Ramnath Kovind  

(Search results - 66)
 • <p>vara prasad</p>

  India13, Aug 2020, 7:02 PM

  ನಕ್ಸಲ್ ಸೇರಲು ಅನುಮತಿ ನೀಡಿ ಎಂದು ರಾಷ್ಟ್ರಪತಿಗೆ ಪತ್ರ; ಯವಕನ ಸಮಸ್ಯೆ ಪರಿಹರಿಸಲು ಕೋವಿಂದ್ ಸೂಚನೆ!

  ತನಗೆ ಅನ್ಯಾವಾಗಿರುವುದನ್ನು ಖಂಡಿಸಿ ಪೊಲೀಸರ ವಿರುದ್ಧ ಹೋರಾಟ ಆರಂಭಿಸಿದ ದಲಿತ ಯುವಕನಿಗೆ ನ್ಯಾಯ ಸಿಗಲಿಲ್ಲ. ಕೊನೆಗೆ ಆತ ನಕ್ಸಲ್ ಚಟುವಟಿಕೆ ಸೇರಲು ಅನುಮತಿ ನೀಡಿ. ಈ ಮೂಲಕ ನ್ಯಾಯ ಪಡೆದುಕೊಳ್ಳುತ್ತೇನೆ ಎಂದು ರಾಷ್ಟ್ರಪತಿಗೆ ಪತ್ರ ಬರೆದ. ಈತನ ಪತ್ರಕ್ಕೆ ಗಮನಿಸಿದ ರಾಷ್ಟ್ರಪತಿ ತಕ್ಷಣವೇ ಸಮಸ್ಯೆಗೆ ಪರಿಹಾರ ಹುಡುಕಲು ಸೂಚಿಸಿದ್ದಾರೆ.

 • co operative bank

  BUSINESS28, Jun 2020, 11:24 AM

  ಇನ್ಮುಂದೆ ಸಹಕಾರಿ ಬ್ಯಾಂಕ್‌ ಆರ್‌ಬಿಐ ಅಧೀನಕ್ಕೆ

  ದೇಶಾದ್ಯಂತ ಇರುವ ಪಟ್ಟಣ ಸಹಕಾರಿ ಬ್ಯಾಂಕ್‌ಗಳು ಹಾಗೂ ಬಹುರಾಜ್ಯ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ)ನ ಅಧೀನಕ್ಕೆ ತರುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಶನಿವಾರ ಸಹಿ ಹಾಕಿದ್ದಾರೆ. ಅದರೊಂದಿಗೆ, 1482 ಪಟ್ಟಣ ಸಹಕಾರಿ ಬ್ಯಾಂಕ್‌ ಹಾಗೂ 58 ಬಹುರಾಜ್ಯ ಸಹಕಾರಿ ಬ್ಯಾಂಕ್‌ಗಳು ಇನ್ನುಮುಂದೆ ಆರ್‌ಬಿಐನ ನಿಯಂತ್ರಣಕ್ಕೆ ಒಳಪಡಲಿವೆ.

 • <p>home guard</p>

  Karnataka Districts21, Jun 2020, 9:19 PM

  ಚೀನಾ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಅವಕಾಶ ಕೊಡಿ: ರಕ್ತದಲ್ಲಿ ಪತ್ರ ಬರೆದ ಹೋಮ್ ಗಾರ್ಡ್

  ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಜೂನ್ 15ರ ಮಧ್ಯರಾತ್ರಿ ಲಡಾಕ್‌ನ ಗಲ್ವಾನ್ ವ್ಯಾಲಿಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ಉಂಟಾಗಿತ್ತು. ಈ ಘಟನೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ.  ಹಿನ್ನೆಲೆಯಲ್ಲಿ ಚೀನಾ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕೆನ್ನುವ ಕಿಚ್ಚು ಭಾರತದಲ್ಲಿ ಜೋರಾಗಿದೆ. ಇದರ ಮಧ್ಯೆ ಹೋಮ್ ಗಾರ್ಡ್ ಒಬ್ಬರು  ಚೀನಾ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಅವಕಾಶ ಕೊಡಿ ಎಂದು ರಾಷ್ಟ್ರಪತಿಗೆ ರಕ್ತದಲ್ಲಿ ಪತ್ರ ಬರೆದ ಮನವಿ ಮಾಡಿಕೊಂಡಿದ್ದಾರೆ.

