Ramesh Jarakiholi  

(Search results - 121)
 • undefined

  Karnataka Districts15, Mar 2020, 7:46 AM IST

  'ಜಾರಕಿಹೊಳಿಗೆ ತಲೆ ಸರಿ ಇಲ್ಲ, ಆತನ ಬಗ್ಗೆ ಏನು ಮಾತನಾಡೋದು'

  ಮಾಜಿ ಸಚಿವ, ಕಾಂಗ್ರೆಸ್‌ ಪಕ್ಷದ ನೂತನ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿಗೆ ತಲೆ ಸರಿ ಇಲ್ಲ. ಆತನ ಬಗ್ಗೆ ಏನು ಮಾತನಾಡೋದು ಎಂದು ಅವರ ಸಹೋದರ ಹಾಗೂ ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. 
   

 • Siddu

  Karnataka Districts8, Mar 2020, 5:21 PM IST

  BSYದು ದರಿದ್ರ ಸರ್ಕಾರ ಎಂದ ಸಿದ್ದರಾಮಯ್ಯಗೆ ಜಾರಕಿಹೊಳಿ ಟಾಂಗ್!

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಿವೃದ್ಧಿ ಪೂರಕ ಬಜೆಟ್‌ ಮಂಡಿಸಿದ್ದಾರೆ. ದರಿದ್ರ ಅನ್ನೋರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದೀನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರೋಧಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್‌ ಕೊಟ್ಟಿದ್ದಾರೆ.

 • Ramesh jarakiholi

  Karnataka Districts1, Mar 2020, 10:38 AM IST

  ಮಹದಾಯಿ: ಕಾನೂನು ತೊಡಕು ನಿವಾರಿಸಲು ಕ್ರಮ, ರಮೇಶ್‌ ಜಾರಕಿಹೊಳಿ

  ಮಹದಾಯಿ ಕುರಿತು ಸುಪ್ರೀಂ ಕೋರ್ಟ್‌ ಆದೇಶದಂತೆ ಕೇಂದ್ರ ಸರ್ಕಾರ ಗೆಜೆಟ್‌ ಅಧಿಸೂಚನೆ ಹೊರಡಿಸಿದ್ದು, ನ್ಯಾಯಾಲಯದ ಆದೇಶವನ್ನು ಚಾಚು ತಪ್ಪದೇ ಪಾಲನೆ ಮಾಡಲಾಗುವುದು. ರಾಜ್ಯದ ಜನ, ರೈತರ ಹಿತಾಸಕ್ತಿ ಮುಖ್ಯವಾಗಿದ್ದು, ಇದಕ್ಕೆ  ಸಂಬಂಧಿಸಿ ಎಲ್ಲ ಕಾನೂನು ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

 • Ramesh Jarakiholi and D K Shivakumar

  Karnataka Districts23, Feb 2020, 10:46 AM IST

  'ಡಿಕೆಶಿ ಜಿದ್ದಿನ ಮೇಲೆ ರಮೇಶ ಜಾರಕಿಹೊಳಿ ಜಲಸಂಪನ್ಮೂಲ ಖಾತೆ ಪಡೆದಿದ್ದಾರೆ'

  ಪದೇ ಪದೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬ್ಲಾಕ್‌ಮೇಲ್ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 
   

 • Ramesh jarakiholi

  Karnataka Districts23, Feb 2020, 10:24 AM IST

  'ಜಲಸಂಪನ್ಮೂಲ ಖಾತೆ ನಿಭಾಯಿಸಿ ಉತ್ತರ ಕೊಡ್ತೇನೆ'

  ನನ್ನಿಂದ ಜಲಸಂಪನ್ಮೂಲ ಖಾತೆ ನಿಭಾಯಿಸಲು ಆಗಲ್ಲ ಎಂದು ವಿರೋಧಿಗಳು ಹೇಳಿದ್ದರು. ಅದನ್ನು ನಿಭಾಯಿಸಿ ತೋರಿಸಬೇಕಿದೆ ಎಂದು ನೂತನ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

 • Ramesh jarakiholi

  Karnataka Districts16, Feb 2020, 1:45 PM IST

  ಕೃಷ್ಣಾತೀರ ಜನತೆಯ ತತ್ತರಕ್ಕೆ ಕೊನೆ ಎಂದು?: ಶಾಶ್ವತ ಪರಿಹಾರ ಕಲ್ಪಿಸ್ತಾರಾ ಜಾರಕಿಹೊಳಿ?

