Asianet Suvarna News Asianet Suvarna News
2 results for "

Ramakrishna Doddamani

"
Former MLA Ramakrishna Doddamani Slams on BJP Government grgFormer MLA Ramakrishna Doddamani Slams on BJP Government grg

'ಜನರ ಸಂಕಷ್ಟಕ್ಕೆ ಸ್ಪಂದಿಸದ ಮೋದಿ, ಬಿಜೆಪಿ ಸರ್ಕಾರದ ವೈಫಲ್ಯ ಕಾಂಗ್ರೆಸ್‌ಗೆ ವರ'

ಪದವಿಧರ ನಿರುದ್ಯೋಗಿಗಳ ಸಮಸ್ಯೆ ಬಗೆಹರಿಸುವಲ್ಲಿ ಪ್ರೊ. ಎಸ್‌.ವಿ. ಸಂಕನೂರು ವಿಫಲರಾಗಿದ್ದಾರೆ. ಅದ್ದರಿಂದ ಈ ಬಾರಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಎಂ.ಆರ್‌. ಕುಬೇರಪ್ಪ ಅವರು ಸುಲಭವಾಗಿ ಗೆಲ್ಲುತ್ತಾರೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 

Karnataka Districts Oct 16, 2020, 2:37 PM IST

Former MLA Ramakrishna Doddamani Talks Over BJP GovernmentFormer MLA Ramakrishna Doddamani Talks Over BJP Government

'ಕೊರೋನಾ ಹೆಸರಲ್ಲಿ ಯಡಿಯೂರಪ್ಪ ಸರ್ಕಾರ ಹಣ ಕೊಳ್ಳೆ ಹೊಡೆಯುತ್ತಿದೆ'

ರಾಜ್ಯ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಎರಡೂವರೆ ವರ್ಷ ಮುಗಿಯುತ್ತಿದ್ದರೂ ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಹೊಂದಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕೊರೋನಾ ಹೆಸರಲ್ಲಿ ಸರ್ಕಾರದ ಸಚಿವರು ಹಣ ಕೊಳ್ಳೆ ಹಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಆರೋಪಿಸಿದರು.
 

Karnataka Districts Sep 14, 2020, 11:30 AM IST