Ramanath Rai  

(Search results - 53)
 • <p>Ramanath rai</p>

  Karnataka Districts23, Jun 2020, 8:06 AM

  ಮನೆಯಲ್ಲೇ ಯೋಗ ಮಾಡಿದ ಮಾಜಿ ಸಚಿವ ರಮಾನಾಥ ರೈ: ಇಲ್ಲಿವೆ ಫೋಟೋಸ್

  ಮಾಜಿ ಸಚಿವ ಬಿ.ರಮಾನಾಥ ರೈ ಅವರು ವಿಶ್ವ ಯೋಗ ದಿನ ವಾದ ಭಾನುವಾರ ಬಂಟ್ವಾಳ ತಾಲೂಕಿನ ತಮ್ಮ ಕಳ್ಳುಗೆ ನಿವಾಸದಲ್ಲಿ ಯೋಗಭ್ಯಾಸ ಮಾಡಿದರು. ಇಲ್ಲಿವೆ ಫೋಟೋಸ್

 • Ramanath Rai

  Karnataka Districts27, Feb 2020, 11:11 AM

  'BJPಯವ್ರಿಗೆ ಅಧಿಕಾರದ ಅಮಲು ತಲೆಗೇರಿದೆ'..!

  ಜನರಿಗೆ ಧರ್ಮದ ಅಮಲು ಹತ್ತಿಸಿ ಅಧಿಕಾರಕ್ಕೆ ಬಂದ ಬಿಜೆಪಿಯವರಿಗೆ ಈಗ ಅಧಿಕಾರದ ಅಮಲು ತಲೆಗೇರಿದೆ ಎಂದು ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯ ಮಾಡಿದ್ದಾರೆ.

 • Ramanath Rai

  Karnataka Districts6, Feb 2020, 7:40 AM

  ಸತ್ತವರ ಹೆಸರಲ್ಲೂ ಮತದಾನ: ರಮಾನಾಥ ರೈ ಆರೋಪ

  ಚುನಾವಣೆ ಸಂದರ್ಭ ನಿಯಮಗಳನ್ನು ಉಲ್ಲಂಘಿಸಲಾಗಿದ್ದು, ಮೃತಪಟ್ಟವರ ಹೆಸರಲ್ಲೂ ಮತದಾನ ನಡೆದಿದೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪ ನಡೆದಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಪಾದಿಸಿದ್ದಾರೆ.

 • Ramanath Rai

  Karnataka Districts18, Jan 2020, 12:31 PM

  'BJPಗೆ ಅಲ್ಪಸಂಖ್ಯಾತರೇ ಆಹಾರ, ಅವರಿಲ್ಲದಿದ್ರೆ ಬಿಜೆಪಿ ಪಕ್ಷವೇ ಇಲ್ಲ'..!

  ಬಿಜೆಪಿಗೆ ಆಹಾರವೇ ಅಲ್ಪಸಂಖ್ಯಾತರು, ಅವರಿಲ್ಲದಿದ್ರೆ ಬಿಜೆಪಿ ಪಕ್ಷವೇ ಇಲ್ಲ ಎಂದು ಮಾಜಿ ಸಚಿವ ರಮನಾಥ್‌ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 • bsy, ramanath rai, Basavaraj Bommai

  Karnataka Districts2, Jan 2020, 2:48 PM

  ಮಂಗಳೂರು ಗಲಭೆ ಪೂರ್ವ ನಿಯೋಜಿತ, ಬಿಎಸ್‌ವೈ, ಬೊಮ್ಮಾಯಿಯೇ ಕಾರಣ ಎಂದ ರೈ..!

  ಮಂಗಳೂರಿನಲ್ಲಿ ನಡೆದ ಗಲಭೆ, ಗೋಲಿಬಾರ್‌ಗೆ ಸಿಎಂ ಬಿ. ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕಾರಣ ಎಂದು ಮಾಜಿ ಸಚಿವ ರಮನಾಥ್ ರೈ ಆರೋಪಿಸಿದ್ದಾರೆ.

