Asianet Suvarna News Asianet Suvarna News
14 results for "

Randeep Singh Surjewala

"
Corona Infection for Many leaders, Including Kejriwal and Surjewal grgCorona Infection for Many leaders, Including Kejriwal and Surjewal grg

Covid 19: ಕೇಜ್ರಿವಾಲ್‌, ಸುರ್ಜೇವಾಲಾ ಸೇರಿ ಅನೇಕ ಮುಖಂಡರಿಗೆ ಕೊರೋನಾ ಸೋಂಕು

*   ಬಿಜೆಪಿ ಸಂಸದ ಮನೋಜ್‌ ತಿವಾರಿಗೂ ಸಹ ಸೋಂಕು
*   ಬಾಬುಲ್‌ ಸುಪ್ರಿಯೋ 3ನೇ ಬಾರಿಗೆ ಕೊರೋನಾ
*   ಶಿವಸೇನೆ ಸಂಸದ ಅರವಿಂದ ಸಾವಂತ್‌ ಹಾಗೂ ಸಚಿವ ಏಕನಾಥ ಶಿಂದೆಗೂ ಸೋಂಕು 
 

India Jan 5, 2022, 4:58 AM IST

membership Campaign from  Congress  snrmembership Campaign from  Congress  snr

ಕಾಂಗ್ರೆಸ್‌ನಿಂದ 50 ಲಕ್ಷ ಸದಸ್ಯತ್ವದ ಟಾರ್ಗೆಟ್‌

  •  ರಾಜ್ಯ ಕಾಂಗ್ರೆಸ್‌ ವತಿಯಿಂದ 50 ಲಕ್ಷ ಸದಸ್ಯತ್ವ ನೋಂದಣಿಯ ಮಹತ್ವಾಕಾಂಕ್ಷೆಯೊಂದಿಗೆ ಹಮ್ಮಿಕೊಂಡಿರುವ ಕಾಂಗ್ರೆಸ್‌ ಸದಸ್ಯತ್ವ ನೋಂದಣಿ ಅಭಿಯಾನ
  •  ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಚಾಲನೆ 

Politics Nov 15, 2021, 8:47 AM IST

Bommai govt preoccupied with Operation Bitcoin Scam Cover Up Says Congress Spokesperson Surjewala podBommai govt preoccupied with Operation Bitcoin Scam Cover Up Says Congress Spokesperson Surjewala pod

Bitcoin Scam| 5240 ಕೋಟಿ ರೂ. ಕ್ರಿಪ್ಟೋಕರೆನ್ಸಿ ಎಲ್ಲಿಹೋಯ್ತು?: ಬಿಜೆಪಿಗೆ ಸುರ್ಜೇವಾಲಾ 6 ಪ್ರಶ್ನೆ

* ಹಗರಣದಲ್ಲಿ ಸಿಎಂ ಬೊಮ್ಮಾಯಿ ಪಾತ್ರವೇನು?

* ಬಿಟ್‌ಕಾಯಿನ್‌: ಬಿಜೆಪಿಗೆ ಸುರ್ಜೇವಾಲಾ 6 ಪ್ರಶ್ನೆ

* 5240 ಕೋಟಿ ಕ್ರಿಪ್ಟೋಕರೆನ್ಸಿ ಎಲ್ಲಿಹೋಯ್ತು?

India Nov 14, 2021, 6:34 AM IST

Karnataka Cong In charge Randeep Singh Surjewala Alleges BJP's Role in Bitcoin Scam rbjKarnataka Cong In charge Randeep Singh Surjewala Alleges BJP's Role in Bitcoin Scam rbj
Video Icon

Bitcoin Scam: ಕಾಂಗ್ರೆಸ್‌ನಿಂದ ಬಿಟ್ ಕಾಯಿನ್ ಮಾಹಿತಿ ಬಹಿರಂಗ

ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ವಿರೋಧ ಪಕ್ಷಗಳ ಆರೋಪಕ್ಕೆ ಆಡಳಿತ ಪಕ್ಷ ಬಿಜೆಪಿಯ ನಾಯಕರ ಗಲಿಬಿಲಿಯಾಗಿದ್ದಾರೆ.ಎಲ್ಲಿ ನಮ್ಮ ಬುಡಕ್ಕೆ ಬರುತ್ತೋ ಎನ್ನುವ ಆತಂಕದಲ್ಲಿ ಕೆಲ ಮಿನಿಸ್ಟರ್‌ಗಳು ಇದ್ದಾರೆ. ಇದರ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೊಸ ಬಾಂಬ್ ಸಿಡಿಸಿದ್ದಾರೆ.