  ಪ್ರತಿವರ್ಷ ಬೇಸಿಗೆ ಕಾಲ ಬಂತೆಂದರೆ ಉತ್ತರ ಕರ್ನಾಟಕ ಭಾಗದ ಜೀವನದಿ ಕೃಷ್ಣಾ ತೀರದಲ್ಲಿ ಹನಿ ನೀರಿಗೂ ಪರದಾಡುವುದು ತಪ್ಪಿಲ್ಲ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸುವ ವಿಚಾರ ಇನ್ನು ತಾರ್ಕಿಕ ಅಂತ್ಯಕಂಡಿಲ್ಲ. ಸಮಸ್ಯೆ ಬಗೆಹರಿದಿಲ್ಲ. 
   

 • undefined

  Karnataka Districts15, Feb 2020, 2:24 PM IST

  ರಮೇಶ ಜಾರಕಿಹೊಳಿ ಮುಂದಿದೆ ದೊಡ್ಡ ಸವಾಲು: ಪರಿಹರಿಸ್ತಾರಾ ಈ ಬಿಕ್ಕಟ್ಟು?

  ಜಲಸಂಪನ್ಮೂಲ ಖಾತೆಯನ್ನು ಪಟ್ಟು ಹಿಡಿದು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ರಮೇಶ ಜಾರಕಿಹೊಳಿ ಅವರು ತಮ್ಮ ತವರು ಜಿಲ್ಲೆ ಮತ್ತು ಉತ್ತರ ಕರ್ನಾಟಕದ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿನ ತಾಂತ್ರಿಕ ಅಡಚಣೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರಾ ಎಂದು ಈ ಭಾಗದ ಜನರು ಎದುರು ನೋಡುತ್ತಿದ್ದಾರೆ. 

 • yeddyurappa

  Karnataka Districts10, Feb 2020, 1:25 PM IST

  BSYಗೂ ತಲೆನೋವಾಗುತ್ತಾ ಬೆಳಗಾವಿ ರಾಜಕಾರಣ? ಸಂದಿಗ್ಧ ಸ್ಥಿತಿಯಲ್ಲಿ ಸಿಎಂ

  ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರಕ್ಕೆ ತೀವ್ರ ಕಗ್ಗಂಟಾಗಿದ್ದ, ಕೊನೆಗೆ ಸರ್ಕಾರದ ಪತನಕ್ಕೂ ಕಾರಣವಾದ ಬೆಳಗಾವಿ ರಾಜಕೀಯ ಈಗ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೂ ತಲೆನೋವಾಗುವ ಸಾಧ್ಯತೆ ಇದೆ.
   

 • Ramesh Jarakiholi and D K Shivakumar

  Karnataka Districts9, Feb 2020, 2:36 PM IST

  ಡಿ. ಕೆ. ಶಿವಕುಮಾರ್‌ಗೆ ಧನ್ಯವಾದ ತಿಳಿಸಿದ ಗೋಕಾಕ ಸಾಹುಕಾರ: ಕಾರಣ?

  ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರಿಗೆ ಧನ್ಯವಾದಗಳನ್ನ ಹೇಳುತ್ತೇನೆ. ಅವರು ನನ್ನನ್ನ ವಿರೋಧಿಸಿದ್ದಕ್ಕೆ ನಾನು ದೊಡ್ಡ ಲೀಡರ್ ಆಗಿದ್ದೇನೆ. ಕಾಂಗ್ರೆಸ್ ನಾಯಕರು ನನ್ನನ್ನು ನಿರ್ಲಕ್ಷಿಸಿದ್ದು ಒಳ್ಳೆಯದೇ ಆಗಿದೆ. ನನ್ನ ಕನಸ್ಸಿನಲ್ಲಿಯೂ ಸಹ ನಾನು ಬಿಜೆಪಿಯಲ್ಲಿ ಸಚಿವನಾಗುತ್ತೇನೆ ಎಂದು ಉಹಿಸಿರಲಿಲ್ಲ. ಮಹೇಶ ಕುಮಟಹಳ್ಳಿ ಅಂತಹ ಜನರು ಜೊತೆಗಿದ್ರೆ ಜಗತ್ತನ್ನೇ ಗೆಲ್ಲಬಹುದು ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. 

 • undefined

  Karnataka Districts9, Feb 2020, 10:14 AM IST

  ಜಾರಕಿಹೊಳಿ ಸ್ವಾಗತಕ್ಕೆ ಮಧುವಣಗಿತ್ತಿಯಂತೆ ಶೃಂಗಾರಗೊಂಡ ಕರದಂಟು ನಗರಿ

  ಅಂದುಕೊಂಡಂತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ರಮೇಶ ಜಾರಕಿಹೊಳಿ ಅವರು ತವರು ಕ್ಷೇತ್ರಕ್ಕೆ ಸಚಿವರಾದ ನಂತರ ಮೊದಲ ಬಾರಿಗೆ ಭಾನುವಾರ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಬೆಂಬಲಿಗರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಜ್ಜಾಗಿದ್ದಾರೆ. 

