದೇಕೆ?

  ಇಂಗ್ಲೆಂಡ್ ಮಹಿಳಾ ಕ್ರಿಕೆಟರ್ ಸಾರಾ ಟೇಲರ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬೌಂಡರಿ, ಸಿಕ್ಸರ್ ಭಾರಿಸುತ್ತಿದ್ದಾರೆ. ಪ್ರತಿ ದಿನ ಸಾರಾ ಸೋಶಿಯಲ್ ಮಿಡಿಯಾ ಫಾಲೋವರ್ಸ್ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಸಾರಾ ಟೇಲರ್ ಬೆತ್ತಲೆ ಫೋಟೋ. ಒಂದಲ್ಲ, ಎರಡು ಬಾರಿ ಸಾರಾ ಟೇಲರ್ ಬೆತ್ತಲಾಗಿದ್ದಾಳೆ. ಅಷ್ಟಕ್ಕು ಪದೇ ಪದೇ ಸಾರಾ ಬೆತ್ತಲಾಗುತ್ತಿರುವುದೇಕೆ? ಇಲ್ಲಿದೆ ವಿವರ.

 • sumi

  SPORTS28, Aug 2019, 11:51 AM IST

  ಟೆನಿಸ್ ದಿಗ್ಗಜ ಫೆಡರರ್ ಹೃದಯ ನಿಲ್ಲಿಸಿದ್ದ ಭಾರತದ ನಗಾಲ್!

  ಟೆನಿಸ್ ದಿಗ್ಗಜ ರೋಜರ್ ಫೆಡರರ್ ಒಂದು ಕ್ಷಣ ದಂಗಾಗಿ ಹೋಗಿದ್ದರು. ಟೆನಿಸ್ ಜಗತ್ತೇ ಬೆರಗಾಗಿ ಹೋಗಿತ್ತು. ಕಳಚಿತಾ ಫೆಡರರ್ ಚಾಂಪಿಯನ್ ಪಟ್ಟ? ಅನ್ನೋ ಆತಂಕ ಫೆಡರರ್ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಇದಕ್ಕೆ ಕಾರಣ ಭಾರತದ ಸಮಿತ್ ನಗಾಲ್. ಯುಎಸ್ ಒಪನ್ ಟೂರ್ನಿಯಲ್ಲಿ ಫೆಡರರ್‌ಗೆ ಆಘಾತ ನೀಡಿದ ಈ ನಗಾಲ್ ಬೆಳೆದು ಬಂದ ಹಾದಿ, ಫೆಡರರ್ ವಿರುದ್ದದ ರೋಚಕ ಕದನದ ಕುರಿತ ಹೆಚ್ಚಿನ ವಿವರ ಇಲ್ಲಿದೆ.

 • PV Sindhu

  SPORTS27, Aug 2019, 8:05 PM IST

  ಸಿಂಧುಗೆ ಚಾಂಪಿಯನ್ ಕಿರೀಟ ತೊಡಿಸಿದ ಬಂಗಾರದ ಮನುಷ್ಯ!

  ಬ್ಯಾಡ್ಮಿಂಟನ್‌ ಅಂದರೆ ಸಾಕು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತೆ. ಇದಕ್ಕೆ ಕಾರಣ ಚಾಂಪಿಯನ್ ಕೋಚ್ ಪುಲ್ಲೇಲ ಗೋಪಿಚಂದ್. ಹೈದರಾಬಾದ್ ಭಾರತದ ಬ್ಯಾಡ್ಮಿಂಟನ್ ರಾಜಧಾನಿಯನ್ನಾಗಿಸಿದ ಕೀರ್ತಿ ಇದೇ ಪುಲ್ಲೇಲ ಗೋಪಿಚಂದ್‌ಗೆ ಸಲ್ಲಲಿದೆ.  ಗೋಪಿಚಂದ್ ಗರಡಿಯಲ್ಲಿ ಪಳಗಿದ ಪಿವಿ ಸಿಂಧು ಇದೀಗ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್. ಸಿಂಧು ಮಾತ್ರವಲ್ಲ, ಸೈನಾ ನೆಹ್ವಾಲ್, ಪಿ ಕಶ್ಯಪ್, ಕಿಡಂಬಿ ಶ್ರೀಕಾಂತ್ ಸೇರಿದಂತೆ ಚಾಂಪಿಯನ್ ಶಟ್ಲರ್‌ಗಳಿಗೆ ಗೋಪಿಚಂದ್ ಕೋಚ್. ಶಿಷ್ಯರಿಗೆ ಬಂಗಾರದ ಕಿರೀಟ ತೊಡಿಸುತ್ತಿರುವ ಈ ಬಂಗಾರದ ಮನುಷ್ಯನ ರೋಚಕ ಜರ್ನಿ ಇಲ್ಲಿದೆ.