 • Ramanath Rai

  Karnataka Districts23, Dec 2019, 8:22 AM

  ಕೋಮು ಗಲಭೆಗಳಲ್ಲಿ ಒಬ್ಬ ಕಾಂಗ್ರೆಸ್‌ ಆರೋಪಿಯನ್ನಾದರೂ ತೋರಿಸಿ: ರೈ ಸವಾಲು

  ಇದುವರೆಗೆ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳು, ಕೋಮು ಗಲಭೆಗಳಲ್ಲಿ ಆರೋಪಿ ಸ್ಥಾನದಲ್ಲಿರುವ ಒಬ್ಬನೇ ಒಬ್ಬ ಕಾಂಗ್ರೆಸಿಗರನ್ನು ತೋರಿಸಲಿ ಎಂದು ಮಾಜಿ ಸಚಿವ ರಮಾನಾಥ ರೈ ಸವಾಲು ಹಾಕಿದ್ದಾರೆ. ಚರ್ಚ್‌, ಪಬ್‌ ದಾಳಿ ಸೇರಿದಂತೆ ಜಿಲ್ಲೆಯಲ್ಲಿ ಮತೀಯ ಗಲಭೆಗಳ ಪ್ರಕರಣಗಳಲ್ಲಿ ಎಫ್‌ಐಆರ್‌ನಲ್ಲಿ ಆರೋಪಿಗಳಾಗಿರುವವರು ಎರಡು ಮತೀಯವಾದಿ ಪಕ್ಷದವರು ಎಂದಿದ್ದಾರೆ.

 • Karnataka Districts19, Nov 2019, 8:00 AM

  ಮಂಗಳೂರು: ಹಾಡು ಹಾಡಲೂ ರಮಾನಾಥ ರೈ ಸೈ..!

  ಮಾಜಿ ಸಚಿವ ರಮಾನಾಥ್ ರೈ ರಾಜಕಾರಣಿ ಮಾತ್ರ ಅಲ್ಲ, ಹಾಡುಗಾರರೂ ಹೌದು. ಇದ್ಯಾವಾಗಿನಿಂದ ಎಂದು ಅಚ್ಚರಿಯಾಗಬಹುದು. ಮಾಜಿ ಸಚಿವ ರಮಾನಾಥ ರೈ ಇದೀಗ ಸ್ವತಃ ಹಾಡು ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಾಜಿ ಸಚಿವರ ಹಾಡಿಗೆ ಜನ ಚಪ್ಪಾಳೆ ತಟ್ಟಿ ಖುಷಿಪಟ್ಟಿದ್ದಾರೆ.

 • Ramanath Rai

  Karnataka Districts2, Oct 2019, 11:11 PM

  ‘ನನ್ನನ್ನು ಹುಲಿ ಅಂಥಾನೂ ಒಪ್ಪಿದ್ದಾರೆ, ಆನೆ ಅಂಥಾನೂ ಒಪ್ಪಿದ್ದಾರೆ’

  ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಮಾಜಿ ಸಚಿವ ರಮಾನಾಥ ರೈ ವಾಗ್ದಾಳಿ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಸರಿಯಾಗಿಯೇ ಟಾಂಗ್ ನೀಡಿದ್ದಾರೆ.

 • Imran Khan

  Karnataka Districts9, Sep 2019, 9:01 AM

  'ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ-ಇಮ್ರಾನ್‌ ಒಳಒಪ್ಪಂದ'..!