 • Ramesh jarakiholi

  Karnataka Districts7, Feb 2020, 12:03 PM IST

  ರಮೇಶ ಜಾರಕಿಹೊಳಿಗೇನೋ ಮಂತ್ರಿಗಿರಿ ಸಿಕ್ತು: ಅಭಿವೃದ್ಧಿ ಕಡೆ ಗಮನ ಕೊಡ್ತಾರಾ?

  ನಿರೀಕ್ಷೆಯಂತೆ ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ನಾನಾ ಸವಾಲುಗಳನ್ನು ಮೆಟ್ಟಿನಿಂತು ಮತ್ತೆ ಸಚಿವರಾಗಿದ್ದಾರೆ. ಕ್ಷೇತ್ರ ದ ಇತಿಹಾಸದಲ್ಲಿ ಇದುವರೆಗೂ ಖಾತೆ ತೆರೆಯದ ಬಿಜೆಪಿ ಈಗ ಖಾತೆ ಮಾತ್ರವಲ್ಲ, ಸಚಿವ ಸ್ಥಾನವನ್ನೂ ಪಡೆದುಕೊಂಡಿರುವುದಕ್ಕೆ ಕೇಂದ್ರೀಕೃತ ಕಾರಣರಾಗಿದ್ದಾರೆ ರಮೇಶ ಜಾರಕಿಹೊಳಿ. ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ರಮೇಶ ಜಾರಕಿಹೊಳಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರೂ ಕ್ಷೇತ್ರದ ಮತದಾರರು ಮಾತ್ರ ಅವರನ್ನು ಕೈಬಿಟ್ಟಿಲ್ಲ. 
   

 • Gokak

  Karnataka Districts6, Feb 2020, 11:49 AM IST

  ಸಚಿವರಾದ ಜಾರಕಿಹೊಳಿ: ಉತ್ತರ ಕರ್ನಾಟಕದ ಹುಲಿಗೆ ಜೈ ಎಂದ ಅಭಿಮಾನಿಗಳು

  ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿ ಇಂದು ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ‌ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಅಭಿಮಾನಿಗಳು ಗೋಕಾಕ್ ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. 
   

 • Satish Jarakiholi

  Karnataka Districts2, Feb 2020, 2:45 PM IST

  'ಸಚಿವ ಸಂಪುಟ ವಿಸ್ತರಣೆ ಬಳಿಕ ಯಡಿಯೂರಪ್ಪ ಸರ್ಕಾರಕ್ಕೆ ಕಾದಿದೆ ಸಂಕಷ್ಟ'

  ಇಷ್ಟೊತ್ತಿಗೆ ಸಂಪುಟ ವಿಸ್ತರಣೆ ಆಗಬೇಕಿತ್ತು, ಆದರೆ ತಡ ಆಗಿದೆ. ಯಾರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಅವರು ಹೇಳಿದ್ದಾರೆ.

 • Mahesh Kumatalli

  Karnataka Districts31, Jan 2020, 8:32 AM IST

  ‘ನನಗೆ ಮಂತ್ರಿಯಾಗಲು ಗಡಿಬಿಡಿ ಇಲ್ಲ, ಜಾರಕಿಹೊಳಿಗೆ ಡಿಸಿಎಂ ಹುದ್ದೆ ಕೊಡಿ’

  ಶಾಸಕ ರಮೇಶ್‌ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬುದು ನಮ್ಮ ಆಗ್ರಹ ಎಂದು ಶಾಸಕ ಮಹೇಶ್‌ ಕುಮಟಳ್ಳಿ ಹೇಳಿದ್ದಾರೆ.
   

 • Ramesh jarakiholi

  Karnataka Districts30, Jan 2020, 1:20 PM IST

  'DCM ಹುದ್ದೆ ಕೊಡದಿದ್ರೂ ಪರವಾಗಿಲ್ಲ ಜಲಸಂಪನ್ಮೂಲ ಖಾತೆಯಾದ್ರೂ ಕೊಡಿ'

  ರಮೇಶ್‌ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಜಲಸಂಪನ್ಮೂಲ ಖಾತೆ ಬೇಕೆ ಬೇಕು ಎಂದು ವರಿಷ್ಠರ ಬಳಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ಪಟ್ಟು ಹಿಡಿದಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.