 • दुष्यंत सिंह एक पार्टी में बॉलीवुड सिंगर कनिका कपूर के संपर्क में आए थे, जो कि कोरोना पॉजिटिव पाई गई हैं।

  OTHER SPORTS21, Mar 2020, 11:02 PM

  ಕೊರೋನಾ ವೈರಸ್: ಸರ್ಕಾರ ಸೂಚನೆ ಮೀರಿ ರಾಷ್ಟ್ರಪತಿ ಭೇಟಿಯಾದ ಮೇರಿ ಕೋಮ್!

  ಭಾರತದ ಖ್ಯಾತ ಮಹಿಳಾ ಬಾಕ್ಸರ್ ಮೇರಿ ಕೋಮ್, ಸರ್ಕಾರದ ಸೂಚನೆ ಉಲ್ಲಂಘಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯಾಗಿದ್ದಾರೆ. ಇದೀಗ ರಾಷ್ಟ್ರಪತಿ ಭವನಕ್ಕೂ ಕೊರೋನಾ ಭೀತಿ ಆವರಿಸಿದೆ.

 • Ramnath Kovind

  India31, Jan 2020, 1:36 PM

  ಸಿಎಎ ಬಾಪೂ ಕನಸು ನನಸು ಮಾಡಿದೆ: ರಾಷ್ಟ್ರಪತಿ ಕೋವಿಂದ್!

  ಪೌರತ್ವ ತಿದ್ದುಪಡಿ ಕಾಯ್ದೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಆಶಯಗಳನ್ನು ಈಡೇರಿಸಿದ್ದು, ಕಾಯ್ದೆ ವಿರುದ್ಧದ ಹಿಂಸಾತ್ಮಕ ಹೋರಾಟ ಖೇದಕರ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಕೋವಿಂದ್, ಸಿಎಎ ಮಹಾತ್ಮಾ ಗಾಂಧಿಯವರ ಕನಸುಗಳನ್ನು ನನಸು ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

 • Ramnath Kovind
  Video Icon

  BUSINESS31, Jan 2020, 12:30 PM

  2020 ಭಾರತಕ್ಕೆ ಪ್ರಮುಖ ವರ್ಷ : ಸಂಸತ್‌ ಅಧಿವೇಶನದಲ್ಲಿ ರಾಮನಾಥ್ ಕೋವಿಂದ್

  ಮೊದಲ ಸಂಸತ್ ಅಧಿವೇಶನ ಆರಂಭವಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನತೆಗೆ ಹೊಸವರ್ಷದ ಶುಭಾಶಯ ಕೋರುತ್ತಾ, ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ.

 • undefined

  India25, Jan 2020, 10:02 PM

  ಅಹಿಂಸೆ ಮಾರ್ಗ ಮರೆಯಬೇಡಿ: ಯುವಕರಿಗೆ ಕರೆ ನೀಡಿದ ರಾಷ್ಟ್ರಪತಿ!

  ಗಣರಾಜ್ಯೋತ್ಸವದ ಮುನ್ನಾ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.  ದೇಶದ ಯುವ ಜನತೆ ಅಹಿಂಸಸೆಯ ಮಾರ್ಗವನ್ನು ಎಂದೂ ಮರೆಯಬಾರದು ಎಂಧು ರಾಮನಾಥ್ ಕೋವಿಂದ್ ಈ ವೇಳೆ ಮನವಿ ಮಾಡಿದ್ದಾರೆ.

 • আট মাস আগে হয়েছিল বিয়ের পরিকল্পনা

  India7, Jan 2020, 1:09 PM

  ಕೋವಿಂದ್ ಬರೋ ದಿನವೇ ಈಕೆಯ ಮದುವೆ: ಮುಂದೇನಾಯ್ತು ಗುರುವೇ?

  ಕೇರಳದ ಕೊಚ್ಚಿಗೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಲಬಾರ್ ತಾಜ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಲ್ಲದೇ ಇಂದು ಇದೇ ಹೋಟೆಲ್‌ನಲ್ಲಿ ಮದುವೆಯಾಗಬೇಕಿದ್ದ ಅಮರಿಕದ ಆಶ್ಲೆ ಹಾಲ್‌ ಅವರ ಮದುವೆಗೂ ಕೋವಿಂದ್ ಅನುವು ಮಾಡಿಕೊಟ್ಟಿದ್ದಾರೆ. 