  ಪ್ರಧಾನಿ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆ ಗೆಲ್ಲೋಕೆ ಒಳೊಪ್ಪಂದ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ರಮನಾಥ ರೈ ಆರೋಪಿಸಿದ್ದಾರೆ. ಇಬ್ಬರು ಪರಸ್ಪರ ಆರೋಪ ಮಾಡಿಕೊಳ್ಳುತ್ತಿದ್ದಾರೆ. ಇದರ ಹಿಂದಿನ ಉದ್ದೇಶ ಚುನಾವಣೆ ಗೆಲ್ಲುವುದೇ ಹೊರತು ಬೇರೇನೂ ಅಲ್ಲ ಎಂದಿದ್ದಾರೆ.

 • modi imran khan
  Video Icon

  NEWS8, Sep 2019, 3:06 PM

  ಮೋದಿ - ಇಮ್ರಾನ್ ಖಾನ್ ಒಂದೇ ತಾಯಿ ಮಕ್ಕಳಿದ್ದಂತೆ..!

  ಪ್ರಧಾನಿ ನರೇಂದ್ರ ಮೋದಿ, ಪಾಕ್ ಪ್ರಧಾನಿ ಇಮ್ರಾನ್ ಖಾನ ಒಂದೇ ತಾಯಿ ಮಕ್ಕಳಿದ್ದಂತೆ. ಮೋದಿ ಇಮ್ರಾನ್ ಖಾನ್ ಒಳಒಪ್ಪಂದ ಮಾಡಿಕೊಂಡಿದ್ದಾರೆ. ಇಮ್ರಾನ್ ಪಾಕಿಸ್ತಾನದಲ್ಲಿ ಭಾರತವನ್ನು ಬೈಯುತ್ತಾರೆ. ಮೋದಿ ಗೆಲ್ಲಲು ಭಾರತದಲ್ಲಿ ಪಾಕಿಸ್ತಾನವನ್ನು ಬೈಯುತ್ತಾರೆ ಎಂದು ರಮಾನಾಥ್ ರೈ ಹೇಳಿದ್ದಾರೆ. 

 • Ramanath

  Karnataka Districts22, Aug 2019, 8:18 AM

  'ಮೋದಿ ಭೂತಾನ್‌ಗೆ ಹೋಗಿ ಮಕ್ಕಳ ಬೆನ್ನು ತಟ್ಟುವ ಬದಲು ಸಂತ್ರಸ್ತರ ಕಣ್ಣೀರೊರೆಸಲಿ'

  ಪ್ರವಾಹದಿಂದ ಜನರು ಬದುಕು ಕಳೆದುಕೊಂಡು ಕಷ್ಟಪಡುತ್ತಿದ್ದರೆ, ಪ್ರಧಾನಿ ಭೂತಾನ್‌ನಲ್ಲಿ ಮಕ್ಕಳ ಬೆನ್ನು ತಟ್ಟುತ್ತಿದ್ದಾರೆ ಎಂದು ಮಾಜಿ ಸಚಿವ ರಮನಾಥ್ ರೈ ಹೇಳಿದ್ದಾರೆ. ಕುಂದಾಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ನೆರೆ ಸಂತ್ರಸ್ತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದ್ದಾರೆ.

 • Ramanath Rai

  Karnataka Districts22, Aug 2019, 7:39 AM

  ಉಡುಪಿ: 'ಗಾಂಧಿಯನ್ನು ಅವಮಾನಿಸಿದ್ದಕ್ಕೆ ನಳಿನ್‌ಗೆ ಪ್ರಮೋಷನ್'

  ಸಂಸದ ನಳಿನ್‌ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಿರುವ ಬಗ್ಗೆ ಮಾಜಿ ಸಚಿವ ರಮನಾಥ್ ರೈ ಟೀಕೆ ವ್ಯಕ್ತಪಡಿಸಿದ್ದಾರೆ. ಹಿಂದೆ ಗಾಂಧೀಜಿಯನ್ನು ಅವಮಾನಿಸಿದ್ದಕ್ಕೆ ನಳೀನ್‌ಗೆ ಬಿಜೆಪಿ ಹೈಕಮಾಂಡ್ ಪ್ರಮೋಷನ್ ಕೊಟ್ಟಿದೆ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

 • Dakshina Kannada

  POLITICS5, Feb 2019, 12:43 PM

  ಟಿಕೆಟ್ ಫೈಟ್: ಬಿಜೆಪಿ ಭದ್ರಕೋಟೆ ಕಸಿಯಲು ಕಾಂಗ್ರೆಸ್‌ ಕಸರತ್ತು!