Politics Nov 13, 2021, 4:02 PM IST

Karnataka Congress IN charge randeep singh surjewala Hits out at BJP  rbjKarnataka Congress IN charge randeep singh surjewala Hits out at BJP  rbj

'ಬಿಜೆಪಿ ಕಲ್ಯಾಣ ಕರ್ನಾಟಕದ ವಿರೋಧಿ, 371 ಅಡಿಯಲ್ಲಿ ನೇಮಕಾತಿಯೂ ಸಹ ಮಾಡ್ತಿಲ್ಲ'

* ರಾಯಚೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ
* ಬಿಜೆಪಿ ವಿರುದ್ಧ   ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಾಗ್ದಾಳಿ
* ಬಿಜೆಪಿ ಕೊಡುಗೆ ಏನೆಂದು ಜನರಿಗೆ ತಿಳಿಸಲಿ ಎಂದು ಸವಾಲು
 

Politics Aug 17, 2021, 9:46 PM IST

Minister Arvind Limbavali Talks Over Belagavi Byelection grgMinister Arvind Limbavali Talks Over Belagavi Byelection grg

ಬೆಳಗಾವಿ ಉಪಕದನ: 'ಕಾಂಗ್ರೆಸ್‌ಗೆ ಸೋಲು ಖಚಿತ, ಸುರ್ಜೇವಾಲಗೆ ನಿರಾಸೆಯಾಗೋದು ಗ್ಯಾರೆಂಟಿ'

ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿಯೇ ಸಾಧಿಸುತ್ತದೆ. ಮಂಗಲ ಸುರೇಶ್ ಅಂಗಡಿ ಪರ ಸಿಎಂ ಯಡಿಯೂರಪ್ಪ ಸೇರಿ ಅನೇಕ ನಾಯಕರು ಪ್ರಚಾರವನ್ನ ಮಾಡುತ್ತಿದ್ದಾರೆ. ನಾಳೆ, ನಾಡಿದ್ದು ನಾನೂ ಸಹ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
 

Politics Apr 14, 2021, 7:31 AM IST

BJP Leaders Cheated Every Religion Says Randeep Singh Surjewala grgBJP Leaders Cheated Every Religion Says Randeep Singh Surjewala grg

ಬಿಜೆಪಿ ನಾಯಕರಿಂದ ಪ್ರತಿ ಧರ್ಮಕ್ಕೂ ಮೋಸ: ಸುರ್ಜೇವಾಲಾ

ಜೆಡಿಎಸ್‌ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್‌ ಮತ ವಿಭಜಿಸಲು ಹೊರತು ಸ್ಪರ್ಧಾಸ್ಪೂರ್ತಿಯಿಂದಲ್ಲ. ಯಾರು ಯಾವ ಅಭ್ಯರ್ಥಿನ್ನು ಕಣಕ್ಕಿಳಿಸಿದರೂ ಕ್ಷೇತ್ರದಲ್ಲಿ ದಿ. ನಾರಾಯಣರಾವ್‌ ಅವರ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಕಾಂಗ್ರೆಸ್‌ ಮತ ಹಾಕುತ್ತಾರೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್‌ ಸುರ್ಜೇವಾಲಾ ಭರವಸೆ ವ್ಯಕ್ತಪಡಿಸಿದ್ದಾರೆ.
 

Politics Apr 12, 2021, 3:06 PM IST

BJP Government Will Be Collapses After Byeelection Says Randeep Singh Surjewala grgBJP Government Will Be Collapses After Byeelection Says Randeep Singh Surjewala grg

'ಬೈ ಎಲೆಕ್ಷನ್‌ ಬಳಿಕ ನಾಲಾಯಕ್‌ ಬಿಜೆಪಿ ಸರ್ಕಾರ ಪತನ'

ಭ್ರಷ್ಟಾಚಾರ ತುಂಬಿದ ನಾಲಾಯಕ್‌ ಸರ್ಕಾರವನ್ನು ಬದಲಾಯಿಸಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ದೇಶ ಹಾಗೂ ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆಗೋದು ಗೋಡೆ ಬರಹದಷ್ಟೇ ಸ್ಪಷ್ಟ. ಬೆಳಗಾವಿ ಲೋಕಸಭೆ ಉಪಚುನಾವಣೆ ಫಲಿತಾಂಶ ಕರ್ನಾಟಕದ ಬಿಜೆಪಿ ಸರ್ಕಾರ ಪತನಕ್ಕೆ ಮುನ್ನುಡಿಯಾಗಲಿದೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.
 

Politics Apr 12, 2021, 10:31 AM IST

Nalin Kumar Kateel Open Challenge to Congress grgNalin Kumar Kateel Open Challenge to Congress grg

ನಾವು 3 ರಾಜ್ಯ ಗೆಲ್ತೇವೆ, ನೀವು ಒಂದು ಗೆದ್ದು ತೋರಿಸಿ: ಕಾಂಗ್ರೆಸ್‌ಗೆ ಕಟೀಲ್‌ ಸವಾಲು

ನಾವು ಐದು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಳಲ್ಲಿ ಮೂರು ರಾಜ್ಯಗಳಲ್ಲಿ ಗೆಲ್ಲುತ್ತೇವೆ. ಕಾಂಗ್ರೆಸ್‌ ಒಂದು ರಾಜ್ಯ ಗೆದ್ದು ತೋರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಅವರಿಗೆ ಸವಾಲು ಹಾಕಿದ್ದಾರೆ.
 