 • bobde
  Video Icon

  INDIA29, Oct 2019, 7:34 PM

  ಮುಂದಿನ CJI ಆಗಿ ಜಸ್ಟಿಸ್ ಬಾಬ್ಡೆ ನೇಮಕ; ಇಲ್ಲಿದೆ ಕಿರು ಪರಿಚಯ

  ಜಸ್ಟಿಸ್ ಶರದ್ ಅರವಿಂದ್ ಬಾಬ್ಡೆ ಅವರನ್ನು ಸುಪ್ರೀಂ ಕೋರ್ಟಿನ ಮುಂದಿನ ಮುಖ್ಯ ನ್ಯಾಯಾಧೀಶರಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳವಾರ ನೇಮಿಸಿದರು. ಜಸ್ಟಿಸ್ ರಂಜನ್ ಗೊಗೊಯಿಯವರು ನ.17ರಂದು ನಿವೃತ್ತಿಯಾಗಲಿದ್ದು, ನವೆಂಬರ್ 18 ರಂದು ಜಸ್ಟಿಸ್ ಬಾಬ್ಡೆ ಅಧಿಕಾರ ಸ್ವೀಕರಿಸಲಿದ್ದಾರೆ. ಮುಂದಿನ ಚೀಫ್ ಜಸ್ಟಿಸ್ ಆಫ್ ಇಂಡಿಯಾ ಪರಿಚಯ ಇಲ್ಲಿದೆ....

 • undefined

  NEWS7, Sep 2019, 5:54 PM

  ಭಾರತದ ರಾಷ್ಟ್ರಪತಿ ವಿಮಾನ ಹಾರಾಟಕ್ಕೆ ಪಾಕ್ ನಿರ್ಬಂಧ!

  ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಭಾರತದೊಂದಿಗೆ ಜಗಳಕ್ಕೆ ನಿಂತಿರುವ ಪಾಕಿಸ್ತಾನ ಮತ್ತೆ ಉದ್ಧಟತನ ಮೆರೆದಿದೆ. ತನ್ನ ವಾಯುಗಡಿಯಲ್ಲಿ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಮಾನ ಹಾರಾಟಕ್ಕೆ ಪಾಕಿಸ್ತಾನ  ಅನುಮತಿ ನಿರಾಕರಿಸಿದೆ.

 • tamilisai

  NEWS1, Sep 2019, 1:23 PM

  5 ರಾಜ್ಯಗಳಿಗೆ ಹೊಸ ರಾಜ್ಯಪಾಲರು: ಯಾರಿಗೆ ಯಾವ ಸೂರು?

  ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ ಮಹಾರಾಷ್ಟ್ರ ರಾಜಸ್ಥಾನ ಸೇರದಿಂತೆ ಒಟ್ಟು 5 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. 5 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.

 • राष्ट्रपति रामनाथ कोविंद।

  NEWS9, Aug 2019, 7:36 PM

  ಯುಎಪಿಎ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ!

  ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸಲು, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಕಲ್ಪಿಸುವ ಯುಎಪಿಎ ಮಸೂದೆ ಇದೀಗ ಕಾನೂನಾಗಿ ಜಾರಿಗೆ ಬರಲಿದೆ.

 • Rahul Gandhi Phone

  NATIONAL20, Jun 2019, 4:47 PM

  ರಾಷ್ಟ್ರಪತಿ ಭಾಷಣದ ವೇಳೆ ಮೊಬೈಲ್​ನಲ್ಲಿ ಬ್ಯುಸಿಯಾದ ರಾಹುಲ್

  ಮೋದಿ-2 ಸರ್ಕಾರದ ಮೊದಲ ಅಧಿವೇಶನದ ಜಂಟಿ ಸದನವನ್ನು ಉದ್ದೇಶಿಸಿ ಇಂದು (ಗುರುವಾರ) ಸಂಸತ್‌ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಷಣ ಮಾಡುತ್ತಿದ್ರೆ, ಮತ್ತೊಂದೆಡೆ ರಾಹುಲ್ ಗಾಂಧಿ ಮೊಬೈಲ್​ನಲ್ಲಿ ಬ್ಯುಸಿಯಾಗಿದ್ರು.

 • Narendra Modi

  Lok Sabha Election News24, May 2019, 7:46 PM

  ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

  ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್​ ಕೋವಿಂದ ಅವರನ್ನು ಭೇಟಿ ಮಾಡಿ ತಮ್ಮ ಮಂತ್ರಿಮಂಡಲದಿಂದ ರಾಜೀನಾಮೆ ಸಲ್ಲಿಸಿದರು. 

 • modi_kovind

  Lok Sabha Election News23, May 2019, 7:12 PM

  ನಾಳೆ ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಲಿರುವ ಪ್ರಧಾನಿ ಮೋದಿ!

  ನಾಳೆ(ಮೇ.24) ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಈ ಮೂಲಕ 2014ರ ಲೋಕಸಭೆ ಅಧಿಕೃತವಾಗಿ ವಿಸರ್ಜನೆಗೊಳ್ಳಲಿದೆ.