  ಕಳೆದ 27 ವರ್ಷಗಳಿಂದ ಬಿಜೆಪಿ ಅಧಿಪತ್ಯ ಸಾಧಿಸಿರುವ ಈ ಲೋಕಸಭಾ ಸ್ಥಾನವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಲು ಮುಂದಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಈ ಬಾರಿ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಕೋಮುವಾದದ ಸಂಗತಿಗಳು ಎರಡೂ ಪಕ್ಷಗಳಿಗೆ ಸಿಗುತ್ತಿಲ್ಲ. ಹಾಗಾಗಿ ಅಭಿವೃದ್ಧಿ ವೈಫಲ್ಯವನ್ನೇ ಈ ಬಾರಿ ಚುನಾವಣಾ ಪ್ರಚಾರಕ್ಕೆ ಬಂಡವಾಳ ಮಾಡಿಕೊಂಡಿವೆ. ಬಿಜೆಪಿ ರಾಜ್ಯ ಸಮ್ಮಿಶ್ರ ಸರ್ಕಾರದ ಪ್ರತಿಯೊಂದು ನಡೆಯನ್ನೂ ಟೀಕಿಸುತ್ತಾ ಆರೋಪಿಸುತ್ತಿದ್ದರೆ, ಕಾಂಗ್ರೆಸ್ ಕೂಡ ಕೇಂದ್ರದ ನೀತಿಗಳನ್ನು ಪಟ್ಟಿ ಮಾಡಿದೆ.

 • Video Icon

  10, Jun 2018, 1:41 PM

  ಶರತ್ ಹತ್ಯೆ ಪ್ರಕರಣ: ರಮಾನಾಥ್ ರೈಯಿಂದ ದೂರು!

  ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಕೇಳಿ ಬಂದಿರುವ ಆರೊಪಗಳ ವಿಚಾರವಾಗಿ ಮಾಜಿ ಸಚಿವ ರಮಾನಾತ್ ರೈ ದೇವರ ಮೊರೆ ಹೋಗಿದ್ದಾರೆ. ಕೇರಳದ ಕಾನತ್ತೂರು ದೇವಸ್ಥಾನಕ್ಕೆ ದೂರು ನೀಡಿದ ರೈ, ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಲಿ, ಅಥವಾ ಸುಳ್ಳಾರೊಪ ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಹರಕೆ ಹೊತ್ತಿದ್ದಾರೆ. 

 • 1, Jun 2018, 12:31 PM

  ಮಾಜಿ ಸಚಿವ ರಮಾನಾಥ್ ರೈಗೆ ಅಧ್ಯಕ್ಷ ಹುದ್ದೆ?

  ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಸಚಿವರು ಅನೇಕರು ಸೋತಿದ್ದಾರೆ. ಆದರೆ, ಮತ್ತೆ ಬೇರೆ ಬೇರೆ ರೀತಿಯಲ್ಲಿ ಒಂದಲ್ಲ ಒಂದು ಅಧಿಕಾರ ಹಿಡಿಯಲು ಸಕಲ ರೀತಿಯಲ್ಲಿಯೂ ಯತ್ನಿಸುತ್ತಿದ್ದಾರೆ. ಮಾಜಿ ಸಚಿವ ರಮಾನಾಥ್ ರೈ ಸಹ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಎಲ್ಲಿಯ ಅಧ್ಯಕ್ಷ ಸ್ಥಾನ, ಎಂಬುವುದನ್ನು ಓದಿ.....