Karnataka Districts Apr 12, 2021, 9:31 AM IST

randeep surjewala Visits Congress Leader CM Ibrahim House in bengaluru rbjrandeep surjewala Visits Congress Leader CM Ibrahim House in bengaluru rbj

ಕೈ ತೊರೆದು ಜೆಡಿಎಸ್‌ನತ್ತ ಹೊರಟ ನಾಯಕ: ಮನವೊಲಿಕೆಗೆ ಉಸ್ತುವಾರಿ ಅಖಾಡಕ್ಕೆ

ಕಾಂಗ್ರೆಸ್ ತೊರೆಯಲು ಮುಂದಾಗಿರುವ ಹಿರಿಯ ನಾಯಕನ ಮನವೊಲಿಕೆ ಸ್ವತಃ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಖಾಡಕ್ಕಿಳಿದಿದ್ದಾರೆ. 

Politics Feb 18, 2021, 6:33 PM IST

CM Yediyurappa must quit without delay Says Congress Leader Randeep Singh Surjewala rbjCM Yediyurappa must quit without delay Says Congress Leader Randeep Singh Surjewala rbj

'ಯಡಿಯೂರಪ್ಪ ತಡ ಮಾಡದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು'

ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ವಿರುದ್ಧ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

Politics Dec 23, 2020, 3:40 PM IST

Randeep Singh Surjewala says Modi and BSY Harmful For Farmer CommunityRandeep Singh Surjewala says Modi and BSY Harmful For Farmer Community
Video Icon

'ದೆಹಲಿ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ರೈತರಿಗೆ ಅಪಾಯ'

ದೆಹಲಿ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ರೈತರಿಗೆ ಅಪಾಯವಾಗಿದ್ದಾರೆ. ಸರ್ಕಾರ ತರಲು ಹೊರಟಿರುವ ಕಾಯ್ದೆಯಿಂದ ರೈತರಿಗೆ ಬಹಳ ಸಮಸ್ಯೆಯಾಗುತ್ತದೆ. ಉಳ್ಳವರ ಜೋಳಿಗೆಯಲ್ಲಿ ರೈತರ ಜಮೀನನ್ನು ಗಿರವಿ ಇಟ್ಟಂತಾಗುತ್ತದೆ. ಎಂದು ಸುರ್ಜೆವಾಲಾ ಹೇಳಿದ್ಧಾರೆ. 
 

state Sep 28, 2020, 4:49 PM IST

randeep singh surjewala appointed as Karnataka Congress inchargerandeep singh surjewala appointed as Karnataka Congress incharge

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಬದಲಾವಣೆ: ಹೊಸಬರಿಗೆ ರಾಜ್ಯದ ಕೈ ಹೊಣೆ..!

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯನನ್ನು ಬದಲಾವಣೆ ಮಾಡಲಾಗಿದ್ದು, ವೇಣುಗೋಪಾಲ್ ಅವರ ಸ್ಥಾನಕ್ಕೆ ಹೊಸಬರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.

Politics Sep 11, 2020, 9:37 PM IST

Randeep Singh Surjewala woos brahmins, offers reservation to poorRandeep Singh Surjewala woos brahmins, offers reservation to poor

ಬಡ ಬ್ರಾಹ್ಮಣರಿಗೆ ಮೀಸಲಾತಿ ಕೊಡಿ: ಇದ್ಯಾರಪ್ಪಾ ಕಾಂಗ್ರೆಸ್ ನಾಯಕ?

ಇದು ಅಪರೂಪದಲ್ಲೇ ಅಪರೂಪದ ಪ್ರಕರಣ ಅಂದರೆ ತಪ್ಪಾಗಲಾರದು. ತನ್ನ ಇತಿಹಾಸದುದ್ದಕ್ಕೂ ಜಾತ್ಯಾತೀತ ತತ್ವ ಪ್ರತಿಪಾದಿಸುತ್ತಾ ಬಂದಿದ್ದ ಕಾಂಗ್ರೆಸ್, ಇದೀಗ ಬಿಜೆಪಿಯ ಉಗ್ರ ಹಿಂದುತ್ವಕ್ಕೆ ಸೊರಗಿ ಬೆಂಡಾಗಿ ಹೋಗಿದೆ. ಹೇಗಾದರೂ ಮಾಡಿ ಹಿಂದೂ ಮತಗಳನ್ನು ಗಳಿಸಲು ಪ್ರಯತ್ನ ನಡೆಸುತ್ತಿದೆ. ಅದಕ್ಕೆ ಪುಷ್ಠಿ ಎಂಬಂತೆ ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಬಡ ಬ್ರಾಹ್ಮಣರಿಗಾಗಿ ಶೇ.10 ರಷ್ಟು ಮೀಸಲಾತಿ ಕೊಡುವುದಾಗಿ ಘೋಷಿಸಿದ್ದಾರೆ.

NEWS Sep 5, 2018, 5:54 PM IST